ತುಮಕೂರು ಜಿಲ್ಲೆಯಲ್ಲಿ ಕನಿಷ್ಠ ಬೆಂಬಲ ಬೆಲೆ ಯೋಜನೆಯಡಿ, ರಾಗಿ ಮಾರಾಟ ಮಾಡಲು ಅಕ್ಟೋಬರ್ 1ರಿಂದಲೇ ನೋಂದಣಿ ಆರಂಭವಾಗಿದೆ. ಜಿಲ್ಲೆಯಲ್ಲಿ ಒಟ್ಟು 11 ನೋಂದಣಿ ಕೇಂದ್ರಗಳನ್ನು ಆರಂಭಿಸಲಾಗಿದ್ದು, ನೋಂದಣಿ ಮಾಡಿಸಲು ಡಿಸೆಂಬರ್ 15ರವರೆಗೆ ಅವಕಾಶ ನೀಡಲಾಗಿದೆ.
ಇನ್ನು, ಕನಿಷ್ಠ ಬೆಂಬಲ ಬೆಲೆ ಯೋಜನೆಯಡಿ ರಾಗಿ ಖರೀದಿಸಲು ಪ್ರತಿ ಕ್ವಿಂಟಲ್‌ಗೆ 4,886 ರೂ.ಗಳನ್ನು ನಿಗದಿಪಡಿಸಲಾಗಿದೆ. 2026ರ ಜನವರಿ 1ರಿಂದ...
ಕೇಂದ್ರ ಸರ್ಕಾರದಿಂದ ಜಿಎಸ್‌ಟಿ ಕಡಿತ ಬೆನ್ನಲ್ಲೇ, ರಾಜ್ಯದ ಜನರಿಗೆ ಕೆಎಂಎಫ್ ಗುಡ್ ನ್ಯೂಸ್ ಕೊಟ್ಟಿದೆ. ನಂದಿನಿ ಮೊಸರು, ತುಪ್ಪ, ಬೆಣ್ಣೆ, ಲಸ್ಸಿ, ಚೀಸ್ ಸೇರಿದಂತೆ ಹಲವು ಉತ್ಪನ್ನಗಳ ದರ ಇಳಿಕೆ ಆಗಿದೆ. ಸೆಪ್ಟೆಂಬರ್ 22ರ ಸೋಮವಾರದಿಂದಲೇ ಹೊಸ ದರ ಜಾರಿಗೆ ಬರುವ ಸಾಧ್ಯತೆ ಇದ್ದು, ಅಧಿಕೃತ ಆದೇಶವಷ್ಟೇ ಬಾಕಿ ಇದೆ.
ಸೆಪ್ಟೆಂಬರ್ 19ರ ಶುಕ್ರವಾರದಂದು, ಕೆಎಂಎಫ್...
ಕೋಲಾರ ಜಿಲ್ಲೆಯಲ್ಲಿ ಸಾವಿರಾರು ಪಡಿತರ ಕಾರ್ಡ್‌ಗಳು, ರದ್ದಾಗುವ ಆತಂಕ ಎದುರಾಗಿದೆ. ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆ ನಿಗದಿಪಡಿಸಿದ ಮಾನದಂಡ ಮೀರಿರುವ, 20 ಸಾವಿರ ಬಿಪಿಎಲ್ ಕಾರ್ಡ್‌ಗಳು ಜಿಲ್ಲೆಯಲ್ಲಿ ಪತ್ತೆಯಾಗಿವ. ಈ ಎಲ್ಲಾ ಕಾರ್ಡ್‌ಗಳು, ಶೀಘ್ರವೇ ಕಾರ್ಡ್‌ಗಳು ರದ್ದಾಗುವ ಸಾಧ್ಯತೆಗಳಿವೆ.
ಕಾನೂನು ಬಾಹಿರವಾಗಿ ಪಡೆದುಕೊಂಡಿರುವ ಬಿಪಿಎಲ್ ಕಾರ್ಡ್‌ಗಳನ್ನು ಹಿಂತಿರುಗಿಸುವಂತೆ, ಸಾಕಷ್ಟು ಬಾರಿ ಅವಕಾಶ ನೀಡಲಾಗಿತ್ತು. ಹೆಚ್ಚಿನ...
ಅತಿವೃಷ್ಟಿಯಿಂದ ಬೆಳೆ ನಷ್ಟವಾಗಿ ಕಂಗಾಲಾಗಿದ್ದ ರೈತರಿಗೆ, ಸಿಎಂ ಸಿದ್ದರಾಮಯ್ಯ ಗುಡ್ ನ್ಯೂಸ್ ಕೊಟ್ಟಿದ್ದಾರೆ. ಕೃಷಿ ಇಲಾಖೆ ಮತ್ತು ಕಂದಾಯ ಇಲಾಖೆ ಅಧಿಕಾರಿಗಳಿಗೆ, ಜಂಟಿ ಸಭೆ ಮಾಡುವುದಕ್ಕೆ ಸೂಚನೆ ಕೊಡಲಾಗಿದೆ. ಸಭೆ ಬಳಿಕ ಇನ್ನೊಂದು ವಾರದಲ್ಲಿ, ಬೆಳೆ ಹಾನಿ ಪರಿಹಾರ ವಿತರಣೆ ಮಾಡೋದಾಗಿ, ಸಿದ್ದರಾಮಯ್ಯ ಸ್ಪಷ್ಟನೆ ಕೊಟ್ಟಿದ್ದಾರೆ.
ಕಲ್ಯಾಣ ಕರ್ನಾಟಕ ಉತ್ಸವ ನಿಮಿತ್ತ, ಕಲಬುರಗಿಗೆ ಸಿಎಂ ಸಿದ್ದರಾಮಯ್ಯ...
ಹಾಸನ ಜಿಲ್ಲೆಯ ಹಳೇಬೀಡು ಭಾಗದಲ್ಲಿ, ಶುಂಠಿ ಬೆಳೆಗೆ ರೋಗ ಹರಡುತ್ತಿದೆ. ಗಿಡಗಳಲ್ಲಿ ಬಿಳಿ ಸುಳಿ ಕಾಣಿಸಿಕೊಂಡಿದ್ದು, ಹಳದಿ ಬಣ್ಣಕ್ಕೆ ತಿರುಗಿ ಕೊಳೆಯುತ್ತಿವೆ. ಬೆಂಕಿ ಬೆಳೆ ರೋಗದಿಂದಲೂ ಶುಂಠಿ ಬೆಳೆ ಹಾಳಾಗ್ತಿದೆ.
ಸಾಲ ಮಾಡಿ ಶುಂಠಿ ಬೆಳೆ ಹಾಕಿದ್ದಾಯ್ತು. ಕೈ ತುಂಬಾ ಹಣ ಗಳಿಸಿ, ಕೃಷಿಯಿಂದಲೇ ಬದುಕು ಕಟ್ಟಿಕೊಳ್ಳಲು ಹೊರಟ ರೈತರು ಕಂಗಾಲಾಗಿದ್ದಾರೆ. ರಾಜಗೆರೆ ಗ್ರಾಮದ ರೈತರು...