ರಾಜ್ಯದ ಸಣ್ಣ ಹಾಗೂ ಅತಿ ಸಣ್ಣ ರೈತರ ಆರ್ಥಿಕ ನೆರವಿಗೆ ಧಾವಿಸುವ ನಿಟ್ಟಿನಲ್ಲಿ ಕೃಷಿ ಇಲಾಖೆಯು 'ಮುಖ್ಯಮಂತ್ರಿ ನೇಗಿಲ ಯೋಗಿ' ಯೋಜನೆಯನ್ನು ಯಾವುದೇ ಲೋಪಗಳಿಲ್ಲದೆ ಅನುಷ್ಠಾನಗೊಳಿಸಬೇಕು ಎಂದು ಕೃಷಿ ಸಚಿವರಾದ ಪಿ.ಎಂ. ನರೇಂದ್ರ ಸ್ವಾಮಿ ಅವರು ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆ ನೀಡಿದ್ದಾರೆ. ಬೆಂಗಳೂರಿನಲ್ಲಿ ಇಲಾಖೆಯ ಹಿರಿಯ ಅಧಿಕಾರಿಗಳೊಂದಿಗೆ ನಡೆಸಿದ ಮಹತ್ವದ ಸಭೆಯಲ್ಲಿ ಅವರು ಈ...
ರಾಜ್ಯ ಸರ್ಕಾರದ ಮಹತ್ವಾಕಾಂಕ್ಷೆಯ 'ಗೃಹ ಜ್ಯೋತಿ' ಉಚಿತ ವಿದ್ಯುತ್ ಯೋಜನೆಯ ಸೌಲಭ್ಯ ಪಡೆಯುತ್ತಿರುವ ಲಕ್ಷಾಂತರ ಗ್ರಾಹಕರಿಗೆ ಬೆಸ್ಕಾಂ ಆಘಾತಕಾರಿ ಸುದ್ದಿಯೊಂದನ್ನು ನೀಡಿದೆ. ಹೌದು 'ಅರ್ಹ ಫಲಾನುಭವಿಗಳನ್ನು ಮರುಪರಿಶೀಲಿಸುವ ಕಟ್ಟುನಿಟ್ಟಿನ ಪ್ರಕ್ರಿಯೆ ಆರಂಭವಾಗಿದ್ದು, ಬೆಸ್ಕಾಂ ವ್ಯಾಪ್ತಿಯ ಸುಮಾರು 16 ಲಕ್ಷ ಫಲಾನುಭವಿಗಳು ಈ ಯೋಜನೆಯಿಂದ ಹೊರಬೀಳುವ ಗಂಭೀರ ಭೀತಿ ಎದುರಾಗಿದೆ.
ಕಾಂಗ್ರೆಸ್ ಸರ್ಕಾರದ ಪ್ರಮುಖ ಗ್ಯಾರಂಟಿಗಳಲ್ಲಿ ಒಂದಾದ...
ಕರ್ನಾಟಕ ರಾಜಕಾರಣದಲ್ಲಿ ಮತ್ತೊಂದು ಮಹತ್ವದ ಬೆಳವಣಿಗೆಯಾಗಿದ್ದು, ಕರ್ನಾಟಕ ಪ್ರದೇಶ ಮಹಿಳಾ ಕಾಂಗ್ರೆಸ್ ಅಧ್ಯಕ್ಷೆ ಸೌಮ್ಯಾ ರೆಡ್ಡಿ ತಮ್ಮ ಹುದ್ದೆಗೆ ರಾಜೀನಾಮೆ ನೀಡಿದ್ದಾರೆ. ಎಐಸಿಸಿ ಅಧ್ಯಕ್ಷರಿಗೆ ಬರೆದ ರಾಜೀನಾಮೆ ಪತ್ರದಲ್ಲಿ, ರಾಜ್ಯ ಸಂಪುಟದಲ್ಲಿ ಒಬ್ಬರೂ ಮಹಿಳಾ ಸಚಿವರು ಇಲ್ಲದಿರುವ ಬಗ್ಗೆ ಅವರು ತೀವ್ರ ಅಸಮಾಧಾನ ಹೊರಹಾಕಿರುವುದು ಈಗ ತೀವ್ರ ಚರ್ಚೆಗೆ ಗ್ರಾಸವಾಗಿದೆ.
ಕಳೆದ ವರ್ಷ ಅಂದರೆ 2026ರ...
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಗುರಿಯಾಗಿಸಿಕೊಂಡು ನಡೆಸಲಾಗಿದೆ ಎನ್ನಲಾದ ಸ್ಟಿಂಗ್ ಆಪರೇಷನ್ ವಿಡಿಯೋ ಪ್ರಕರಣ ರಾಜ್ಯ ರಾಜಕಾರಣದಲ್ಲಿ ಮತ್ತೊಂದು ಸುತ್ತಿನ ವಾಕ್ಸಮರಕ್ಕೆ ಕಾರಣವಾಗಿದೆ. ಈ ಪ್ರಕರಣದ ತನಿಖೆಯಲ್ಲಿ ಗೃಹ ಸಚಿವ ಪ್ರಿಯಾಂಕ್ ಖರ್ಗೆ ಅಧಿಕಾರ ದುರ್ಬಳಕೆ ಮಾಡಿಕೊಳ್ಳುತ್ತಿದ್ದಾರೆ ಎಂದು ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ಗಂಭೀರ ಆರೋಪ ಮಾಡಿದ್ದಾರೆ. ಅಲ್ಲದೆ, ಪೊಲೀಸ್ ಆಯುಕ್ತರ ಕಚೇರಿಗೆ ಭೇಟಿ...
Special Interview: ಯೂತ್ ಕಾಂಗ್ರೆಸ್ ಅಧ್ಯಕ್ಷ ಕಾಂಗ್ರೆಸ್ ಯುವ ನಾಯಕ ನಲಪಾಡ್ ಹ್ಯಾರಿಸ್ ಸಂದರ್ಶನದಲ್ಲಿ ಮಾತನಾಡಿದ್ದು, ತಮ್ಮ ಕೆಲಸದ ಬಗ್ಗೆ ವಿವರಿಸಿದ್ದಾರೆ.
ದೇವರ ದಯೆಯಿಂದ ನಾನು ಪೋಸಿಷನ್ನಲ್ಲಿ ಇಲ್ಲದಿದ್ದರೂ ಪ್ರತಿದಿನ ನಮ್ಮ ಮನೆಯ ಮುಂದೆ ದಿನಬೆಳಗಾದರೆ ರಾಜ್ಯದ ಹಲವು ಯುವಕರು ಬಂದು ನಿಂತಿರ್ತಾರೆ. ಧಾರವಾಡ, ಹುಬ್ಬಳ್ಳಿ, ಬೆಳಗಾವಿ ಹೀಗೆ ಅನೇಕ ಕಡೆಯಿಂದ ಯುವಕರು ಪ್ರತಿದಿನ ನಮ್ಮ...
ಗೃಹಲಕ್ಷ್ಮಿ ಯೋಜನೆಯಡಿ ಮಹಿಳೆಯರ ಖಾತೆಗೆ ಜಮೆಯಾಗುವ ಮಾಸಿಕ 2,000 ರೂಪಾಯಿ ಹಣವನ್ನು, ಯಾವುದೇ ಕಾರಣಕ್ಕೂ ಸಾಲದ ಕಂತು ಅಥವಾ ಬಡ್ಡಿಗೆ ಕಡಿತ ಮಾಡಿಕೊಳ್ಳದಂತೆ ಬ್ಯಾಂಕುಗಳು ಹಾಗೂ ಹಣಕಾಸು ಸಂಸ್ಥೆಗಳಿಗೆ ಕಟ್ಟುನಿಟ್ಟಿನ ನಿರ್ದೇಶನ ನೀಡುವಂತೆ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಮುಖ್ಯ ಕಾರ್ಯದರ್ಶಿಗೆ ಆದೇಶಿಸಿದ್ದಾರೆ.
ಗ್ಯಾರಂಟಿ ಅನುಷ್ಠಾನ ಪ್ರಾಧಿಕಾರದ ರಾಜ್ಯ ಉಪಾಧ್ಯಕ್ಷ ಹಾಗೂ ಎಂಎಲ್ಸಿ ದಿನೇಶ್ ಗೂಳಿಗೌಡ...
ರಾಜ್ಯದಲ್ಲಿ ಅಧಿಕಾರ ಕೊಟ್ಟಿರುವುದು ಕಳ್ಳ-ಕಾಕರನ್ನು ರಕ್ಷಣೆ ಮಾಡುವುದಕ್ಕಲ್ಲ ಎಂದು ಕೇಂದ್ರ ಸಚಿವ ಹಾಗೂ ಜೆಡಿಎಸ್ ನಾಯಕ ಹೆಚ್.ಡಿ. ಕುಮಾರಸ್ವಾಮಿ ರಾಜ್ಯ ಸರ್ಕಾರದ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದಾರೆ. ಜೆಡಿಎಸ್ ಕಚೇರಿಯಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಸರ್ಕಾರದ ವಿರುದ್ಧ ಸ್ಫೋಟಕ ಎಚ್ಚರಿಕೆ ನೀಡುವುದರ ಜೊತೆಗೆ ನಂದಿನಿ ಹಾಲಿನ ದರ ಏರಿಕೆ ಪ್ರಸ್ತಾವನೆಯನ್ನು ತೀವ್ರವಾಗಿ ವಿರೋಧಿಸಿದ್ದಾರೆ.
ತಮ್ಮ...
ಕೇಂದ್ರ ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ಅವರ ರಾಜೀನಾಮೆಗೆ ಕಾಂಗ್ರೆಸ್ ಆಗ್ರಹಿಸುತ್ತಿರುವ ವಿಚಾರಕ್ಕೆ ಬಿಜೆಪಿ ಸಂಸದ ಗೋವಿಂದ ಕಾರಜೋಳ ತೀವ್ರ ಆಕ್ಷೇಪ ವ್ಯಕ್ತಪಡಿಸಿದ್ದಾರೆ. ಚುನಾವಣಾ ಆಯೋಗದಲ್ಲಿನ ಭಿನ್ನಾಭಿಪ್ರಾಯದ ಹಿನ್ನೆಲೆಯಲ್ಲಿ ಕಾಂಗ್ರೆಸ್ ಮಾಡುತ್ತಿರುವ ಟೀಕೆಗಳನ್ನು ಅವರು ಖಂಡಿಸಿದ್ದಾರೆ.
ನಗರದಲ್ಲಿ ಶನಿವಾರ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಗೋವಿಂದ ಕಾರಜೋಳ, ಜ್ಞಾನೇಶ್ ಕುಮಾರ್ ಅವರು ದಲಿತ ಐಎಎಸ್ ಅಧಿಕಾರಿ...
ಹೊಸ ರೇಷನ್ ಕಾರ್ಡ್ಗಾಗಿ ಕಾಯುತ್ತಿರುವ ಲಕ್ಷಾಂತರ ಕನ್ನಡಿಗರಿಗೆ ಇಲ್ಲಿದೆ ಮಹತ್ವದ ಸಿಹಿಸುದ್ದಿ! ಹೌದು, ಮುಂದಿನ 6 ತಿಂಗಳಲ್ಲಿ ಬರೋಬ್ಬರಿ 10 ಲಕ್ಷ ಹೊಸ ಪಡಿತರ ಚೀಟಿಗಳನ್ನು ವಿತರಿಸಲು ರಾಜ್ಯ ಸರ್ಕಾರ ಗುರಿ ಹೊಂದಿದೆ ಎಂದು ಆಹಾರ ಮತ್ತು ನಾಗರಿಕ ಸರಬರಾಜು ಸಚಿವ ರಿಜ್ವಾನ್ ಅರ್ಷದ್ ಪ್ರಮುಖ ಘೋಷಣೆ ಮಾಡಿದ್ದಾರೆ.
ರಾಜ್ಯದಲ್ಲಿ ನೈಜ ಬಡ ಕುಟುಂಬಗಳಿಗೆ ಸರ್ಕಾರದ...
ರಾಜ್ಯದ ಪಡಿತರ ಚೀಟಿದಾರರಿಗೆ ಆಹಾರ, ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಇಲಾಖೆಯು ಅತ್ಯಂತ ಮಹತ್ವದ ಹಾಗೂ ಎಚ್ಚರಿಕೆಯ ಸುದ್ದಿಯೊಂದನ್ನು ನೀಡಿದೆ. ಕೇಂದ್ರ ಸರ್ಕಾರದ 'ಮೇರಾ ರೇಷನ್' ಅಥವಾ ಇತರೆ ಆ್ಯಪ್ಗಳ ಮೂಲಕ ಮನೆಯಲ್ಲೇ ಕುಳಿತು ಮಾಡಿಕೊಳ್ಳುವ ಇ-ಕೆವೈಸಿ ಪ್ರಕ್ರಿಯೆಯು ಕರ್ನಾಟಕ ರಾಜ್ಯದ ಆಹಾರ ಇಲಾಖೆಯ ಸರ್ವರ್ನಲ್ಲಿ ಅಧಿಕೃತವಾಗಿ ಮಾನ್ಯವಾಗುವುದಿಲ್ಲ ಎಂದು ಸ್ಪಷ್ಟಪಡಿಸಿದೆ.
ಸರತಿಯ ಸಾಲಿನಲ್ಲಿ...
ತುಂಗಭದ್ರಾ ಅಣೆಕಟ್ಟೆಯಿಂದ ರಾಯಚೂರು, ಕೊಪ್ಪಳ, ಬಳ್ಳಾರಿ ಹಾಗೂ ವಿಜಯನಗರ ಜಿಲ್ಲೆಗಳಿಗೆ ಕುಡಿಯುವ ನೀರು ಮತ್ತು ನಿಂತ ಬೆಳೆಗಳ ರಕ್ಷಣೆಗಾಗಿ ನವೆಂಬರ್ 20ರವರೆಗೆ ನೀರು ಒದಗಿಸಲು ನಿರ್ಧರಿಸಲಾಗಿದೆ...