ನಾಡಹಬ್ಬ ದಸರಾ ಉದ್ಘಾಟಕರಾಗಿ ಲೇಖಕಿ ಬಾನು ಮುಷ್ತಾಕ್ ಅವರಿಗೆ ಸರ್ಕಾರ ಆಹ್ವಾನ ನೀಡಲಾಗಿದೆ. ಇದು ಹಿಂದೂ ಸಂಘಟನೆಗಳು ಮತ್ತು ಬಿಜೆಪಿಗರ ಕೆಂಗಣ್ಣಿಗೆ ಗುರಿಯಾಗಿದೆ. ಇದೀಗ ಸರ್ಕಾರದ ಕ್ರಮ ಪ್ರಶ್ನಿಸಿ ಮಾಜಿ ಸಂಸದ ಪ್ರತಾಪ್ ಸಿಂಹ, ಹೈಕೋರ್ಟ್ ಮೆಟ್ಟಿಲೇರಿದ್ದಾರೆ. ಬಾನು ಮುಷ್ತಾಕ್ ಅವರಿಗೆ ನೀಡಿರುವ ಆಹ್ವಾನವನ್ನು ಹಿಂಪಡೆಯಲು, ಸರ್ಕಾರಕ್ಕೆ ನಿರ್ದೇಶನ ನೀಡಬೇಕೆಂದು ಮನವಿ ಮಾಡಿದ್ದಾರೆ.
ಹೈಕೋರ್ಟ್‌ಗೆ ಸಾರ್ವಜನಿಕ...
ಧರ್ಮಸ್ಥಳ ಕೇಸ್‌ನಲ್ಲಿ ಲಾಕ್ ಆಗಿರುವ, ಮಾಸ್ಕ್‌ಮ್ಯಾನ್ ಚಿನ್ನಯ್ಯನಿಗೆ ಪಶ್ಚಾತಾಪ ಆಗಿದೆಯಂತೆ. ಎಸ್‌ಐಟಿ ಅಧಿಕಾರಿಗಳ ವಿಚಾರಣೆ ವೇಳೆ, ಏನೇ ಪ್ರಶ್ನೆ ಕೇಳಿದ್ರೂ ಕಣ್ಣೀರು ಹಾಕುತ್ತಿದ್ದಾನಂತೆ. ಸೆಪ್ಟೆಂಬರ್ 3ರಂದು ಬುಧವಾರ, ಚಿನ್ನಯ್ಯನ ಪೊಲೀಸ್ ಕಸ್ಟಡಿ ಮುಗಿದಿತ್ತು. ಹೀಗಾಗಿ, ಆತನನ್ನು ಕೋರ್ಟ್‌ಗೆ ಹಾಜರುಪಡಿಸಲಾಗಿತ್ತು. ಆಗ ಕೋರ್ಟ್‌ನಲ್ಲಿಯೂ ಆತ ಕಣ್ಣೀರು ಹಾಕಿದ್ದಾನಂತೆ. ಕೋರ್ಟ್‌ನಿಂದ ಹೊರಗೆ ಬರುತ್ತಿದ್ದಂತೆ ಅಲ್ಲಿಯೂ ಕಣ್ಣೀರು ಸುರಿಸಿದ್ದಾನೆ.
ಮತ್ತೆ...
ಸೌಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಪೋಸ್ಟ್ ಹಾಕಿದ್ದ ಬರಹಗಾರ ಅಹೋರಾತ್ರಾ ಅವರಿಗೆ ಜೈಲು ಶಿಕ್ಷೆ ವಿಧಿಸಲಾಗಿದೆ. ಕೋರ್ಟ್ ಸೂಚಿಸಿದ್ರೂ ಅಹೋರಾತ್ರಾ ಅವರು ಪೋಸ್ಟ್ ಡಿಲೀಟ್ ಮಾಡಿರಲಿಲ್ಲ. ನಿಗದಿಪಡಿಸಿದ ದಿನ ವಿಚಾರಣೆಗೂ ಹಾಜರಾಗಿರಲಿಲ್ಲ. ಹೀಗಾಗಿ 11ನೇ ಸಿಸಿಹೆಚ್ ನ್ಯಾಯಾಲಯ, ಅಹೋರಾತ್ರಾಗೆ 15 ದಿನಗಳ ಕಾಲ ಸೆರೆವಾಸ ವಿಧಿಸಿ ಆದೇಶ ಹೊರಡಿಸಿದೆ.
ಈ ಬಗ್ಗೆ ಮಾಧ್ಯಮವೊಂದಕ್ಕೆ ಅಹೋರಾತ್ರಾ ಅವ್ರು ಪ್ರತಿಕ್ರಿಯಿಸಿದ್ದಾರೆ....
ಧರ್ಮಸ್ಥಳದ ವಿರುದ್ಧ ಷಡ್ಯಂತ್ರ ಮಾಡುತ್ತಿದ್ದವರ ಬುಡಕ್ಕೆ, ಬೆಂಕಿ ಬಿದ್ದಿದೆ. ಮಾಸ್ಕ್‌ಮ್ಯಾನ್ ಚಿನ್ನಯ್ಯನವರು ಮಹೇಶ್ ಶೆಟ್ಟಿ ತಿಮರೋಡಿ, ಗಿರೀಶ್ ಮಟ್ಟಣ್ಣವರ್, ಜಯಂತ್, ಸಮೀರ್ ಸೇರಿದಂತೆ, ಹಲವರ ಹೆಸರು ಹೇಳಿದ್ದಾನೆ. ಆತ ಹೇಳಿದ ಎಲ್ಲರನ್ನೂ ವಿಚಾರಣೆಗೆ ಒಳಪಡಿಸಲು, ಎಸ್‌ಐಟಿ ಮುಂದಾಗಿದೆ.
ಮೊದಲ ಭಾಗವಾಗಿ ಮಹೇಶ್ ಶೆಟ್ಟಿ ತಿಮರೋಡಿ ಮನೆಗೆ, ಸರ್ಚ್ ವಾರೆಂಟ್ ಸಮೇತ ಅಧಿಕಾರಿಗಳು ಎಂಟ್ರಿ ಕೊಟ್ಟಿದ್ರು. ಮನೆಯ...
ಗುತ್ತಿಗೆ ಶಿಕ್ಷಕರಿಗೆ ಗುಡ್ ನ್ಯೂಸ್ ಸಿಕ್ಕಿದೆ. ಸತತ 14 ವರ್ಷಗಳ ಹೋರಾಟದ ಫಲವಾಗಿ ನೇಮಕಾತಿ ವೇಳೆ ಕೃಪಾಂಕ ನೀಡಲು, ಸುಪ್ರೀಂಕೋರ್ಟ್ ಒಪ್ಪಿಗೆ ಸೂಚಿಸಿದೆ. ಮೊರಾರ್ಜಿ ದೇಸಾಯಿ, ಕಿತ್ತೂರು ರಾಣಿ ಚೆನ್ನಮ್ಮ ಮತ್ತು ಏಕಲವ್ಯ ವಸತಿ ಶಾಲೆಗಳಲ್ಲಿ, ಹಲವು ವರ್ಷಗಳಿಂದ ಗುತ್ತಿಗೆ ಆಧಾರದಲ್ಲಿ ಕೆಲಸ ಮಾಡ್ತಿರುವ ಶಿಕ್ಷಕರಿಗೆ, ನೇಮಕಾತಿ ವೇಳೆ 'ಕೃಪಾಂಕ' ನೀಡಲು ಸಮ್ಮತಿಸಿದೆ.
ಕಳೆದ 14...
ಧರ್ಮಸ್ಥಳದ ಮಾಸ್ಕ್‌ಮ್ಯಾನ್ ಅನ್ನ ಎಸ್‌ಐಟಿಗೆ ಕಸ್ಟಡಿಗೆ ನೀಡಿ, ಬೆಳ್ತಂಗಡಿ ನ್ಯಾಯಾಲಯ ಮಹತ್ವದ ಆದೇಶ ನೀಡಿದೆ. 10 ದಿನಗಳ ಕಾಲ ಎಸ್‌ಐಟಿ ಕಸ್ಟಡಿಗೆ ನೀಡಿ ಕೋರ್ಟ್ ಮಹತ್ವದ ಆದೇಶ ನೀಡಿದೆ. 2 ದಿನಗಳ ಕಾಲ ಸುದೀರ್ಘ ವಿಚಾರಣೆ ನಡೆಸಿದ SIT ಆಗಸ್ಟ್ 23ರ ಬೆಳಗ್ಗೆ ಚಿನ್ನಯ್ಯನನ್ನ ಬಂಧಿಸಿ, ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿತ್ತು.
ನ್ಯಾಯಾಧೀಶರ ಎದುರು ಚಿನ್ನಯ್ಯ ಸತ್ಯ ಒಪ್ಪಿಕೊಂಡಿದ್ದಾನೆ....
ಧರ್ಮಸ್ಥಳ ವಿರುದ್ಧ ಅಪಪ್ರಚಾರ ಆರೋಪ ಪ್ರಕರಣದಲ್ಲಿ, ಯೂಟ್ಯೂಬರ್ ಸಮೀರ್‌ಗೆ ನಿರೀಕ್ಷಣಾ ಜಾಮೀನು ಸಿಕ್ಕಿದೆ. ಪ್ರಕರಣ ಸಂಬಂಧ ಸಮೀರ್‌ನನ್ನ ಬಂಧಿಸಲು, ಧರ್ಮಸ್ಥಳ ಪೊಲೀಸರು ಬೆಂಗಳೂರಿಗೆ ಬಂದಿದ್ರು. ಆದ್ರೆ ಸಮೀರ್ ಸಿಕ್ಕಿರಲಿಲ್ಲ. ಇದಾದ ಕೆಲ ಹೊತ್ತಲ್ಲೇ, ಮಂಗಳೂರಿನ ಜಿಲ್ಲಾ ಸತ್ರ ನ್ಯಾಯಾಲಯ ಆಗಸ್ಟ್ 21ರಂದು ನಿರೀಕ್ಷಣಾ ಜಾಮೀನು ನೀಡಿತ್ತು.
ಇದರ ಬೆನ್ನಲ್ಲೇ ಯೂಟ್ಯೂಬರ್ ಸಮೀರ್ ವಿರುದ್ಧ ಮತ್ತೊಂದು ದೂರು...
ರೇಣುಕಾಸ್ವಾಮಿ ಕೊಲೆ ಕೇಸಲ್ಲಿ, ನಟ ದರ್ಶನ್ ಅಂಡ್ ಗ್ಯಾಂಗ್ ಮತ್ತೆ ಜೈಲು ಪಾಲಾಗಿದೆ. ಸುಪ್ರೀಂಕೋರ್ಟ್ ಜಾಮೀನು ರದ್ದು ಮಾಡಿ, ತಕ್ಷಣವೇ ಬಂಧಿಸುವಂತೆ ಸೂಚಿಸಿತ್ತು. ದರ್ಶನ್ ಬೇಲ್ ರದ್ದಾಗಲು ಪ್ರಾಸಿಕ್ಯೂಷನ್ ಪರ ವಕೀಲರ ಪ್ರಬಲ ವಾದ ಮಂಡನೆಯೇ ಕಾರಣ.
ಪ್ರಾಸಿಕ್ಯೂಷನ್ ಪರ ಸುಪ್ರೀಂಕೋರ್ಟಿನಲ್ಲಿ ವಾದ ಮಂಡಿಸಿದ್ದು, ಹಿರಿಯ ವಕೀಲ ಸಿದ್ಧಾರ್ಥ್ ಲೂತ್ರಾ. ಸುಪ್ರೀಂಕೋರ್ಟ್ ನಲ್ಲಿ ಸಾಕಷ್ಟು ವರ್ಷಗಳಿಂದ...
ಇದ್ರೆ ನೆಮ್ದಿಯಾಗಿ ಇರಬೇಕು ಎನ್ನುತ್ತಿದ್ದ ನಟ ದರ್ಶನ್‌ಗೆ, ಡೆವಿಲ್ ಸಿನಿಮಾ ರಿಲೀಸ್‌ಗೂ ಮುನ್ನವೇ ಸುಪ್ರೀಂ ಕೋರ್ಟ್ ಬಿಗ್ ಶಾಕ್ ಕೊಟ್ಟಿದೆ. ದರ್ಶನ್ ಸೇರಿ ರೇಣುಕಾಸ್ವಾಮಿ ಕೊಲೆ ಪ್ರಕರಣದ 7 ಆರೋಪಿಗಳ ಜಾಮೀನನ್ನು ರದ್ದು ಮಾಡಿದೆ. ಈ ಹಿಂದೆ ಪರಪ್ಪನ ಅಗ್ರಹಾರ, ಬಳ್ಳಾರಿ ಜೈಲಿನಲ್ಲಿದ್ದ ದರ್ಶನ್‌ಗೆ, ವಿಶೇಷ ವ್ಯವಸ್ಥೆ, ಆತಿಥ್ಯ ನೀಡಲಾಗಿತ್ತು. ಈ ಬಾರಿ ನಟ...