Thursday, November 13, 2025

ಕಾನೂನು

14 ತಿಂಗಳು ಕಳೆದಿದ್ದಲ್ಲ.. ಇಂದಿನಿಂದ ರೇಪಿಸ್ಟ್‌ ಪ್ರಜ್ವಲ್‌ಗೆ ನರಕ

ಹಾಸನದ ಮಾಜಿ ಸಂಸದ ಪ್ರಜ್ವಲ್ ರೇವಣ್ಣ, ಮನೆ ಕೆಲಸದಾಕೆ ಮೇಲೆ ಅತ್ಯಾಚಾರ ಎಸಗಿದ ತಪ್ಪಿಗೆ ಜೀವಾವಧಿ ಶಿಕ್ಷೆಯಾಗಿದೆ. ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಪ್ರಜ್ವಲ್ ರೇವಣ್ಣಗೆ ಜೀವಾವಧಿ ಶಿಕ್ಷೆ ಹಾಗೂ 11 ಲಕ್ಷ ರೂಪಾಯಿ ದಂಡ ವಿಧಿಸಿ ತೀರ್ಪು ನೀಡಿದೆ. ಪ್ರಜ್ವಲ್ ರೇವಣ್ಣ ಈಗಾಗಲೇ 14 ತಿಂಗಳಿನಿಂದ ಅಂದರೆ ಒಂದು ವರ್ಷ 2 ತಿಂಗಳಿನಿಂದ ಬೆಂಗಳೂರಿನ ಪರಪ್ಪನ...

ರೇಪಿಸ್ಟ್‌ ಪ್ರಜ್ವಲ್‌ ರೇವಣ್ಣಗೆ ಜೀವಾವಧಿ ಶಿಕ್ಷೆ

ಹಾಸನದ ಮಾಜಿ ಸಂಸದ ಪ್ರಜ್ವಲ್‌ ರೇವಣ್ಣಗೆ ಜೀವಾವಧಿ ಶಿಕ್ಷೆಯಾಗಿದೆ. ಆಗಸ್ಟ್‌ 1ರಂದು ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ, ದೋಷಿ ಅಂತಾ ತೀರ್ಪು ನೀಡಿತ್ತು. ಇಂದು ಶಿಕ್ಷೆ ಪ್ರಮಾಣಕ್ಕೆ ಸಂಬಂಧಿಸಿದಂತೆ, ವಾದ-ಪ್ರತಿವಾದವನ್ನು ಕೋರ್ಟ್‌ ಆಲಿಸಿತ್ತು. ಇದಾದ ಬಳಿಕ ಪ್ರಜ್ವಲ್ ರೇವಣ್ಣ ಅವರಿಗೆ ಜೀವನ ಪರ್ಯಂತ ಸೆರೆವಾಸ ಅನುಭವಿಸುವಂತಾಗಿದೆ. ಸರ್ಕಾರದ ಪರ ವಕೀಲರ ವಾದ! 1) ಕೋರ್ಟ್‌ ವಿಚಾರಣೆ ವಿಳಂಬ ಮಾಡುವ...

ರೇಪಿಸ್ಟ್‌ ಪ್ರಜ್ವಲ್ ಕೇಸ್‌‌ ತೀರ್ಪಿನಲ್ಲೂ ದಾಖಲೆ!!

ಮಾಜಿ ಸಂಸದ ಪ್ರಜ್ವಲ್‌ ರೇವಣ್ಣ ಅಪರಾಧ ಸಾಬೀತಾಗಲು, ಸಾವಿರಾರು ಫೋಟೋಗಳು, ವೀಡಿಯೋಗಳು ಸಾಕ್ಷಿ ಹೇಳಿವೆ. ಎಸ್‌ಐಟಿ ಸಂಗ್ರಹಿಸಿದ್ದು, ಒಂದಲ್ಲ.. ಎರಡಲ್ಲ.. ಬರೋಬ್ಬರಿ 15 ಸಾವಿರ ಫೋಟೋಗಳು, 2 ಸಾವಿರ ವೀಡಿಯೋಗಳು. ಇವುಗಳನ್ನು ತೆಗೆದಿದ್ದು ಬೇರ್ಯಾರು ಅಲ್ಲ.. ಸ್ವತಃ ಪ್ರಜ್ವಲ್‌ ರೇವಣ್ಣ. ತಮ್ಮ ಕೈಯ್ಯಾರೆ ಗುಂಡಿ ತೋಡಿ, ಅದರೊಳಗೆ ಅವರೇ ಬಿದ್ದಿದ್ದಾರೆ. ಕಾರು ಚಾಲಕ ಕೊಟ್ಟ ಫೋಟೋ,...

ಮಾಲೆಂಗಾವ್‌ ಸ್ಫೋಟ ಪ್ರಕರಣಕ್ಕೆ ತಾರ್ಕಿಕ ಅಂತ್ಯ

17 ವರ್ಷಗಳ ಬಳಿಕ ಮಾಲೆಂಗಾವ್‌ ಸ್ಫೋಟ ಪ್ರಕರಣದ ಐತಿಹಾಸಿಕ ತೀರ್ಪು ಹೊರ ಬಿದ್ದಿದೆ. ಮುಂಬೈನ ಎನ್‌ಐಎ ವಿಶೇಷ ನ್ಯಾಯಾಲಯ, 7 ಮಂದಿ ಆರೋಪಿಗಳನ್ನು ಖುಲಾಸೆಗೊಳಿಸಿದೆ. ಬಿಜೆಪಿ ಮಾಜಿ ಸಂಸದೆ ಪ್ರಗ್ಯಾ ಠಾಕೂರ್‌, ಮಾಜಿ ಸೇನಾಧಿಕಾರಿ ಲೆಫ್ಟಿನೆಂಟ್‌ ಕರ್ನಲ್‌‌ ಪ್ರಸಾದ್‌, ಶ್ರೀಕಾಂತ್ ಪುರೋಹಿತ್‌ ಸೇರಿ ಎಲ್ಲರನ್ನು ನಿರ್ದೋಷಿಗಳೆಂದು ಹೇಳಿದೆ. ಸಾಕ್ಷ್ಯಾಧಾರ ಕೊರತೆ ಇರುವುದರಂದ, ಪ್ರಕರಣವನ್ನು ಮುಂದುವರೆಸಲು ಸಾಧ್ಯವಿಲ್ಲ....
- Advertisement -spot_img

Latest News

ಟೀ ಕುಡಿಯೋಕೆ ಕಾಸಿಲ್ಲ! ಅಪ್ಪು ಸರ್ ಕರ್ದಿದ್ರು!: Mahantesh Hiremath Podcast

Sandalwood: ಉತ್ತರಕರ್ನಾಟಕದ ಹಳ್ಳಿಯಲ್ಲಿದ್ದ ಮಹಾಂತೇಷ್ ಈಗ ಸ್ಯಾಂಡಲ್‌ವುಡ್ ಪ್ರಸಿದ್ಧ ಹಾಸ್ಯನಟರಲ್ಲಿ ಓರ್ವ. ಹಾಗಾದ್ರೆ ಈ ಜರ್ನಿ ಹೇಗಿತ್ತು ಅಂತಾ ಅವರ ಬಾಯಲ್ಲೇ ಕೇಳಿ. https://www.youtube.com/watch?v=LrBVXnJ-WGM ಈ ಬಗ್ಗೆ ಮಹಾಂತೇಷ್...
- Advertisement -spot_img