ದೇಶಾದ್ಯಂತ ಬ್ಯಾಂಕ್ ನೌಕರರು ಮತ್ತೊಮ್ಮೆ ಮುಷ್ಕರದ ಹಾದಿ ಹಿಡಿದಿದ್ದು, ಸಾರ್ವಜನಿಕ ಬ್ಯಾಂಕಿಂಗ್ ಸೇವೆಗಳಿಗೆ ವ್ಯತ್ಯಯ ಉಂಟಾಗುವ ಸಾಧ್ಯತೆ ಎದುರಾಗಿದೆ. ಐದು ದಿನಗಳ ಬ್ಯಾಂಕಿಂಗ್ ವ್ಯವಸ್ಥೆ ಜಾರಿಗೊಳಿಸಬೇಕು ಹಾಗೂ ಹಿರಿಯ ಅಧಿಕಾರಿಗಳಿಗೆ ಜಾರಿಗೊಳಿಸಿರುವ ಪರಿಷ್ಕೃತ ಪಿಎಲ್ಐ ಪ್ರೋತ್ಸಾಹಕ ಯೋಜನೆಯನ್ನು ಹಿಂಪಡೆಯಬೇಕು ಎಂಬ ಪ್ರಮುಖ ಬೇಡಿಕೆಗಳೊಂದಿಗೆ, ಯುನೈಟೆಡ್ ಫೋರಮ್ ಆಫ್ ಬ್ಯಾಂಕ್ ಯೂನಿಯನ್ಸ್ ರಾಷ್ಟ್ರವ್ಯಾಪಿ ಸರಣಿ ಮುಷ್ಕರಕ್ಕೆ...
ಬ್ಯಾಂಕಿಂಗ್ ವಲಯದಲ್ಲಿ ಉದ್ಯೋಗ ಹುಡುಕುತ್ತಿರುವ ಆಕಾಂಕ್ಷಿಗಳಿಗೆ ಇಲ್ಲಿದೆ ಒಂದು ದೊಡ್ಡ ಸುವರ್ಣಾವಕಾಶ. ಹೌದು 'ಸಾರ್ವಜನಿಕ ವಲಯದ ಪ್ರತಿಷ್ಠಿತ ಬ್ಯಾಂಕ್ಗಳಲ್ಲಿ ಒಂದಾದ ಇಂಡಿಯನ್ ಓವರ್ಸೀಸ್ ಬ್ಯಾಂಕ್ ದೇಶಾದ್ಯಂತ ಇರುವ ತನ್ನ ವಿವಿಧ ಶಾಖೆಗಳಲ್ಲಿ ಖಾಲಿ ಇರುವ ಬೃಹತ್ ಸಂಖ್ಯೆಯ ಸ್ಪೆಷಲಿಸ್ಟ್ ಮತ್ತು ಜನರಲಿಸ್ಟ್ ಹುದ್ದೆಗಳ ಭರ್ತಿಗೆ ಅಧಿಸೂಚನೆ ಹೊರಡಿಸಿದೆ.
ಈ ಬೃಹತ್ ನೇಮಕಾತಿ ಅಭಿಯಾನದ ಮೂಲಕ ಒಟ್ಟು...
ಸೆಪ್ಟೆಂಬರ್ ತಿಂಗಳಿನಲ್ಲಿ ನೀವು ಯಾವುದೇ ಬ್ಯಾಂಕ್ ಕೆಲಸಗಳನ್ನು ಮಾಡಿಕೊಳ್ಳಬೇಕಿದ್ದರೆ, ಈ ಮಾಹಿತಿಯನ್ನು ಕಡ್ಡಾಯವಾಗಿ ತಿಳಿದುಕೊಳ್ಳಿ. ಹಬ್ಬ ಹರಿದಿನಗಳು, ಪ್ರಾದೇಶಿಕ ರಜಾದಿನಗಳು ಹಾಗೂ ವಾರದ ರಜೆಗಳ ಕಾರಣದಿಂದಾಗಿ ಸೆಪ್ಟೆಂಬರ್ನಲ್ಲಿ ಯಾವ ದಿನಗಳಲ್ಲಿ ಬ್ಯಾಂಕ್ಗಳು ಬಂದ್ ಇರಲಿವೆ ಎಂಬುದರ ಸಂಪೂರ್ಣ ವಿವರ ಇಲ್ಲಿದೆ ನೋಡಿ.
ಎಸ್ 'ಭಾರತೀಯ ರಿಸರ್ವ್ ಬ್ಯಾಂಕ್ ಬಿಡುಗಡೆ ಮಾಡಿರುವ ಅಧಿಕೃತ ಕ್ಯಾಲೆಂಡರ್ ಪ್ರಕಾರ, ದೇಶಾದ್ಯಂತ...
ಜೀವನದಲ್ಲಿ ಅನಿರೀಕ್ಷಿತವಾಗಿ ಏನು ಬೇಕಾದರೂ ಸಂಭವಿಸಬಹುದು, ಆದರೆ ನಮ್ಮ ಕುಟುಂಬದ ಭವಿಷ್ಯ ಹಾಗೂ ಆರ್ಥಿಕ ಭದ್ರತೆ ಸಂಪೂರ್ಣವಾಗಿ ನಮ್ಮ ಕೈಯಲ್ಲಿದೆ. ಇದನ್ನು ಗಂಭೀರವಾಗಿ ಪರಿಗಣಿಸಿರುವ ಎಸ್ಬಿಐ (SBI) ತನ್ನ ಗ್ರಾಹಕರಿಗಾಗಿ ಅತ್ಯಂತ ಕಡಿಮೆ ವೆಚ್ಚದಲ್ಲಿ ಒಂದು ಅದ್ಭುತವಾದ ವಿಮಾ ಯೋಜನೆಯನ್ನು ಪರಿಚಯಿಸಿದೆ. ಕೇವಲ ದಿನಕ್ಕೆ ಎಂಟೇ ಎಂಟು ರೂಪಾಯಿಗಳಷ್ಟು ಅಲ್ಪ ಮೊತ್ತವನ್ನು ಖರ್ಚು ಮಾಡಿ,...
ದಸರಾ ಹಬ್ಬದ ಸಂದರ್ಭದಲ್ಲಿ ಸರಕು ಮತ್ತು ಸೇವಾ ತೆರಿಗೆ ಸಂಗ್ರಹಣೆಯಲ್ಲಿ, ಕರ್ನಾಟಕ ಹೊಸ ದಾಖಲೆ ಮಾಡಿದೆ. ಸೆಪ್ಟೆಂಬರ್ ಅವಧಿಯಲ್ಲಿ ರಾಜ್ಯದ ತೆರಿಗೆ ಆದಾಯದಲ್ಲಿ ಶೇಕಡಾ 10ರಷ್ಟು ಹೆಚ್ಚಳವಾಗಿದ್ದು, ದಸರಾ ಹಬ್ಬದ ಖರೀದಿ ಜೋರಾಗಿ ನಡೆದಿದೆ.
ಜಿಎಸ್ಟಿ ದರದಲ್ಲಿ ಕಡಿತದ ಬಳಿಕ ಬೆಲೆಗಳಲ್ಲಿ ಭಾರಿ ಇಳಿಕೆ ಹಿನ್ನೆಲೆ, ಜನರು ಖರೀದಿಗೆ ಮುಂದಾಗಿದ್ದಾರೆ. ಪರಿಣಾಮ ತೆರಿಗೆ ಆದಾಯದಲ್ಲಿ ಹೆಚ್ಚಳ...
ನವೆಂಬರ್ 1ರಿಂದ ಹೊಸ ನಿಯಮಗಳು ಜಾರಿಯಾಗುತ್ತಿದ್ದು, ದೇಶದ ಆರ್ಥಿಕ ಸ್ಥಿತಿಗತಿ ಮತ್ತು ಜನರ ಹಣಕಾಸು ಮತ್ತು ದೈನಂದಿನ ಜೀವನದ ಮೇಲೆ ಭಾರೀ ಪ್ರಭಾವ ಬೀರಲಿದೆಯಂತೆ.
UIDAI, SEBI ಮತ್ತು ಬ್ಯಾಂಕಿಂಗ್ ಕ್ಷೇತ್ರದಲ್ಲಿ ತರುತ್ತಿರುವ ಬದಲಾವಣೆಗಳು, ಆಧಾರ್ ಕಾರ್ಡ್, ಕ್ರೆಡಿಟ್ ಕಾರ್ಡ್, ಮ್ಯೂಚುಯಲ್ ಫಂಡ್ ಹಾಗೂ ಎಲ್ಪಿಜಿ ದರಗಳ ಮೇಲೆ ನೇರ ಪ್ರಭಾವ ಬೀರುವಂತಿವೆ. ಈ ನಿಯಮಗಳನ್ನು...
ನವೆಂಬರ್ 2025ರಲ್ಲಿ ಯಾವುದೇ ಪ್ರಮುಖ ಬ್ಯಾಂಕ್ ಕೆಲಸವಿದ್ದರೆ, ಮುಂಚಿತವಾಗಿ ಮುಗಿಸಿಕೊಂಡು ಬಿಡ್ಬೇಕು. ಏಕೆಂದ್ರೆ, ನವೆಂಬರ್ ತಿಂಗಳಲ್ಲಿ 9ರಿಂದ 10 ದಿನಗಳವರೆಗೆ ಬ್ಯಾಂಕ್ಗಳು ಬಂದ್ ಆಗಲಿದೆ. ಭಾನುವಾರ ಮತ್ತು 2ನೇ, 4ನೇ ಶನಿವಾರ, ಹಬ್ಬಗಳ ಕಾರಣದಿಂದ ಸಾಲು ಸಾಲು ರಜೆಗಳು ಬಂದಿವೆ.
ಈ ರಜಾದಿನಗಳಲ್ಲಿ ಡಿಜಿಟಲ್ ಬ್ಯಾಂಕಿಂಗ್ ಮತ್ತು ಆನ್ಲೈನ್ ಸೇವೆಗಳು ಎಂದಿನಂತೆ ಕಾರ್ಯನಿರ್ವಹಿಸಲಿವೆ. ಮುಚ್ಚಲ್ಪಡುತ್ತವೆ. ನವೆಂಬರ್...
ಚೆಕ್ ಕ್ಲಿಯರೆನ್ಸ್ಗಳಲ್ಲಿ ಆಗುತ್ತಿದ್ದ ವಿಳಂಬ ತಪ್ಪಿಸಲು, ಇಂದಿನಿಂದ ಬ್ಯಾಂಕಿಂಗ್ ವ್ಯವಸ್ಥೆಯಲ್ಲಿ ಭಾರೀ ಬದಲಾವಣೆ ತರಲಾಗಿದೆ. ಈ ಬದಲಾವಣೆ 2 ಹಂತದಲ್ಲಿ ಜಾರಿಗೆ ಬರಲಿದೆ. ಮೊದಲ ಹಂತ ಇಂದಿನಿಂದಲೇ ಜಾರಿಗೆ ಬರಲಿದ್ದು, ಸಂಜೆ 7 ಗಂಟೆಯೊಳಗೆ ಚೆಕ್ಗೆ ಸಂಬಂಧಪಟ್ಟ ಬ್ಯಾಂಕ್ಗಳು ಕ್ಲಿಯರ್ ಮಾಡಬೇಕು. ತಪ್ಪಿದ್ದಲ್ಲಿ ಆ ಚೆಕ್ಗಳು ಸ್ವಯಂ ಆಗಿ ಸ್ವೀಕೃತವಾಗಿ ಹಣ ಪಾವತಿ ಆಗಲಿದೆ....