Thursday, November 13, 2025

ಕಾನೂನು

ಹಿಂದೂ ಹುಲಿ ಯತ್ನಾಳ್‌ ವಿರುದ್ಧ ಮತ್ತೊಂದು FIR

ಹಿಂದೂ ಹುಲಿ, ಫೈರ್‌ ಬ್ರ್ಯಾಂಡ್‌, ವಿಜಯಪುರ ಶಾಸಕ ಬಸನಗೌಡ ಪಾಟೀಲ್‌ ಯತ್ನಾಳ್‌ ವಿರುದ್ಧ, ಸಾಲು ಸಾಲು FIR ದಾಖಲಾಗುತ್ತಿವೆ. ಸೆಪ್ಟೆಂಬರ್‌ 11ರಂದು ಮದ್ದೂರಿನಲ್ಲಿ ಪ್ರಚೋದನಾಕಾರಿ ಭಾಷಣ ಆರೋಪ ಹಿನ್ನೆಲೆ, ಸೆಪ್ಟೆಂಬರ್‌ 12ರಂದು ಮದ್ದೂರು ಠಾಣೆಯಲ್ಲಿ ಕೇಸ್‌ ದಾಖಲಾಗಿತ್ತು. ಮದ್ದೂರಿನ ಬಳಿಕ ತುಮಕೂರಿನಲ್ಲಿ ಮತ್ತೊಂದು FIR ಹಾಕಲಾಗಿದೆ. ಮದ್ದೂರಿನಲ್ಲಿ ಸಬ್‌ಇನ್ಸ್‌ಪೆಕ್ಟರ್‌ ಮಂಜುನಾಥ್‌ ದೂರಿನನ್ವಯ, ಬಿಎನ್‌ಎಸ್ ಸೆಕ್ಷನ್ 196(1),...

ಯಮದೂತ ಡ್ರೈವರ್ ಭುವನೇಶ್ ಈಗ ಎಲ್ಲಿದ್ದಾನೆ?

9 ಜನರ ಸಾವಿಗೆ ಕಾರಣನಾದ ಟ್ರಕ್‌ ಚಾಲಕನ ವಿರುದ್ಧ ಎಫ್‌ಐಆರ್‌ ದಾಖಲಾಗಿದೆ. ಹಾಸನದ ಮೊಸಳೆ ಹೊಸಹಳ್ಳಿ ಬಳಿ ಸೆಪ್ಟೆಂಬರ್‌ 12ರ ರಾತ್ರಿ ಘೋರ ದುರಂತ ಸಂಭವಿಸಿತ್ತು. ಟ್ರಕ್‌ ಚಾಲಕ ಭುವನೇಶ್‌ ನಿರ್ಲಕ್ಷ್ಯವೇ ಈ ದುರಂತಕ್ಕೆ ಕಾರಣ ಎನ್ನಲಾಗ್ತಿದೆ. ಈಗ ಆರೋಪಿ ಭುವನೇಶ್‌ ವಿರುದ್ಧ, ಡನಾಯಕನಹಳ್ಳಿ ಕೊಪ್ಪಲು ನಿವಾಸಿ ಮೃತ ಈಶ್ವರ್ ಚಿಕ್ಕಪ್ಪ ಮಂಜೇಗೌಡ್ರು ದೂರು...

SITಗೆ ಗಿರೀಶ್‌ ಮಟ್ಟಣ್ಣವರ್‌ ಮತ್ತೊಂದು ದೂರು

ಧರ್ಮಸ್ಥಳದಲ್ಲಿ ನಡೆದಿದೆ ಎನ್ನಲಾಗ್ತಿರುವ ನಿಗೂಢ ಸಾವುಗಳು ಪ್ರಕರಣ, ರೋಚಕ ಟ್ವಿಸ್ಟ್‌ ಪಡೆದಿದೆ. ಎಸ್‌ಐಟಿ ವಿಚಾರಣೆ ಬಳಿಕ, ಗಿರೀಶ್‌ ಮಟ್ಟಣ್ಣವರ್‌, ಎಸ್‌ಐಟಿಗೆ ಮತ್ತೊಂದು ದೂರು ಕೊಟ್ಟಿದ್ದಾರೆ. 2006ರಿಂದ 2010ರೊಳಗೆ, ಧರ್ಮಸ್ಥಳದ ಲಾಡ್ಜ್‌ಗಳಲ್ಲಿ ಅಪರಿಚಿತ ಶವಗಳು ಪತ್ತೆಯಾಗಿವೆ. ಕೊಲೆ ಅಥವಾ ಆತ್ಮಹತ್ಯೆ ಬಗ್ಗೆ ಸಂಶಯವಿದ್ರೂ, ತರಾತುರಿಯಲ್ಲಿ ದಫನ್‌ ಮಾಡಲಾಗಿದೆ. ನಕಲಿ ದಾಖಲೆಗಳನ್ನು ಸೃಷ್ಟಿಸಿ, ಅಂತ್ಯಕ್ರಿಯೆ ಮಾಡಲಾಗಿದೆ. ಈ...

ಮದ್ದೂರು ASPಗೆ ವರ್ಗಾವಣೆ ಶಿಕ್ಷೆ

ಮದ್ದೂರು ಕಲ್ಲು ತೂರಾಟ ಪ್ರಕರಣಕ್ಕೆ ಸಂಬಂಧಪಟ್ಟಂತೆ, ಪೊಲೀಸ್‌ ಅಧಿಕಾರಿಗಳಿಗೆ ವರ್ಗಾವಣೆ ಶಿಕ್ಷೆ ನೀಡಲಾಗಿದೆ. ಆದ್ರೆ, ಯಾವುದೇ ತಪ್ಪು ಮಾಡಿರದ, ಪ್ರಕರಣಕ್ಕೆ ಸಂಬಂಧವೇ ಇಲ್ಲದ ಅಧಿಕಾರಿಗಳನ್ನು, ಟ್ರಾನ್ಸ್‌ಫರ್‌ ಮಾಡಿದ್ದಾರೆಂಬ ಆರೋಪವೂ ಕೇಳಿಬರ್ತಿದೆ. ಅಡಿಷನಲ್ ಎಸ್ಪಿ ತಿಮ್ಮಯ್ಯ ಅವರನ್ನ ವರ್ಗಾವಣೆ ಮಾಡಿ, ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ವರ್ಗಾವಣೆ ಆದೇಶ ಹೊರಡಿಸಿರುವ ಗೃಹ ಇಲಾಖೆ, ಇನ್ನೂ ಯಾವುದೇ ಸ್ಥಳ...

ಹಿಂದೂ ಹುಲಿ ಬಸನಗೌಡ ಪಾಟೀಲ್ ಯತ್ನಾಳ್ ಮೇಲೆ ಕೇಸ್!

ಮದ್ದೂರಿಗೆ ಫೈರ್ ಬ್ರ್ಯಾಂಡ್, ಹಿಂದೂ ಹುಲಿ ಯತ್ನಾಳ್ ಎಂಟ್ರಿ ಸಂಚಲನ ಮೂಡಿಸಿದೆ. ಪ್ರಚೋದನಕಾರಿ ಭಾಷಣ ಆರೋಪದಡಿ, ಈಗ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ವಿರುದ್ಧ ಎಫ್‌ಐಆರ್ ದಾಖಲಾಗಿದೆ. ಗಣೇಶ ಮೆರವಣಿಗೆ ವೇಳೆ ನಡೆದಿದ್ದ ಕಲ್ಲು ತೂರಾಟದ ಬಳಿಕ, ಸೆಪ್ಟೆಂಬರ್‌ 11ರ ಗುರುವಾರದಂದು, ಯತ್ನಾಳ್ ಮದ್ದೂರಿಗೆ ಭೇಟಿ ನೀಡಿದ್ದರು. ಈ ವೇಳೆ ಸಾರ್ವಜನಿಕರನ್ನು ಉದ್ದೇಶಿಸಿ ಮಾತನಾಡಿದ್ದರು....

ಲೋಕಾಯುಕ್ತ ಬಲೆಗೆ ಬಿದ್ದ ಅಧಿಕಾರಿಗಳು

ಹುಟ್ಟು ಗುಣ ಸುಟ್ಟರೂ ಹೋಗಲ್ಲ ಅನ್ನೋ ಗಾದೆ ಮಾತಿನಂತೆ, ಹಲವು ಸರ್ಕಾರಿ ಅಧಿಕಾರಿಗಳಿಗೆ ಲಂಚ ತೆಗೆದುಕೊಳ್ಳುವ ದುರ್ಬದ್ಧಿ ಎಂದಿಗೂ ಹೋಗಲ್ಲ ಅನ್ಸತ್ತೆ. ಸರ್ಕಾರದ ಸಂಬಳ ತೆಗೆದುಕೊಳ್ತಿದ್ರೂ, ಸಾರ್ವಜನಿಕರ ಕೆಲಸ ಮಾಡಿಕೊಡಲು ಕೈಚಾಚುತ್ತಲೇ ಇರ್ತಾರೆ. ಹಾಸನದಲ್ಲೂ ಇಂಥದ್ದೇ ಘಟನೆ ನಡೆದಿದ್ದು, ಲಂಚ ಸ್ವೀಕರಿಸುವಾಗಲೇ ರೆಡ್‌ ಹ್ಯಾಂಡ್‌ ಆಗಿ ಅಧಿಕಾರಿಗಳು ಸಿಕ್ಕಿಬಿದ್ದಿದ್ದಾರೆ. ನಗರದ ಎನ್.ಆರ್.ವೃತ್ತದಲ್ಲಿರುವ ಪಂಚಾಯತ್ ರಾಜ್ ಎಂಜಿನಿಯರಿಂಗ್‌...

ಮದ್ದೂರಲ್ಲಿ C.T ರವಿ ವಿರುದ್ಧ ಕೇಸ್‌ ದಾಖಲು

ಬಿಜೆಪಿ ಎಂಎಲ್‌ಸಿ ಸಿ.ಟಿ. ರವಿ ವಿರುದ್ಧ, ಮದ್ದೂರು ಪೊಲೀಸ್‌ ಠಾಣೆಯಲ್ಲಿ ಕೇಸ್‌ ದಾಖಲಾಗಿದೆ. ಸೆಪ್ಟೆಂಬರ್‌ 10ರಂದು ಪಟ್ಟಣದಲ್ಲಿ ಸಾಮೂಹಿಕ ಗಣೇಶ ಮೂರ್ತಿಗಳ ವಿಸರ್ಜನೆ ಮಾಡಲಾಯ್ತು. ಮೆರವಣಿಗೆ ವೇಳೆ ನಡೆದ ಕಾರ್ಯಕ್ರಮದಲ್ಲಿ ರಾಜ್ಯ ಬಿಜೆಪಿ ನಾಯಕರ ದಂಡೇ ಭಾಗಿಯಾಗಿತ್ತು. ಈ ವೇಳೆ ಸಿ.ಟಿ. ರವಿ ಪ್ರಚೋದನಕಾರಿ ಭಾಷಣ ಮಾಡಿದ್ದಾರೆಂದು ಆರೋಪಿಸಲಾಗಿದೆ. ಹೀಗಾಗಿ ಮದ್ದೂರು ಠಾಣೆ ಪಿಎಸ್‌ಐ...

ಬಾನು ಮುಷ್ತಾಕ್‌ ವಿರುದ್ಧ 3 PIL

ನಾಡಹಬ್ಬ ದಸರಾ ಉದ್ಘಾಟಕರಾಗಿ ಬೂಕರ್ ಪ್ರಶಸ್ತಿ ವಿಜೇತೆ ಬಾನು ಮುಷ್ತಾಕ್ ಅವರನ್ನ ರಾಜ್ಯ ಸರ್ಕಾರ ಆಯ್ಕೆ ಮಾಡಿದೆ. ಇದನ್ನ ವಿರೋಧಿಸಿ, ಹೈಕೋರ್ಟ್‌ಗೆ ಮತ್ತೆರಡು ಪಿಐಎಲ್ ಸಲ್ಲಿಕೆ ಮಾಡಲಾಗಿದೆ. ಸರ್ಕಾರ ತಮ್ಮ ಆಹ್ವಾನ ಹಿಂಪಡೆಯುವಂತೆ ಸೂಚಿಸಲು ಮನವಿ ಮಾಡಿ, ಮಾಜಿ ಸಂಸದ ಪ್ರತಾಪ್‌ ಸಿಂಹ ಅರ್ಜಿ ಸಲ್ಲಿಸಿದ್ರು. ಇದೀಗ ಪ್ರತ್ಯೇಕವಾಗಿ 2 ಸಾರ್ವಜನಿಕ ಹಿತಾಸಕ್ತಿ ಅರ್ಜಿಗಳು...

ದಲಿತ ಮಹಿಳೆಗೆ ಕಿರುಕುಳ AAP ಶಾಸಕನೇ ಅಪರಾಧಿ

ಮಹಿಳೆಗೆ ಲೈಂಗಿಕ ಕಿರುಕುಳ ನೀಡಿದ ಪ್ರಕರಣದಲ್ಲಿ, ಪಂಜಾಬ್‌ನ ಎಎಪಿ ಶಾಸಕ ಮಂಜಿಂದರ್ ಸಿಂಗ್ ಲಾಲ್ಪುರ್‌ಗೆ ಸಂಕಷ್ಟ ಎದುರಾಗಿದೆ. 2013ರಲ್ಲಿ ದಲಿತ ಮಹಿಳೆಯೊಬ್ಬರ ಮೇಲೆ ಲೈಂಗಿಕ ದೌರ್ಜನ್ಯವೆಸಗಿ ಹಲ್ಲೆ ಮಾಡಲಾಗಿತ್ತು. ಪ್ರಕರಣದ ವಿಚಾರಣೆ ನಡೆಸಿದ್ದ ತರಣ್‌ನ ಜಿಲ್ಲಾ ಹೆಚ್ಚುವರಿ ಸೆಷನ್ಸ್‌ ನ್ಯಾಯಾಲಯ, 13 ವರ್ಷಗಳ ಬಳಿಕ ತೀರ್ಪು ಪ್ರಕಟಿಸಿದೆ. ಒಟ್ಟು 10 ಮಂದಿ ದೋಷಿಗಳೆಂದು ಸಾಬೀತಾಗಿದ್ದು,...

ಬೀದರ್‌ ವಿವಿ ಭ್ರಷ್ಟರಿಗೆ ಲೋಕಾಯುಕ್ತ ಶಾಕ್

ಬೀದರ್‌ನ ಪಶು ವೈದ್ಯಕೀಯ ಮತ್ತು ಮೀನುಗಾರಿಕಾ ವಿಶ್ವ ವಿದ್ಯಾಲಯದಲ್ಲಿ, ಬರೋಬ್ಬರಿ 22 ಕೋಟಿ ರೂಪಾಯಿಗಳ ಭ್ರಷ್ಟಾಚಾರದ ಆರೋಪ ಕೇಳಿ ಬಂದಿತ್ತು. ಅಖಾಡಕ್ಕಿಳಿದ ಲೋಕಾಯುಕ್ತ ಟೀಂ, ಕರ್ನಾಟಕದ 69 ಕಡೆ ದಾಳಿ ಮಾಡಿದೆ. ವಿವಿಯಲ್ಲಿ ಕೆಲಸ ಮಾಡುತ್ತಿರುವ ಸಿಬ್ಬಂದಿ, ಅಧಿಕಾರಿಗಳ ಮನೆಗಳ ಮೇಲೆ, ಏಕಕಾಲಕ್ಕೆ ದಾಳಿ ನಡೆಸಿದೆ. 2017ರಿಂದ 2021ರ ಅವಧಿಯಲ್ಲಿ, ಬೀದರ್‌ ವಿವಿಯಲ್ಲಿ, ಅವ್ಯವಹಾರ ನಡೆದಿದೆ...
- Advertisement -spot_img

Latest News

ಮುಸ್ಲಿಂ ಮತಗಳ ಭಾರಿ ಟರ್ನೌಟ್, ನಿತೀಶ್ V/S ತೇಜಸ್ವಿ ಯಾರಿಗೆ ಮೇಲುಗೈ?

2025ರ ಬಿಹಾರ ವಿಧಾನಸಭಾ ಚುನಾವಣೆಯಲ್ಲಿ ಈ ಬಾರಿ ದಾಖಲೆ ಮಟ್ಟದ ಮತದಾನ ದಾಖಲಾಗಿದೆ. ಮಹಿಳಾ ಮತದಾರರ ಪಾಲ್ಗೊಳ್ಳುವಿಕೆಯಲ್ಲಿ ಈ ಬಾರಿ ಇತಿಹಾಸ ನಿರ್ಮಾಣವಾಗಿದೆ. ಶೇ 71.6ರಷ್ಟು...
- Advertisement -spot_img