Tuesday, April 28, 2026

ಧರ್ಮ

ಹಿಂದೂ ವಿರೋಧಿ ಹಣೆಪಟ್ಟಿಯ ಭಯ!

ಕಲ್ಲು ತೂರಾಟದಿಂದ, ಮದ್ದೂರು ಪಟ್ಟಣ ರಣಾಂಗಣವಾಗಿ ಬದಲಾಗಿತ್ತು. ಆರೋಪಿಗಳ ವಿಚಾರಣೆಯಲ್ಲಿ ಮದ್ದೂರು ಗಲಾಟೆ ಪ್ರೀ ಪ್ಲ್ಯಾನ್ ಅನ್ನೋ ಮಾಹಿತಿ ಗೊತ್ತಾಗಿದೆ. ಮಂಡ್ಯ ಜಿಲ್ಲಾ ಉಸ್ತುವಾರಿ ಸಚಿವ ಚಲುವರಾಯಸ್ವಾಮಿ ಅವರೇ ಈ ಬಗ್ಗೆ ಮಾತನಾಡಿದ್ದಾರೆ. ಲೈಟ್‌ ಆಫ್‌ ಮಾಡಿದ ಬಗ್ಗೆ ಮಾಹಿತಿ ಪಡೆದಿದ್ದೇವೆ. ಕಲ್ಲು ತೂರಾಟ ನಡೆಸಿರೋದು ರಾಜಕೀಯ ಪ್ರೇರಿತನಾ? ಅಥವಾ ಇದರ ಹಿಂದೆ ಯಾರಿದ್ದಾರೆ?...

ಭದ್ರಾವತಿಯಲ್ಲಿ ಪಾಕ್ ಪರ ಘೋಷಣೆ

ಈದ್‌ ಮಿಲಾದ್‌ ಮೆರವಣಿಗೆಯಲ್ಲಿ ಪಾಕಿಸ್ತಾನದ ಪರ ಘೋಷಣೆ ಕೂಗಿರುವ ಘಟನೆ, ಶಿವಮೊಗ್ಗ ಜಿಲ್ಲೆಯ ಭದ್ರಾವತಿಯಲ್ಲಿ ನಡೆದಿದೆ. ಸೋಶಿಯಲ್ ಮೀಡಿಯಾದಲ್ಲಿ ಪಾಕ್‌ ಪರ ಘೋಷಣೆ ಕೂಗಿರುವ ವಿಡಿಯೋ ಬಿರುಗಾಳಿ ಎಬ್ಬಿಸಿದೆ. ತರೀಕೆರೆ ರಸ್ತೆಯಲ್ಲಿರುವ ಗಾಂಧಿ ವೃತ್ತದಲ್ಲಿ ನಡೆದಿದೆ ಎನ್ನಲಾದ, ಘಟನೆಯ ವಿಡಿಯೋ ಇದಾಗಿದೆ. ಸೆಪ್ಟೆಂಬರ್‌ 8ರಂದು ರಾತ್ರಿ 8 ಗಂಟೆ ಸುಮಾರಿಗೆ, ಈದ್ ಮಿಲಾದ್ ಮೆರವಣಿಗೆ ನಡೆದಿದೆ....

“ಗುಂಪು ಕಟ್ಟಿಕೊಂಡು ಗಲಾಟೆ ಮಾಡೋಕೆ ಶುರು ಮಾಡಿದ್ದಾರೆ”

ಮದ್ದೂರು ಕಲ್ಲು ತೂರಾಟ ಪ್ರಕರಣ ರಾಜ್ಯದಲ್ಲಿ ಸಂಚಲನ ಸೃಷ್ಟಿಸಿದೆ. ಈ ಬಗ್ಗೆ ಸಿಎಂ ಸಿದ್ದರಾಮಯ್ಯ ಉನ್ನತ ಸಭೆ ನಡೆಸಿ ಮಾಹಿತಿ ನೀಡಿದ್ದಾರೆ. ಹಿಂದೂಗಳಾಗ್ಲಿ ಮುಸಲ್ಮಾರೇ ಆಗ್ಲಿ, ಯಾರೇ ಮಾಡಿದ್ರೂ ತಪ್ಪು ತಪ್ಪೇ.. ಉಸ್ತುವಾರಿ ಸಚಿವರ ವರದಿ ಆಧರಿಸಿ, ಮುಂದಿನ ಕ್ರಮ ತೆಗೆದುಕೊಳ್ಳುತ್ತೇವೆ ಎಂದಿದ್ದಾರೆ. ಮದ್ದೂರಿನಲ್ಲಿ ಪೊಲೀಸ್‌ನವರು ಇಲ್ಲಿಯವರೆಗೆ ತಪ್ಪುಗಳನ್ನು ಮಾಡಿಲ್ಲ. ಕಾನೂನು ರೀತಿ ನಡೆದುಕೊಂಡಿದ್ದಾರೆ. ಮಸೀದಿ...

ಮದ್ದೂರಲ್ಲಿ ಸಿದ್ದು ಗ್ಯಾಂಗೇ ಮಾಡ್ತಿದೆ – R. ಅಶೋಕ್

ಮದ್ದೂರಿನಲ್ಲಾದ ಕಲ್ಲು ತೂರಾಟ ಪ್ರಕರಣಕ್ಕೆ, ಸಿಎಂ ಸಿದ್ದರಾಮಯ್ಯನವರೇ ಕಾರಣ ಎಂದು ವಿಪಕ್ಷ ನಾಯಕ ಆರ್‌.ಅಶೋಕ್‌ ಗಂಭೀರ ಆರೋಪ ಮಾಡಿದ್ದಾರೆ. ಕಾಂಗ್ರೆಸ್‌ ಸರ್ಕಾರ ಬಂದ್ಮೇಲೆ, ರಾಜ್ಯದಲ್ಲಿ ಹಿಂದೂಗಳಿಗೆ ಗ್ರಹಣ ಹಿಡಿದಿದೆ. ಧರ್ಮಸ್ಥಳ ಆಯ್ತು. ಚಾಮುಂಡೇಶ್ವರಿ ಆಯ್ತು. ಕಳೆದ ಬಾರಿಯೂ ನಾಗಮಂಗಲದಲ್ಲಿ ಗಲಾಟೆ ಆಯ್ತು. ಈಗ ಮದ್ದೂರಲ್ಲಿ ಮೆರವಣಿಗೆ ಮೇಲೆ ಕಲ್ಲು ತೂರಾಟ ಮಾಡಿದ್ದಾರೆ. ಮದ್ದೂರಿನಲ್ಲಿ, ಮಸೀದಿಯಲ್ಲಿ, ಧರ್ಮಾಂಧರು...

ಬುರುಡೆ ಗ್ಯಾಂಗ್‌ಗೆ SIT ಫುಲ್ ಗ್ರಿಲ್!

ಧರ್ಮಸ್ಥಳ ಪ್ರಕರಣದಲ್ಲಿ ಎಸ್‌ಐಟಿ ಅಧಿಕಾರಿಗಳು, ಇಂಚಿಂಚೂ ಮಾಹಿತಿಯನ್ನು ಕಲೆ ಹಾಕುತ್ತಿದ್ದಾರೆ. ಬುರುಡೆ ಗ್ಯಾಂಗಿನ ಜನ್ಮ ಜಾಲಾಡ್ತಿದ್ದು, ಸುದೀರ್ಘ ವಿಚಾರಣೆಗೆ ಮುಂದಾಗಿದ್ದಾರೆ. ಮಾಸ್ಕ್‌ಮ್ಯಾನ್‌ ಚಿನ್ನಯ್ಯ ಬಹಳ ಸ್ಪಷ್ಟವಾಗಿ ಕೆಲವರ ಹೆಸರುಗಳನ್ನು ಹೇಳಿದ್ದಾನೆ. ಮಟ್ಟಣ್ಣವರ್‌, ತಿಮರೋಡಿ, ಜಯಂತ್, ಸಮೀರ್‌, ವಿಠಲ ಗೌಡ, ಪ್ರದೀಪ್‌ ಗೌಡ ಸೇರಿದಂತೆ, ಹಲವು ಯೂಟ್ಯೂಬರ್‌ಗಳ ಹೆಸರನ್ನೂ ಬಾಯ್ಬಿಟ್ಟಿದ್ದಾನೆ. ಪ್ರತಿಯೊಬ್ಬರಿಗೂ ಬುಲಾವ್‌ ಕೊಟ್ಟಿದ್ದು, ತನಿಖೆಯನ್ನು ತೀವ್ರಗೊಳಿಸಿದೆ....

“ಬಿಜೆಪಿಗರಿಂದಲೇ ಧರ್ಮಸ್ಥಳಕ್ಕೆ ಅವಮಾನ”

ಧರ್ಮಸ್ಥಳ ಪ್ರಕರಣವನ್ನೇ ಅಸ್ತ್ರ ಮಾಡಿಕೊಂಡಿರುವ ರಾಜಕೀಯ ಪಕ್ಷಗಳು, ಪರಸ್ಪರ ಆರೋಪ-ಪ್ರತ್ಯಾರೋಪಗಳಲ್ಲಿ ತೊಡಗಿವೆ. ಧರ್ಮಸ್ಥಳ ವಿಚಾರದಲ್ಲಿ ಷಡ್ಯಂತ್ರ ಮಾಡುತ್ತಿರುವುದು ಬಿಜೆಪಿಯವರು. ಬುರುಡೆ ಗಿರಾಕಿ ಯಾರು?. ಬಿಜೆಪಿ ಕಾರ್ಯಕರ್ತರಲ್ಲವೇ? ಧರ್ಮಸ್ಥಳಕ್ಕೆ ಅಪಮಾನ ಆಗಿದ್ದರೆ ಅದು ಬಿಜೆಪಿ ನಾಯಕರು ಹಾಗೂ ಅದರ ಸಂಘಟನೆಯವರಿಂದ ಮಾತ್ರ. ಹೀಗಂತ ಡಿಸಿಎಂ ಡಿ.ಕೆ. ಶಿವಕುಮಾರ್‌ ಗುಡುಗಿದ್ದಾರೆ. ಬಿಜೆಪಿಯ ಎರಡು ಗುಂಪುಗಳ ನಡುವಿನ ತಿಕ್ಕಾಟಕ್ಕೆ, ಧರ್ಮಸ್ಥಳವನ್ನು...

ಧರ್ಮಾಧಿಕಾರಿಗಳ ಬಗ್ಗೆ ಕೋಡಿಶ್ರೀ ಭವಿಷ್ಯ!

ಧರ್ಮಸ್ಥಳ ಧರ್ಮಾಧಿಕಾರಿ ವೀರೇಂದ್ರ ಹೆಗ್ಗಡೆ ಬಗ್ಗೆ, ಕೋಡಿ ಮಠದ ಶ್ರೀಗಳು ಭವಿಷ್ಯ ನುಡಿದ್ದಾರೆ. ನಿನಗಾಗಿ ಪಶ್ಚಿಮದಲ್ಲಿ ಸೂರ್ಯ ಮೂಡುತ್ತಾನಾ? ಶಕ್ತಿ ಇದ್ದರೆ ಗೆಲ್ಲು, ಇಲ್ಲದಿದ್ದರೆ ಒದಿಸಿಕೋ ಅಂತಾ ಮಾರ್ಮಿಕ ಮಾತುಗಳನ್ನಾಡಿದ್ದಾರೆ. ಧರ್ಮಸ್ಥಳ ಮತ್ತು ಧರ್ಮಾಧಿಕಾರಿ ಕುಟುಂಬದ ವಿರುದ್ಧ ಭಾರೀ ಆರೋಪ ಕೇಳಿ ಬಂದಿತ್ತು. ಈ ಬಗ್ಗೆ ವೀರೇಂದ್ರ ಹೆಗ್ಗಡೆಯವ್ರು ಕೂಡ ಪ್ರತಿಕ್ರಿಯಿಸಿದ್ದು, ಆರೋಪ ನಿರಾಧಾರ ಅಂತಾ...

ಮದ್ದೂರಿನಲ್ಲಿ ಖಾಕಿ ಪಡೆ ಲಾಠಿಚಾರ್ಜ್

ಮಂಡ್ಯ ಜಿಲ್ಲೆ ಮದ್ದೂರು ಪಟ್ಟಣದಲ್ಲಿ ಬಿಗುವಿನ ವಾತಾವರಣ ನಿರ್ಮಾಣವಾಗಿದೆ. ಪರಿಸ್ಥಿತಿ ನಿಯಂತ್ರಣಕ್ಕೆ ಪ್ರತಿಭಟನಾಕಾರರ ಮೇಲೆ, ಲಾಠಿಚಾರ್ಜ್‌ ಮಾಡಲಾಗಿದೆ. ಸೆಪ್ಟೆಂಬರ್‌ 7ರ ರಾತ್ರಿ ಗಣೇಶ ವಿಸರ್ಜನೆ ಮೆರವಣಿಗೆ ವೇಳೆ, ಕಲ್ಲು ತೂರಾಟ ಮಾಡಲಾಗಿತ್ತು. ಇದ್ರಿಂದ ರೊಚ್ಚಿಗೆದ್ದ ಜನರು, ಪೇಟೆ ಬೀದಿ ಮಾರ್ಗವಾಗಿ ಪ್ರತಿಭಟನಾ ರ್ಯಾಲಿ ಹಮ್ಮಿಕೊಂಡಿದ್ರು. ಸೋಮವಾರ ಬೆಳಗ್ಗೆಯೇ ನೂರಾರು ಸಂಖ್ಯೆಯಲ್ಲಿ ಜನರು ಜಮಾವಣೆಗೊಂಡಿದ್ರು. ಹಿಂದೂ ಸಂಘಟನೆಗಳ...

ಬೂದಿ ಮುಚ್ಚಿದ ಕೆಂಡವಾಯ್ತು ಮದ್ದೂರು

ಮಂಡ್ಯ ಜಿಲ್ಲೆ ಮದ್ದೂರಲ್ಲಿ ಗಣೇಶ ವಿಸರ್ಜನೆಯ ಮೆರವಣಿಗೆ ವೇಳೆ ಕಲ್ಲು ತೂರಾಟ ನಡೆದಿದೆ. ಮದ್ದೂರಿನ ಚನ್ನೇಗೌಡ ಬಡಾವಣೆಯಲ್ಲಿ ಸೆಪ್ಟೆಂಬರ್‌ 7ರ ರಾತ್ರಿ ಗಣಪತಿ ವಿಸರ್ಜನಾ ಮೆರವಣಿಗೆ ವೇಳೆ ಈ ಘಟನೆ ನಡೆದಿದೆ. ಗಣೇಶನ ಮೆರವಣಿಗೆ ಮಸೀದಿ ಬಳಿ ಬಂದಾಗ ಯಾವುದೇ ಘೋಷಣೆ ಕೂಗಬಾರದು. ಮೈಕ್ ಹಾಕಬಾರದು ಎಂದು ಮೊದಲೇ ಎಚ್ಚರಿಕೆ ನೀಡಲಾಗಿತ್ತು. ಪೊಲೀಸರ ಸೂಚನೆಯಂತೆ ಮೈಕ್‌...

ಕೊಡಗಿನಲ್ಲೂ ಬುರುಡೆ ಗ್ಯಾಂಗ್‌ ಭರ್ಜರಿ ಓಡಾಟ

ಧರ್ಮಸ್ಥಳದ ವಿರುದ್ಧ ಕಳೆದ 1 ವರ್ಷದಿಂದ, ವ್ಯವಸ್ಥಿತ ಪಿತೂರಿ ನಡೆಸಲಾಗಿತ್ತಂತೆ. 2024ರ ಡಿಸೆಂಬರ್ 24ರಂದು ಕೊಡಗಿಗೆ ಟಿ.ಜಯಂತ್‌ ತಂಡ ಬಂದಿತ್ತಂತೆ. ಕೊಡಗು ಜಿಲ್ಲೆಯ ವಿವಿಧ ಭಾಗಗಳಲ್ಲಿ ಬುರುಡೆ ಗ್ಯಾಂಗ್ ಓಡಾಡಿದೆ. ಮೈಕ್ರೋ ಫೈನಾನ್ಸ್‌ಗಳಲ್ಲಿ ಸಾಲ ಪಡೆದು ಕಟ್ಟಲಾಗದೆ, ಸಮಸ್ಯೆಗೆ ಸಿಲುಕಿದ್ದ ಮಹಿಳೆಯರನ್ನು ಭೇಟಿಯಾಗಿ ಪ್ರತ್ಯೇಕ ಸಭೆ ನಡೆಸಲಾಗಿದೆ. ಆ ಮಹಿಳೆಯರನ್ನು ಬಳಸಿಕೊಂಡು ಧರ್ಮಸ್ಥಳ ಮತ್ತು...
- Advertisement -spot_img

Latest News

Tumakuru: ಬಿಜೆಪಿ ಮುಖಂಡರ ಜೊತೆ ರೈತರ ಪರ ಹೋರಾಟಕ್ಕೆ ಬಂದ ಮಾಜಿ ಸಚಿವ ಕೆ.ಎನ್.ರಾಜಣ್ಣ

Tumakuru News: ತುಮಕೂರು: ಮೈದಾಳ ಅಚ್ಚುಕಟ್ಟು ಪ್ರದೇಶಕ್ಕೆ ನೀರು ಹರಿಸುವಂತೆ ಒತ್ತಾಯಿಸಿ ರೈತರು ನಡೆಸಿದ ಪ್ರತಿಭಟನೆಗೆ ಜಿಲ್ಲಾಡಳಿತ ಮಣಿದಿದ್ದು, ನೀರು ಬಿಡಲು ಒಪ್ಪಿಗೆ ನೀಡಿದ ನಂತರ...
- Advertisement -spot_img