ಪೊಲೀಸ್ ಯೂನಿಫಾರಂ ಹಾಕ್ಕೊಂಡು ರಿಯಲ್ ಪೊಲೀಸ್ ಅಂತ ಬಿಲ್ಡಪ್ ಕೊಟ್ಟು, ಬೆದರಿಕೆ ಹಾಕಿ ಹಣ ವಸೂಲಿ ಮಾಡುತ್ತಿದ್ದ ನಕಲಿ PSI ಸೇರಿ ನಾಲ್ವರನ್ನು ವಿದ್ಯಾರಣ್ಯಪುರ ಠಾಣೆ ಪೊಲೀಸರು ಬಂಧಿಸಲಾಗಿದೆ. PSI ಎಂಬ ಸೋಗಿನಲ್ಲಿ ಮನೆಗೆ ನುಗ್ಗಿ ಯುವಕನೊಬ್ಬನನ್ನು ಬೆದರಿಸಿ ಹಣ ಸುಲಿಗೆ ಮಾಡಿದ್ದಾರೆ. ಬಂಧಿತರಿಂದ ರೂ.45 ಸಾವಿರ ನಗದು, ಕೃತ್ಯಕ್ಕೆ ಬಳಸಿದ್ದ ಕಾರು ಮತ್ತು...
ಹರಿಯಾಣದ ಪಾಣಿಪತ್‌ನಲ್ಲಿ ಬೆಚ್ಚಿಬೀಳಿಸುವ ಸರಣಿ ಮಕ್ಕಳ ಹತ್ಯೆ ಪ್ರಕರಣ ಕೆಲವು ದಿನಗಳ ಹಿಂದಷ್ಟೆ ಬೆಳಕಿಗೆ ಬಂದಿತು. 34 ವರ್ಷದ ಪೂನಂ ಎಂಬ ಮಹಿಳೆಯನ್ನು ಪೊಲೀಸರು ಬಂಧಿಸಿದ್ದು, ಆಕೆ ನಾಲ್ಕು ಮಕ್ಕಳ ಹತ್ಯೆ ಮಾಡಿರುವುದಾಗಿ ತನಿಖೆಯಲ್ಲಿ ಒಪ್ಪಿಕೊಂಡಿದ್ದಾಳೆ. ಆಕೆಯ ಪತಿ ನವೀನ್, ಬರೋಡಾ ಠಾಣೆಯಲ್ಲಿ ದೂರು ನೀಡಿದ ನಂತರ ಈ ದಾರುಣ ಘಟನೆ ಬಹಿರಂಗವಾಯಿತು.
ಪೊಲೀಸರ ಪ್ರಕಾರ,...
ವೈಟ್‌ಫೀಲ್ಡ್ ಪ್ರದೇಶದಲ್ಲಿ ಸಾಫ್ಟ್‌ವೇರ್ ಇಂಜಿನಿಯರ್ 45 ವರ್ಷದ ಮುರುಳಿ ಗೋವಿಂದರಾಜು ಆತ್ಮಹತ್ಯೆ ಮಾಡಿಕೊಂಡ ಘಟನೆ ಬುಧವಾರ ಬೆಳಕಿಗೆ ಬಂದಿದೆ. ನಿರ್ಮಾಣ ಹಂತದ ಕಟ್ಟಡದಲ್ಲಿ ನೇಣು ಬಿಗಿದುಕೊಂಡಿರುವ ಸ್ಥಿತಿಯಲ್ಲಿ ಅವರು ಪತ್ತೆಯಾಗಿದ್ದಾರೆ.
ಮುರುಳಿ ಅವರ ತಾಯಿ ಲಕ್ಷ್ಮಿ ಅವರ ದೂರು ಆಧರಿಸಿ ಪೊಲೀಸರು ಶಶಿ ನಂಬಿಯಾರ್ (64) ಮತ್ತು ಉಷಾ ನಂಬಿಯಾರ್ (57) ದಂಪತಿಯನ್ನು ಬಂಧಿಸಿದ್ದಾರೆ. ಮತ್ತೊಬ್ಬ...
ಸ್ಪೇಷಲ್ ಸ್ಟೋರಿ:-
ಮದುವೆಯಾಗುವ ಕನಸು ಹೊತ್ತು ಮನಸ್ಸು ಕೊಟ್ಟವಳು ಇಂದು ಮಸಣ ಸೇರಿದ್ದಾಳೆ. ಬೆಂಗಳೂರು ನಗರ… ಕನಸುಗಳ ನಗರ… ಕಾಲೇಜು ಜೀವನ, ಹೊಸ ಕೆಲಸ, ಭವಿಷ್ಯದ ಪ್ಲ್ಯಾನ್‌ಗಳು—ಎಲ್ಲವೂ ಮುಂದೆ ಇತ್ತು. ಆದರೆ ಮದುವೆಯಾಗುವ ಕನಸು ಹೊತ್ತು ಬದುಕಿದ 22 ವರ್ಷದ ಅಚಲಾ, ಒಂದು ದುಡುಕಿನ ಕ್ಷಣದಲ್ಲಿ ತನ್ನ ಜೀವವನ್ನೇ ಕಳೆದುಕೊಂಡಳು.
ನಟಿ ಆಶಿಕಾ ರಂಗನಾಥ್ ಅವರ ಮಾವನ...
ಬೆಂಗಳೂರು ಉತ್ತರ ತಾಲೂಕಿನ ತಮ್ಮೇನಹಳ್ಳಿಯಲ್ಲಿ ಯುವತಿಯೊಬ್ಬಳು ಹತ್ಯೆಯಾಗಿರುವ ಭೀಕರ ಘಟನೆ ನಡೆದಿದೆ. ಸ್ನೇಹಿತೆಯ ರೂಂಗೆ ಕರೆದುಕೊಂಡು ಹೋದ ಯುವಕನೇ ಕೊಲೆಗೈದಿದ್ದಾನೆ ಎನ್ನಲಾಗಿದೆ.
ಮೃತ ಯುವತಿ 21 ವರ್ಷದ ದೇವಿಶ್ರೀ, ಆಂಧ್ರಪ್ರದೇಶದ ಅನ್ನಮಯ್ಯ ಜಿಲ್ಲೆಯ ಬಿಕ್ಕಿಂವರೀಪಲ್ಲಿ ಗ್ರಾಮದ ನಿವಾಸಿ. ಕಳೆದ ಮೂರು ವರ್ಷಗಳಿಂದ ಬೆಂಗಳೂರಿನಲ್ಲಿ ಬಿಬಿಎಂ ವ್ಯಾಸಂಗ ಮಾಡುತ್ತಿದ್ದಳು. ಭಾನುವಾರ ಬೆಳಗ್ಗೆ ಪ್ರೇಮ್ ವರ್ಧನ್ ಎಂಬಾತನೊಂದಿಗೆ ಸ್ನೇಹಿತೆಯ...
ಪ್ರಧಾನಮಂತ್ರಿ ಕಚೇರಿಯಲ್ಲಿ ಕೆಲಸ ಮಾಡುವ ಉನ್ನತ ಅಧಿಕಾರಿ ಅಂತಾ ಹೇಳಿಕೊಂಡು ಮತ್ತು ಕೇಂದ್ರ ಗೃಹ ಸಚಿವ ಅಮಿತ್ ಶಾ ದತ್ತು ಪುತ್ರ ಎಂದು ಬಿಂಬಿಸಿಕೊಂಡು, ವೈದ್ಯರೊಬ್ಬರಿಗೆ ಬರೋಬ್ಬರಿ 2.7 ಕೋಟಿ ರೂಪಾಯಿ ಪಂಗನಾಮ ಹಾಕಿದ ವಂಚಕನನ್ನ, ವಿಜಯನಗರ ಪೊಲೀಸರು ಹೆಡೆಮುರಿ ಕಟ್ಟಿದ್ದಾರೆ.
ಬಂಧಿತ ಆರೋಪಿಯನ್ನು ವಿಜಯನಗರದ ನಿವಾಸಿ ಸುಜಯ್ ಅಲಿಯಾಸ್ ಸುಜಯೇಂದ್ರ ಎಂದು ಗುರುತಿಸಲಾಗಿದೆ. ಈತ...
ಬೆಂಗಳೂರಿನಲ್ಲಿ RBI ಅಧಿಕಾರಿಗಳ ಸೋಗಿನಲ್ಲಿ 7 ಕೋಟಿ 11 ಲಕ್ಷ ರೂಪಾಯಿ ದರೋಡೆ ನಡೆದಿದೆ. ಈ ಪ್ರಕರಣಕ್ಕೆ ಈಗ ವೆಬ್ ಸೀರೀಸ್‌ಗಳು ಸ್ಫೂರ್ತಿಯಾಗಿರಬಹುದೇ ಎಂಬ ಅನುಮಾನ ತನಿಖಾ ತಂಡಕ್ಕೆ ವ್ಯಕ್ತವಾಗಿದೆ. ಮೂರು ಪೊಲೀಸ್ ಠಾಣೆಗಳ ಗಡಿ ಭಾಗದಲ್ಲಿ ಆರೋಪಿಗಳು ದೋಚಿದ ವಾಹನವನ್ನು ಬಿಟ್ಟು ಹೋಗಿರುವುದು ಪ್ಲ್ಯಾನ್ ಬೇಸ್‌ನ ಆಪರೇಷನ್ ಆಗಿರಬಹುದೆಂಬ ಶಂಕೆಯನ್ನು ಗಾಢಗೊಳಿಸಿದೆ.
ATM ಗಳಿಗೆ...
ದೃಶ್ಯ ಸಿನಿಮಾ ನೆನಪಿಸುವಂತೆ ಸಾಲದ ಹಣಕ್ಕಾಗಿ ತನ್ನದೇ ಸೋದರ ಸಂಬಂಧಿಯನ್ನು ಆಂಧ್ರದ ಕುಪ್ಪಂಗೆ ಕರೆಸಿ, ಮನೆಯಲ್ಲಿ ಕೊಂದು, ನೆಲ ತೋಡಿ ಹೂತು, ಮೇಲಾಗಿ ನನಗೆ ಗೊತ್ತಿಲ್ಲ ಎಂದು ನಾಟಕವಾಡಿದ ಭಯಾನಕ ಘಟನೆಯೊಂದು ಬೆಳಕಿಗೆ ಬಂದಿದೆ. ಇಂಜಿನಿಯರ್‌ೊಬ್ಬರ ನಾಪತ್ತೆ ಪ್ರಕರಣ, ನಿಧಾನವಾಗಿ ಪೊಲೀಸರ ತೀವ್ರ ತನಿಖೆಯಿಂದ ಕ್ರೂರ ಕೊಲೆಕೇಸಾಗಿ ಮಾರ್ಪಟ್ಟಿದೆ.
ಮೃತರಾದವರು 30 ವರ್ಷದ ಶ್ರೀನಾಥ್. ಆಂಧ್ರದ...
ಹುಬ್ಬಳ್ಳಿ: ನಗರದ ಗ್ಲೋಬಲ್ ಕಾಲೇಜು ಮುಂಭಾಗದಲ್ಲಿ ನಡೆದ ಚಾಕು ಇರಿತ ಘಟನೆ ನಗರದಲ್ಲಿ ಆತಂಕ ಮೂಡಿಸಿದೆ. ಪ್ರೇಮ ಸಂಬಂಧದ ಕಲಹವೇ ಈ ಹಿಂಸಾಚಾರಕ್ಕೆ ಕಾರಣವಾಗಿದೆ ಎನ್ನಲಾಗಿದೆ. ಅಭಿಷೇಕ್ ಬಂಡಿವಂಡರ್ ಮತ್ತು ಮಾರುತಿ ಬಂಡಿವಂಡರ್ ಎಂಬ ಇಬ್ಬರು ಯುವಕರು ಗಂಭೀರವಾಗಿ ಗಾಯಗೊಂಡಿದ್ದು, ಅವರನ್ನು ಹುಬ್ಬಳ್ಳಿಯ ಕಿಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿದೆ.
ಮಾಹಿತಿಯ ಪ್ರಕಾರ, ಮಣಿಕಂಠ ಮತ್ತು ಪವನ್ ಎಂಬ...
ಮದುವೆಯಾದ 6 ತಿಂಗಳಿಗೆ ಪತ್ನಿಗೆ ಚಿತ್ರ ಹಿಂಸೆ ಕೊಡ್ತಿದ್ದ. ಗರ್ಭಿಣಿ ಅನ್ನೋದನ್ನೂ ನೋಡದೇ ಮಾರಕಾಸ್ತ್ರಗಳಿಂದಲೂ ಹಲ್ಲೆ ನಡೆಸಿದ್ದಾನೆ. ಪರಿಣಾಮ, ಗರ್ಭಿಣಿಯ ಹೊಟ್ಟೆಯಲ್ಲಿದ್ದ ಮಗು ಭೂಮಿಗೆ ಬರುವುದಕ್ಕೂ ಮುನ್ನವೇ ಸಾವನ್ನಪ್ಪಿದೆ. ಹಾವೇರಿ ಜಿಲ್ಲೆಯ ಹಾನಗಲ್ ತಾಲೂಕಿನ ಹಸನಾಬಾದ್ ಗ್ರಾಮದಲ್ಲಿ ಘಟನೆ.
ಮುಂಡಗೋಡ ತಾಲೂಕಿನ ಓಣಕೇರಿ ಗ್ರಾಮದ ಅಮೀರಬಿ ಮತ್ತು ಪಯಾಜ್ ಮತ್ತೆಸೂರು ಪ್ರೀತಿಸಿ ಮದುವೆಯಾಗಿದ್ರು. ಮದುವೆಗೆ ಮುಂಚಿತವೇ...
Hubli News: ಮುಂಗಾರು ಮಳೆ ಕೈಕೊಟ್ಟ ಪರಿಣಾಮ ರೈತರು ಆತಂಕದಲ್ಲಿರುವ ನಡುವೆಯೇ, ಧಾರವಾಡ ಜಿಲ್ಲೆಯ ಕಲಘಟಗಿ ತಾಲೂಕಿನ ಸುರಶೇಟ್ಟಿಕೊಪ್ಪ ಗ್ರಾಮದಲ್ಲಿ ವಿಶಿಷ್ಟ ಆಚರಣೆ ನಡೆದಿದೆ. ಉತ್ತಮ...