Sunday, September 6, 2026

ಬ್ಯೂಟಿ ಟಿಪ್ಸ್

Recipe: ಅರ್ಧ ಗಂಟೆಯಲ್ಲೇ ರೆಡಿ ಮಾಡಬಹುದಾದ ಪಡ್ಡು ರೆಸಿಪಿ

Recipe: ಬೇಕಾಗುವ ಸಾಮಗ್ರಿ: 1 ಕಪ್ ರವಾ, ಕಾಾಲು ಕಪ್ ಕರ್ಡ್, 1 ತುರಿದ ಕ್ಯಾರೆಟ್, 1 ಈರುಳ್ಳಿ, ಕೊತ್ತೊಂಬರಿ ಸೊಪ್ಪು, ಹಸಿಮೆಣಸು, ತುರಿದ ಶುಂಠಿ, ಜೀರಿಗೆ, ಕರಿಬೇವು, ಉದ್ದಿನಬೇಳೆ, ಕಡಲೆಬೇಳೆ, ಹಿಂಗು, ಎಣ್ಣೆ, ಉಪ್ಪು. ಮಾಡುವ ವಿಧಾನ: ರವಾ, ಕರ್ಡ್, ಉಪ್ಪು ನೀರು ಹಾಕಿ ಮಿಕ್ಸ್ ಮಾಡಿ 15 ನಿಮಿಷ ಬದಿಗಿರಿಸಿ. ಬಳಿಕ ಪ್ಯಾನ್...

Beauty Tips: ತ್ವಚೆಯ ಅಂದ ಹೆಚ್ಚಿಸೋಕ್ಕೆ ದನದ ಹಸಿ ಹಾಲನ್ನು ಈ ರೀತಿ ಬಳಸಿ

Beauty Tips: ಹಾಲಿನ ಸೇವನೆಯಿಂದ ನಮ್ಮ ದೇಹದ ಆರೋಗ್ಯ ಅಭಿವೃದ್ಧಿ ಆಗುತ್ತದೆ ಅಂತಾ ಎಲ್ಲರಿಗೂ ತಿಳಿದಿದೆ. ಆದರೆ ಇದರ ಜತೆ ನಿಮ್ಮ ಮುಖದ ಚಂದ ಕೂಡ ಹೆಚ್ಚಿಸಬಹುದು. ಹಾಗಾದ್ರೆ ಹಾಲನ್ನ ಯಾವ ರೀತಿ ಬಳಸುವುದರಿಂದ ನಿಮ್ಮ ಮುಖದ ಅಂದ ಹೆಚ್ಚಾಗುತ್ತದೆ ಅಂತಾ ತಿಳಿಯೋಣ ಬನ್ನಿ.. ಹಸಿ ಹಾಲನ್ನು ಶ್ರೀಗಂಧದ ಪೇಸ್ಟ್ ಜತೆ ಮಿಕ್ಸ್ ಮಾಡಿ, ಫೇಸ್‌ಪ್ಯಾಕ್...

Beauty Tips: ತ್ವಚೆಯ ಅಂದ ಹೆಚ್ಚಿಸಲು ಈ ಫೇಸ್‌ಪ್ಯಾಕ್ ಬಳಸಿ

Beauty Tips: ಮೊಸರಿನ ಸೇವನೆ ಮಾಡಿದರೆ ಆರೋಗ್ಯಕ್ಕೆ ಎಷ್ಟು ಉತ್ತಮವೋ, ನಾವು ಅದರಿಂದ ಸೌಂದರ್ಯವನ್ನೂ ಉತ್ತಮಗ~`ಳಿಸಬಹುದು. ಹಾಗಾದ್ರೆ ಮೊಸರನ್ನು ಬಳಸಿ ಯಾವ ರೀತಿ ನಾವು ನಮ್ಮ ಸೌಂದರ್ಯ ಹೆಚ್ಚಿಸಿಕ``ಳ್ಳಬಹುದು ತಿಳಿಯೋಣ ಬನ್ನಿ. 1 ಸ್ಪೂನ್ ಮುಲ್ತಾನಿ ಮಣ್ಣು ಮತ್ತು ಕರ್ಡ್ ಮಿಕ್ಸ್ ಮಾಡಿ, ಫೇಸ್‌ಪ್ಯಾಕ್ ತಯಾರಿಸಿ. ಬಳಿಕ, ಇದನ್ನು ಮುಖಕ್ಕೆ ಹಚ್ಚಿ 15 ನಿಮಿಷದ ನಂತರ ಮುಖ...

Beauty Tips: ಕಾಲಿನ ಸೌಂದರ್ಯ ಹೆಚ್ಚಿಸಲು ಫಾಲೋ ಮಾಡಿ ಈ ಟಿಪ್ಸ್

Beauty Tips: ನೀವು ಬ್ಯೂಟಿ ಪಾರ್ಲರ್‌ನಲ್ಲಿ ಪೆಡಿಕ್ಯೂರ್ ಎಂಬ ಸರ್ವಿಸ್ ಹೆಸರು ಕೇಳಿರುತ್ತೀರಿ. ಇದನ್ನು ಮಾಡುವುದರಿಂದ ನಿಮ್ಮ ಕಾಲಿನ ಉಗುರು, ಚರ್ಮ, ಹಿಮ್ಮಡಿ, ಪಾದ ಎಲ್ಲವೂ ಸಾಫ್ಟ್ ಆಗಿ ಸ್ಮೂತ್ ಆಗುತ್ತದೆ. ಆದರೆ ನೀವು ಹೆಚ್ಚು ಖರ್ಚಿಲ್ಲದೇ, ಇದನ್ನು ಮನೆಯಲ್ಲಿಯೇ ಮಾಡಿಕ``ಳ್ಳಬಹುದು. ಆ ಬಗ್ಗೆ ಸಣ್ಣ ಮಾಹಿತಿ ಇಲ್ಲಿದೆ ನೋಡಿ. 1 ಬಾಲ್ದಿ ಉಗುರು ಬೆಚ್ಚಗಿನ...

Health Tips: ಶೇಂಗಾ ಚಿಕ್ಕಿ ಸೇವನೆ ಮಾಡಿ ಹಿಮೋಗ್ಲೋಬಿನ್ ಹೆಚ್ಚಿಸಿಕೊಳ್ಳಿ

Health Tips: ಶೇಂಗಾ ಚಿಕ್ಕಿ ಅಂದ್ರೆ ಯಾರಿಗೆ ತಾನೇ ಇಷ್ಟವಿಲ್ಲಾ ಹೇಳಿ..? ಚಿಕ್ಕ ಮಕ್ಕಳಿಂದ ಹಿಡಿದು, ಹಿರಿಯರವರೆಗೂ ಶೇಂಗಾ ಚಿಕ್ಕಿಯನ್ನು ಜನ ಇಷ್ಟಪಟ್ಟು ತಿನ್ನುತ್ತಾರೆ. ಈ ಶೇಂಗಾ ಚಿಕ್ಕಿ ಬರೀ ರುಚಿ ಮಾತ್ರವಲ್ಲ. ಬದಲಾಗಿ ಆರೋಗ್ಯಕರವೂ ಹೌದು. ಅದು ಹೇಗೆ ಅಂತಾ ತಿಳಿಯೋಣ ಬನ್ನಿ.. ಶೇಂಗಾ ಚಿಕ್ಕಿ ಅಥವಾ ಶೇಂಗಾ ಮತ್ತು ಬೆಲ್ಲ ಸೇರಿಸಿ ಸೇವಿಸಿದರೆ,...

Health Tips: ಹಸಿ ಈರುಳ್ಳಿ ತಿನ್ನುವುದರಿಂದ ಆರೋಗ್ಯಕ್ಕಿದೆ ಹಲವು ಪ್ರಯೋಜನಗಳು

Health Tips: ಈರುಳ್ಳಿ ಇಲ್ಲಾ ಅಂದ್ರೆ, ಚಾಟ್‌ಗಳು ಸಪ್ಪೆ ಸಪ್ಪೆಯಾಗತ್ತೆ. ಜೋಳದ ರೋಟ್ಟಿ ತಿನ್ನುವಾಗಲೂ ಈರುಳ್ಳಿ ಇರಲೇಬೇಕು. ಖಾರ ತಿಂಡಿಯ ರುಚಿ ಹೆಚ್ಚಿಸಲು ಕೂಡ ಈರುಳ್ಳಿ ಅವಶ್ಯಕ. ಇಂಥ ಈರುಳ್ಳಿ ಬರೀ ರುಚಿ ಹೆಚ್ಚಿಸಲಷ್ಟೇ ಅಲ್ಲದೇ, ನಮ್ಮ ಆರೋಗ್ಯವನ್ನೂ ಕಾಪಾಡುತ್ತದೆ. ಹಾಗಾದ್ರೆ ಈರುಳ್ಳಿ ಸೇವನೆಯ ಲಾಭವೇನು ಅಂತಾ ತಿಳಿಯೋಣ ಬನ್ನಿ.. ಈರುಳ್ಳಿ ಸೇವನೆಯಿಂದ ನಮ್ಮ ದೇಹದಲ್ಲಿರುವ...

Recipe: ಲಂಚ್‌ ಬಾಕ್ಸ್‌ಗೆ ದಿ ಬೆಸ್ಟ್ ರೆಸಿಪಿ: ಕರಿಬೇವಿನ ರೈಸ್

Recipe: ಬೇಕಾಗುವ ಸಾಮಗ್ರಿ: ಕಾಲು ಕಪ್ ಕರಿಬೇವು ಪುಡಿ, ಕರಿಬೇವನ್ನು ಪೇಸ್ಟ್ ಮಡಿ ಬಳಸಿದರೂ ನಡೆಯುತ್ತದೆ. ಅನ್ನ, 2 ಹಸಿಮೆಣಸು, 1 ಸ್ಪೂನ್ ಸಾಸಿವೆ, ಜೀರಿಗೆ, ಉದ್ದಿನ ಬೇಳೆ, ಕಡಲೆಬೇಳೆ, ಸ್ವಲ್ಪ ಶೇಂಗಾ, 1 ಈರುಳ್ಳಿ, ಅರಿಶಿನ, ಗರಂ ಮಸಾಲೆ, ಉಪ್ಪು, ಎಣ್ಣೆ. ಮಾಡುವ ವಿಧಾನ: ಪ್ಯಾನ್‌ಗೆ ಎಣ್ಣೆ ಅಥವಾ ತುಪ್ಪ ಹಾಕಿ, ಸಾಸಿವೆ, ಜೀರಿಗೆ,...

Recipe: ನಾಗಪಂಚಮಿಗೆ ಮಾಡಬಹುದಾದ ಪಾತೋಳಿ ರೆಸಿಪಿ

Recipe: ಬೇಕಾಗುವ ಸಾಮಗ್ರಿ: ಅರಿಶಿನ ಎಲೆ, 1 ಕಪ್ ಅಕ್ಕಿ, ಅರ್ಧ ಕಪ್ ಕಾಯಿತುರಿ, ಉಪ್ಪು. ಇದಿಷ್ಟು ಹಿಟ್ಟಿಗಾದರೆ, ಹೂರಣಕ್ಕಾಗಿ 1 ಕಪ್ ಕಾಯಿತುರಿ, ಸಿಹಿ ಬೇಕಾಗುವಷ್ಟು ಬೆಲ್ಲ, ಏಲಕ್ಕಿ. ಮಾಡುವ ವಿಧಾನ: ಅಕ್ಕಿಯನ್ನು ಚೆನ್ನಾಗಿ ಸ್ವಚ್ಚ ಮಾಡಿ, 1 ಗಂಟೆ ನೆನೆಸಿಡಿ. ಬಳಿಕ ಮಿಕ್ಸಿ ಜಾರ್‌ಗೆ ಅಕ್ಕಿ, ಉಪ್ಪು, ಕಾಯಿತುರಿ ಹಾಕಿ ರುಬ್ಬಿಕ``ಳ್ಳಿ. ಹಿಟ್ಟು...

Recipe: ಆರೋಗ್ಯಕರ ಮತ್ತು ರುಚಿಕರ ಗೋಧಿ ದೋಸೆ ರೆಸಿಪಿ

Recipe: ಬೇಕಾಗುವ ಸಾಮಗ್ರಿ: 1 ಬೌಲ್ ಗೋಧಿ, 4ರಿಂದ 5 ಕೆಂಪು ಮೆಣಸು, 1 ಸ್ಪೂನ್ ಜೀರಿಗೆ, ಕೊತ್ತೊಂಬರಿ ಕಾಳು, ಸ್ವಲ್ಪ ಹುಣಸೆಹಣ್ಣು, ಕಾಲು ಕಪ್ ಕಾಯಿತುರಿ, ಉಪ್ಪು. ಎಣ್ಣೆ. ಮಾಡುವ ವಿಧಾನ: ಗೋಧಿಯನ್ನು 1 ರಾತ್ರಿ ನೀರಿನಲ್ಲಿ ನೆನೆ ಹಾಕಿ, ಚೆನ್ನಾಗಿ ವಾಶ್ ಮಾಡಿ, ಮಿಕ್ಸಿ ಜಾರ್‌ಗೆ ಹಾಕಿ. ಇದರ ಜತೆ ಕೆಂಪು ಮೆಣಸು,...

Health Tips: ತೆಂಗಿನ ಎಣ್ಣೆ ಬಳಕೆಯಿಂದ ಎಂಥ ಅದ್ಭುತ ಲಾಭಗಳಿದೆ ಗೊತ್ತಾ..?

Health Tips: ತೆಂಗಿನ ಎಣ್ಣೆ ಅಂದ್ರೆ ನಮಗೆ ನೆನಪಿಗೆ ಬರೋದು, ಕೂದಲಿಗೆ ಬಳಸುವ ಎಣ್ಣೆ. ಕರಾವಳಿ ಭಾಗದ ಜನ ತೆಂಗಿನ ಎಣ್ಣೆಯಿಂದಲೇ, ಕಾಸಿದ ತಿಂಡಿಗಳನ್ನು ಮಾಡ್ತಾರೆ. ಅಲ್ಲಿ ಬಜ್ಜಿ, ಬೋಂಡಾ, ಹಪ್ಪಳ, ಚಿಪ್ಸ್ ಎಲ್ಲ ಕರಿಯುವುದೇ ತೆಂಗಿನ ಎಣ್ಣೆಯಲ್ಲಿ. ಹಾಗಾದ್ರೆ ತೆಂಗಿನ ಎಣ್ಣೆ ಬಳಕೆಯಿಂದ ಏನೇನು ಲಾಭ..? ಇದನ್ನು ಬಳಸೋದಾದ್ರೂ ಹೇಗೆ ಅಂತಾ ತಿಳಿಯೋಣ...
- Advertisement -spot_img

Latest News

ಯಾವ ಪುರುಷಾರ್ಥಕ್ಕೆ ಈ ‘ಸಾಧನಾ ಸಮಾವೇಶ’, ಸಿಎಂ ಅವರೇ?: ಆರ್.ಅಶೋಕ್

ವಿರೋಧ ಪಕ್ಷದ ನಾಯಕ ಆರ್.ಅಶೋಕ್ ಅವರು ಸಿಎಂ ಡಿ.ಕೆ.ಶಿವಕುಮಾರ್ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಕಾಂಗ್ರೆಸ್ ಸರ್ಕಾರ ಸಾಧನಾ ಸಮಾವೇಶಕ್ಕಾಗಿ ಸಿದ್ಧತೆ ನಡೆಸಿದ್ದು, ಈ ಬಗ್ಗೆ ಅಶೋಕ್...
- Advertisement -spot_img