Thursday, November 27, 2025

ರಾಜ್ಯ ಸರ್ಕಾರ

ಶಾಸಕರ ವಿರುದ್ಧ ತೆರಿಗೆ ವಂಚನೆ ಆರೋಪ!

ಹಣ ಉಳಿಸೋಕೆ ಐಡಿಯಾ ಮಾಡಿದ ಕಾಂಗ್ರೆಸ್‌ ಶಾಸಕರೊಬ್ರು, ಪುದುಚೇರಿಯಲ್ಲಿ ಕಾರು ನೋಂದಣಿ ಮಾಡಿಸಿ ಸಿಕ್ಕಿಬಿದ್ದಿದ್ದಾರೆ. ನಾಗಠಾಣ ಮೀಸಲು ಕ್ಷೇತ್ರದ ಶಾಸಕ ವಿಠ್ಠಲ ಕಟಕದೊಂಡ ವಿರುದ್ಧ ಸರ್ಕಾರಕ್ಕೆ ತೆರಿಗೆ ಕಟ್ಟದ ಆರೋಪ ಕೇಳಿ ಬಂದಿದೆ. ಶಾಸಕ ವಿಠ್ಠಲ ಕಟಕದೊಂಡ ಬಳಸುತ್ತಿರುವ ಕಾರು, ಪುದುಚೇರಿಯ ವಿಲ್ಲೈನೂರ್‌ ಆರ್‌ಟಿಒ ಕಚೇರಿಯಲ್ಲಿ ನೋಂದಣಿಯಾಗಿದೆ. 2024ರ ಜುಲೈ 17ರಂದು ಖರೀದಿಸಿರುವ PY05 VE9836...

ಅಂಬಾರಿಯಲ್ಲಿ ವಿರಾಜಮಾನಳಾದ “ಚಾಮುಂಡಿ”

415ನೇ ಶ್ರೀರಂಗಪಟ್ಟಣ ದಸರಾಗೆ ಅದ್ಧೂರಿಯಾಗಿ ಚಾಲನೆ ಸಿಕ್ಕಿದೆ. ಖ್ಯಾತ ನಿರ್ದೇಶಕ ಟಿ.ಎಸ್. ನಾಗಾಭರಣ ಅವರು, ಶ್ರೀರಂಗಪಟ್ಟಣ ದಸರಾ ಉದ್ಘಾಟನೆ ಮಾಡಿದ್ರು. ಇಂದಿನಿಂದ 4 ದಿನಗಳ ಕಾಲ ದಸರಾ ಮಹೋತ್ಸವ ನಡೆಯಲಿದೆ. ಕಿರಂಗೂರು ಬಳಿಯ ಬನ್ನಿಮಂಟಪದಲ್ಲಿ ಪೂಜಾ ಕೈಂಕರ್ಯ ಬಳಿಕ, ಪುಷ್ಪಾರ್ಚನೆ ಮಾಡಿ ಜಂಬೂಸವಾರಿಗೆ ವಿದ್ಯುಕ್ತ ಚಾಲನೆ ನೀಡಲಾಯ್ತು. ಮಂಡ್ಯ ಜಿಲ್ಲಾ ಉಸ್ತುವಾರಿ ಸಚಿವ ಚಲುವರಾಯಸ್ವಾಮಿ, ಶ್ರೀರಂಗಪಟ್ಟಣ...

ಕಾವೇರಿ ಆರತಿ ವೈಭವ ನೋಡ ಬನ್ನಿ..

ಗಂಗಾರತಿ ಮಾದರಿಯಲ್ಲಿ ದಕ್ಷಿಣ ಭಾರತದಲ್ಲೇ ಮೊದಲ ಬಾರಿಗೆ, "ಕಾವೇರಿ ಆರತಿ" ಮಾಡಲಾಗ್ತಿದೆ. ಸೆಪ್ಟೆಂಬರ್ 26ರ ಶುಕ್ರವಾರದಿಂದ 5 ದಿನಗಳ ಕಾಲ‌, ಬೃಂದಾವನ ಉದ್ಯಾನವನದಲ್ಲಿ ನೆರವೇರಲಿದೆ. ಮಧುವಣಗಿತ್ತಿಯಂತೆ ಕೆಆರ್‌ಎಸ್‌ ಸಿಂಗಾರಗೊಂಡಿದೆ. ಇಂದು ಸಂಜೆ 6 ಗಂಟೆಗೆ ಕಾವೇರಿ ನದಿಗೆ ಪುಷ್ಪಾರ್ಚನೆ ಮೂಲಕ, ಕಾವೇರಿ ಆರತಿಗೆ ಡಿಸಿಎಂ ಡಿ.ಕೆ. ಶಿವಕುಮಾರ್‌ ಚಾಲನೆ ನೀಡಲಿದ್ದಾರೆ. ತರಬೇತಿ ಪಡೆದ 12ರಿಂದ 13...

ಕಾರ್ಮಿಕರ ಜೀವ ರಕ್ಷಣೆಗೆ ರಾಜ್ಯದಲ್ಲಿ ಏರ್‌ ಆ್ಯಂಬುಲೆನ್ಸ್‌

ಹೃದಯ ಶಸ್ತ್ರಚಿಕಿತ್ಸೆಯಂತ ತುರ್ತು ಸಂದರ್ಭದಲ್ಲಿ ಕಾರ್ಮಿಕರನ್ನು, ಆದಷ್ಟು ಬೇಗ ಆಸ್ಪತ್ರೆಗೆ ಕರೆದೊಯ್ಯುವುದು ಅಗತ್ಯವಿರುತ್ತದೆ. ‌ಹೀಗಾಗಿ ಕಾರ್ಮಿಕರನ್ನು ಸಾಗಿಸಲು ಏರ್‌ ಅಂಬುಲೆನ್ಸ್‌ ಬಳಕೆಗೆ ಚಿಂತನೆ ನಡೆಸಲಾಗಿದೆ. ಕಾರ್ಮಿಕ ಸಚಿವ ಹಾಗೂ ಧಾರವಾಡ ಜಿಲ್ಲಾ ಉಸ್ತುವಾರಿ ಸಚಿವರಾದ ಸಂತೋಷ್‌ ಲಾಡ್‌ ನೇತೃತ್ವದಲ್ಲಿ, ವಿಕಾಸಸೌಧದಲ್ಲಿ ಮಹತ್ವದ ಸಭೆ ನಡೆಸಲಾಗಿದೆ. ಎಚ್ಎಎಲ್ ಹೆಲಿಕಾಪ್ಟರ್ ವಿಭಾಗದ ಹಿರಿಯ ಇಂಜಿನಿಯರ್ ಮತ್ತುಅಧಿಕಾರಿಗಳೊಂದಿಗೆ ಸಮಾಲೋಚಿಸಲಾಗಿದೆ. ಈ ವೇಳೆ...

ತುರ್ತು ಸಭೆ ಕರೆದ ಸಿಎಂ ಸಿದ್ದರಾಮಯ್ಯ

ಯಾರ ವಿರೋಧಕ್ಕೂ ಜಗ್ಗದ ಸಿಎಂ ಸಿದ್ದರಾಮಯ್ಯ, ಜಾತಿಗಣತಿಗೆ ಆದೇಶ ಕೊಟ್ಟಿದ್ರು. ಸೆಪ್ಟೆಂಬರ್‌ 22ರಿಂದ ಸಮೀಕ್ಷೆ ಶುರುವಾಗಿದೆ. 4 ದಿನ ಕಳೆದರೂ ಒಂದಿಲ್ಲೊಂದು ಸಮಸ್ಯೆಗಳು ಎದುರಾಗುತ್ತಲೇ ಇವೆ. ಜಾತಿಗಣತಿಗೆ ಮುಗಿಸಲು ಅಕ್ಟೋಬರ್‌ 7ರ ಡೆಡ್‌ಲೈನ್‌ ಕೊಡಲಾಗಿದೆ. ಆದ್ರೆ, ಸರ್ವರ್‌ ಸಮಸ್ಯೆ ಮತ್ತು ತಾಂತ್ರಿಕ ದೋಷಗಳಿಂದಾಗಿ, ಸಮೀಕ್ಷೆಯ ವೇಗ ಕುಂಠಿತವಾಗುತ್ತದೆ. ಶಿಕ್ಷಕರು ಗಣತಿ ವೇಳೆ ಪರದಾಡುವಂತಾಗಿದೆ. ಈ ಎಲ್ಲಾ...

ಹಠ ಬಿಡದ ಸಿದ್ದುಗೆ ರಾಹುಲ್ ಗಾಂಧಿ ಅಭಯ

ರಾಜ್ಯದಲ್ಲಿ ನಡೆಯುತ್ತಿರುವ ಜಾತಿಗಣತಿ ವಿಚಾರವನ್ನು, ಕಾಂಗ್ರೆಸ್‌ ಹೈಕಮಾಂಡ್‌ ಗಂಭೀರವಾಗಿ ಪರಿಗಣಿಸಿದೆ. ಯಾಕಂದ್ರೆ ಜಾತಿಗಣತಿ ವಿರುದ್ಧ ರಾಜ್ಯಾದ್ಯಂತ ವಿರೋಧ ಭುಗಿಲೆದ್ದಿದ್ದು, ಸಚಿವ ಸಂಪುಟದ ಸದಸ್ಯರು ಮುಂದೂಡುವಂತೆ ಒತ್ತಾಯಿಸಿದ್ದರು. ಜಾತಿಗಣತಿ ವಿರುದ್ಧ ಲಿಂಗಾಯತ, ಒಕ್ಕಲಿಗ ನಾಯಕರು ತಮ್ಮ ಸಮುದಾಯಗಳ ಶಕ್ತಿ ಪ್ರದರ್ಶನಕ್ಕೆ ಮುಂದಾಗಿದ್ದರು. ಭಾರೀ ವಿರೋಧದ ನಡುವೆಯೂ ಸಿಎಂ ಸಿದ್ದರಾಮಯ್ಯ, ಜಾತಿಗಣತಿಗೆ ಇಟ್ಟ ಹೆಜ್ಜೆ ಹಿಂದಿಟ್ಟಿಲ್ಲ. ಇದು ಕಾಂಗ್ರೆಸ್‌...

ಜಾತಿಗಣತಿಗೆ ಹೋದ ಶಿಕ್ಷಕರು ಮರ, ನೀರಿನ ಟ್ಯಾಂಕ್‌ ಹತ್ತಿದ್ದೇಕೆ?

ಸರ್ವರ್ ಸಮಸ್ಯೆ, ಗೊಂದಲ, ವಿರೋಧಗಳ ನಡುವೆಯೇ, ರಾಜ್ಯದಲ್ಲಿ ಜಾತಿಗಣತಿ ನಡೆಯುತ್ತಿದೆ. ಎಲ್ಲೇ ಹೋದ್ರೂ ಸರ್ವರ್‌ ಪ್ರಾಬ್ಲಂ, OTP ಬರ್ತಿಲ್ಲ, ತಾಂತ್ರಿಕ ಸಮಸ್ಯೆ. ಮೊಬೈಲ್‌ ನೆಟ್‌ವರ್ಕ್‌ಗಾಗಿ ಸಮೀಕ್ಷೆ ನಡೆಸುತ್ತಿರುವ ಶಿಕ್ಷಕರು, ಮರ, ನೀರಿನ ಟ್ಯಾಂಕ್‌ ಹತ್ತುವ ಪರಿಸ್ಥಿತಿ ಬಂದಿದೆ. ಮೊಬೈಲ್ ನೆಟ್‌ವರ್ಕ್ ಸಿಗದ ಕಾರಣ, ಗಣತಿದಾರರು ಪರದಾಡುವ ಸ್ಥಿತಿ ನಿರ್ಮಾಣವಾಗಿದೆ. ಬೀದರ್​​ ಜಿಲ್ಲೆಯ ಮಹಾರಾಷ್ಟ್ರದ ‌ಗಡಿಯ ಔರಾದ್,...
- Advertisement -spot_img

Latest News

National News: ಐ ಫೋನ್ ಬಾಕ್ಸ್‌ನಲ್ಲಿ ಶಾಲೆಗೆ ತಿಂಡಿ ತಂದ ಬಾಲಕ: Viral Video

National News: ಶಾಲಾ ಕಾಲೇಜು ದಿನಗಳಲ್ಲಿ ನಾವು ಮಾಡುವ ಕೆಲವು ತುಂಟಾಟಗಳು ಈಗ ನೆನೆಸಿಕ``ಂಡರೆ ನಮಗೆ ನಗು ತರಿಸುತ್ತದೆ. ಅಂಥ ತುಂಟಾಟಗಳು ವಿದ್ಯಾರ್ಥಿ ಜೀವನದಲ್ಲಿ ಸ್ವಲ್ಪವಾದರೂ...
- Advertisement -spot_img