ಧರ್ಮಸ್ಥಳ ಬುರುಡೆ ಗ್ಯಾಂಗ್‌ಗೆ ಈಗ ಢವಢವ ಶುರುವಾಗಿದೆ. ಚಿನ್ನಯ್ಯನಿಗೆ ಬುರುಡೆ ತಂದು ಕೊಟ್ಟಿದ್ದು ಯಾರು ತನಿಖೆಯಲ್ಲಿ ಸ್ಫೋಟಕ ಟ್ವಿಸ್ಟ್ ಸಿಕ್ಕಿದೆ. ಸೌಜನ್ಯ ಮಾವ ವಿಠಲ ಗೌಡ ಅವರೇ ಬುರುಡೆ ತಂದು ಕೊಟ್ಟಿದ್ದು ಅನ್ನೋ ಅನುಮಾನ ದಟ್ಟವಾಗಿದೆ. ಚಿನ್ನಯ್ಯ, ಮಟ್ಟಣ್ಣವರ್ ಹೇಳಿಕೆ ಆಧರಿಸಿ, ವಿಠಲಗೌಡನನ್ನ
ನಿರಂತರವಾಗಿ ವಿಚಾರಣೆಗೆ ಒಳಪಡಿಸಲಾಗಿದೆ.
ಕಳೆದ ಸೆಪ್ಟೆಂಬರ್ 6ರ ಶನಿವಾರ ಕೂಡ, ನೇತ್ರಾವತಿ ಅರಣ್ಯ...
ಚಿತ್ರದುರ್ಗ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ, ಪರಪ್ಪನ ಅಗ್ರಹಾರ ಸೇರಿರುವ ಚಾಲೆಂಜಿಂಗ್ ಸ್ಟಾರ್ ದರ್ಶನ್, ನರಕಯಾತನೆ ಅನುಭವಿಸುತ್ತಿದ್ದಾರೆ. ಡೆವಿಲ್ ಮಾನಸಿಕವಾಗಿ ಕುಸಿದು ಹೋಗಿದ್ದು, ಜಡ್ಜ್ ಎದುರು ವಿಷಕ್ಕಾಗಿ ಅಂಗಲಾಚಿದ್ದಾರೆ.
ಬಳ್ಳಾರಿ ಕಾರಾಗೃಹಕ್ಕೆ ಸ್ಥಳಾಂತರ ಮತ್ತು ವಿಶೇಷ ಸೌಲಭ್ಯಗಳಿಗಾಗಿ ಮನವಿ ಮಾಡಿ, ಬೆಂಗಳೂರಿನ 57ನೇ CCH ನ್ಯಾಯಾಲದಲ್ಲಿ ಅರ್ಜಿ ವಿಚಾರಣೆ ನಡೆಸಲಾಯ್ತು. ಜೈಲಿನಿಂದಲೇ ವಿಡಿಯೋ ಕಾನ್ಫರೆನ್ಸ್ ಮೂಲಕ ದರ್ಶನ್...
ಮಂಡ್ಯ ಜಿಲ್ಲೆ ಮದ್ದೂರಲ್ಲಿ ಗಣೇಶ ವಿಸರ್ಜನೆಯ ಮೆರವಣಿಗೆ ವೇಳೆ ಕಲ್ಲು ತೂರಾಟ ನಡೆದಿದೆ. ಮದ್ದೂರಿನ ಚನ್ನೇಗೌಡ ಬಡಾವಣೆಯಲ್ಲಿ ಸೆಪ್ಟೆಂಬರ್ 7ರ ರಾತ್ರಿ ಗಣಪತಿ ವಿಸರ್ಜನಾ ಮೆರವಣಿಗೆ ವೇಳೆ ಈ ಘಟನೆ ನಡೆದಿದೆ.
ಗಣೇಶನ ಮೆರವಣಿಗೆ ಮಸೀದಿ ಬಳಿ ಬಂದಾಗ ಯಾವುದೇ ಘೋಷಣೆ ಕೂಗಬಾರದು. ಮೈಕ್ ಹಾಕಬಾರದು ಎಂದು ಮೊದಲೇ ಎಚ್ಚರಿಕೆ ನೀಡಲಾಗಿತ್ತು. ಪೊಲೀಸರ ಸೂಚನೆಯಂತೆ ಮೈಕ್...
ಧರ್ಮಸ್ಥಳದಲ್ಲಿ ನಡೆದಿದೆ ಎನ್ನಲಾಗಿದ್ದ ನಿಗೂಢ ಸಾವುಗಳ ಕೇಸ್‌ಗೆ, ಬೇರೆಯದ್ದೇ ತಿರುವು ಸಿಕ್ಕಿದೆ. ಧರ್ಮಸ್ಥಳದ ವಿರುದ್ಧ ಷಡ್ಯಂತ್ರ ಮಾಡಿರುವ ಅನುಮಾನ ಮೂಡಿದ್ದು, ಬುರುಡೆ ಗ್ಯಾಂಗ್ ಲಾಕ್ ಆಗಿದೆ. ಎಸ್‌ಐಟಿ ತನಿಖೆ ತೀವ್ರಗೊಂಡಿದ್ದು, ಪ್ರತಿಯೊಂದು ಆಯಾಮಗಳನ್ನು ಪರಿಶೀಲನೆ ಮಾಡಿದೆ.
ಚಿನ್ನಯ್ಯ, ಮಟ್ಟಣ್ಣವರ್, ತಿಮರೋಡಿ, ಟಿ. ಜಯಂತ್, ಯೂಟ್ಯೂಬರ್ಸ್ ಬಳಿಕ ಮತ್ತೊಬ್ಬರ ಲಿಂಕ್ ಇರೋದು ಬಯಲಾಗಿದೆ. ಸೌಜನ್ಯ ಮಾವ ವಿಠಲಗೌಡ...
ಪೊಲೀಸ್ ಕಾನ್ಸ್ಟೇಬಲ್ ಒಬ್ಬ ಮಹಿಳಾ ವಕೀಲೆಯನ್ನ ಲಾಡ್ಜ್‌ಗೆ ಕರೆಸಿಕೊಂಡು ರೇಪ್ ಮಾಡಿದ್ದಾನೆ. ವಕೀಲೆಯ ಮೇಲೆ ಹಲವು ಬಾರಿ ಅತ್ಯಾಚಾರ ಎಸಗಿದ್ದಾನೆ. ಈ ಆರೋಪದ ಮೇಲೆ ಮಂಗಳೂರಿನ ಪೊಲೀಸ್ ಕಾನ್‌ಸ್ಟೆಬಲ್ ಬಂಧನಕ್ಕೊಳಗಾಗಿರುವ ಘಟನೆ ಬೆಳಕಿಗೆ ಬಂದಿದೆ. ಬಂಧಿತನನ್ನು ಪೊಲೀಸ್ ಕಾನ್ಸ್ಟೇಬಲ್ ಸಿದ್ದೇಗೌಡ ಅಲಿಯಾಸ್ ಸಿದ್ದಿ ಎಂದು ಗುರುತಿಸಲಾಗಿದ್ದು, ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ.
ಆರೋಪಿ ಸಿದ್ದೇಗೌಡ ಜಮಖಂಡಿ ಮೂಲದವನು....
ತಾಯಿಯ ಪಿಂಚಣಿ ಹಣಕ್ಕಾಗಿ ಅಣ್ಣತಮ್ಮಂದಿರ ಮಧ್ಯೆ ಶುರುವಾದ ಜಗಳ, ಅಣ್ಣನ ಕೊಲೆಯಲ್ಲಿ ಅಂತ್ಯವಾಗಿದೆ. ಚಿಕ್ಕಬಳ್ಳಾಪುರ ಜಿಲ್ಲೆ ಗೌರಿಬಿದನೂರಿನ ಮೇಳ್ಯ ಗ್ರಾಮದಲ್ಲಿ ನಡೆದಿದೆ. 45 ವರ್ಷದ ಅಣ್ಣ ನರಸಿಂಹ ಮೂರ್ತಿಯನ್ನು, 39 ವರ್ಷದ ರಾಮಾಂಜಿ , ಗಂಗಾಧರಪ್ಪ ಕೊಲೆ ಮಾಡಿದ್ದಾರೆ.
ತಂದೆ ಹನುಮಂತ ರಾಯಪ್ಪ ಬೆಸ್ಕಾಂ ಉದ್ಯೋಗಿಯಾಗಿದ್ರು. ಇವರ ಮರಣದ ನಂತರ ಪತ್ನಿಗೆ ಪಿಂಚಣಿ ಬರುತ್ತಿತ್ತು. ತಾಯಿ...
ಡಿಸಿಎಂ ಡಿ.ಕೆ ಶಿವಕುಮಾರ್ ಅವರ ಬೆಂಬಲಿಗರ ವಿರುದ್ಧದ ಪ್ರಕರಣವೂ ಸೇರಿ, ಒಟ್ಟು 62 ಪ್ರಕರಣಗಳನ್ನು ಅಭಿಯೋಜನೆಯಿಂದ ವಾಪಸ್ ಪಡೆಯುವ ನಿರ್ಣಯವನ್ನು, ರಾಜ್ಯ ಸಚಿವ ಸಂಪುಟ ಸಭೆ ಕೈಗೊಂಡಿದೆ.
ಜಾರಿ ನಿರ್ದೇಶನಾಲಯದ ಅಧಿಕಾರಿಗಳು 2019ರಲ್ಲಿ, ಡಿ.ಕೆ. ಶಿವಕುಮಾರ್ ಅವರನ್ನು ಬಂಧಿಸಿದಾಗ, ದಾಂಧಲೆ ನಡೆಸಿದ ಬೆಂಗಲಿಗರ ವಿರುದ್ಧ, ಸಾತನೂರು, ಕೋಡಿಹಳ್ಳಿ, ರಾಮನಗರ ಜಿಲ್ಲೆ ಸೇರಿ ಹಲವೆಡೆ ಕ್ರಿಮಿನಲ್ ಕೇಸ್...
ಸೌಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಪೋಸ್ಟ್ ಹಾಕಿದ್ದ ಬರಹಗಾರ ಅಹೋರಾತ್ರಾ ಅವರಿಗೆ ಜೈಲು ಶಿಕ್ಷೆ ವಿಧಿಸಲಾಗಿದೆ. ಕೋರ್ಟ್ ಸೂಚಿಸಿದ್ರೂ ಅಹೋರಾತ್ರಾ ಅವರು ಪೋಸ್ಟ್ ಡಿಲೀಟ್ ಮಾಡಿರಲಿಲ್ಲ. ನಿಗದಿಪಡಿಸಿದ ದಿನ ವಿಚಾರಣೆಗೂ ಹಾಜರಾಗಿರಲಿಲ್ಲ. ಹೀಗಾಗಿ 11ನೇ ಸಿಸಿಹೆಚ್ ನ್ಯಾಯಾಲಯ, ಅಹೋರಾತ್ರಾಗೆ 15 ದಿನಗಳ ಕಾಲ ಸೆರೆವಾಸ ವಿಧಿಸಿ ಆದೇಶ ಹೊರಡಿಸಿದೆ.
ಈ ಬಗ್ಗೆ ಮಾಧ್ಯಮವೊಂದಕ್ಕೆ ಅಹೋರಾತ್ರಾ ಅವ್ರು ಪ್ರತಿಕ್ರಿಯಿಸಿದ್ದಾರೆ....
ಅವರಿವರ ಮಾತು ಕೇಳಿಕೊಂಡು ಬದುಕೋ ನಿಮಗೆ ಅಷ್ಟು attitude ಇರಬೇಕಾದ್ರೆ, ನಾನು, ನಂದು, ನನ್ನ ಮಾತು ಅಂತೀರೋ ನಂಗೆ ಎಷ್ಟಿರಬಾರ್ದು ಅಂದೋಳ ಕಥೆ ಊಹೆ ಮಾಡಿಕೊಳ್ಳೋಕೆ ಸಾಧ್ಯವಾಗದಷ್ಟು ಸುಟ್ಟು ಕರಕಲಾಗಿದೆ.
ನೋಡಿ ಇತ್ತೀಚಿನ ದಿನಗಳಲ್ಲಿ ಹುಡುಗರಿಗೆ ಮದುವೆಯಾಗೋಕೆ ಹೆಣ್ಣು ಮಕ್ಕಳೇ ಸಿಗ್ತಯಿಲ್ಲಾ. ಆದ್ರೆ ಇಲ್ಲೊಬ್ಬ ಭೂಪ ತನಗೆ ವಯಸ್ಸು 52 ಆದ್ರೂ ಕೂಡ 26 ವರ್ಷದ...
ಧರ್ಮಸ್ಥಳದಲ್ಲಿ ನಡೆದಿದೆ ಎನ್ನಲಾಗ್ತಿದ್ದ ನಿಗೂಢ ಸಾವುಗಳ ಪ್ರಕರಣದ ತನಿಖೆ, ಬೆಂಗಳೂರಿಗೆ ಬಂದು ತಲುಪಿದೆ. ಮಾಸ್ಕ್‌ಮ್ಯಾನ್ ಚಿನ್ನಯ್ಯನ ಮೂಲಕ ಬುರುಡೆ ಗ್ಯಾಂಗ್ ರಹಸ್ಯ ಭೇದಿಸಲು, ಎಸ್‌ಐಟಿ ಮುಂದಾಗಿದೆ. ಧರ್ಮಸ್ಥಳದ ತಿಮರೋಡಿ ಮನೆ ಬಳಿಕ, ಸಾಮಾಜಿಕ ಹೋರಾಟಗಾರ ಟಿ. ಜಯಂತ್ ಮನೆಗೆ, ಅಧಿಕಾರಿಗಳು ಎಂಟ್ರಿ ಕೊಟ್ಟಿದ್ದಾರೆ.
ಪೀಣ್ಯದ ಮಲ್ಲಸಂದ್ರದಲ್ಲಿ ಜಯಂತ್ ಮನೆ ಇದ್ದು, ಮೂಲೆ ಮೂಲೆಯಲ್ಲೂ ಎಸ್‌ಐಟಿ ತಡಕಾಡ್ತಿದೆ....