ರಾಜ್ಯದಲ್ಲಿ ನಡೆಯುತ್ತಿರುವ ವಿಶೇಷ ಮತದಾರರ ಪಟ್ಟಿಯ ತೀವ್ರ ಪರಿಷ್ಕರಣೆ (Special Intensive Revision – SIR) ಪ್ರಕ್ರಿಯೆಯಲ್ಲಿ ಬೆಂಗಳೂರಿನ ಮತದಾರರ ಕುರಿತು ಆತಂಕಕಾರಿ ಅಂಕಿ-ಅಂಶಗಳು ಬೆಳಕಿಗೆ ಬಂದಿವೆ. ಪರಿಶೀಲನೆ ವೇಳೆ ರಾಜಧಾನಿಯಲ್ಲಿ ನೋಂದಾಯಿತ ವಿಳಾಸದಲ್ಲಿ ಹೆಚ್ಚಿನ ಸಂಖ್ಯೆಯ ಮತದಾರರು ಪತ್ತೆಯಾಗದಿರುವುದು ಚುನಾವಣಾ ಆಯೋಗದ ಗಮನ ಸೆಳೆದಿದೆ. ಈ ಕುರಿತು ರಾಜ್ಯ ಮುಖ್ಯ ಚುನಾವಣಾಧಿಕಾರಿ ಅನ್ಬುಕುಮಾರ್...
ರಾಜ್ಯದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಾಂದ್ರ ಪರಿಷ್ಕರಣೆ (Special Intensive Revision - SIR) ಪ್ರಕ್ರಿಯೆಯ ಭಾಗವಾಗಿ, ASDDO (Absent, Shifted, Dead, Duplicate & Others) ಪಟ್ಟಿಯಲ್ಲಿ ತಮ್ಮ ಹೆಸರು ಸೇರಿರುವುದನ್ನು ಸಾರ್ವಜನಿಕರು ಇದೀಗ ಆನ್‌ಲೈನ್‌ನಲ್ಲೇ ಪರಿಶೀಲಿಸಬಹುದು ಎಂದು ರಾಜ್ಯ ಮುಖ್ಯ ಚುನಾವಣಾಧಿಕಾರಿ (CEO) ತಿಳಿಸಿದ್ದಾರೆ.
ರಾಜ್ಯದ ಒಟ್ಟು 5.54 ಕೋಟಿ ನೋಂದಾಯಿತ...
ರಾಜಧಾನಿ ಬೆಂಗಳೂರಿನಲ್ಲಿ ರಾಜಕೀಯ ಸಮೀಕರಣಗಳು ದಿನದಿಂದ ದಿನಕ್ಕೆ ಅತ್ಯಂತ ರೋಚಕವಾಗುತ್ತಿವೆ. ಮುಂಬರಲಿರುವ GBA ಚುನಾವಣೆಯನ್ನು ಗಂಭೀರವಾಗಿ ಪರಿಗಣಿಸಿರುವ ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಭರ್ಜರಿ ಮಾಸ್ಟರ್‌ಪ್ಲಾನ್ ರೂಪಿಸಿದ್ದಾರೆ. ಬೆಂಗಳೂರಿನಲ್ಲಿ ಕಾಂಗ್ರೆಸ್ ಪಕ್ಷವನ್ನು ಬೇರುಮಟ್ಟದಿಂದ ಗಟ್ಟಿಗೊಳಿಸಲು ಮತ್ತು ಜಿಬಿಎ ಚುನಾವಣೆಯಲ್ಲಿ ಗೆಲುವು ಸಾಧಿಸಲು ತಮ್ಮ ಸಂಪುಟದಲ್ಲಿ ರಾಜಧಾನಿಯಿಂದ ಬರೋಬ್ಬರಿ ಆರು ಮಂದಿ ಶಾಸಕರಿಗೆ ಸಚಿವ ಸ್ಥಾನ...
ದೇಶಾದ್ಯಂತ ಕೇಂದ್ರ ಚುನಾವಣಾ ಆಯೋಗದಿಂದ ವಿಶೇಷ ಸಮಗ್ರ ಪರಿಷ್ಕರಣೆ ಪ್ರಕ್ರಿಯೆ ನಡೆಯುತ್ತಿದ್ದು, ಲಕ್ಷಾಂತರ ಜನರ ಮತದಾರರ ಹೆಸರು ರದ್ದಾಗುವ ಭೀತಿ ಎದುರಾಗಿದೆ. ನಿಮ್ಮ ವೋಟರ್ ಐಡಿ ಸುರಕ್ಷಿತವಾಗಿದೆಯೋ ಇಲ್ಲವೋ ಎಂಬುದನ್ನು ಖಚಿತಪಡಿಸಿಕೊಳ್ಳುವುದು ಪ್ರತಿಯೊಬ್ಬ ನಾಗರಿಕನ ಕರ್ತವ್ಯವಾಗಿದೆ.
ಈ ವೋಟ್‌ಗಳು ಯಾಕೆ ಡಿಲೀಟ್ ಆಗ್ತಿವೆ ಅಂದರೆ, ವಿಳಾಸ ಬದಲಾವಣೆ ಮಾಡಿರೋದು, ಮತದಾರರು ಮರಣ ಹೊಂದಿರೋದು, ಒಂದಕ್ಕಿಂತ ಹೆಚ್ಚು...
ಡಿ.ಕೆ. ಶಿವಕುಮಾರ್ ಮುಖ್ಯಮಂತ್ರಿ ಆಗಲೇಬೇಕು ಮತ್ತು ಆಗ್ತಾರೆ ಎಂಬ ತಮ್ಮ ನಿಲುವಿನಲ್ಲಿ ಯಾವುದೇ ಬದಲಾವಣೆ ಇಲ್ಲ ಎಂದು ಮಂಡ್ಯದಲ್ಲಿ ಶಾಸಕ ಗಣಿಗ ರವಿಕುಮಾರ್ ಹೇಳಿದ್ದಾರೆ. ಇನ್ನು, ಶಾಸಕರ ಫಾರಿನ್ ಟೂರ್ ಬಗ್ಗೆಯೂ ಪ್ರತಿಕ್ರಿಯೆ ನೀಡಿದ್ದಾರೆ. 4 ಜನ ಎಂಎಲ್ಎಗಳು ಟ್ರಿಪ್ ಅಥವಾ ರೆಸಾರ್ಟ್‌ಗೆ ಹೋಗಿ ಕೂತು ಊಟ ಮಾಡಿದರೆ ಮುಖ್ಯಮಂತ್ರಿ ಬದಲಾವಣೆ ಆಗುವುದಿಲ್ಲ. ಅದೇ...
ರಾಷ್ಟ್ರೀಯವಾದಿ ಕಾಂಗ್ರೆಸ್ ಪಕ್ಷದ ನಾಯಕಿ ಮತ್ತು ಅಜಿತ್ ಪವಾರ್ ಅವರ ಪತ್ನಿ ಸುನೇತ್ರಾ ಪವಾರ್, ಮಹಾರಾಷ್ಟ್ರದ ನೂತನ ಉಪಮುಖ್ಯಮಂತ್ರಿಯಾಗಿ ಇಂದು ಪ್ರಮಾಣವಚನ ಸ್ವೀಕರಿಸಲಿದ್ದಾರೆ. ಬುಧವಾರ ಬಾರಾಮತಿಯಲ್ಲಿ ಸಂಭವಿಸಿದ ವಿಮಾನ ದುರಂತದಲ್ಲಿ ಅಜಿತ್ ಪವಾರ್ ಸಾವನ್ನಪ್ಪಿದ್ರು. ಅವರಿಂದ ತೆರವಾಗಿದ್ದ ಉಪಮುಖ್ಯಮಂತ್ರಿ ಸ್ಥಾನಕ್ಕೆ ಸುನೇತ್ರಾ ಪವಾರ್ ಅವರ ಹೆಸರನ್ನು ಅಂತಿಮಗೊಳಿಸಲಾಗಿದ್ದು, ಇಂದು ಪ್ರಮಾಣವಚನ ಸ್ವೀಕರಿಸಲಿದ್ದಾರೆ ಎಂದು ಮೂಲಗಳು...
ರಾಜ್ಯದ ಉದ್ದಗಲಕ್ಕೂ ಹಿಂದೂ ಸಮಾಜೋತ್ಸವ ನಡೆಯುತ್ತಿದೆ. ಈ ವೇಳೆ ಹಿಂದೂ ಸಂಘಟನೆ ಪ್ರಮುಖರ ಭಾಷಣಕ್ಕೆ ಪೊಲೀಸರು ನಿರ್ಬಂಧ ಹೇರುತ್ತಿರುವುದಕ್ಕೆ, ರಾಜ್ಯ ಸರ್ಕಾರದ ವಿರುದ್ಧ ಬಿಜೆಪಿ ನಾಯಕರು ಹರಿಹಾಯ್ದಿದ್ದಾರೆ. ವಿಕಾಸ್ ಪುತ್ತೂರ್ ಅವರಿಗೆ ಚಿಕ್ಕಮಗಳೂರು ಜಿಲ್ಲೆ ತರೀಕೆರೆ ಕಾರ್ಯಕ್ರಮದಲ್ಲಿ ಭಾಷಣ ಮಾಡಲು ಷರತ್ತು ಹಾಕಲಾಗಿತ್ತು. ಹಾಗೆಯೇ, ಹಾಸನ ಜಿಲ್ಲೆ ಶ್ರವಣಬೆಳಗೊಳ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳದಂತೆ, ಶರಣ್ ಪಂಪ್‌ವೆಲ್‌ಗೆ...
ರಾಜ್ಯದ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಮತ್ತು ಇತರೆ ಹಿಂದುಳಿದ ಜಾತಿ ಮೀಸಲಾತಿ ಪ್ರಮಾಣವನ್ನು, ಶೇಕಡ 56ಕ್ಕೆ ಏರಿಸಿರುವ ಕಾಯ್ದೆಯನ್ನು, ಸಂವಿಧಾನದ 9ನೇ ಶೆಡ್ಯೂಲ್‌ಗೆ ಸೇರಿಸಲು ಕೇಂದ್ರ ಸರ್ಕಾರ ಮುಂದಾಗಬೇಕು. ಇಲ್ಲದಿದ್ದರೆ ಬೀದಿಗಿಳಿದು ಹೋರಾಟ ನಡೆಸಲಾಗುವುದು ಎಂದು, ಕಾಂಗ್ರೆಸ್ ಮುಖಂಡ, ಮಾಜಿ ಸಂಸದ ವಿ.ಎಸ್. ಉಗ್ರಪ್ಪ ಎಚ್ಚರಿಕೆ ನೀಡಿದ್ದಾರೆ.
ಬೆಂಗಳೂರಿನಲ್ಲಿ ರಾಜ್ಯ ವಾಲ್ಮೀಕಿ ಸಮಾಜದ ಸಮಾನ...
2026ರ ಜೂನ್ 30ರೊಳಗೆ ಜಿಬಿಎ ಚುನಾವಣೆ ನಡೆಸುವಂತೆ ಸುಪ್ರೀಂಕೋರ್ಟ್ ಆದೇಶಿಸಿದೆ. ಈ ಹಿನ್ನೆಲೆ ಮುಂಬರುವ ಗ್ರೇಟರ್ ಬೆಂಗಳೂರು ಪ್ರಾಧಿಕಾರ ಪಾಲಿಕೆಗಳ ಚುನಾವಣೆ ಹಿನ್ನೆಲೆಯಲ್ಲಿ ಬಿಜೆಪಿ ಹೈಕಮಾಂಡ್, ಚುನಾವಣಾ ಉಸ್ತುವಾರಿಗಳನ್ನು ನೇಮಕ ಮಾಡಿದೆ.
ಹಲವು ವರ್ಷಗಳ ಬಳಿಕ ಗ್ರೇಟರ್ ಬೆಂಗಳೂರು ಚುನಾವಣೆ ನಡೆಯುತ್ತಿದೆ. ಬಿಜೆಪಿ ಇದನ್ನು ಗಂಭೀರವಾಗಿ ಪರಿಗಣಿಸಿದ್ದು, ಬಿಜೆಪಿ ಮಾಜಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ರಾಮ್...
ಕೋಲಾರದ ಮಾಲೂರು ವಿಧಾನಸಭಾ ಕ್ಷೇತ್ರದಲ್ಲಿ ಸುಪ್ರೀಂ ಕೋರ್ಟ್ ಆದೇಶದಂತೆ ಮರು ಎಣಿಕೆ ಕಾರ್ಯ ನಿನ್ನೆ ತಡರಾತ್ರಿಯವರೆಗೂ ನಡೆದಿತ್ತು. ಬಿಜೆಪಿ ಪಾರಾಜಿತ ಅಭ್ಯರ್ಥಿ ಮಂಜುನಾಥ್ ಗೌಡ, ಸುಪ್ರೀಂಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ರು. ಮರು ಮತ ಎಣಿಕೆ ಮುಕ್ತಾಯಗೊಂಡ ಬಳಿಕ ಕೊಠಡಿಯಿಂದ ಹೊರಬರುತ್ತಿದ್ದಂತೆ, ಕಾಂಗ್ರೆಸ್ ಶಾಸಕ ಕೆ.ವೈ. ನಂಜೇಗೌಡ ಕಣ್ಣೀರಿಟ್ಟಿದ್ದಾರೆ.
ಮಾಲೂರು ವಿಧಾನಸಭಾ ಕ್ಷೇತ್ರದ ಮರು ಎಣಿಕೆ ಫಲಿತಾಂಶವನ್ನು, ಚುನಾವಣಾ...