Tuesday, March 24, 2026

ಕ್ರೈಂ

ಹಾಸನ ದುರಂತಕ್ಕೆ ಅಸಲಿ ಕಾರಣ ಏನು?

ಗಣೇಶ ವಿಸರ್ಜನಾ ಮೆರವಣಿಗೆ ಮೇಲೆ ಟ್ರಕ್‌ ಹರಿದು, 9 ಮಂದಿ ದಾರುಣವಾಗಿ ಅಂತ್ಯಕಂಡಿದ್ದಾರೆ. 25 ಜನರ ಸ್ಥಿತಿ ಗಂಭೀರವಾಗಿದೆ. ವಿಘ್ನ ನಿವಾರಕ ಗಣೇಶನ ಕಣ್ಮುಂದೆಯೇ, ಯಾರೂ ಊಹಿಸದ ಘನಘೋರ ದುರಂತ ಸಂಭವಿಸಿದೆ. ಅಷ್ಟಕ್ಕೂ ಹಾಸನ ಮರಣ ಮೃದಂಗಕ್ಕೆ, ಚಾಲಕನ ಅಜಾಗರೂಕತೆಯೇ ಕಾರಣ ಎನ್ನಲಾಗ್ತಿದೆ. ಟ್ರಕ್‌ ಚಾಲಕ ಭುವನೇಶ್ವರ್‌ ಮದ್ಯಪಾನ ಮಾಡಿ ಡ್ರೈವಿಂಗ್‌ ಮಾಡ್ತಿದ್ದ ಅಂತಾ ಹೇಳಲಾಗ್ತಿದೆ....

ಬರ್ತ್‌ಡೇ ಅಲ್ಲ ಡೆತ್‌ಡೇ – ಮಿಥುನ್‌ ಲೈಫಲ್ಲಿ ವಿಧಿಯಾಟ

ಹಾಸನ ಜಿಲ್ಲೆಯಲ್ಲಿ ನಡೆದ ಭೀಕರ ಅಪಘಾತದಲ್ಲಿ, 9 ಮಂದಿ ಸಾವನ್ನಪ್ಪಿದ್ದಾರೆ. ದುರಂತದಲ್ಲಿ ಮೃತಪಟ್ಟವರಲ್ಲಿ 8 ಮಂದಿ ಯುವಕರು. ಓರ್ವ ವ್ಯಕ್ತಿಗೆ 55 ವರ್ಷವಾಗಿತ್ತು. ಮನೆಗೆ ಆಧಾರವಾಗಬೇಕಿದ್ದವರು ಸಾವಿನ ಕದ ತಟ್ಟಿದ್ದಾರೆ. ಒಬ್ಬೊಬ್ಬರದ್ದು ಒಂದೊಂದು ಕಣ್ಣೀರ ಕಥೆ. ಎದೆಯುದ್ದ ಬೆಳೆದು ನಿಂತಿದ್ದ ಮಕ್ಕಳು ಮನೆಗೆ ಆಧಾರವಾಗಬೇಕಿತ್ತು. ಯಮಸ್ವರೂಪಿ ಟ್ರಕ್‌ ಯುವಕರ ಬದುಕನ್ನೇ ಅಂತ್ಯಗೊಳಿಸಿದೆ. ಚಿತ್ರದುರ್ಗ ಜಿಲ್ಲೆ ಹೊಸದುರ್ಗ...

ಹಾಸನ ಮೃತರ ಕುಟುಂಬಸ್ಥರಿಗೆ ಪರಿಹಾರ ಘೋಷಣೆ

ಹಾಸನದ ಮೊಸಳೆ ಹೊಸಳ್ಳಿ ಗ್ರಾಮದಲ್ಲಿ ನಡೆದ ಘನಘೋರ ದುರಂತದಲ್ಲಿ 9 ಮಂದಿ ಸಾವನ್ನಪ್ಪಿದ್ದು, ಮೃತರ ಕುಟುಂಬಸ್ಥರಿಗೆ ಪರಿಹಾರ ಘೋಷಿಸಲಾಗಿದೆ. ರಾಜ್ಯ ಸರ್ಕಾರದಿಂದ ತಲಾ 5 ಲಕ್ಷ ಪರಿಹಾರ ಘೋಷಣೆ ಮಾಡಲಾಗಿದೆ. ಹಾಸನದ ಹಿಮ್ಸ್‌ ಆಸ್ಪತ್ರೆಯಲ್ಲಿ ಮರಣೋತ್ತರ ಪರೀಕ್ಷೆ ಬಳಿಕ, 9 ಮೃತದೇಹಗಳನ್ನು ಕುಟುಂಬಸ್ಥರಿಗೆ ಹಸ್ತಾಂತರಿಸಲಾಗಿದೆ. ಇನ್ನು, 25 ಮಂದಿಗೆ ಗಂಭೀರ ಗಾಯಗಳಾಗಿದ್ದು, ಹಿಮ್ಸ್‌ ಮತ್ತು...

ಗಣೇಶನ ಕಣ್ಣೆದುರೇ 9 ಜನರು ಸ್ಪಾಟ್‌ಡೆತ್

ಹಾಸನ ಜಿಲ್ಲೆಯಲ್ಲಿ ಸೆಪ್ಟೆಂಬರ್‌ 12ರ ರಾತ್ರಿ, ಜವರಾಯ ಮರಣ ಮೃದಂಗ ಬಾರಿಸಿದ್ದ. ರಾಷ್ಟ್ರೀಯ ಹೆದ್ದಾರಿ 373ರ ಬಳಿ ಮೊಸಳೆ ಹೊಸಳ್ಳಿ ಗ್ರಾಮದಲ್ಲಿ, ಗಣೇಶ ಮೂರ್ತಿ ವಿಸರ್ಜನಾ ಮೆರವಣಿಗೆ ಸಾಗಿತ್ತು. ನೂರಾರು ಜನರು, ಡಿಜೆ ಸದ್ದಿಗೆ ಹೆಜ್ಜೆ ಹಾಕುತ್ತಾ ಹೊರಟಿದ್ರು. ಪ್ರತಿ ವರ್ಷದಂತೆ ಸರ್ಕಾರಿ ಎಂಜಿನಿಯರಿಂಗ್‌ ಕಾಲೇಜು ಪಕ್ಕದಲ್ಲೇ ಗಣಪತಿ ಕೂರಿಸಲಾಗಿತ್ತು. ಹೀಗಾಗಿ ಮೆರವಣಿಗೆಯಲ್ಲಿ ಹಲವು...

ಹೆಂಡ್ತಿ ತವರಿಗೆ ಹೋಗಿದ್ದಕ್ಕೆ ಅತ್ತೆಗೆ ಚಟ್ಟ ಕಟ್ಟಿದ ಅಳಿಯ

ಮಗಳನ್ನು ಮನೆಗೆ ಕರೆದುಕೊಂಡು ಹೋಗಿದ್ದಕ್ಕೆ, ತಾಯಿಯೊಬ್ಬರು ಹೆಣವಾಗಿದ್ದಾರೆ. ಹಾಸನ ಜಿಲ್ಲೆಯ ರಾಮನಾಥಪುರದಲ್ಲಿ ಈ ಭೀಕರ ಘಟನೆ ನಡೆದಿದೆ. 32 ವರ್ಷದ ಅಳಿಯ ರಸುಲ್ಲಾ, 58 ವರ್ಷದ ಅತ್ತೆ ಫೈರೋಜಾರನ್ನು ಚಾಕುವಿನಿಂದ ಇರಿದು ಕೊಂದಿದ್ದಾನೆ. ರಸುಲ್ಲಾ ಮತ್ತು ಶೆಮಿನಾ ಭಾನು, 10 ವರ್ಷಗಳ ಹಿಂದೆ ಮದುವೆಯಾಗಿದ್ರು. ಮದುವೆಯಾಗಿ ದಶಕ ಕಳೆದರೂ ಮಕ್ಕಳು ಇರ್ಲಿಲ್ಲ. ಇದರಿಂದ ರಸುಲ್ಲಾ ತನ್ನ...

ವಿಠಲ ಗೌಡ ಸ್ಫೋಟಕ ವಿಡಿಯೋ

ಧರ್ಮಸ್ಥಳದಲ್ಲಿ ಶವ ಹೂತಿಟ್ಟ ಆರೋಪಗಳ ಕೇಸ್‌ಗೆ ಒಂದು ಸಣ್ಣ ಬ್ರೇಕ್‌ನ ಬಳಿಕ ಸ್ಫೋಟಕ ಟ್ವಿಸ್ಟ್ ಸಿಕ್ಕಿದೆ. ಬುರುಡೆ ಗ್ಯಾಂಗ್‌ ನಂಟು ಹೊಂದಿರುವ ಎಲ್ಲರನ್ನೂ, ಎಸ್‌ಐಟಿ ಅಧಿಕಾರಿಗಳು ಗ್ರಿಲ್‌ ಮಾಡ್ತಿದ್ದಾರೆ. ಇದರಲ್ಲಿ ಸೌಜನ್ಯ ಮಾವ ವಿಠಲ ಗೌಡ ಅವರ ವಿಚಾರಣೆಯನ್ನು ಮುಗಿಸಲಾಗಿದೆ. ಎಸ್‌ಐಟಿ ವಿಚಾರಣೆ ಮುಗಿದ ಬೆನ್ನಲ್ಲೇ ವಿಠಲ ಗೌಡ ಅವರು ವಿಡಿಯೋವೊಂದನ್ನ ರಿಲೀಸ್‌ ಮಾಡಿದ್ದಾರೆ....

ಸೊಸೆಗೆ ವರದಕ್ಷಿಣೆ ಕಿರುಕುಳ – S. ನಾರಾಯಣ್ ವಿರುದ್ಧ FIR

ಸ್ಯಾಂಡಲ್‌ವುಡ್‌ ಖ್ಯಾತ ನಿರ್ದೇಶಕ ಎಸ್‌. ನಾರಾಯಣ್‌ ಕೌಟುಂಬಿಕ ಕಲಹ ಬೀದಿಗೆ ಬಂದಿದೆ. ಬೆಂಗಳೂರಿನ ಜ್ಞಾನಭಾರತಿ ಪೊಲೀಸ್ ಠಾಣೆಯಲ್ಲಿ, ನಾರಾಯಣ್ ಕುಟುಂಬಸ್ಥರ ಮೇಲೆ ವರದಕ್ಷಿಣೆ ಕೇಸ್‌ ದಾಖಲಾಗಿದೆ. ಸೊಸೆ ಪವಿತ್ರಾ ದೂರು ಹಿನ್ನೆಲೆ ಎಫ್‌ಐಆರ್‌ ದಾಖಲಿಸಿಕೊಳ್ಳಲಾಗಿದೆ. 2021ರಲ್ಲಿ ಎಸ್.ನಾರಾಯಣ್​ ಪುತ್ರ ಪವನ್ ಹಾಗೂ ಪವಿತ್ರಾ ಮದುವೆ ಅದ್ದೂರಿಯಾಗಿ ನಡೆದಿತ್ತು. ಪವನ್‌ ಡಿಗ್ರಿಯಾಗಿರದ ಕಾರಣ, ಕೆಲಸ ಇರ್ಲಿಲ್ಲ. ಹೀಗಾಗಿ...

ಮದ್ದೂರಲ್ಲಿ C.T ರವಿ ವಿರುದ್ಧ ಕೇಸ್‌ ದಾಖಲು

ಬಿಜೆಪಿ ಎಂಎಲ್‌ಸಿ ಸಿ.ಟಿ. ರವಿ ವಿರುದ್ಧ, ಮದ್ದೂರು ಪೊಲೀಸ್‌ ಠಾಣೆಯಲ್ಲಿ ಕೇಸ್‌ ದಾಖಲಾಗಿದೆ. ಸೆಪ್ಟೆಂಬರ್‌ 10ರಂದು ಪಟ್ಟಣದಲ್ಲಿ ಸಾಮೂಹಿಕ ಗಣೇಶ ಮೂರ್ತಿಗಳ ವಿಸರ್ಜನೆ ಮಾಡಲಾಯ್ತು. ಮೆರವಣಿಗೆ ವೇಳೆ ನಡೆದ ಕಾರ್ಯಕ್ರಮದಲ್ಲಿ ರಾಜ್ಯ ಬಿಜೆಪಿ ನಾಯಕರ ದಂಡೇ ಭಾಗಿಯಾಗಿತ್ತು. ಈ ವೇಳೆ ಸಿ.ಟಿ. ರವಿ ಪ್ರಚೋದನಕಾರಿ ಭಾಷಣ ಮಾಡಿದ್ದಾರೆಂದು ಆರೋಪಿಸಲಾಗಿದೆ. ಹೀಗಾಗಿ ಮದ್ದೂರು ಠಾಣೆ ಪಿಎಸ್‌ಐ...

ಅಮೆರಿಕಾ ಅಧ್ಯಕ್ಷ ಟ್ರಂಪ್ ಆಪ್ತನ ಹತ್ಯೆ

ಅಮೆರಿಕಾ ಅಧ್ಯಕ್ಷ ಡೊನಾಲ್ಡ್‌ ಟ್ರಂಪ್‌ ಅತ್ಯಾಪ್ತನನ್ನೇ ಬರ್ಬರವಾಗಿ ಹತ್ಯೆ ಮಾಡಲಾಗಿದೆ. ಬಲಪಂಥೀಯ ಕಾರ್ಯಕರ್ತ ಚಾರ್ಲಿ ಕಿರ್ಕ್‌ ಅವರನ್ನು ಗುಂಡಿಕ್ಕಿ ಹತ್ಯೆ ಮಾಡಲಾಗಿದೆ. ಅಮೆರಿಕದ ಉಟಾವಾ ವ್ಯಾಲಿ ವಿಶ್ವವಿದ್ಯಾಲಯದ ಕ್ಯಾಂಪಸ್‌ನಲ್ಲಿ ಭೀಕರ ಹತ್ಯೆಯಾಗಿದೆ. ಉಟಾವಾ ವ್ಯಾಲಿಯ ಕ್ಯಾಂಪಸ್‌ನಲ್ಲಿ "ದಿ ಅಮೆರಿಕನ್‌ ಕಮ್‌ ಬ್ಯಾಕ್‌" ಮತ್ತು "ಪ್ರೂವ್ ಮಿ ರಾಂಗ್"‌‌ ಘೋಷವಾಕ್ಯಗಳೊಂದಿಗೆ, ವಿದ್ಯಾರ್ಥಿಗಳನ್ನು ಉದ್ದೇಶಿಸಿ ಚಾರ್ಲಿ ಕಿರ್ಕ್‌ ಭಾಷಣ...

ದಲಿತ ಮಹಿಳೆಗೆ ಕಿರುಕುಳ AAP ಶಾಸಕನೇ ಅಪರಾಧಿ

ಮಹಿಳೆಗೆ ಲೈಂಗಿಕ ಕಿರುಕುಳ ನೀಡಿದ ಪ್ರಕರಣದಲ್ಲಿ, ಪಂಜಾಬ್‌ನ ಎಎಪಿ ಶಾಸಕ ಮಂಜಿಂದರ್ ಸಿಂಗ್ ಲಾಲ್ಪುರ್‌ಗೆ ಸಂಕಷ್ಟ ಎದುರಾಗಿದೆ. 2013ರಲ್ಲಿ ದಲಿತ ಮಹಿಳೆಯೊಬ್ಬರ ಮೇಲೆ ಲೈಂಗಿಕ ದೌರ್ಜನ್ಯವೆಸಗಿ ಹಲ್ಲೆ ಮಾಡಲಾಗಿತ್ತು. ಪ್ರಕರಣದ ವಿಚಾರಣೆ ನಡೆಸಿದ್ದ ತರಣ್‌ನ ಜಿಲ್ಲಾ ಹೆಚ್ಚುವರಿ ಸೆಷನ್ಸ್‌ ನ್ಯಾಯಾಲಯ, 13 ವರ್ಷಗಳ ಬಳಿಕ ತೀರ್ಪು ಪ್ರಕಟಿಸಿದೆ. ಒಟ್ಟು 10 ಮಂದಿ ದೋಷಿಗಳೆಂದು ಸಾಬೀತಾಗಿದ್ದು,...
- Advertisement -spot_img

Latest News

Bollywood: ಧುರಂಧರ್-2 ಸಿನಿಮಾ ಎಫೆಕ್ಟ್: ಪಾಕಿಸ್ತಾನದಲ್ಲಿ ಭಾರತೀಯ ಸ್ಪೈಗಾಗಿ ಹುಡುಕಾಟ..?

Bollywood: ಸದ್ಯ ಭಾರತದಲ್ಲಿ ಸಖತ್ ಸೌಂಡ್ ಮಾಡುತ್ತಿರುವ ಸಿನಿಮಾ ಅಂದ್ರೆ ಅದು ಧುರಂಧರ್ 2. ಆದಿತ್ಯ ಧರ್ ನಿರ್ದೇಶಿಸಿರುವ, ರಣ್ಬೀರ್ ಸಿಂಗ್ ಮುಖ್ಯ ಪಾತ್ರದಲ್ಲಿ ನಟಿಸಿರುವ...
- Advertisement -spot_img