Friday, November 28, 2025

ಹವಾಮಾನ

ರಾಜ್ಯಕ್ಕೆ ಮತ್ತೆ ವರುಣಾಘಾತ: ಇಂದು ಯಾವ ಜಿಲ್ಲೆಗೆ ಅಲರ್ಟ್!

ರಾಜ್ಯಾದ್ಯಂತ ಮಳೆರಾಯನ ಆರ್ಭಟ ಮತ್ತೆ ಜೋರಾಗಿದೆ. ನಿನ್ನೆ ರಾತ್ರಿ ರಾಜಧಾನಿ ಬೆಂಗಳೂರಲ್ಲಿ ಸುರಿದ ಧಾರಾಕಾರ ಮಳೆಗೆ ಜನರು ಬೆಚ್ಚಿಬಿದ್ದಿದ್ದಾರೆ. ತಗ್ಗು ಪ್ರದೇಶಗಳಿಗೆ ನೀರು ನುಗ್ಗಿ, ಇಡೀ ರಾತ್ರಿ ಜಾಗರಣೆ ಮಾಡುವಂತಾಗಿದೆ. ಲಾಲ್‌ ಬಾಗ್ ರಸ್ತೆ, ಕಾರ್ಪೊರೇಷನ್, ಟೌನ್ ಹಾಲ್, ಜಯನಗರ, ಶಾಂತಿನಗರ, ಡಬ್ಬಲ್ ರೋಡ್ ಸೇರಿ ಸುತ್ತಮುತ್ತ ಸುರಿದ ಮಳೆಯಿಂದ ಮರಗಳು, ಕರೆಂಟ್ ಕಂಬಗಳು ಧರೆಗುರುಳಿವೆ....

ಸಿಲಿಕಾನ್ ಸಿಟಿ ಬೆಂಗಳೂರಲ್ಲಿ ಗುಡುಗು, ಸಿಡಿಲಿನ ಆರ್ಭಟ

ಬೆಂಗಳೂರು ನಗರ ಸೇರಿದಂತೆ, ಉತ್ತರ ಕರ್ನಾಟಕದ ಹಲವೆಡೆ ಭರ್ಜರಿ ಮಳೆಯಾಗಿದೆ. ಸೆಪ್ಟೆಂಬರ್ 18, 19ರಂದು ರಾಜ್ಯದ ಹಲವೆಡೆ ಮಳೆಯಾಗುವ ಮುನ್ಸೂಚನೆ ಇದೆ. 13 ಜಿಲ್ಲೆಗಳಿಗೆ ಭಾರಿ ಮಳೆಯ ಯೆಲ್ಲೋ ಅಲರ್ಟ್ ಕೊಡಲಾಗಿದೆ. ಕರಾವಳಿ ಜಿಲ್ಲೆಗಳಾದ ದಕ್ಷಿಣ ಕನ್ನಡ , ಉತ್ತರ ಕನ್ನಡ ಹಾಗೂ ಉಡುಪಿ, ಉತ್ತರ ಕರ್ನಾಟಕದ ಜಿಲ್ಲೆಗಳಾದ ಬೆಳಗಾವಿ, ರಾಯಚೂರು, ವಿಜಯಪುರ ಜಿಲ್ಲೆಗಳಿಗೆ ಇಂದು...

ರಾಜ್ಯದ ಜಿಲ್ಲೆಗಳಿಗೆ ಭಾರಿ ಮಳೆಯ ಅಲರ್ಟ್!

ಸೆಪ್ಟೆಂಬರ್ 15 ರಿಂದ ರಾಜ್ಯದ ಬಹುತೇಕ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ. ಈ ಹಿನ್ನೆಲೆಯಲ್ಲಿ ಹವಾಮಾನ ಇಲಾಖೆ ಯೆಲ್ಲೋ ಅಲರ್ಟ್‌ ಘೋಷಿಸಿದೆ. ಮುಂದಿನ ಕೆಲ ದಿನಗಳವರೆಗೆ ರಾಜ್ಯದ ಹೆಚ್ಚಿನ ಭಾಗಗಳಲ್ಲಿ ಹಗುರದಿಂದ ಹಿಡಿದು ಭಾರಿ ಮಳೆಯಾಗುವ ನಿರೀಕ್ಷೆಯಿದೆ. ಬೆಂಗಳೂರು ನಗರ ಹಾಗೂ ಸುತ್ತಮುತ್ತಲಿನ ಪ್ರದೇಶಗಳಲ್ಲಿ ಮುಂದಿನ 24 ಗಂಟೆಗಳವರೆಗೆ ಸಾಮಾನ್ಯವಾಗಿ ಮೋಡ ಕವಿದ...

8 ಜಿಲ್ಲೆಗಳಲ್ಲಿ ಭಾರಿ ಮಳೆ – ಯೆಲ್ಲೋ ಅಲರ್ಟ್ ಘೋಷಣೆ!

ಕರ್ನಾಟಕದ ಉತ್ತರ ಒಳನಾಡು ಭಾಗದಲ್ಲಿ ಮಳೆ ಚುರುಕುಗೊಂಡಿದೆ. ಮುಂದಿನ ಎರಡು ದಿನಗಳ ಕಾಲ 8 ಜಿಲ್ಲೆಗಳಲ್ಲಿ ಭಾರಿ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಇದಕ್ಕೆ ಸಂಬಂಧಿಸಿದಂತೆ ಬಾಗಲಕೋಟೆ, ಬೆಳಗಾವಿ, ಬೀದರ್, ಧಾರವಾಡ, ಗದಗ, ಕಲಬುರಗಿ, ವಿಜಯಪುರ ಮತ್ತು ಯಾದಗಿರಿಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಇದರ ಜೊತೆಗೆ ದಕ್ಷಿಣ ಒಳನಾಡು ಹಾಗೂ...

1 ತಿಂಗಳು ಭಾರೀ ಮಳೆ | ಹವಾಮಾನ ಇಲಾಖೆ ರೆಡ್ ಅಲರ್ಟ್!

ಕರ್ನಾಟಕ ರಾಜ್ಯದಲ್ಲಿ ಮುಂಗಾರು ಮಳೆ ಮತ್ತೊಮ್ಮೆ ತನ್ನ ಆರ್ಭಟವನ್ನು ತೋರಿಸಲು ಸಜ್ಜಾಗಿದೆ. ಆದರೇ, ಭಾರತೀಯ ಹವಾಮಾನ ಇಲಾಖೆ ಸೆಪ್ಟಂಬರ್ 11 ರಿಂದ ಸೆಪ್ಟೆಂಬರ್ 15ರವರೆಗೂ ಭಾರೀ ಮಳೆ ಆಗಲಿದೆ ಎಂದು ಹವಾಮಾನ ವಿಜ್ಞಾನಿ ಸಿಎಸ್ ಪಾಟೀಲ್ ಲಯನ್ ಟಿವಿಗೆ ತಿಳಿಸಿದ್ದಾರೆ. ರಾಜ್ಯದ ಹಲವು ಜಿಲ್ಲೆಗಳಲ್ಲಿ ಸಾಧಾರಣದಿಂದ ಭಾರೀ ಮಳೆ ಎಂದರೇ 65-115 ಮಿಮೀ ಬೀಳುವ...

ರಾಜ್ಯದಲ್ಲಿ ಮತ್ತೆ ಭಾರೀ ಮಳೆ 5 ದಿನ ಯೆಲ್ಲೋ ಅಲರ್ಟ್!

ಕರ್ನಾಟಕದಲ್ಲಿ ಮತ್ತೆ ಮುಂಗಾರು ಮಳೆ ಆರ್ಭಟಿಸಲಿದೆ. ಸೆಪ್ಟೆಂಬರ್ 11ರಿಂದ ಮುಂದಿನ ಐದು ದಿನಗಳವರೆಗೆ ಒಳನಾಡಿನ ಹಲವೆಡೆಗಳಲ್ಲಿ ಸಾಧಾರಣದಿಂದ ಭಾರೀ ಮಳೆ (65 ರಿಂದ 115 ಮಿ.ಮೀ.) ಸುರಿಯುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಹವಾಮಾನ ವೈಪರೀತ್ಯದ ಪರಿಣಾಮವಾಗಿ ಬೀದರ್, ಕಲಬುರಗಿ, ಯಾದಗಿರಿ, ಮಂಡ್ಯ ಮತ್ತು ಮೈಸೂರು ಜಿಲ್ಲೆಗಳಲ್ಲಿ ಸೆಪ್ಟೆಂಬರ್ 11 ಹಾಗೂ 12ರಂದು...

ಪಾಕಿಸ್ತಾನ ವಾಯುಭಾರ ಕುಸಿತ – ಕರ್ನಾಟಕದ ಹಲವೆಡೆ ಭಾರೀ ಮಳೆ!

ಪಾಕಿಸ್ತಾನದ ಆಗ್ನೇಯ ಭಾಗದಲ್ಲಿ ವಾಯುಭಾರ ಕುಸಿತ ಉಂಟಾಗಿದೆ. ಈ ಪರಿಣಾಮವಾಗಿ ಮುಂದಿನ ಏಳು ದಿನಗಳ ಕಾಲ ಕರ್ನಾಟಕದ ಹಲವು ಜಿಲ್ಲೆಗಳಲ್ಲಿ ಮಳೆಯ ಚಟುವಟಿಕೆಗಳು ಮುಂದುವರಿಯಲಿವೆ. ಕೆಲ ಕಡೆಗಳಲ್ಲಿ ಗುಡುಗು-ಸಿಡಿಲು ಮತ್ತು ಬಿರುಗಾಳಿ ಸಹಿತ ಭಾರೀ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಬೆಂಗಳೂರಿನ ಹವಾಮಾನ ಕೇಂದ್ರದ ಮಾಹಿತಿ ಪ್ರಕಾರ, ಪಾಕಿಸ್ತಾನದಲ್ಲಿನ ಈ ವಾಯುಭಾರ...

ರಾಜ್ಯದಲ್ಲಿ ರಣಮಳೆ ಫಿಕ್ಸ್ ಹವಮಾನ ಇಲಾಖೆ ವಾರ್ನ್!

ಮುಂಗಾರು ಮುಗಿಯುವ ಹೊತ್ತಿನಲ್ಲೂ, ಮಳೆರಾಯ ತನ್ನ ಅಬ್ಬರ ಮುಂದುವರಿಸಿದ್ದು, ವಿಶೇಷವಾಗಿ ಬೆಂಗಳೂರು, ಮಲೆನಾಡು, ಬಯಲು ಸೀಮೆ ಹಾಗೂ ಕರಾವಳಿ ಭಾಗಗಳಲ್ಲಿ ಜನ ಜೀವನ ಅಸ್ತವ್ಯಸ್ತಗೊಂಡಿದೆ. ಸೆ. 11ರವರೆಗೂ ಮಳೆ ಮುಂದುವರೆಯಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಬೆಂಗಳೂರು ಸೇರಿ ಮೈಸೂರು, ಕೊಡಗು, ದಕ್ಷಿಣ ಕನ್ನಡ, ಉಡುಪಿ, ಶಿವಮೊಗ್ಗ, ಕಲಬುರಗಿ, ರಾಮನಗರ, ಚಿಕ್ಕಮಗಳೂರು ಸೇರಿ ಹಲವು...

ಸೆಪ್ಟೆಂಬರ್ 11ರವರೆಗೂ ರಾಜ್ಯದಲ್ಲಿ ಭಾರೀ ಮಳೆ!

ಮುಂದಿನ ಎರಡು ಮೂರೂ ದಿನಗಳ ಕಾಲ ಭಾರತೀಯ ಹವಾಮಾನ ಇಲಾಖೆ ಭಾರಿ ಮಳೆಯ ಎಚ್ಚರಿಕೆಯನ್ನ ನೀಡಿದೆ. ಬಂಗಾಳಕೊಲ್ಲಿಯಲ್ಲಿ ಉಂಟಾದ ವಾಯುಭಾರ ಕುಸಿತದ ಪರಿಣಾಮ ಕರ್ನಾಟಕದ ಹಲವು ಭಾಗಗಳಲ್ಲಿ ಮಳೆಯ ಪ್ರಮಾಣ ಹೆಚ್ಚಾಗುತ್ತಿದೆ. ಗಂಟೆಗೆ 40 ಕಿ.ಮೀ ವೇಗದಲ್ಲಿ ಬಿರುಗಾಳಿ, ಗುಡುಗು ಮತ್ತು ಮಿಂಚು ಸಹಿತ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಇಲಾಖೆ ಎಚ್ಚರಿಕೆ...

ಕಡಿಮೆ ಆಗ್ತಿದೆ ವರುಣಾರ್ಭಟ ಸೆಪ್ಟೆಂಬರ್‌ 11ರವರೆಗೂ ಮಳೆ ಅಲರ್ಟ್!

ರಾಜ್ಯಾದ್ಯಂತ ಜೋರಾಗಿದ್ದ ಮಳೆಯ ಅಬ್ಬರ ಇಂದಿನಿಂದ ಕಡಿಮೆಯಾಗಲಿದೆ. ಆದರೂ ಹಲವು ಜಿಲ್ಲೆಗಳಲ್ಲಿ ಸೆಪ್ಟೆಂಬರ್ 11ರವರೆಗೂ ಮಳೆ ಮುಂದುವರೆಯಲಿದೆ. ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ, ಬೆಳಗಾವಿ, ಬೀದರ್, ಧಾರವಾಡ, ಗದಗ, ಹಾವೇರಿ, ಕಲಬುರಗಿ, ಕೊಪ್ಪಳ, ರಾಯಚೂರು, ವಿಜಯಪುರ, ಯಾದಗಿರಿ, ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಚಿತ್ರದುರ್ಗ, ಹಾಸನ, ಕೊಡಗು, ಕೋಲಾರ,...
- Advertisement -spot_img

Latest News

DK ಶಿವಕುಮಾರ್ CM ಆಗಲಿ: 1001 ತೆಂಗಿನಕಾಯಿ ಹರಕೆ, ಮೃತ್ಯುಂಜಯ ಹೋಮ!

ತುಮಕೂರು ಜಿಲ್ಲೆಯ ಕುಣಿಗಲ್ ಶಾಸಕ ಡಾ. H.D. ರಂಗನಾಥ್ ಅವರು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಮುಖ್ಯಮಂತ್ರಿ ಆಗಲೆಂದು ಪ್ರಾರ್ಥನೆ ಸಲ್ಲಿಸುವ ಉದ್ದೇಶದಿಂದ ತುಮಕೂರು ಜಿಲ್ಲೆ ಕುಣಿಗಲ್...
- Advertisement -spot_img