ದಸರಾ ಹಬ್ಬದ ಸಂದರ್ಭದಲ್ಲಿ ಸರಕು ಮತ್ತು ಸೇವಾ ತೆರಿಗೆ ಸಂಗ್ರಹಣೆಯಲ್ಲಿ, ಕರ್ನಾಟಕ ಹೊಸ ದಾಖಲೆ ಮಾಡಿದೆ. ಸೆಪ್ಟೆಂಬರ್ ಅವಧಿಯಲ್ಲಿ ರಾಜ್ಯದ ತೆರಿಗೆ ಆದಾಯದಲ್ಲಿ ಶೇಕಡಾ 10ರಷ್ಟು ಹೆಚ್ಚಳವಾಗಿದ್ದು, ದಸರಾ ಹಬ್ಬದ ಖರೀದಿ ಜೋರಾಗಿ ನಡೆದಿದೆ.
ಜಿಎಸ್‌ಟಿ ದರದಲ್ಲಿ ಕಡಿತದ ಬಳಿಕ ಬೆಲೆಗಳಲ್ಲಿ ಭಾರಿ ಇಳಿಕೆ ಹಿನ್ನೆಲೆ, ಜನರು ಖರೀದಿಗೆ ಮುಂದಾಗಿದ್ದಾರೆ. ಪರಿಣಾಮ ತೆರಿಗೆ ಆದಾಯದಲ್ಲಿ ಹೆಚ್ಚಳ...
ನವೆಂಬರ್ 1ರಿಂದ ಹೊಸ ನಿಯಮಗಳು ಜಾರಿಯಾಗುತ್ತಿದ್ದು, ದೇಶದ ಆರ್ಥಿಕ ಸ್ಥಿತಿಗತಿ ಮತ್ತು ಜನರ ಹಣಕಾಸು ಮತ್ತು ದೈನಂದಿನ ಜೀವನದ ಮೇಲೆ ಭಾರೀ ಪ್ರಭಾವ ಬೀರಲಿದೆಯಂತೆ.
UIDAI, SEBI ಮತ್ತು ಬ್ಯಾಂಕಿಂಗ್ ಕ್ಷೇತ್ರದಲ್ಲಿ ತರುತ್ತಿರುವ ಬದಲಾವಣೆಗಳು, ಆಧಾರ್ ಕಾರ್ಡ್, ಕ್ರೆಡಿಟ್ ಕಾರ್ಡ್, ಮ್ಯೂಚುಯಲ್ ಫಂಡ್ ಹಾಗೂ ಎಲ್‌ಪಿಜಿ ದರಗಳ ಮೇಲೆ ನೇರ ಪ್ರಭಾವ ಬೀರುವಂತಿವೆ. ಈ ನಿಯಮಗಳನ್ನು...
ನವೆಂಬರ್ 2025ರಲ್ಲಿ ಯಾವುದೇ ಪ್ರಮುಖ ಬ್ಯಾಂಕ್ ಕೆಲಸವಿದ್ದರೆ, ಮುಂಚಿತವಾಗಿ ಮುಗಿಸಿಕೊಂಡು ಬಿಡ್ಬೇಕು. ಏಕೆಂದ್ರೆ, ನವೆಂಬರ್ ತಿಂಗಳಲ್ಲಿ 9ರಿಂದ 10 ದಿನಗಳವರೆಗೆ ಬ್ಯಾಂಕ್‌ಗಳು ಬಂದ್ ಆಗಲಿದೆ. ಭಾನುವಾರ ಮತ್ತು 2ನೇ, 4ನೇ ಶನಿವಾರ, ಹಬ್ಬಗಳ ಕಾರಣದಿಂದ ಸಾಲು ಸಾಲು ರಜೆಗಳು ಬಂದಿವೆ.
ಈ ರಜಾದಿನಗಳಲ್ಲಿ ಡಿಜಿಟಲ್ ಬ್ಯಾಂಕಿಂಗ್ ಮತ್ತು ಆನ್‌ಲೈನ್ ಸೇವೆಗಳು ಎಂದಿನಂತೆ ಕಾರ್ಯನಿರ್ವಹಿಸಲಿವೆ. ಮುಚ್ಚಲ್ಪಡುತ್ತವೆ. ನವೆಂಬರ್...
ಚೆಕ್ ಕ್ಲಿಯರೆನ್ಸ್‌ಗಳಲ್ಲಿ ಆಗುತ್ತಿದ್ದ ವಿಳಂಬ ತಪ್ಪಿಸಲು, ಇಂದಿನಿಂದ ಬ್ಯಾಂಕಿಂಗ್ ವ್ಯವಸ್ಥೆಯಲ್ಲಿ ಭಾರೀ ಬದಲಾವಣೆ ತರಲಾಗಿದೆ. ಈ ಬದಲಾವಣೆ 2 ಹಂತದಲ್ಲಿ ಜಾರಿಗೆ ಬರಲಿದೆ. ಮೊದಲ ಹಂತ ಇಂದಿನಿಂದಲೇ ಜಾರಿಗೆ ಬರಲಿದ್ದು, ಸಂಜೆ 7 ಗಂಟೆಯೊಳಗೆ ಚೆಕ್‌ಗೆ ಸಂಬಂಧಪಟ್ಟ ಬ್ಯಾಂಕ್‌ಗಳು ಕ್ಲಿಯರ್ ಮಾಡಬೇಕು. ತಪ್ಪಿದ್ದಲ್ಲಿ ಆ ಚೆಕ್‌ಗಳು ಸ್ವಯಂ ಆಗಿ ಸ್ವೀಕೃತವಾಗಿ ಹಣ ಪಾವತಿ ಆಗಲಿದೆ....
National News: ಶಾಲಾ ಕಾಲೇಜು ದಿನಗಳಲ್ಲಿ ನಾವು ಮಾಡುವ ಕೆಲವು ತುಂಟಾಟಗಳು ಈಗ ನೆನೆಸಿಕ``ಂಡರೆ ನಮಗೆ ನಗು ತರಿಸುತ್ತದೆ. ಅಂಥ ತುಂಟಾಟಗಳು ವಿದ್ಯಾರ್ಥಿ ಜೀವನದಲ್ಲಿ ಸ್ವಲ್ಪವಾದರೂ...