ಬೈಕ್ ಮತ್ತು ಸ್ಕೂಲ್ ವ್ಯಾನ್ ನಡುವೆ ಡಿಕ್ಕಿಯಾಗಿ ನಾಲ್ವರು ಮೃತಪಟ್ಟಿರುವ ಘಟನೆ, ಚಿಕ್ಕಬಳ್ಳಾಪುರ ಜಿಲ್ಲೆ ಚಿಂತಾಮಣಿ ತಾಲೂಕಿನ ಬುರುಡುಗುಂಟೆ ಬಳಿ ಸಂಭವಿಸಿದೆ. ಮದುವೆಗೆಂದು ತಲಕಾಯಲಬೆಟ್ಟಕ್ಕೆ ಬೈಕ್‌ನಲ್ಲಿ, ಇಬ್ಬರು ಪುರುಷರು ಮೂರು ಮಕ್ಕಳೊಂದಿಗೆ ಹೋಗುತ್ತಿದ್ರು. ಆ ವೇಳೆ ಖಾಸಗಿ ಶಾಲಾ ಬಸ್ ನಡುವೆ ಮುಖಾಮುಖಿ ಡಿಕ್ಕಿಯಾಗಿದೆ.
ಡಿಕ್ಕಿ ರಭಸಕ್ಕೆ ಬೈಕ್‌ನಲ್ಲಿದ್ದ ಇಬ್ಬರು ಪುರುಷರು ಹಾಗೂ ಇಬ್ಬರು ಮಕ್ಕಳು...
ಡಾ.ಕೃತಿಕಾ ರೆಡ್ಡಿ ಕೊಲೆ ಪ್ರಕರಣಕ್ಕೆ ಮತ್ತೊಂದು ಟ್ವಿಸ್ಟ್ ಸಿಕ್ಕಿದೆ. ತನಿಖೆಯ ವೇಳೆ, ಡಾ.ಮಹೇಂದ್ರ ರೆಡ್ಡಿ ಕೊನೆಗೂ ಪೊಲೀಸರ ಮುಂದೆ ತಪ್ಪೊಪ್ಪಿಕೊಂಡಿರುವುದು ದೊಡ್ಡ ಬೆಳವಣಿಗೆಯಾಗಿದೆ. ತನಿಖಾ ಅಧಿಕಾರಿಗಳ ಪ್ರಕಾರ, ಈ ಪ್ರಕರಣದಲ್ಲಿ ಹಲವು ಸ್ಫೋಟಕ ಅಂಶಗಳು ಮತ್ತು ವೈಜ್ಞಾನಿಕ ಸಾಕ್ಷಿಗಳು ಈಗ ಬೆಳಕಿಗೆ ಬಂದಿವೆ.
ಪೊಲೀಸರ ಪ್ರಾಥಮಿಕ ವರದಿಯ ಪ್ರಕಾರ, ಡಾ. ಮಹೇಂದ್ರ ರೆಡ್ಡಿಯ ಉದ್ದೇಶ ಕೊಲೆಯನ್ನು...
ಶಬರಿಮಲೆ ದೇವಸ್ಥಾನದಲ್ಲಿ ದ್ವಾರಪಾಲಕ ಮೂರ್ತಿಗಳ ಚಿನ್ನ ಕಳವು ಪ್ರಕರಣದ ಭಾರೀ ಸದ್ದು ಮಾಡ್ತಿದೆ. ಇದರ ಜೊತೆಗೆ ಮತ್ತೊಂದು ಅಘಾತಕಾರಿ ಸುದ್ದಿ ಹೊರಬಿದ್ದಿದೆ. ಕೇರಳದ ಪ್ರಸಿದ್ಧ ಗುರುವಾಯೂರು ದೇವಸ್ವಂನ 2019-20 ಮತ್ತು 2020-21ನೇ ಸಾಲಿನ ಲೆಕ್ಕಪರಿಶೋಧನಾ ವರದಿಯಲ್ಲಿ, ದೇವಸ್ಥಾನದ ಚಿನ್ನ, ಬೆಳ್ಳಿ ಸೇರಿದಂತೆ ಬೆಲೆಬಾಳುವ ವಸ್ತುಗಳು ನಾಪತ್ತೆಯಾಗಿರುವುದು ವರದಿಯಾಗಿದೆ.
ಗುರುವಾಯೂರು ದೇವಸ್ಥಾನದಲ್ಲಿ ಬಾಡಿ ಸ್ಕ್ಯಾನಿಂಗ್ ಪರಿಶೀಲನೆ ಕೊರತೆಯಿಂದಾಗಿ,...
ಭ್ರೂಣಲಿಂಗ ಪತ್ತೆ, ಹತ್ಯೆ ಕಾನೂನು ಬಾಹಿರ ಎಂದು ಕಾನೂನಿದ್ದರೂ, CM ಸಿದ್ದರಾಮಯ್ಯ ತವರು ಜಿಲ್ಲೆ ಮೈಸೂರಲ್ಲಿ ಹೇಯ ಕೃತ್ಯ ಮುಂದುವರೆದಿದೆ. ಮೆಲ್ಲಹಳ್ಳಿ ಬಳಿಯ ಹುನಗನಹಳ್ಳಿ ಹೊರವಲಯದ ಐಷಾರಾಮಿ ಬಂಗಲೆಯೊಂದರಲ್ಲಿ, ನಡೆಯುತ್ತಿದ್ದ ಭ್ರೂಣ ಹತ್ಯೆ ಜಾಲ ಪತ್ತೆಯಾಗಿದೆ. ಆರೋಗ್ಯ ಇಲಾಖೆ ಅಧಿಕಾರಿಗಳು ಮತ್ತು ಪೊಲೀಸರ ಜಂಟಿ ಕಾರ್ಯಾಚರಣೆಯಲ್ಲಿ, ಹೆಣ್ಣು ಭ್ರೂಣ ಲಿಂಗ ಪತ್ತೆ ಹತ್ಯೆ ಪ್ರಕರಣವನ್ನು...
ಮಾರತಹಳ್ಳಿ ವೈದ್ಯೆ ಡಾ. ಕೃತಿಕಾ ರೆಡ್ಡಿ ಕೊಲೆ ಪ್ರಕರಣ, ರಾಜ್ಯದಾದ್ಯಂತ ಭಾರೀ ಸಂಚಲನ ಮೂಡಿಸಿತ್ತು. ಬಂಧಿತ ಆರೋಪಿ ಪತಿ ಡಾ. ಮಹೇಂದ್ರ ರೆಡ್ಡಿ ಪೊಲೀಸರ ಎದುರು, ಆಘಾತಕಾರಿ ಸತ್ಯಗಳನ್ನು ಬಾಯ್ಬಿಟ್ಟಿದ್ದಾನೆ. ಕೊಲೆಗೆ 3 ಪ್ರಮುಖ ಕಾರಣಗಳನ್ನು ಆರೋಪಿ ಮಹೇಂದ್ರ ಹೇಳಿದ್ದಾನೆ. ನಂಬರ್ 1 ಆಸ್ತಿ, ನಂಬರ್ 2 ಅನೈತಿಕ ಸಂಬಂಧ ನಂಬರ್ 3 ಕೃತಿಕಾಳ...
ರಾಜ್ಯವನ್ನೇ ಬೆಚ್ಚಿಬೀಳಿಸಿದ ಡಾಕ್ಟರ್ ಕೃತಿಕಾ ರೆಡ್ಡಿ ಕೊಲೆ ಪ್ರಕರಣದಲ್ಲಿ ಹೊಸ ಸತ್ಯಗಳು ಬೆಳಕಿಗೆ ಬಂದಿವೆ. ಪತಿಯನ್ನೇ ನಂಬಿದ್ದ ಕೃತಿಕಾಗೆ ಅರಿವಾಗದಂತೆ, ಪತಿ ಡಾಕ್ಟರ್ ಮಹೇಂದ್ರ ರೆಡ್ಡಿ ವಂಚನೆ ಮಾಡಿ ಅನಸ್ತೇಶಿಯಾ ಇಂಜೆಕ್ಷನ್ ನೀಡಿ ಕೊಲೆ ಮಾಡಿದ ವಿಷಯ ಬೆಳಕಿಗೆ ಬಂದಿದೆ. ಮಾರಥಹಳ್ಳಿ ಪೊಲೀಸರು ನಡೆಸಿದ ವಿಚಾರಣೆಯಲ್ಲಿ ಸ್ಪೋಟಕ ಮಾಹಿತಿಗಳು ಹೊರಬಿದ್ದಿದ್ದು, ಆರೋಪಿಯಿಂದ ಸತ್ಯ ಬಾಯ್ಬಿಡಿಸಲು...
ಪತಿ ಮನೆಯವರ ಕಿರುಕುಳದಿಂದ ಬೇಸತ್ತ ಉಪನ್ಯಾಸಕಿ, ನೀರಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ದೊಡ್ಡಬಳ್ಳಾಪುರ ತಾಲೂಕಿನ ವಿಶ್ವೇಶ್ವರಯ್ಯ ಪಿಕಪ್ ಡ್ಯಾಮ್‌ನಲ್ಲಿ ಈ ಘಟನೆ ನಡೆದಿದೆ. 30 ವರ್ಷದ ಪುಷ್ಪಾವತಿ ಉಪನ್ಯಾಸಕಿಯಾಗಿದ್ರು. 11 ತಿಂಗಳ ಹಿಂದಷ್ಟೇ, ತಪಸ್ಸಿಹಳ್ಳಿಯ ವೇಣು ಜತೆ ಮದುವೆಯಾಗಿತ್ತು.
ಮದುವೆ ನಂತರ ಪತಿ ಮನೆಯಲ್ಲಿ ಪುಷ್ಪಾವತಿಗೆ ನಿರಂತರವಾಗಿ, ವರದಕ್ಷಿಣೆ, ಕಿರುಕುಳ ನೀಡಲಾಗುತ್ತಿತ್ತಂತೆ. ನಿವೇಶನ ಕೊಡಿಸುವಂತೆ ಪೀಡಿಸುತ್ತಿದ್ದರಂತೆ....
ಬೆಂಗಳೂರು ನಗರವನ್ನು ಬೆಚ್ಚಿಬೀಳಿಸುವಂತ ಘಟನೆ ಮಲ್ಲೇಶ್ವರಂನಲ್ಲಿ ನಡೆದಿದೆ. ಕಾಲೇಜು ವಿದ್ಯಾರ್ಥಿನಿಯೊಬ್ಬಳನ್ನು ಕತ್ತು ಕೂಯ್ದು ಬರ್ಬರವಾಗಿ ಹತ್ಯೆ ಮಾಡಿದ ಘಟನೆ ಮಲ್ಲೇಶ್ವರಂ ಮಂತ್ರಿ ಮಾಲ್ ಹಿಂಭಾಗದ ರೈಲ್ವೆ ಟ್ರ್ಯಾಕ್ ಬಳಿ ನಡೆದಿದೆ. 20 ವರ್ಷದ ಯಾಮಿನಿ ಪ್ರಿಯಾ ಎಂಬ ಯುವತಿ ಹತ್ಯೆಗೆ ಬಲಿಯಾದರು. ಪ್ರೀತಿಗೆ ಒಪ್ಪದ ಕಾರಣದಿಂದ ಈ ಕೊಲೆ ನಡೆದಿದೆ ಎಂಬ ಶಂಕೆ ವ್ಯಕ್ತವಾಗಿದ್ದು,...
ಪತ್ನಿಗೆ ಇಂಜೆಕ್ಷನ್ ನೀಡಿ ಸಹಜ ಸಾವು ಎಂದು ನಾಟಕವಾಡಿದ್ದ ವೈದ್ಯ ಪತಿಯನ್ನು ಮಾರತಹಳ್ಳಿ ಪೊಲೀಸರು ಅಂತಿಮವಾಗಿ ಬಂಧಿಸಿದ್ದಾರೆ. ಕ್ರೂರ ಕೃತ್ಯದಿಂದ ಹೆಂಡತಿಯನ್ನು ಹತ್ಯೆಗೈದ ಈ ಘಟನೆಗೆ 6 ತಿಂಗಳ ನಂತರ ಸತ್ಯ ಬಹಿರಂಗವಾಗಿದೆ.
ಬಂಧಿತನನ್ನು ಬೆಂಗಳೂರಿನ ಖಾಸಗಿ ಆಸ್ಪತ್ರೆಯ ಜನರಲ್ ಸರ್ಜನ್ ಆಗಿದ್ದ ಡಾ. ಮಹೇಂದ್ರರೆಡ್ಡಿ ಎಂದು ಗುರುತಿಸಲಾಗಿದೆ. ಈತನು ತನ್ನ ಪತ್ನಿ ಡಾ. ಕೃತಿಕಾ...
ಡಾಕ್ಟರ್ ಪತಿಯಿಂದಲೇ ಡಾಕ್ಟರ್ ಪತ್ನಿ ಕೊಲೆಯಾಗಿರುವ ಭೀಕರ ಘಟನೆ, ಬೆಂಗಳೂರಲ್ಲಿ ನಡೆದಿದೆ. ಪತ್ನಿಯ ಅನಾರೋಗ್ಯ ಮುಚ್ಚಿಟ್ಟು ಮದುವೆ ಮಾಡಿದ್ದು, ಮದುವೆಯಾದ ಬಳಿಕ ಬಯಲಾಗಿದೆ. ಮದುವೆಯಾದ 11 ತಿಂಗಳ ಬಳಿಕ ಪತ್ನಿಯ ಅನಾರೋಗ್ಯ ವಿಷ್ಯ ಗೊತ್ತಾಗಿದೆ. ಇದ್ರಿಂದ ಸಿಟ್ಟಿಗೆದ್ದ ಪಾಪಿ ಪತಿ, ತನ್ನ ವೈದ್ಯಕೀಯ ಬುದ್ಧಿ ಬಳಸಿ ಹತ್ಯೆ ಮಾಡಿದ್ದಾನೆ.
ಡಾಕ್ಟರ್ ಕೃತಿಕಾ ಮೃತಪಟ್ಟ 6 ತಿಂಗಳ...
Haveri: ಬಗರ ಹುಕುಂ ಸಾಗುವಳಿದಾರ ರೈತರಿಗೆ ಹಕ್ಕುಪತ್ರ ನೀಡಬೇಕು ಹಾಗೂ ಸರ್ಕಾರದ ವಿವಿಧ ಯೋಜನೆಗಳಡಿ ಹಿರಿಯ ನಾಗರಿಕರಿಗೆ ನೀಡಲಾಗುತ್ತಿರುವ ವೇತನವನ್ನು ಸಮರ್ಪಕವಾಗಿ ಪಾವತಿಸಬೇಕು ಎಂದು ಆಗ್ರಹಿಸಿ...