ಗ್ಯಾಸ್ ಗೀಸರ್‌ನಿಂದ ಅನಿಲ ಸೋರಿಕೆಯಾಗಿ ಅಕ್ಕ-ತಂಗಿ ಮೃತಪಟ್ಟಿರುವ ಘಟನೆ, ಮೈಸೂರಿನ ಪಿರಿಯಾಪಟ್ಟಣದಲ್ಲಿ ನಡೆದಿದೆ. ಅಲ್ತಾಫ್ ಪಾಷ ಕುಟುಂಬ ನಿರ್ವಹಣೆಗಾಗಿ, ಪತ್ನಿ- ನಾಲ್ವರು ಹೆಣ್ಣುಮಕ್ಕಳೊಡನೆ ಬೆಟ್ಟದಪುರದಿಂದ ಪಿರಿಯಾಪಟ್ಟಣಕ್ಕೆ ಬಂದು, ವ್ಯಾಪಾರ ನಡೆಸಿ ಜೀವನ ಸಾಗಿಸುತ್ತಿದ್ದರು. ವಾರದ ಹಿಂದೆಯಷ್ಟೇ ಪಿರಿಯಾಪಟ್ಟಣದ ಜೋನಿಗರ ಬೀದಿಯಲ್ಲಿ ಹೊಸ ಬಾಡಿಗೆ ಮನೆಗೆ ಬಂದಿದ್ದರು.
ರಾತ್ರಿ ಸುಮಾರು 7 ಗಂಟೆ ಸಮಯದಲ್ಲಿ ಸಹೋದರಿಯರು ಒಟ್ಟಿಗೆ...
ಆಂಧ್ರಪ್ರದೇಶದ ಕರ್ನೂಲ್‌ನಲ್ಲಿ ಯಾರೂ ಊಹಿಸದ ಘನಘೋರ ದುರಂತವೊಂದು ನಡೆದು ಹೋಗಿದೆ. ಒಂದಲ್ಲ.. ಎರಡಲ್ಲ.. ಬರೋಬ್ಬರಿ 20ಕ್ಕೂ ಹೆಚ್ಚು ಮಂದಿ ಸಜೀವ ದಹನವಾಗಿದ್ದಾರೆ. ಆ 40 ನಿಮಿಷಗಳ ಕಾಲ ರವ ರವ ಬೆಂಕಿಯಲ್ಲಿ ಬೆಂದು ಹೋಗಿದ್ದಾರೆ. ಎಸಿ ಸ್ಲೀಪರ್ ಬಸ್ ಹೊತ್ತಿಉರಿದಿದ್ದು, 19 ಮಂದಿ ಪವಾಡ ಸದಶ್ಯದಂತೆ ಬದುಕುಳಿದಿದ್ದಾರೆ. ಬೆಳಗಿನ ಜಾವ 3.30ರ ಸುಮಾರಿಗೆ ಎಲ್ಲರೂ...
ಬೆಂಗಳೂರಲ್ಲಿ ಡಾ. ಕೃತಿಕಾ ರೆಡ್ಡಿ ಕೊಲೆ ಪ್ರಕರಣಕ್ಕೆ ದಿನಕ್ಕೊಂದು ತಿರುವು ಸಿಗುತ್ತಾ ಇದೆ. ಇದೀಗ ಪೊಲೀಸ್ ವಿಚಾರಣೆ ವೇಳೆ ಅಚ್ಚರಿಯ ಸಂಗತಿಯೊಂದು ಬೆಳಕಿಗೆ ಬಂದಿದೆ. ಕೊಲೆ ಆರೋಪಿಯಾದ ಡಾ. ಮಹೇಂದ್ರ ರೆಡ್ಡಿ, ಪಶ್ಚಾತ್ತಾಪದಿಂದ ದೇವಸ್ಥಾನಗಳನ್ನು ಸುತ್ತಿ ಬಂದಿದ್ದ ಎಂಬ ವಿಷಯ ಬಯಲಾಗಿದೆ.
ಆರೋಪಿ ಪತಿ ಮಹೇಂದ್ರ ರೆಡ್ಡಿ ಪೊಲೀಸರ ಮುಂದೆ ತಪ್ಪೊಪ್ಪಿಕೊಂಡು, ತನಿಖೆ ವೇಳೆ ಹಲವಾರು...
ಕರ್ನೂಲ್ ಬಸ್ ದುರಂತದಲ್ಲಿ ಬರೋಬ್ಬರಿ 20ಕ್ಕೂ ಹೆಚ್ಚು ಮಂದಿ ಸಜೀವ ದಹನವಾಗಿದ್ದಾರೆ. ಈ ಭೀಕರ ದುರಂತದಲ್ಲಿ ಬಸ್‌ನಲ್ಲಿದ್ದ ಕೆಲ ಪ್ರಯಾಣಿಕರು ಪಾರಾಗಿದ್ದಾರೆ. ಈ ಘಟನೆ ನಡೆದಿದ್ದು ಹೇಗೆ ಎಂಬುದನ್ನು, ಪ್ರತ್ಯಕ್ಷವಾಗಿ ಕಂಡ ಹಾರಿಕಾ ವಿವರಿಸಿದ್ದಾರೆ.
ಈ ಘಟನೆ ಸುಮಾರು ಬೆಳಗಿನ ಜಾವ 3ರಿಂದ 3,30ರ ಸುಮಾರಿಗೆ ಸಂಭವಿಸಿದೆ. ಸುಮಾರು 40ಕ್ಕೂ ಹೆಚ್ಚು ಪ್ರಯಾಣಿಕರಿದ್ದರು. ಘಟನೆ ಸಂಭವಿಸಿದಾಗ...
ಬೈಕ್ ಮತ್ತು ಸ್ಕೂಲ್ ವ್ಯಾನ್ ನಡುವೆ ಡಿಕ್ಕಿಯಾಗಿ ನಾಲ್ವರು ಮೃತಪಟ್ಟಿರುವ ಘಟನೆ, ಚಿಕ್ಕಬಳ್ಳಾಪುರ ಜಿಲ್ಲೆ ಚಿಂತಾಮಣಿ ತಾಲೂಕಿನ ಬುರುಡುಗುಂಟೆ ಬಳಿ ಸಂಭವಿಸಿದೆ. ಮದುವೆಗೆಂದು ತಲಕಾಯಲಬೆಟ್ಟಕ್ಕೆ ಬೈಕ್‌ನಲ್ಲಿ, ಇಬ್ಬರು ಪುರುಷರು ಮೂರು ಮಕ್ಕಳೊಂದಿಗೆ ಹೋಗುತ್ತಿದ್ರು. ಆ ವೇಳೆ ಖಾಸಗಿ ಶಾಲಾ ಬಸ್ ನಡುವೆ ಮುಖಾಮುಖಿ ಡಿಕ್ಕಿಯಾಗಿದೆ.
ಡಿಕ್ಕಿ ರಭಸಕ್ಕೆ ಬೈಕ್‌ನಲ್ಲಿದ್ದ ಇಬ್ಬರು ಪುರುಷರು ಹಾಗೂ ಇಬ್ಬರು ಮಕ್ಕಳು...
ಡಾ.ಕೃತಿಕಾ ರೆಡ್ಡಿ ಕೊಲೆ ಪ್ರಕರಣಕ್ಕೆ ಮತ್ತೊಂದು ಟ್ವಿಸ್ಟ್ ಸಿಕ್ಕಿದೆ. ತನಿಖೆಯ ವೇಳೆ, ಡಾ.ಮಹೇಂದ್ರ ರೆಡ್ಡಿ ಕೊನೆಗೂ ಪೊಲೀಸರ ಮುಂದೆ ತಪ್ಪೊಪ್ಪಿಕೊಂಡಿರುವುದು ದೊಡ್ಡ ಬೆಳವಣಿಗೆಯಾಗಿದೆ. ತನಿಖಾ ಅಧಿಕಾರಿಗಳ ಪ್ರಕಾರ, ಈ ಪ್ರಕರಣದಲ್ಲಿ ಹಲವು ಸ್ಫೋಟಕ ಅಂಶಗಳು ಮತ್ತು ವೈಜ್ಞಾನಿಕ ಸಾಕ್ಷಿಗಳು ಈಗ ಬೆಳಕಿಗೆ ಬಂದಿವೆ.
ಪೊಲೀಸರ ಪ್ರಾಥಮಿಕ ವರದಿಯ ಪ್ರಕಾರ, ಡಾ. ಮಹೇಂದ್ರ ರೆಡ್ಡಿಯ ಉದ್ದೇಶ ಕೊಲೆಯನ್ನು...
ಶಬರಿಮಲೆ ದೇವಸ್ಥಾನದಲ್ಲಿ ದ್ವಾರಪಾಲಕ ಮೂರ್ತಿಗಳ ಚಿನ್ನ ಕಳವು ಪ್ರಕರಣದ ಭಾರೀ ಸದ್ದು ಮಾಡ್ತಿದೆ. ಇದರ ಜೊತೆಗೆ ಮತ್ತೊಂದು ಅಘಾತಕಾರಿ ಸುದ್ದಿ ಹೊರಬಿದ್ದಿದೆ. ಕೇರಳದ ಪ್ರಸಿದ್ಧ ಗುರುವಾಯೂರು ದೇವಸ್ವಂನ 2019-20 ಮತ್ತು 2020-21ನೇ ಸಾಲಿನ ಲೆಕ್ಕಪರಿಶೋಧನಾ ವರದಿಯಲ್ಲಿ, ದೇವಸ್ಥಾನದ ಚಿನ್ನ, ಬೆಳ್ಳಿ ಸೇರಿದಂತೆ ಬೆಲೆಬಾಳುವ ವಸ್ತುಗಳು ನಾಪತ್ತೆಯಾಗಿರುವುದು ವರದಿಯಾಗಿದೆ.
ಗುರುವಾಯೂರು ದೇವಸ್ಥಾನದಲ್ಲಿ ಬಾಡಿ ಸ್ಕ್ಯಾನಿಂಗ್ ಪರಿಶೀಲನೆ ಕೊರತೆಯಿಂದಾಗಿ,...
ಭ್ರೂಣಲಿಂಗ ಪತ್ತೆ, ಹತ್ಯೆ ಕಾನೂನು ಬಾಹಿರ ಎಂದು ಕಾನೂನಿದ್ದರೂ, CM ಸಿದ್ದರಾಮಯ್ಯ ತವರು ಜಿಲ್ಲೆ ಮೈಸೂರಲ್ಲಿ ಹೇಯ ಕೃತ್ಯ ಮುಂದುವರೆದಿದೆ. ಮೆಲ್ಲಹಳ್ಳಿ ಬಳಿಯ ಹುನಗನಹಳ್ಳಿ ಹೊರವಲಯದ ಐಷಾರಾಮಿ ಬಂಗಲೆಯೊಂದರಲ್ಲಿ, ನಡೆಯುತ್ತಿದ್ದ ಭ್ರೂಣ ಹತ್ಯೆ ಜಾಲ ಪತ್ತೆಯಾಗಿದೆ. ಆರೋಗ್ಯ ಇಲಾಖೆ ಅಧಿಕಾರಿಗಳು ಮತ್ತು ಪೊಲೀಸರ ಜಂಟಿ ಕಾರ್ಯಾಚರಣೆಯಲ್ಲಿ, ಹೆಣ್ಣು ಭ್ರೂಣ ಲಿಂಗ ಪತ್ತೆ ಹತ್ಯೆ ಪ್ರಕರಣವನ್ನು...
ಮಾರತಹಳ್ಳಿ ವೈದ್ಯೆ ಡಾ. ಕೃತಿಕಾ ರೆಡ್ಡಿ ಕೊಲೆ ಪ್ರಕರಣ, ರಾಜ್ಯದಾದ್ಯಂತ ಭಾರೀ ಸಂಚಲನ ಮೂಡಿಸಿತ್ತು. ಬಂಧಿತ ಆರೋಪಿ ಪತಿ ಡಾ. ಮಹೇಂದ್ರ ರೆಡ್ಡಿ ಪೊಲೀಸರ ಎದುರು, ಆಘಾತಕಾರಿ ಸತ್ಯಗಳನ್ನು ಬಾಯ್ಬಿಟ್ಟಿದ್ದಾನೆ. ಕೊಲೆಗೆ 3 ಪ್ರಮುಖ ಕಾರಣಗಳನ್ನು ಆರೋಪಿ ಮಹೇಂದ್ರ ಹೇಳಿದ್ದಾನೆ. ನಂಬರ್ 1 ಆಸ್ತಿ, ನಂಬರ್ 2 ಅನೈತಿಕ ಸಂಬಂಧ ನಂಬರ್ 3 ಕೃತಿಕಾಳ...
ಕಾರ್ಯತಂತ್ರದ ಪಡೆಗಳ ಕಮಾಂಡ್ ಮೇಲ್ವಿಚಾರಣೆಯಲ್ಲಿ ನಡೆದ ಈ ಪರೀಕ್ಷೆಯಲ್ಲಿ, ಎಲ್ಲಾ ಕಾರ್ಯಾಚರಣೆ ಹಾಗೂ ತಾಂತ್ರಿಕ ನಿಯತಾಂಕಗಳು ನಿರೀಕ್ಷೆಯಂತೆ ಯಶಸ್ವಿಯಾಗಿ ಪೂರ್ಣಗೊಂಡಿವೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಅಗ್ನಿ–3...