Friday, November 28, 2025

ಹವಾಮಾನ

ರಾಜ್ಯದಲ್ಲಿ ಮಳೆ ಅಬ್ಬರ 5 ಜಿಲ್ಲೆಗೆ ಭಾರೀ ಅಲರ್ಟ್!

ರಾಜ್ಯದಲ್ಲಿ ಮತ್ತೆ ಮಳೆಯ ಆರ್ಭಟ ಜೋರಾಗಿದೆ. ಕರಾವಳಿ ಮತ್ತು ಮಲೆನಾಡಿನ 5 ಪ್ರಮುಖ ಜಿಲ್ಲೆಗಳಿಗೆ ಹವಾಮಾನ ಇಲಾಖೆ 'ಆರೆಂಜ್ ಅಲರ್ಟ್' ಘೋಷಿಸಿದೆ. ಅದರಲ್ಲೂ ವಿಶೇಷವೆಂದರೆ, ನಿನ್ನೆ ಉತ್ತರ ಕರ್ನಾಟಕ ಮತ್ತು ಬಯಲುಸೀಮೆಯಂತಹ ಕಡಿಮೆ ಮಳೆ ಬೀಳುವ ಪ್ರದೇಶಗಳಾದ ವಿಜಯಪುರ, ಗದಗ, ಬೀದರ್‌ನಲ್ಲಿ ದಾಖಲೆಯ ಮಳೆ ಸುರಿದು ಅಚ್ಚರಿ ಮೂಡಿಸಿದೆ. ರಾಜ್ಯದಲ್ಲಿ ಮಳೆಯ ಅಬ್ಬರ ಮುಂದುವರಿಯಲಿದೆ. ಮಳೆ...

ರಾಜಧಾನಿಯಲ್ಲಿ ವರುಣನ ಆರ್ಭಟ! : ಎಷ್ಟು ದಿನಗಳ ಮಳೆಯ ಅಬ್ಬರ?

ರಾಜ್ಯದಲ್ಲಿ ಮುಂದಿನ ಒಂದು ವಾರ ನೈರುತ್ಯ ಮಾನ್ಸೂನ್‌ ಚುರುಕಾಗಲಿದ್ದು, ಕರಾವಳಿ ಸೇರಿದಂತೆ ಒಳನಾಡಿನ ಕೆಲವು ಜಿಲ್ಲೆಗಳಿಗೆ ಹವಾಮಾನ ಇಲಾಖೆ ಎಚ್ಚರಿಕೆ ಮುನ್ಸೂಚನೆ ನೀಡಿದೆ. ರಾಜಧಾನಿ ಬೆಂಗಳೂರಿನಲ್ಲಿ ಕಳೆದ ಕೆಲವು ದಿನಗಳಿಂದ ಸಾಧಾರಣ ಮಳೆಯಾಗುತ್ತಿದ್ದು, ಆಗಸ್ಟ್‌ 15 ರಿಂದ ಮೂರು ದಿನಗಳು ಜೋರು ಮಳೆಯಾಗಲಿದೆ. ಬಂಗಾಳಕೊಲ್ಲಿಯ ವಾಯುವ್ಯ ಭಾಗದಲ್ಲಿ ವಾಯುಭಾರ ಕುಸಿತವಾದ ಹಿನ್ನೆಲೆಯಲ್ಲಿ, ದಕ್ಷಿಣ ಭಾರತದ ವಿವಿಧ...

ಸಿಲಿಕಾನ್ ಸಿಟಿ ಬೆಂಗಳೂರಿಗೆ ಮಳೆ ಆಘಾತ IMD ಎಚ್ಚರಿಕೆ!

ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಇಂದು ಮಧ್ಯಾಹ್ನದಿಂದ ಧಾರಾಕಾರ ಮಳೆಯಾಗುತ್ತಿದೆ. ಬಿಡುಬಿಡದೆ ಕಳೆದ ಮೂರ್ನಾಲ್ಕು ದಿನಗಳಿಂದ ಧಾರಕಾರ ಮಳೆಯಾಗುತ್ತಿದೆ. ರಾಜ್ಯದಲ್ಲಿ ಅಬ್ಬರಿಸುತ್ತಿರುವ ಆಶ್ಲೇಷ ಮಳೆ ಎಲ್ಲಾ ಕಡೆ ಅಲ್ಲೋಲ ಕಲ್ಲೋಲ ಸೃಷ್ಟಿಸಿದೆ. ಕಳೆದ ಎರಡು ಮೂರು ದಿನದಿಂದ ಬಿಟ್ಟೂ ಬಿಡದೆ ಮಳೆಯಾಗುತ್ತಿದ್ದು, ಉತ್ತರದ ಜಿಲ್ಲೆಗಳಲ್ಲಂತೂ ನರಕವೇ ಸೃಷ್ಟಿಯಾಗಿದೆ. ಇಷ್ಟು ದಿನ ಶಾಂತವಾಗಿದ್ದ ಹಳ್ಳಕೊಳ್ಳಗಳೆಲ್ಲಾ ಮತ್ತೆ ಹುಚ್ಚೆದ್ದು ಹರಿಯುತ್ತಿವೆ....

ಮುಂದಿನ 24 ಗಂಟೆಯಲ್ಲಿ ಮಳೆ ಡೇಂಜರ್‌ ಅಲರ್ಟ್

ರಾಜ್ಯದ 16 ಜಿಲ್ಲೆಗಳಲ್ಲಿ ಮುಂದಿನ 2 ದಿನಗಳ ಕಾಲ, ಭಾರೀ ಮಳೆ ಮುನ್ಸೂಚನೆ ನೀಡಲಾಗಿದೆ. ಮಲೆನಾಡು, ಕರಾವಳಿ ಭಾಗದ ಜಿಲ್ಲೆಗಳಿಗೆ ಆರೆಂಜ್‌ ಅಲರ್ಟ್‌ ಘೋಷಿಸಲಾಗಿದೆ. ಕರಾವಳಿ ಜಿಲ್ಲೆಗಳಲ್ಲಿ ಗಂಟೆಗೆ 50ರಿಂದ 60 ಕಿಲೋ ಮೀಟರ್‌ ವೇಗದಲ್ಲಿ ಗಾಳಿ ಬೀಸುವ ಸಾಧ್ಯತೆ ಇದೆ. ಮೀನುಗಾರರು ಸಮುದ್ರಕ್ಕೆ ಇಳಿಯಂತೆ ಜಿಲ್ಲಾಡಳಿತ ಎಚ್ಚರಿಕೆ ನೀಡಿದೆ. ಬೆಂಗಳೂರಿನಲ್ಲೂ ಮೋಡ ಕವಿದ ವಾತಾವರಣವಿದ್ದು, ಮುಂದಿನ...
- Advertisement -spot_img

Latest News

ಒಂದೆಡೆ ದಲಿತ ಸಿಎಂ ಆಗಲಿ ಎಂದು ಅರೆಬೆತ್ತಲೆ ಪ್ರತಿಭಟನೆ: ಇನ್ನೊಂದೆಡೆ ಡಿಕೆಶಿ ಸಿಎಂ ಆಗಲಿ ಎಂದು ಹೋಮ

Tumakuru News: ತುಮಕೂರು: ತುಮಕೂರಿನಲ್ಲಿ ದಲಿತ ಸಿಎಂ ಆಗಲಿ ಎಂದು ಆಗ್ರಹಿಸಿ, ತುಮಕೂರಿನ ಟೌನ್ ಹಾಲ್ ವೃತ್ತದಲ್ಲಿ ದಲಿತ ಸಂಘಟನೆಯವರು ಅರೆಬೆತ್ತಲೆ ಪ್ರತಿಭಟನೆ ನಡೆಸಿದ್ದಾರೆ. ಕಾಂಗ್ರೆಸ್ ಹೈಕಮಾಂಡ್...
- Advertisement -spot_img