Health Tips: ನಮ್ಮ ದೇಹದಲ್ಲಿ ರೋಗ ನಿರೋಧಕ ಶಕ್ತಿ ಇದ್ದಾಗ ಮಾತ್ರ, ನಾವು ಆರೋಗ್ಯವಾಗಿರಲು, ಶಕ್ತಿಶಾಲಿಯಾಗಿರಲು ಸಾಧ್ಯ. ನಮ್ಮ ದೇಹದಲ್ಲಿ ರೋಗ ನಿರೋಧಕ ಶಕ್ತಿ ಅಗತ್ಯಕ್ಕಿಂತ ಕಡಿಮೆಯಾಗಿದ್ದಲ್ಲಿ, ಅದು ನಮ್ಮ ಜೀವಕ್ಕೇ ಕುತ್ತು ತರಬಹುದು. ಹಾಗಾಗಿ ನಾವು ರೋಗ ನಿರೋಧಕ ಶಕ್ತಿ ಹೆಚ್ಚಿಸಲು, ಏನೇನು ಸೇವನೆ ಮಾಡಬೇಕು ಎಂದು ಕುಟುಂಬ ವೈದ್ಯರಾದ ಡಾ. ಪ್ರಕಾಶ್...
Recipe: ಬೇಕಾಗುವ ಸಾಮಗ್ರಿ: 1 ಕಪ್ ಅಕ್ಕಿ, 1 ಕಪ್ ಅಕ್ಕಿಹುಡಿ, 1 ಕಪ್ ಕಾಯಿತುರಿ, 3ರಿಂದ 4 ಕೆಂಪು ಮೆಣಸು, 1 ಸ್ಪೂನ್ ಜೀರಿಗೆ, 1 ಸ್ಪೂನ್ ಕ``ತ್ತಂಬರಿ ಕಾಳು, ಕರಿಬೇವು, ಉಪ್ಪು, ಕರಿಯಲು ಎಣ್ಣೆ.
ಮಾಡುವ ವಿಧಾನ: ಅಕ್ಕಿಯನ್ನು 4 ಗಂಟೆ ನೆನೆಸಿಡಬೇಕು. ಬಳಿಕ ಸ್ವಚ್ಛವಾಗಿ ತ``ಳೆದು, ಮಿಕ್ಸಿ ಜಾರ್ಗೆ ಹಾಕಿ, ಕಾಯಿತುರಿ,...
Health Tips: ಕುಟುಂಬ ವೈದ್ಯರಾದ ಡಾ.ಪ್ರಕಾಶ್ ರಾವ್ ಅವರು ವೈಜ್ಞಾನಿಕ ಚಿಕಿತ್ಸೆ ಎಂದರೇನು ಎಂದು ವಿವರಿಸಿದ್ದಾರೆ.
ಅಲೋಪತಿಕ್ ಚಿಕಿತ್ಸೆಯನ್ನು ವೈಜ್ಞಾನಿಕ ಚಿಕಿತ್ಸೆ ಎನ್ನಬಹುದು. ವೀಕ್ಷಣೆ, ಪ್ರತಿಕ್ರಿಯೆ, ಪ್ರಯೋಗ ಮಾಡುವುದನ್ನು ವೈಜ್ಞಾನಿಕ ಚಿಕಿತ್ಸೆ ಎನ್ನಲಾಗುತ್ತದೆ. ಈ ಔಷಧಿಯನ್ನು ಸುಮಾರು 1 ಸಾವಿರ ಜನರ ಮೇಲೆ ಪ್ರಯೋಗಿಸಿ, ಇದರಲ್ಲಿರುವ ಉತ್ತಮ ಮತ್ತು ಉತ್ತಮವಲ್ಲದ ಅಂಶಗಳನ್ನು ಗಮನಿಸುತ್ತಾರೆ. ಬಳಿಕ ಪ್ರಾಣಿಗಳ...
Health Tips: ಹಲವು ತಂದೆ ತಾಯಿಗಳು ನಮ್ಮ ಮಕ್ಕಳು ಸರಿಯಾಗಿ ಊಟ ಮಾಡುವುದಿಲ್ಲ. ಏನು ತಿನ್ನಿಸಿದರೂ ತಿನ್ನುವುದಿಲ್ಲವೆಂದು ವೈದ್ಯರಲ್ಲಿ ದೂರು ಹೇಳುತ್ತಾರೆ. ಆದರೆ ಮಗು ಯಾಕೆ ಊಟ ಮಾಡೋದಿಲ್ಲ ಅನ್ನೋ ಕಾರಣ ಮಾತ್ರ ಅವರು ತಿಳಿದಿರುವುದಿಲ್ಲ. ಆ ಬಗ್ಗೆ ವೈದ್ಯರೇ ವಿವರಿಸಿದ್ದಾರೆ.
ಪ್ರತೀ ಮಕ್ಕಳು ಊಟದ ಸಮಯದಲ್ಲಿ ಅರ್ಧಂಬರ್ಧ ತಿನ್ನುವುದು, ಸರಿಯಾಗಿ ಆಹಾರ ಸೇವಿಸದಿರುವುದು ಸಾಮಾನ್ಯ....
Health Tips: ಇಂದಿನ ಕಾಲದಲ್ಲಿ ಲವ್ ಮ್ಯಾರೇಜ್ ಹೆಚ್ಚಾಗುತ್ತಿರುವ ಹಾಗೇ, ಡಿವೋರ್ಸ್ ಕೂಡ ಹೆಚ್ಚಾಗುತ್ತಿದೆ. ಪ್ರೀತಿ ಮಾಡುವಾಗ ಇರುವ ಕಾಳಜಿ ಮದುವೆಯ ಬಳಿಕ ಮರೆಯಾಗುತ್ತದೆ. ಪ್ರೀತಿ ಮಾಡುತ್ತಿದ್ದಾಗ ಇದ್ದ ಸಿಹಿ ಮಾತು, ಮದುವೆಯಾದ ಬಳಿಕ ಸಪ್ಪೆಯಾಗುತ್ತದೆ. ಹಾಗಾಗಿ ಎಲ್ಲ ಲವ್ ಮ್ಯಾರೇಜ್ಗಳು ಸಕ್ಸಸ್ ಕಾಣಲು ಸಾಧ್ಯವಿಲ್ಲ.
ಇನ್ನು ವೈದ್ಯರು ಕೂಡ ಈ ಬಗ್ಗೆ ಮಾತನಾಡಿದ್ದು, ಬರೀ...
Beauty Tips: ಇಂದಿನ ಕಾಲದವರಲ್ಲಿ ಕೆಲವರು ಮೇಕಪ್ನಿಂದ ಚೆಂದ ಕಂಡ್ರೆ, ಇನ್ನು ಕೆಲವರು ಆಹಾರ ಸೇವಿಸುವ ರೀತಿಯಿಂದ ಚೆಂದಕಾಣಿಸುತ್ತಾರೆ. ನಾವು ಉತ್ತಮ ಆಹಾರ ಸೇವಿಸುವುದರೊಂದಿಗೆ, ಕೆಲವು ಮನೆ ಮದ್ದು ಬಳಸುವುದರಿಂದ, ನಮ್ಮ ಸೌಂದರ್ಯ ಆರೋಗ್ಯ ಎರಡೂ ಕೂಡ ಉತ್ತಮವಾಗಿರುತ್ತದೆ. ಹಾಗಾಗಿ ನಾವಿಂದು ಹೆಸರುಕಾಳನ್ನು ಬಳಸಿ ಹೇಗೆ ನಾವು ಸೌಂದರ್ಯ, ಆರೋಗ್ಯ ಹೆಚ್ಚಿಸಿಕೊಳ್ಳಬಹುದು ಅಂತಾ ತಿಳಿಯೋಣ...
Koppala News: ಕೊಪ್ಪಳ ತಾಲೂಕನ್ನು ತಕ್ಷಣವೇ ಬರಪೀಡಿತ ಪ್ರದೇಶವೆಂದು ಘೋಷಿಸಬೇಕು ಮತ್ತು ಸಂಕಷ್ಟದಲ್ಲಿರುವ ರೈತರಿಗೆ ಸೂಕ್ತ ಪರಿಹಾರ ನೀಡಬೇಕು ಎಂದು ಆಗ್ರಹಿಸಿ, ಜೆಡಿಎಸ್ ಜಿಲ್ಲಾ ಘಟಕದ...