Tuesday, September 29, 2026

ಶಿಕ್ಷಣ

ಶಾಲಾ ಮಕ್ಕಳಿಗೆ ಬಿಗ್ ಅಪ್‌ಡೇಟ್ – ದಸರಾ ರಜೆ ಯಾವಾಗ ಗೊತ್ತಾ?

ಮುಂಬರುವ ನಾಡಹಬ್ಬ ದಸರಾ ಹಬ್ಬದ ಹಿನ್ನೆಲೆಯಲ್ಲಿ ಶಾಲಾ-ಕಾಲೇಜುಗಳಿಗೆ ಬರೋಬ್ಬರಿ 19 ದಿನಗಳ ದೀರ್ಘಾವಧಿಯ ರಜೆಯನ್ನು ಘೋಷಿಸಲಾಗಿದೆ. ಅಕ್ಟೋಬರ್ 3 ರಿಂದ ಅಕ್ಟೋಬರ್ 21 ರವರೆಗೆ ಈ ರಜೆ ಅನ್ವಯಿಸಲಿದೆ. ಶಿಕ್ಷಣ ಇಲಾಖೆಯ 2026-27ನೇ ಶೈಕ್ಷಣಿಕ ವೇಳಾಪಟ್ಟಿಯ ಪ್ರಕಾರ, ಅಕ್ಟೋಬರ್ 2 ರಂದು ಗಾಂಧಿ ಜಯಂತಿ ಕಾರ್ಯಕ್ರಮ ಮುಗಿದ ನಂತರ ಅಧಿಕೃತವಾಗಿ ದಸರಾ ರಜೆಗಳು ಆರಂಭವಾಗಲಿವೆ. ಅಕ್ಟೋಬರ್...

HIV ಮತ್ತು ಹೃದಯ ಆರೋಗ್ಯದ ಕುರಿತು ಬೆಂಗಳೂರಿನಲ್ಲಿ ಮಹತ್ವದ ವಿಚಾರ ಸಂಕಿರಣ

ಬೆಂಗಳೂರು: HIV ಸೋಂಕಿತರಲ್ಲಿ ಹೃದಯ ಸಂಬಂಧಿತ ಸಮಸ್ಯೆಗಳು ಹಾಗೂ ಅವುಗಳ ನಿರ್ವಹಣೆ ಕುರಿತು ಚರ್ಚಿಸುವ ‘HIV & HEART Symposium 2026’ ಕಾರ್ಯಕ್ರಮ ಇಂದು ಬೆಂಗಳೂರಿನ ಶ್ರೀ ಜಯದೇವ ಹೃದಯ ವಿಜ್ಞಾನ ಮತ್ತು ಸಂಶೋಧನಾ ಸಂಸ್ಥೆಯಲ್ಲಿ ನಡೆಯಿತು. HIV & Heart: ಆರೋಗ್ಯದ ಹೊಸ ಆಯಾಮ   ‘Evidence. Research. Innovation’ ಎಂಬ ಆಶಯದೊಂದಿಗೆ ನಡೆದ ಈ ವಿಚಾರ...

ಬೆಂಗಳೂರಿನ ಶಾಲೆಯಲ್ಲಿ ಜ್ವರದ ಲಕ್ಷಣಗಳಿಗೆ ಆತಂಕ – H1N1 ಬಗ್ಗೆ ಆರೋಗ್ಯ ಇಲಾಖೆ ಸ್ಪಷ್ಟನೆ

ಬೆಂಗಳೂರು: ನಗರದ ರಿಚರ್ಡ್ಸ್ ಟೌನ್‌ನ ಕ್ಲಾರೆನ್ಸ್ ಹೈಸ್ಕೂಲ್‌ನಲ್ಲಿ ಹಲವು ವಿದ್ಯಾರ್ಥಿಗಳು ಹಾಗೂ ಸಿಬ್ಬಂದಿಯಲ್ಲಿ ಜ್ವರ, ಶೀತ ಮತ್ತು ಕೆಮ್ಮಿನಂತಹ ಲಕ್ಷಣಗಳು ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಆರೋಗ್ಯದ ಬಗ್ಗೆ ಆತಂಕ ಮೂಡಿದೆ. ಮುನ್ನೆಚ್ಚರಿಕಾ ಕ್ರಮವಾಗಿ ಶಾಲೆಯಲ್ಲಿ ಭೌತಿಕ ತರಗತಿಗಳಿಗೆ ತಾತ್ಕಾಲಿಕ ವಿರಾಮ ನೀಡಲಾಗಿತ್ತು. ಶಾಲೆಯ ಮಾಹಿತಿ ಪ್ರಕಾರ, 500ಕ್ಕೂ ಹೆಚ್ಚು ವಿದ್ಯಾರ್ಥಿಗಳು ಹಾಗೂ 21 ಸಿಬ್ಬಂದಿ ಅನಾರೋಗ್ಯದ ಕಾರಣ...

53 ಎಂಜಿನಿಯರ್‌ಗಳಿಗೆ ನೇಮಕಾತಿ ಪತ್ರ ವಿತರಿಸಿದ ಈಶ್ವರ ಖಂಡ್ರೆ – ಗುಣಮಟ್ಟಕ್ಕೆ ಆದ್ಯತೆ ನೀಡಿ

ಬೆಂಗಳೂರು, ಆ.18: ರಾಷ್ಟ್ರ ನಿರ್ಮಾಣದಲ್ಲಿ ಎಂಜಿನಿಯರ್‌ಗಳ ಪಾತ್ರ ಅತ್ಯಂತ ಮಹತ್ವದ್ದಾಗಿದ್ದು, ಅಭಿವೃದ್ಧಿ ಕಾಮಗಾರಿಗಳಲ್ಲಿ ಯಾವುದೇ ಕಾರಣಕ್ಕೂ ಗುಣಮಟ್ಟದಲ್ಲಿ ರಾಜಿ ಮಾಡಿಕೊಳ್ಳಬಾರದು ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಈಶ್ವರ ಬಿ. ಖಂಡ್ರೆ ಹೇಳಿದರು. ವಿಧಾನಸೌಧದಲ್ಲಿ ನೂತನವಾಗಿ ಆಯ್ಕೆಯಾಗಿರುವ 13 ಸಹಾಯಕ ಎಂಜಿನಿಯರ್‌ಗಳು ಹಾಗೂ 40 ಕಿರಿಯ ಎಂಜಿನಿಯರ್‌ಗಳಿಗೆ ನೇಮಕಾತಿ ಪತ್ರ ವಿತರಿಸಿ ಮಾತನಾಡಿದ ಅವರು,...

15,000 ಶಿಕ್ಷಕರ ನೇಮಕಾತಿ ಶುರು – ಇಲ್ಲಿದೆ ಅರ್ಜಿ ಸಲ್ಲಿಸುವ ವಿಧಾನ!

ಸರ್ಕಾರಿ ಶಿಕ್ಷಕರಾಗಬೇಕು ಎಂದು ಕನಸು ಕಂಡಿರುವ ಹಾಗೂ ಅದಕ್ಕಾಗಿ ಕಾಯುತ್ತಿರುವ ಆಕಾಂಕ್ಷಿಗಳಿಗೆ ಇಲ್ಲಿದೆ ಒಂದು ಬಂಪರ್ ಗುಡ್‌ ನ್ಯೂಸ್. ರಾಜ್ಯದ ಸರ್ಕಾರಿ ಪ್ರಾಥಮಿಕ ಹಾಗೂ ಪ್ರೌಢಶಾಲೆಗಳಲ್ಲಿ ಖಾಲಿ ಇರುವ ಬರೋಬ್ಬರಿ 15,000 ಶಿಕ್ಷಕರ ಹುದ್ದೆಗಳ ಭರ್ತಿಗೆ ಶಾಲಾ ಶಿಕ್ಷಣ ಇಲಾಖೆ ಬೃಹತ್ ನೇಮಕಾತಿ ಅಧಿಸೂಚನೆ ಹೊರಡಿಸಿದೆ. ಇಂದಿನಿಂದಲೇ ಅಂದರೆ ಆಗಸ್ಟ್ 18ರಿಂದ ಅರ್ಜಿ ಸಲ್ಲಿಕೆ...

ನಮ್ಮ ಕನ್ನಡ ಶಾಲೆ ಉಳಿಸಿ ಅಭಿಯಾನ ಅನುದಾನಕ್ಕಾಗಿ ಶಿಕ್ಷಕರ ಉಪವಾಸ ಸತ್ಯಾಗ್ರಹ

1995ರಿಂದ ಆರಂಭಗೊಂಡ ಕನ್ನಡ ಮಾಧ್ಯಮದ ಅನುದಾನ ರಹಿತ ಶಾಲಾ-ಕಾಲೇಜುಗಳಿಗೆ ಸರ್ಕಾರ ಅನುದಾನ ನೀಡಬೇಕು ಎಂದು ಆಗ್ರಹಿಸಿ ಕರ್ನಾಟಕ ರಾಜ್ಯ ಅನುದಾನ ರಹಿತ ಶಾಲಾ-ಕಾಲೇಜು ಮಂಡಳಿ ಹಾಗೂ ನೌಕರರ ಒಕ್ಕೂಟದ ವತಿಯಿಂದ ಬೆಂಗಳೂರಿನಲ್ಲಿ ಉಪವಾಸ ಸತ್ಯಾಗ್ರಹ ನಡೆಸಲಾಯಿತು. ‘ನಮ್ಮ ಕನ್ನಡ ಶಾಲೆ ಉಳಿಸಿ ಅಭಿಯಾನ’ದಡಿ ನಡೆದ ಪ್ರತಿಭಟನೆಯಲ್ಲಿ ನೂರಾರು ಶಿಕ್ಷಕರು ಹಾಗೂ ನೌಕರರು ಭಾಗವಹಿಸಿ ಸರ್ಕಾರದ ವಿರುದ್ಧ...

ವಿದ್ಯಾರ್ಥಿಗಳ ಖಾತೆಗೆ ₹75,000 – ಓದುತ್ತಿರುವವರಿಗೆ ಬಿಗ್ ಗಿಫ್ಟ್!

ವಿದ್ಯಾರ್ಥಿಗಳಿಗೆ ಇಲ್ಲೊಂದು ಅತ್ಯಂತ ಉಪಯುಕ್ತವಾದ ಗುಡ್‌ನ್ಯೂಸ್ ಬಂದಿದೆ. HDFC ಬ್ಯಾಂಕ್‌ನ 'ಪರಿವರ್ತನ್ ECSS ಪ್ರೋಗ್ರಾಂ 2026-27' ಅಡಿಯಲ್ಲಿ 1ನೇ ತರಗತಿಯಿಂದ ಹಿಡಿದು ಸ್ನಾತಕೋತ್ತರ ಅಂದ್ರೆ PG ಹಂತದವರೆಗೆ ವಿದ್ಯಾಭ್ಯಾಸ ಮಾಡುತ್ತಿರುವ ವಿದ್ಯಾರ್ಥಿಗಳಿಗೆ ₹15,000 ದಿಂದ ಗರಿಷ್ಠ ₹75,000 ವರೆಗೆ ವಿದ್ಯಾರ್ಥಿವೇತನ ನೀಡಲಾಗುತ್ತಿದೆ. ಆರ್ಥಿಕ ಮುಗ್ಗಟ್ಟಿನಿಂದ ಯಾರ ವಿದ್ಯಾಭ್ಯಾಸವೂ ನಿಲ್ಲಬಾರದು ಎಂಬ ಉದ್ದೇಶದಿಂದ ಈ ಸ್ಕಾಲರ್‌ಶಿಪ್ ನೀಡಲಾಗುತ್ತಿದ್ದು,...

ಯುಜಿಸಿ-ನೆಟ್ ಪರೀಕ್ಷೆ ರದ್ದು: NTA ವಿರುದ್ಧ ರಾಹುಲ್ ಗಾಂಧಿ ಆಕ್ರೋಶ, ಮರುಪರೀಕ್ಷೆ ದಿನಾಂಕ ಪ್ರಕಟ!

ದೇಶದ ಲಕ್ಷಾಂತರ ವಿದ್ಯಾರ್ಥಿಗಳಿಗೆ ಮತ್ತೊಮ್ಮೆ ದೊಡ್ಡ ಆಘಾತ ಎದುರಾಗಿದೆ. ದೋಷಪೂರಿತ ಪ್ರಶ್ನೆಪತ್ರಿಕೆಗಳ ಕಾರಣಕ್ಕೆ ಯುಜಿಸಿ-ನೆಟ್ ಪರೀಕ್ಷೆಯನ್ನು ರದ್ದುಗೊಳಿಸಿ, ಮರುಪರೀಕ್ಷೆ ನಡೆಸುವುದಾಗಿ ರಾಷ್ಟ್ರೀಯ ಪರೀಕ್ಷಾ ಸಂಸ್ಥೆ ಘೋಷಿಸಿದೆ. ಹೌದು 'ಇಂಗ್ಲಿಷ್, ಕಾಮರ್ಸ್ ಮತ್ತು ಸಮಾಜಶಾಸ್ತ್ರ ವಿಷಯಗಳ ಪರೀಕ್ಷೆಗಳು ರದ್ದಾಗಿದ್ದು, ಈ ಬೆಳವಣಿಗೆಯ ಬೆನ್ನಲ್ಲೇ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರು ಪ್ರಧಾನಿ ಮೋದಿ ಹಾಗೂ NTA...

KAS ಪರೀಕ್ಷೆಗೆ ಮತ್ತೊಂದು ಚಾನ್ಸ್ – ವಯೋಮಿತಿಯಲ್ಲಿ ಮತ್ತೆ ಸಡಿಲಿಕೆ!

KAS ಪರೀಕ್ಷೆ ಬರೆಯೋ ಕನಸು ಕಾಣ್ತಿರೋ ಲಕ್ಷಾಂತರ ಉದ್ಯೋಗಾಕಾಂಕ್ಷಿಗಳಿಗೆ ಕರ್ನಾಟಕ ಲೋಕಸೇವಾ ಆಯೋಗದಿಂದ ಒಂದು ಬಿಗ್ ನ್ಯೂಸ್ ಸಿಕ್ಕಿದೆ! ಹೌದು, ಬಹುದಿನಗಳ ಬೇಡಿಕೆಯಂತೆ ಸರ್ಕಾರಿ ಉದ್ಯೋಗಾಕಾಂಕ್ಷಿಗಳ ಗರಿಷ್ಠ ವಯೋಮಿತಿಯಲ್ಲಿ ಬರೋಬ್ಬರಿ 5 ವರ್ಷಗಳ ಕಾಲ ಸಡಿಲಿಕೆ ಮಾಡಿ ಕೆಪಿಎಸ್‌ಸಿ ಅಧಿಕೃತ ಆದೇಶ ಹೊರಡಿಸಿದೆ. ಕೆಪಿಎಸ್‌ಸಿ ಈಗಾಗಲೇ 2026-27ನೇ ಸಾಲಿನ ಒಟ್ಟು 319 'KAS' ಹುದ್ದೆಗಳ ಭರ್ತಿಗೆ...

ಕಾರ್ಮಿಕರ ಮಕ್ಕಳಿಗೆ ಕೇಂದ್ರ ಸರ್ಕಾರದ ಬಂಪರ್ ಕೊಡುಗೆ – ₹25,000ವರೆಗೆ ವಿದ್ಯಾರ್ಥಿವೇತನ!

ಬೀಡಿ ಕಾರ್ಮಿಕರು, ಸಿನಿಮಾ ರಂಗದ ಕಾರ್ಮಿಕರು ಅಥವಾ ಗಣಿ ಕಾರ್ಮಿಕರ ಕುಟುಂಬದ ಮಕ್ಕಳಿಗೆ ಕೇಂದ್ರ ಸರ್ಕಾರದಿಂದ ಬರೋಬ್ಬರಿ 25 ಸಾವಿರ ರೂಪಾಯಿವರೆಗೆ ವಿದ್ಯಾರ್ಥಿವೇತನ ಸಿಗಲಿದೆ. ಕೇಂದ್ರ ಕಾರ್ಮಿಕ ಮತ್ತು ಉದ್ಯೋಗ ಸಚಿವಾಲಯದಿಂದ 2026-27ನೇ ಸಾಲಿನ ಈ ಸ್ಕಾಲರ್‌ಶಿಪ್‌ಗೆ ಈಗ ಅಧಿಕೃತವಾಗಿ ಆನ್‌ಲೈನ್ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಒಂದನೇ ತರಗತಿಯಿಂದ ಹಿಡಿದು ಪ್ರೊಫೆಷನಲ್ ಡಿಗ್ರಿ ಹಾಗೂ ಉನ್ನತ ಶಿಕ್ಷಣದವರೆಗೆ...
- Advertisement -spot_img

Latest News

Tumakuru: ತಿಪಟೂರಿನ ಹಳ್ಳಿ ಹಳ್ಳಿಗೂ ಅರೋಗ್ಯ ರಕ್ಷೆ: ಡಾ. ಜಿ.ಎಸ್. ಶ್ರೀಧರ್‌ ಅವರ ಸಂಕಲ್ಪ

Tumakuru: ತಿಪಟೂರು: ತಿಪಟೂರಿನ ಗ್ರಾಮೀಣ ಭಾಗದ ಜನರಿಗೂ ಗುಣಮಟ್ಟದ ಆರೋಗ್ಯ ಸೇವೆ ಸುಲಭವಾಗಿ ದೊರೆಯಬೇಕು ಎಂಬ ಉದ್ದೇಶದಿಂದ ಸತ್ಯಕುಮಾರ್‌ ರಿಲೀಫ್‌ ಫೌಂಡೇಶನ್‌ ವತಿಯಿಂದ ‘ಸಂಚಾರಿ ಆರೋಗ್ಯ...
- Advertisement -spot_img