ರಾಜ್ಯದ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಮತ್ತು ಇತರೆ ಹಿಂದುಳಿದ ಜಾತಿ ಮೀಸಲಾತಿ ಪ್ರಮಾಣವನ್ನು, ಶೇಕಡ 56ಕ್ಕೆ ಏರಿಸಿರುವ ಕಾಯ್ದೆಯನ್ನು, ಸಂವಿಧಾನದ 9ನೇ ಶೆಡ್ಯೂಲ್‌ಗೆ ಸೇರಿಸಲು ಕೇಂದ್ರ ಸರ್ಕಾರ ಮುಂದಾಗಬೇಕು. ಇಲ್ಲದಿದ್ದರೆ ಬೀದಿಗಿಳಿದು ಹೋರಾಟ ನಡೆಸಲಾಗುವುದು ಎಂದು, ಕಾಂಗ್ರೆಸ್ ಮುಖಂಡ, ಮಾಜಿ ಸಂಸದ ವಿ.ಎಸ್. ಉಗ್ರಪ್ಪ ಎಚ್ಚರಿಕೆ ನೀಡಿದ್ದಾರೆ.
ಬೆಂಗಳೂರಿನಲ್ಲಿ ರಾಜ್ಯ ವಾಲ್ಮೀಕಿ ಸಮಾಜದ ಸಮಾನ...
ಹಾವೇರಿ ಜಿಲ್ಲೆಯ ಹಾನಗಲ್ ತಾಲೂಕಿನ ಕೂಸನೂರು ಗ್ರಾಮದಲ್ಲಿ ನಡೆದ ಘಟನೆಯೊಂದು, ಇಡೀ ನಾಗರಿಕ ಸಮಾಜವನ್ನೇ ತಲೆ ತಗ್ಗಿಸುವಂತೆ ಮಾಡಿದೆ. ಮಲಗುಂಡಿಯೊಳಗೆ ಕೂಲಿ ಕಾರ್ಮಿಕರನ್ನು ಇಳಿಸಿ ಸ್ವಚ್ಛಗೊಳಿಸಿ, ಬಳಿಕ ಅದೇ ಮಲವನ್ನು ಅವರ ತಲೆ ಮೇಲೆ ಹೊತ್ತು ಸಾಗಿಸುವಂತೆ ಮಾಡಿದ ಘಟನೆ ಸಂಭವಿಸಿದೆ.
ಕೂಸನೂರು ಗ್ರಾಮದ ಸುರೇಶ್ ಪೂಜಾರ ಮತ್ತು ಬಸವರಾಜ್ ಪೂಜಾರ ಎಂಬುವರ ಮನೆಗಳ ಮಲಗುಂಡಿಯನ್ನು...
ಕೇಂದ್ರ ಸರ್ಕಾರ ಜಾರಿಗೆ ತಂದಿರುವ ವಿಬಿ ಜಿ ರಾಮ್ ಜಿ ಯೋಜನೆ ಕುರಿತು ಚರ್ಚೆ ನಡೆಸುವ ಉದ್ದೇಶದಿಂದ, ರಾಜ್ಯ ಸರ್ಕಾರ ಜನವರಿ 14ರಂದು ಬೆಳಗ್ಗೆ 11.30ಕ್ಕೆ ವಿಶೇಷ ತುರ್ತು ಸಚಿವ ಸಂಪುಟ ಸಭೆಯನ್ನು ಕರೆಯಲಾಗಿದೆ.
ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆ ಮನರೇಗಾ ಹೆಸರನ್ನು ಹಾಗೂ ಅದರ ಸ್ವರೂಪವನ್ನು ಕೇಂದ್ರ ಸರ್ಕಾರ ಬದಲಾಯಿಸಿರುವುದನ್ನ...
ಆಡಳಿತಾರೂಢ ಕಾಂಗ್ರೆಸ್‌ನಲ್ಲಿ ‘ನಾಯಕತ್ವ’ ಬದಲಾವಣೆಯ ಚರ್ಚೆಗಳು ನಡೆಯುತ್ತಿರುವ ನಡುವೆಯೇ, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಮ್ಮ 17ನೇ ಬಜೆಟ್ ಮಂಡನೆಗೆ ಸಿದ್ಧತೆ ಆರಂಭಿಸಿದ್ದಾರೆ. ಮಾಹಿತಿ ಪ್ರಕಾರ, ಮಾರ್ಚ್ 6ರಂದು 2026–27ನೇ ಆರ್ಥಿಕ ಸಾಲಿನ ಆಯವ್ಯಯವನ್ನು ಮಂಡಿಸುವ ಸಾಧ್ಯತೆ ಇದೆ.
ಮುಖ್ಯಮಂತ್ರಿ ಸಿದ್ದರಾಮಯ್ಯ ಆಪ್ತ ಶಾಸಕ ಕೆ.ಎನ್.ರಾಜಣ್ಣ ಅವರ ‘ಆಗಸ್ಟ್ ಕ್ರಾಂತಿ’ ಕುರಿತ ಹೇಳಿಕೆಗಳು ಪಕ್ಷದೊಳಗೆ ಸಾಕಷ್ಟು ಪ್ರತಿಕ್ರಿಯೆ–ಪ್ರತಿಹೇಳಿಕೆಗಳಿಗೆ...
5 ಕೆಜಿ ಅಕ್ಕಿ ಬದಲಾಗಿ ಬಡ ಕುಟುಂಬಗಳಿಗೆ ಸಕ್ಕರೆ, ಅಡುಗೆ ಎಣ್ಣೆ, ತೊಗರಿ ಬೇಳೆ ಸೇರಿದಂತೆ ಅಗತ್ಯ ದಿನಸಿ ಪದಾರ್ಥಗಳನ್ನು ನೀಡುವ ರಾಜ್ಯ ಸರ್ಕಾರದ ಮಹತ್ವಾಕಾಂಕ್ಷಿ ‘ಇಂದಿರಾ ಕಿಟ್’ ಯೋಜನೆ ಜನವರಿ ತಿಂಗಳಲ್ಲಿ ಪಡಿತರದಾರರ ಕೈಗೆ ಸಿಗುವ ನಿರೀಕ್ಷೆ ಹುಸಿಯಾಗಿದೆ. ಹೊಸ ವರ್ಷದ ಆರಂಭದಲ್ಲಿ, ವಿಶೇಷವಾಗಿ ಸಂಕ್ರಾಂತಿ ಹಬ್ಬದ ವೇಳೆಗೆ ಅಂತ್ಯೋದ ಹಾಗೂ PHH...
ಗ್ಯಾರಂಟಿ ಯೋಜನೆಗಳಿಂದ ರಾಜ್ಯ ಬೊಕ್ಕಸಕ್ಕೆ ಉಂಟಾಗುತ್ತಿರುವ ಭಾರವನ್ನು ತಗ್ಗಿಸುವ ಉದ್ದೇಶದಿಂದ ರಾಜ್ಯ ಸರ್ಕಾರ ಮಹತ್ವದ ಕ್ರಮ ಕೈಗೊಂಡಿದೆ. ನಿಗದಿತ ಮಾನದಂಡಗಳನ್ನು ಉಲ್ಲಂಘಿಸಿ ಪಡೆದಿದ್ದ ಸುಮಾರು 4.50 ಲಕ್ಷ BPL ಪಡಿತರ ಕಾರ್ಡ್‌ಗಳನ್ನು ಆಹಾರ ಇಲಾಖೆ ರದ್ದುಪಡಿಸಿದೆ.
ಈ ನಿರ್ಧಾರದಿಂದಾಗಿ, ರದ್ದುಪಡಿಸಲಾದ ಕಾರ್ಡ್‌ದಾರರು ಗೃಹಲಕ್ಷ್ಮಿ ಸೇರಿದಂತೆ ಸರ್ಕಾರದ ವಿವಿಧ ಸಾಮಾಜಿಕ ಭದ್ರತಾ ಯೋಜನೆಗಳ ಪ್ರಯೋಜನದಿಂದ ಹೊರಗುಳಿಯಲಿದ್ದಾರೆ. ಇದರ...
ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಟೆಂಪಲ್ ರನ್ ಮುಂದುವರಿಸಿದ್ದಾರೆ. ಮುಖ್ಯಮಂತ್ರಿ ಸ್ಥಾನಕ್ಕೇರುವ ಮಹತ್ವಾಕಾಂಕ್ಷೆ ಹೊಂದಿರುವ ಡಿಕೆಶಿ, ಹೋದ ಕಡೆಯಲ್ಲಾ ಸಮಯ ಮಾಡಿಕೊಂಡು, ದೇವರ ದರ್ಶನ ಪಡೆಯುತ್ತಿದ್ದಾರೆ.
ಮಹಾನ್ ದೈವ ಭಕ್ತರಾಗಿರುವ ಡಿ.ಕೆ. ಶಿವಕುಮಾರ್, ಪ್ರಯತ್ನ ವಿಫಲವಾದ್ರೂ ಪ್ರಾರ್ಥನೆ ವಿಫಲವಾಗಲ್ಲ ಅನ್ನೋ ಅಗಾಧ ನಂಬಿಕೆ ಇಟ್ಟುಕೊಂಡಿದ್ದಾರೆ. ಹಲವು ಬಾರಿ ಈ ಮಾತನ್ನ ಹೇಳಿದ್ದಾರೆ.
ಡಿಸೆಂಬರ್ 27ರಂದು ಕಾಂಗ್ರೆಸ್ ಕಾರ್ಯಕಾರಿ ಸಮಿತಿ...
ಕರ್ನಾಟಕ ವಿಧಾನಸಭೆ ಗುರುವಾರ ‘ದ್ವೇಷ ಭಾಷಣ ಮತ್ತು ದ್ವೇಷ ಅಪರಾಧಗಳ ಮಸೂದೆ-2025’ಗೆ ಅಂಗೀಕಾರ ನೀಡಿತು. ವಿರೋಧ ಪಕ್ಷದ ಸದಸ್ಯರ ತೀವ್ರ ವಿರೋಧ, ಗದ್ದಲ ಮತ್ತು ಚರ್ಚೆ ನಡುವೆಯೇ ಮಸೂದೆ ಅಂಗೀಕಾರಕ್ಕೆ ಸಿದ್ಧವಾಗಿದೆ ಅಂತ ಮಸೂದೆ ಕುರಿತು ಗೃಹ ಸಚಿವ ಜಿ. ಪರಮೇಶ್ವರ ಹೇಳಿದರು
ರಾಜ್ಯದಲ್ಲಿ ದ್ವೇಷ ಭಾಷಣ, ಅಪರಾಧಗಳು ಸಮಾಜದ ಸಾಮರಸ್ಯವನ್ನು ಹಾಳುಮಾಡುತ್ತಿವೆ. ಧರ್ಮ, ಜಾತಿ,...
ರಾಜ್ಯದಲ್ಲಿ ಹೊಸದಾಗಿ BPL ಕಾರ್ಡ್ ಪಡೆಯಲು 3.96 ಲಕ್ಷ ಅರ್ಜಿಗಳು ಆಹಾರ ಇಲಾಖೆಗೆ ಸಲ್ಲಿಸಿದ್ದರೆ, ಇದರ 2.95 ಲಕ್ಷ ಅರ್ಜಿಗಳನ್ನು ವಿಲೇವಾರಿ ಮಾಡಲಾಗಿದೆ ಎಂದು ಆಹಾರ ಸಚಿವ ಕೆ.ಎಚ್. ಮುನಿಯಪ್ಪ ಮಂಗಳವಾರ ತಿಳಿಸಿದರು. ಸುವರ್ಣ ವಿಧಾನಸೌಧದಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಅವರು ತಿಳಿಸಿದ್ದಾರೆ.
ಕೇಂದ್ರ ಹಾಗೂ ರಾಜ್ಯ ಸರ್ಕಾರದ ನಿರ್ದೇಶನದಂತೆ ಅನರ್ಹ ಬಿಪಿಎಲ್ ಕಾರ್ಡ್ ಫಲಾನುಭವಿಗಳ ಪತ್ತೆ...
ಕೇಂದ್ರ ಸರ್ಕಾರದ ಮಹತ್ವದ ಯೋಜನೆ ಎನ್ನಲಾಗುವ ಪಿಎಂ ಕಿಸಾನ್ ಸಮ್ಮಾನ್ ನಿಧಿ ಯೋಜನೆ ಮತ್ತೆ ಸುದ್ದಿಯಲ್ಲಿದೆ. ಹಲವು ತಿಂಗಳಿಂದ ಹಣ ಬರದೇ ಕಾಯುತ್ತಿದ್ದ ಲಕ್ಷಾಂತರ ರೈತರಿಗೆ ಇಂದು ದೊಡ್ಡ ಮಟ್ಟದ ಗುಡ್ ನ್ಯೂಸ್ ಸಿಕ್ಕಿದೆ. ನವೆಂಬರ್ 19, 2025 ರಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ತಮಿಳುನಾಡಿನ ಕೊಯಮತ್ತೂರಿನಲ್ಲಿ ಪಿಎಂ ಕಿಸಾನ್ 21ನೇ ಕಂತಿನ...
Mangaluru News: ಮಂಗಳೂರಿನ ಬಂಟ್ವಾಳ ತಾಲೂಕಿನ ಬರಿಮಾರು ಗ್ರಾಮದ ಕಲ್ಲೆಟ್ಟಿ ದೈವಸ್ಥಾನದ ಬಳಿ ಅಪಘಾತ ಸಂಭವಿಸಿದ್ದು, 6 ವರ್ಷದ ಬಾಲಕಿ ಸಾವನ್ನಪ್ಪಿದ್ದಾಳೆ.
ಶಾಲೆಯಿಂದ ಮನೆಗೆ ತೆರಳುತ್ತಿದ್ದ ಶಾಲಾ...