Thursday, November 27, 2025

ಪ್ರತಿಭಟನೆ

ಮದ್ದೂರಿನಲ್ಲಿ ಖಾಕಿ ಪಡೆ ಲಾಠಿಚಾರ್ಜ್

ಮಂಡ್ಯ ಜಿಲ್ಲೆ ಮದ್ದೂರು ಪಟ್ಟಣದಲ್ಲಿ ಬಿಗುವಿನ ವಾತಾವರಣ ನಿರ್ಮಾಣವಾಗಿದೆ. ಪರಿಸ್ಥಿತಿ ನಿಯಂತ್ರಣಕ್ಕೆ ಪ್ರತಿಭಟನಾಕಾರರ ಮೇಲೆ, ಲಾಠಿಚಾರ್ಜ್‌ ಮಾಡಲಾಗಿದೆ. ಸೆಪ್ಟೆಂಬರ್‌ 7ರ ರಾತ್ರಿ ಗಣೇಶ ವಿಸರ್ಜನೆ ಮೆರವಣಿಗೆ ವೇಳೆ, ಕಲ್ಲು ತೂರಾಟ ಮಾಡಲಾಗಿತ್ತು. ಇದ್ರಿಂದ ರೊಚ್ಚಿಗೆದ್ದ ಜನರು, ಪೇಟೆ ಬೀದಿ ಮಾರ್ಗವಾಗಿ ಪ್ರತಿಭಟನಾ ರ್ಯಾಲಿ ಹಮ್ಮಿಕೊಂಡಿದ್ರು. ಸೋಮವಾರ ಬೆಳಗ್ಗೆಯೇ ನೂರಾರು ಸಂಖ್ಯೆಯಲ್ಲಿ ಜನರು ಜಮಾವಣೆಗೊಂಡಿದ್ರು. ಹಿಂದೂ ಸಂಘಟನೆಗಳ...

ಧರ್ಮಸ್ಥಳದಲ್ಲೇ BJP ಪವರ್ ಶೋ.. ಭರ್ಜರಿ ಪ್ಲ್ಯಾನ್!

ಧರ್ಮಸ್ಥಳ ಪ್ರಕರಣದ ತನಿಖೆಯನ್ನು ಎನ್‌ಐಎಗೆ ಕೊಡುವಂತೆ, ರಾಜ್ಯ ಬಿಜೆಪಿಗರು ಆಗ್ರಹಿಸುತ್ತಿದ್ದಾರೆ. ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ ವಿಜಯೇಂದ್ರ ಅವರು ಸಿಎಂ, ಡಿಸಿಎಂಗೆ ಆರ್‌ಸಿಬಿ ಗೆಲುವಿನಲ್ಲೂ ಪುಕ್ಕಟ್ಟೆ ಪ್ರಚಾರ ತೆಗೆದುಕೊಂಡು, ಜನಪ್ರಿಯತೆ ಹೆಚ್ಚಿಸಿಕೊಳ್ಳೋ ದುರದ್ದೇಶ ಇತ್ತು. ಈ ಹುನ್ನಾರದ ಪರಿಣಾಮ 11 ಜನ ಪ್ರಾಣ ಕಳೆದುಕೊಂಡ್ರು. ಅದೇ ರೀತಿ, ಧರ್ಮಸ್ಥಳದ ವಿಚಾರದಲ್ಲೂ ಆತುರದ ನಿರ್ಧಾರ ಕೈಗೊಂಡಿದ್ದಾರೆ. ದೂರುದಾರನ...

ರಾಜ್ಯಾದ್ಯಂತ ಸರ್ಕಾರಕ್ಕೆ ‘ಆಶಾ’ ಬಿಸಿ

ಸಿಎಂ ಸಿದ್ದರಾಮಯ್ಯ ಸರ್ಕಾರದ ವಿರುದ್ಧ ಆಶಾ ಕಾರ್ಯಕರ್ತೆಯರು, ಹೋರಾಟದ ಹಾದಿ ತುಳಿದಿದ್ದಾರೆ. ಆಗಸ್ಟ್‌ 12 ರಿಂದ 3 ದಿನಗಳ ಕಾಲ, ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ಪ್ರತಿಭಟನೆಗೆ ಮುಂದಾಗಿದ್ದಾರೆ. 2025ರಿಂದ ಅನ್ವಯವಾಗುವಂತೆ, 10 ಸಾವಿರ ರೂಪಾಯಿ ಗೌರವ ಧನಕ್ಕೆ ಪಟ್ಟು ಹಿಡಿದಿದ್ದಾರೆ. ಎಐಯುಟಿಯುಸಿ ನೇತೃತ್ವದಲ್ಲಿ, ಬೆಂಗಳೂರಿನಲ್ಲೂ ಆಶಾ ಕಾರ್ಯಕರ್ತೆಯರು ಪ್ರತಿಭಟನೆ ನಡೆಸಿದ್ದಾರೆ. 15-16 ವರ್ಷದಿಂದ ಕೆಲಸ ಮಾಡುತ್ತಿದ್ದೇವೆ....

ರಾಜಣ್ಣ ತಲೆದಂಡಕ್ಕೆ ಮಧುಗಿರಿ ಧಗಧಗ

ಸಿದ್ದರಾಮಯ್ಯ ಸಂಪುಟದಿಂದ ಕೆ.ಎನ್‌ ರಾಜಣ್ಣ ಅವರನ್ನ ಕಿತ್ತು ಹಾಕಿದ್ದಕ್ಕೆ ಬೆಂಬಲಿಗರು ಕೆರಳಿ ಕೆಂಡವಾಗಿದ್ದಾರೆ. ಹೈಕಮಾಂಡ್‌ ದಿಢೀರ್‌ ಕ್ರಮ, ಕಾಂಗ್ರೆಸ್‌ ಪಾಳಯದಲ್ಲಿ ಅಲ್ಲೋಲ, ಕಲ್ಲೋಲ ಸೃಷ್ಟಿಸಿದೆ. ಮಧುಗಿರಿಯಲ್ಲಿ ಕಾಂಗ್ರೆಸ್‌ ಮುಖಂಡರು, ಕಾರ್ಯಕರ್ತರು, ಬೆಂಬಲಿಗರು ಬೀದಿಗಿಳಿದು, ಹೋರಾಟಕ್ಕೆ ಮುಂದಾಗಿದ್ದಾರೆ. ಮಧುಗಿರಿ ನಗರದಲ್ಲಿ ರಾಜಣ್ಣ ಬೆಂಬಲಿಗರು, ಪ್ರತಿಭಟನೆಯ ಹಾದಿ ಹಿಡಿದಿದ್ದಾರೆ. ಸಾವಿರಾರು ಸಂಖ್ಯೆಯಲ್ಲಿ ಜಮಾಯಿಸಿದ್ದ ಅಭಿಮಾನಿಗಳು, ಅನ್ಯಾಯ ಅಂತಾ ಘೋಷಣೆ...

ಸಾರಿಗೆ ನೌಕರರ ಬೇಡಿಕೆ ಈಡೇರದಿದ್ರೆ ಕರ್ನಾಟಕ ಬಂದ್!

ಸಾರಿಗೆ ನೌಕರರು, ರಾಜ್ಯ ಸರ್ಕಾರದ ಹಗ್ಗಜಗ್ಗಾಟ ಮುಂದುವರೆದಿದೆ. ಹೈಕೋರ್ಟ್‌ ಮಧ್ಯಪ್ರವೇಶದಿಂದ ರಾಜ್ಯ ಸರ್ಕಾರ ಬಚಾವ್ ಆಗಿದೆ. ಹೈಕೋರ್ಟ್ ವಿಚಾರಣೆ ಬಳಿಕ ಮತ್ತೆ ಮುಷ್ಕರ ನಡೆಸಲು ನೌಕರರ ಸಂಘ ತೀರ್ಮಾನಿಸಿದೆ. ರಾಜ್ಯ ಸರ್ಕಾರ ಹಾಗೂ ನೌಕರರ ಸಂಧಾನ ಸಭೆ ವಿಫಲವಾದ ಬೆನ್ನಲ್ಲೇ ಕನ್ನಡ ಪರ ಹೋರಾಟಗಾರ ವಾಟಾಳ್‌ ನಾಗರಾಜ್‌ ಅವರು ನೌಕರರ ಪರ ಧ್ವನಿ ಎತ್ತಿದ್ದಾರೆ....

ಸಾರಿಗೆ ನೌಕರರ ಮುಷ್ಕರ ನಿಂತಿಲ್ಲ!

ಮುಷ್ಕರವನ್ನು ಕೈ ಬಿಟ್ಟಿಲ್ಲ.. ಕೇವಲ ಮುಂದೂಡಿದ್ದೇವೆ. ಸಾರಿಗೆ ನೌಕರರ ಜಂಟಿ ಕ್ರಿಯಾ ಸಮಿತಿ ಅಧ್ಯಕ್ಷ ಅನಂತ ಸುಬ್ಬರಾವ್ ಅವರೇ ಈ ಸ್ಪಷ್ಟನೆ ನೀಡಿದ್ದಾರೆ. ಹೈಕೋರ್ಟ್‌ ಸೂಚನೆ ಮೇರೆಗೆ ಮುಷ್ಕರವನ್ನು ತಾತ್ಕಾಲಿಕವಾಗಿ ಮುಂದೂಡಿದ್ದೇವೆ ಅಷ್ಟೇ. ಸಾಧ್ಯವಾದರೆ ಈ ಕ್ಷಣದಿಂದಲೇ ನೌಕರರು ಕೆಲಸಕ್ಕೆ ಹಾಜರಾಗಿ ಅಂತಾ, ಅನಂತ ಸುಬ್ಬರಾವ್ ಅವರು ಕರೆ ಕೊಟ್ಟಿದ್ದಾರೆ. ನಾವು ಇಷ್ಟು ತಿಂಗಳಿಂದಲೇ ಕಾದಿದ್ದೇವೆ....

ಸಾರಿಗೆ ನೌಕರರ ಮುಷ್ಕರ ಮುಂದೂಡಿಕೆ

ಇವತ್ತು ರಾಜ್ಯಾದ್ಯಂತ ಸಾರಿಗೆ ನೌಕರರ ಒಕ್ಕೂಟ ಅನಿರ್ದಿಷ್ಟಾವಧಿ ಮುಷ್ಕರ ನಡೆಸಿತ್ತು. ಇದೀಗ ಹೈಕೋರ್ಟ್ ಎಚ್ಚರಿಕೆಯ ಹಿನ್ನೆಲೆಯಲ್ಲಿ ಅನಿರ್ದಿಷ್ಟಾವಧಿ ಮುಷ್ಕರವನ್ನು ಮುಂದೂಡಲಾಗಿದೆ. ಹೈಕೋರ್ಟ್‌ ಆದೇಶ ಹಿನ್ನೆಲೆಯಲ್ಲಿ ಮುಷ್ಕರದಿಂದ ಹಿಂದೆ ಸರಿದಿದ್ದಾರೆ. ಜೊತೆಗೆ 4 ಸಾರಿಗೆ ನಿಗಮಗಳ ನೌಕರರ ಸಂಘಕ್ಕೆ, ಹೈಕೋರ್ಟ್‌ ನೋಟಿಸ್‌ ನೀಡಿದೆ. ಆಗಸ್ಟ್‌ 4ರಂದು ವಕೀಲ ಅಮೃತೇಶ್‌ ಮತ್ತು ಸಾರಿಗೆ ಇಲಾಖೆ ಪರ ವಕೀಲರು, ಹೈಕೋರ್ಟ್‌ಗೆ...

ನೌಕರರಿಗೆ ಮಣಿದ ಸರ್ಕಾರ.. ದಯವಿಟ್ಟು ಸಹಕರಿಸಿ..

ರಾಜ್ಯಾದ್ಯಂತ ಸಾರಿಗೆ ನೌಕರರ ಬಂದ್ ಬಿಸಿ ತೀವ್ರಗೊಳ್ಳುತ್ತಿದೆ. ಒಂದೇ ದಿನಕ್ಕೆ ರಾಜ್ಯದ ಹಲವು ಕಡೆ ಪ್ರಯಾಣಿಕರು ಹೈರಾಣಾಗಿದ್ದಾರೆ. ಪ್ರಯಾಣಿಕರ ಪರದಾಟಕ್ಕೆ ರಾಜ್ಯ ಸರ್ಕಾರವನ್ನ ಇಕ್ಕಟ್ಟಿಗೆ ಸಿಲುಕಿದೆ. ನೌಕರರ ಮುಷ್ಕರಕ್ಕೆ ಜನಸಾಮಾನ್ಯರು ಬೆಂಬಲ ಕೊಡ್ತಿದ್ದು, ಸಿಎಂ ಸಿದ್ದರಾಮಯ್ಯ ಸರ್ಕಾರಕ್ಕೆ ಛೀಮಾರಿ ಹಾಕ್ತಿದ್ದಾರೆ. ಸಾರಿಗೆ ನೌಕರರ ಅನಿರ್ದಿಷ್ಟಾವಧಿ ಮುಷ್ಕರದ ಬಗ್ಗೆ, ಸಿಎಂ ಸಿದ್ದರಾಮಯ್ಯ ಪ್ರತಿಕ್ರಿಯಿಸಿದ್ದಾರೆ. ಸಂಘಟನೆಗಳು ಕೇಳುತ್ತಿರುವ ವೇತನ...

ರೋಡಿಗಿಳಿಯದ ಬಸ್‌ ಜನ್ರು ಫುಲ್‌ ಸುಸ್ತ್

ಬಸ್‌ಗಳ ಸಂಚಾರ ಸ್ಥಗಿತಗೊಂಡಿದೆ. ಲಕ್ಷಾಂತರ ಸಿಬ್ಬಂದಿ ಕೆಲಸಕ್ಕೆ ಗೈರಾಗಿದ್ದಾರೆ. ರಾಜ್ಯದ ಎಲ್ಲಾ ಜಿಲ್ಲೆಗಳಿಗೂ ಸಾರಿಗೆ ಮುಷ್ಕರದ ಬಿಸಿ ತಟ್ಟಿವೆ. ರಾಜ್ಯ ಸರ್ಕಾರದ ವಿರುದ್ಧ ಜನಸಾಮಾನ್ಯರು ಕೆಂಡಕಾರುತ್ತಿದ್ದಾರೆ. ಸಾರಿಗೆ ನೌಕರರಿಗೆ ರಾಜ್ಯಾದ್ಯಂತ ಬೆಂಬಲ ವ್ಯಕ್ತವಾಗ್ತಿದೆ. ಪುಕ್ಸಟ್ಟೆ ದುಡಿಸಿಕೊಂಡು ದುಡ್ಡು ಕೊಡಲ್ಲ ಅನ್ನೋದು ಯಾವ ರೀತಿಯ ನ್ಯಾಯ. ನೌಕರರ ನ್ಯಾಯಯುತ ಬೇಡಿಕೆಗಳನ್ನು ಈಡೇರಿಸುವಂತೆ, ಸರ್ಕಾರಕ್ಕೆ ಆಗ್ರಹಿಸುತ್ತಿದ್ದಾರೆ. ಹಿಂದಿನ ಗವರ್ನಮೆಂಟ್‌ಗಳು...

ಪಟ್ಟು ಬಿಡದ ನೌಕರರು ಬಂದ್ ಮುಂದುವರಿಯುತ್ತಾ?

ಕರೆ ಕೊಟ್ಟಂತೆ ಆಗಸ್ಟ್‌ 5ರಿಂದಲೇ, ಸಾರಿಗೆ ನೌಕರರ ಮುಷ್ಕರ ಆರಂಭವಾಗಿದೆ. ಎಸ್ಮಾ ಕಾಯ್ದೆ ಪ್ರಯೋಗ, ರಜೆ ರದ್ದು, ವೇತನ ಕಡಿತಗೊಳಿಸುವ ಬೆದರಿಕೆಗಳಿಗೂ ಜಗ್ಗಿಲ್ಲ. ಒಂದೇ ಒಂದು ದಿನ ಮುಷ್ಕರ ಮುಂದೂಡುವಂತೆ ಹೈಕೋರ್ಟ್‌ ಹೇಳಿದ್ರೂ, ಸಾರಿಗೆ ನೌಕರರ ಒಕ್ಕೂಟ ತನ್ನ ಪಟ್ಟು ಬಿಟ್ಟಿಲ್ಲ. ಆಗಸ್ಟ್‌ 4ರಂದು ಸಿಎಂ ಸಿದ್ದರಾಮಯ್ಯ ನೇತೃತ್ವದಲ್ಲಿ ನಡೆದ ಸಭೆಯಲ್ಲಿ, 38 ತಿಂಗಳಿಗೆ ಬದಲಾಗಿ...
- Advertisement -spot_img

Latest News

ಇನ್ನೊಂದೇ ತಿಂಗಳಲ್ಲಿ ನಾನೇ ಬಾಗೇಪಲ್ಲಿ ಶಾಸಕ: BJP ನಾಯಕನ ಸ್ಫೋಟಕ ಹೇಳಿಕೆ!

ಬಾಗೇಪಲ್ಲಿ ಕ್ಷೇತ್ರದಲ್ಲಿ ರಾಜಕೀಯ ಸಂಚಲನ ಮೂಡಿಸುವಂತೆ, ಬಿಜೆಪಿ ಪರಾಜಿತ ಅಭ್ಯರ್ಥಿ ಮತ್ತು ರಾಜ್ಯ ಕಾರ್ಯದರ್ಶಿ ಸಿ. ಮುನಿರಾಜು ಸ್ಫೋಟಕ ಹೇಳಿಕೆ ನೀಡಿದ್ದಾರೆ. ಇನ್ನೂ ಒಂದೇ ತಿಂಗಳಲ್ಲಿ...
- Advertisement -spot_img