Tuesday, April 28, 2026

ಧರ್ಮ

ಸ್ವಾಮೀಜಿಗಳ ‘ಏಕತಾ’ ಸಮರಕ್ಕೆ ಹುಬ್ಬಳ್ಳಿ ಸಜ್ಜು

ರಾಜ್ಯದಲ್ಲಿ ಜಾತಿಗಣತಿ ಕಿಚ್ಚು ಧಗಧಗ ಹೊತ್ತಿ ಉರಿಯುತ್ತಿದೆ. ಸಚಿವ ಸಂಪುಟ ಸಭೆಯಲ್ಲಿ ಕಾವೇರಿದ ಚರ್ಚೆ ನಡೆಯುತ್ತಿರುವ ಸಂದರ್ಭದಲ್ಲಿ ಅಖಿಲ ಭಾರತ ವೀರಶೈವ ಲಿಂಗಾಯತರು ಸಮಾವೇಶಕ್ಕೆ ಸಜ್ಜಾಗಿದ್ದಾರೆ. ಹುಬ್ಬಳ್ಳಿಯಲ್ಲಿಂದು ವೀರಶೈವ ಲಿಂಗಾಯತ ಏಕತಾ ಸಮಾವೇಶ ನಡೆಯುತ್ತಿದೆ. ಹುಬ್ಬಳ್ಳಿಯ ನೆಹರು ಮೈದಾನ ಸಮಾವೇಶಕ್ಕೆ ವೇದಿಕೆ ಸಜ್ಜಾಗಿದೆ. 1 ಸಾವಿರಕ್ಕೂ ಹೆಚ್ಚು ಮಠಾಧೀಶರು, 1 ಲಕ್ಷಕ್ಕೂ ಹೆಚ್ಚು ಜನರು ಭಾಗಿಯಾಗುವ...

ಬುರುಡೆ ಮ್ಯಾನ್ ಷಡ್ಯಂತ್ರ ಬಹಿರಂಗ!

ಧರ್ಮಸ್ಥಳ ನಿಗೂಢ ಸಾವಿನ ಪ್ರಕರಣ ಅಗೆದಷ್ಟು ಮತ್ತೆ, ಮತ್ತೆ ಮೇಲೇಳುತ್ತಿದೆ. ಈಗಾಗಲೇ ಮಾಸ್ಕ್‌ಮ್ಯಾನ್ ಚಿನ್ನಯ್ಯ ಸುಳ್ಳು ಹೇಳ್ತಿದ್ದಾನೆ ಅನ್ನೋದು ಎಸ್‌ಐಟಿ ಅಧಿಕಾರಿಗಳಿಗೆ ಅರ್ಥವಾಗಿದೆ. ಚಿನ್ನಯ್ಯನ ಹಿಂದೆ ಷಡ್ಯಂತ್ರ ಇದ್ದು, ಯಾವ ಕಾರಣಕ್ಕೆ ಸುಳ್ಳು ಹೇಳಿದ ಅನ್ನೋದನ್ನ ಪತ್ತೆ ಮಾಡಬೇಕಿದೆ. ಈ ಮಾಹಿತಿಯನ್ನ ರಾಜ್ಯ ಸರ್ಕಾರದ ಅಭಿಯೋಜಕರು, ಹೈಕೋರ್ಟ್‌ಗೆ ತಿಳಿಸಿದ್ದಾರೆ. ಧರ್ಮಸ್ಥಳದಲ್ಲಿ ತಾವು ತೋರಿಸುವ ಸ್ಥಳಗಳಲ್ಲಿ ಉತ್ಖನನ...

ಹಿಂದೂ? ಲಿಂಗಾಯತ? ಕ್ರಿಶ್ಚಿಯನ್? – ಭುಗಿಲೆದ್ದ ಧರ್ಮ ಸಮರ

ರಾಜ್ಯಾದ್ಯಂತ ಸೆಪ್ಟೆಂಬರ್ 22ರಿಂದ ಜಾತಿಗಣತಿ ಪ್ರಕ್ರಿಯೆ ಆರಂಭವಾಗಲಿದೆ. ಕ್ರಿಶ್ಚಿಯನ್ ಜೊತೆ ಹಿಂದೂ ಜಾತಿಗಳ ಹೆಸರು ಇರೋದಕ್ಕೆ ಬಿಜೆಪಿ ವಿರೋಧಿಸಿದೆ. ಈ ನಡುವೆ ಲಿಂಗಾಯತ ಸಮುದಾಯದಲ್ಲಿ ಧರ್ಮ ಮತ್ತು ಜಾತಿ ಕಾಲಂನಲ್ಲಿ ಏನು ಬರೆಸಬೇಕು ಎಂಬ ಬಗ್ಗೆ ಗೊಂದಲ ಉಂಟಾಗಿದೆ. ಈ ಹಿನ್ನೆಲೆಯಲ್ಲಿ, ಪಂಚಮಸಾಲಿ ಲಿಂಗಾಯತ ಮುಖಂಡರ ಸಭೆಯಲ್ಲಿ ತೀವ್ರ ಚರ್ಚೆ ಹಾಗೂ ಗದ್ದಲ ಉಂಟಾಗಿದೆ. ಪಂಚಮಸಾಲಿ...

ಯಡಿಯೂರಪ್ಪ ಮಾತಿಗೆ ಕೆರಳಿದ ಪಾಟೀಲ್‌

ಜಾತಿಗಣತಿಯ ಹಿನ್ನೆಲೆಯಲ್ಲಿ ರಾಜ್ಯದ ಲಿಂಗಾಯತ ಸಮುದಾಯದ ಯುದ್ಧ ಜೋರಾಗಿದೆ. ವೀರಶೈವ-ಲಿಂಗಾಯತರು ಧರ್ಮದ ಕಾಲಂನಲ್ಲಿ, ಹಿಂದೂ ಎಂದು ಬರೆಸುವಂತೆ ಪಟ್ಟು ಹಿಡಿದಿದ್ದಾರೆ. ಈ ಸಂಬಂಧ ಮಾಜಿ ಸಿಎಂ ಬಿ.ಎಸ್‌. ಯಡಿಯೂರಪ್ಪ ಆಡಿದ ಮಾತಿಗೆ ಸಚಿವ ಎಂ.ಬಿ. ಪಾಟೀಲ್‌ ಕಿಡಿಕಾರಿದ್ದಾರೆ. ಬಿಜೆಪಿಯನ್ನು ಮೆಚ್ಚಿಸಲು ಯಡಿಯೂರಪ್ಪ, ಬಿ.ವೈ. ವಿಜಯೇಂದ್ರ, ಹಿಂದು ಎಂದು ಬರೆಸುವಂತೆ ಕರೆ ನೀಡಿದ್ದಾರೆ. ಆದರೆ, ಅವರ...

ಹಿಂದೂ ಉಪಜಾತಿಗಳ ಜತೆ ಕ್ರಿಶ್ಚಿಯನ್‌ ಹೆಸರು!

ರಾಜ್ಯದಲ್ಲಿ ಜಾತಿ ಜಟಾಪಟಿ ಶುರುವಾಗಿದ್ದು, ರಾಜ್ಯಪಾಲರ ಅಂಗಳ ತಲುಪಿದೆ. ಮತಾಂತರಗೊಂಡವರ ಜಾತಿ ಉಲ್ಲೇಖ ವಿಚಾರವಾಗಿ, ವಿರೋಧ ಪಕ್ಷಗಳ ಕೆಂಗಣ್ಣಿಗೆ ರಾಜ್ಯ ಸರ್ಕಾರ ಗುರಿಯಾಗಿದೆ. ಮತ್ತೊಂದೆಡೆ ಲಿಂಗಾಯತ ಪ್ರತ್ಯೇಕ ಧರ್ಮ ವಿಚಾರವೂ ಮುನ್ನೆಲೆಗೆ ಬಂದಿದೆ. ಈ ಎಲ್ಲಾ ಬೆಳವಣಿಗೆಗಳ ಮಧ್ಯೆ, ರಾಜ್ಯದಲ್ಲಿ 1500ಕ್ಕೂ ಹೆಚ್ಚು ಜಾತಿ, ಉಪ ಜಾತಿಗಳು ಇರುವುದು ಬಹಿರಂಗವಾಗಿದೆ. ರಾಜ್ಯ ಸರ್ಕಾರ ಬಿಡುಗಡೆ...

ದಲಿತ ಮಹಿಳೆಗೂ ಉದ್ಘಾಟನೆ ಹಕ್ಕಿದೆ..

ಶಾಸಕ ಬಸನಗೌಡ ಪಾಟೀಲ್‌ ಯತ್ನಾಳ್‌ ಅವರು ಒಂದಿಲ್ಲೊಂದು ವಿವಾದಗಳಿಂದ ಸದಾ ಸುದ್ದಿಯಲ್ಲಿ ಇರ್ತಾರೆ. ಸದ್ಯ, ಯತ್ನಾಳ್‌ ವಿರುದ್ಧ 72ನೇ ಎಫ್‌ಐಆರ್‌ ದಾಖಲಾಗಿದ್ದು, ದಲಿತ ಮಹಿಳೆಗೆ ಅವಮಾನ ಆರೋಪ ಎದುರಿಸುತ್ತಿದ್ದಾರೆ. ದಲಿತ ಮಹಿಳೆಯರ ಬಗ್ಗೆ ಅವಹೇಳನಕಾರಿ ಮಾತನಾಡಿದ್ದಾರೆಂದು, ಕೊಪ್ಪಳ ನಗರದ ದಲಿತ ಸಂಘಟನೆಯ ಯುವ ಮುಖಂಡ, ಮಲ್ಲಿಕಾರ್ಜುನ್‌ ಪೂಜಾರ ದೂರು ದಾಖಲಿಸಿದ್ದಾರೆ. ಯತ್ನಾಳ್‌ ವಿರುದ್ಧ ಕಾನೂನು...

STಗೆ ಕುರುಬ ಸೇರ್ಪಡೆಗೆ ವಾಲ್ಮೀಕಿ ವಿರೋಧ

ಕುರುಬ ಸಮದಾಯವನ್ನು ಎಸ್‌ಟಿ ಪಟ್ಟಿಗೆ ಸೇರಿಸುವ ವಿಚಾರ, ಜಾತಿ ಜಟಾಪಟಿಗೆ ಕಾರಣವಾಗಿದೆ. ಸೆಪ್ಟೆಂಬರ್‌ 18ರಂದು ವಾಲ್ಮೀಕಿ ಸಮುದಾಯ ಮಹತ್ವದ ಸಭೆ ಕರೆಯಲಾಗಿದೆ. ದಾವಣಗೆರೆ ಜಿಲ್ಲೆ ಹರಿಹರ ತಾಲೂಕಿನ ರಾಜನಹಳ್ಳಿಯಲ್ಲಿರುವ, ವಾಲ್ಮೀಕಿ ಗುರುಪೀಠದಲ್ಲಿ ಸಭೆ ಕರೆಯಲಾಗಿದೆ. ವಾಲ್ಮೀಕಿ ಪ್ರಸನ್ನಾನಂದ ಸ್ವಾಮೀಜಿ ನೇತೃತ್ವ ವಹಿಸಲಿದ್ದಾರೆ. ಸಭೆಗೆ ವಾಲ್ಮೀಕಿ ಸಮುದಾಯದ ಸಚಿವರು, ಶಾಸಕರು, ಮಾಜಿ ಶಾಸಕರು, ಹಾಲಿ ಎಂಎಲ್‌ಸಿ, ಮಾಜಿ...

ಪಂಚಮಸಾಲಿ ಹೈವೋಲ್ಟೇಜ್‌ ಮೀಟಿಂಗ್

ರಾಜ್ಯದಲ್ಲಿ ಪಂಚಮಸಾಲಿ-ವೀರಶೈವ ಲಿಂಗಾಯತ ಲಡಾಯಿ ಶುರುವಾಗಿದೆ. ಮರು ಜಾತಿ ಜನಗಣತಿಗೆ ಆದೇಶ ಬೆನ್ನಲ್ಲೇ, ಜಾತಿಯ ಕಾಲಂನಲ್ಲಿ ಏನೆಂದು ನಮೂದಿಸಬೇಕೆಂಬ ಚರ್ಚೆ ಜೋರಾಗಿದೆ. ಹೀಗಾಗಿ ಇಂದು ಮಹತ್ವದ ಸಭೆ ಕರೆಯಲಾಗಿದೆ. ಬೆಂಗಳೂರಿನಲ್ಲಿ ರಾಜ್ಯ ಮಟ್ಟದ ಸಭೆಯನ್ನು, ಪಂಚಮಸಾಲಿ ಸಮಾಜ ಆಯೋಜಿಸಿದೆ. 3 ಪೀಠಗಳ ಜಗದ್ಗುರುಗಳು, 80ಕ್ಕೂ ಹೆಚ್ಚು ವಿರಕ್ತ ಮಠಾಧೀಶರು ಭಾಗವಹಿಸಲಿದ್ದಾರೆ. ಇದೇ ಸಭೆಯಲ್ಲಿ ಅಂತಿಮ...

ಮೀಸಲಾತಿ ಪರಿಷ್ಕರಣೆ ಬಳಿಕ “ಕುರಬ”ರ ಸರದಿ!

ಸಿಎಂ ಸಿದ್ದರಾಮಯ್ಯ ಸರ್ಕಾರ ಪರಿಶಿಷ್ಟ ಜಾತಿ ಮೀಸಲಾತಿ ಪರಿಷ್ಕರಣೆ ಮಾಡಿದ್ದಾಯ್ತು. ಈಗ ಕುರುಬ ಸಮುದಾಯದ ಸರದಿ. ಕುರುಬ ಸಮುದಾಯವನ್ನು ಪರಿಶಿಷ್ಟ ಪಂಗಡ ಪಟ್ಟಿಗೆ ಸೇರಿಸುವ ಬಗ್ಗೆ ಚರ್ಚಿಸಲು, ಪರಿಶಿಷ್ಟ ಪಂಗಡಗಳ ಕಲ್ಯಾಣ ಇಲಾಖೆ ಕಾರ್ಯದರ್ಶಿಗಳು ಇಂದು ಸಭೆ ಕರೆದಿದ್ದಾರೆ. ಇಂದು ಮಹತ್ವದ ಸಭೆ ನಡೆಯುತ್ತಿದೆ. ಸಭೆಯ ಸೂಚನಾ ಪತ್ರದಲ್ಲಿ ಮುಖ್ಯವಾಗಿ 2 ಅಜೆಂಡಾಗಳನ್ನು ಉಲ್ಲೇಖಿಸಲಾಗಿದೆ. ಕುರುಬ...

ಲಿಂಗಾಯತ ಪ್ರತ್ಯೇಕ ಧರ್ಮದ ಕೂಗು

ರಾಜ್ಯದಲ್ಲಿ ಜಾತಿಗಣತಿ ದಿನ ಹತ್ತಿರವಾಗುತ್ತಿದ್ದಂತೆ, ಲಿಂಗಾಯತ ಪ್ರತ್ಯೇಕ ಧರ್ಮದ ಕೂಗು ಜೋರಾಗಿದೆ. ಲಿಂಗಾಯತ ಪ್ರತ್ಯೇಕ ಧರ್ಮದ ಹೋರಾಟ, ಮತ್ತೆ ಮುನ್ನೆಲೆಗೆ ಬಂದಿದೆ. ಜಾತಿಗಣತಿಯ ಧರ್ಮದ ಕಾಲಂನಲ್ಲಿ ಲಿಂಗಾಯತ ಧರ್ಮ ಎಂದು ಬರೆಸಲು, ಸ್ವಾಮೀಜಿಗಳು ಸೂಚನೆ ನೀಡಿದ್ದಾರೆ. ಇದೇ ವಿಚಾರವಾಗಿ ಲಿಂಗಾಯತ ಮಠಾಧಿಪತಿಗಳ ಒಕ್ಕೂಟ, ಒಮ್ಮತದ ಅಭಿಪ್ರಾಯಕ್ಕೆ ಬಂದಿದೆ. ಧರ್ಮದ ಕಾಲಂನಲ್ಲಿ ಇತರೆ ಎಂಬ ಆಯ್ಕೆಯಲ್ಲಿ, ಲಿಂಗಾಯತ...
- Advertisement -spot_img

Latest News

Tumakuru: ಬಿಜೆಪಿ ಮುಖಂಡರ ಜೊತೆ ರೈತರ ಪರ ಹೋರಾಟಕ್ಕೆ ಬಂದ ಮಾಜಿ ಸಚಿವ ಕೆ.ಎನ್.ರಾಜಣ್ಣ

Tumakuru News: ತುಮಕೂರು: ಮೈದಾಳ ಅಚ್ಚುಕಟ್ಟು ಪ್ರದೇಶಕ್ಕೆ ನೀರು ಹರಿಸುವಂತೆ ಒತ್ತಾಯಿಸಿ ರೈತರು ನಡೆಸಿದ ಪ್ರತಿಭಟನೆಗೆ ಜಿಲ್ಲಾಡಳಿತ ಮಣಿದಿದ್ದು, ನೀರು ಬಿಡಲು ಒಪ್ಪಿಗೆ ನೀಡಿದ ನಂತರ...
- Advertisement -spot_img