ದೇಶದ ಅನ್ನದಾತರಿಗೆ ಮತ್ತೊಮ್ಮೆ ಆರ್ಥಿಕ ನೆರವು ಸಿಗಲಿದ್ದು, ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಶೀಘ್ರದಲ್ಲೇ ಪ್ರಧಾನಮಂತ್ರಿ ಕಿಸಾನ್ ಸಮ್ಮಾನ್ ನಿಧಿ ಯೋಜನೆಯ 24ನೇ ಕಂತಿನ ಹಣವನ್ನು ಬಿಡುಗಡೆ ಮಾಡಲಿದ್ದಾರೆ. ಗುಜರಾತ್ ಕೃಷಿ ಸಚಿವ ಜಿತು ವಾಘಾನಿ ಈ ಕುರಿತು ಮಾಹಿತಿ ನೀಡಿದ್ದು, ಅಕ್ಟೋಬರ್ 30 ಮತ್ತು 31ರಂದು ಗುಜರಾತ್ ಪ್ರವಾಸ ಕೈಗೊಳ್ಳಲಿರುವ ಪ್ರಧಾನಿ ಮೋದಿ,...
ನಿಮ್ಮ ಆಧಾರ್ ಕಾರ್ಡ್ನಲ್ಲಿ ಹೆಸರು, ವಿಳಾಸ ಅಥವಾ ಜನ್ಮ ದಿನಾಂಕವನ್ನು ಬದಲಾಯಿಸಬೇಕೆ? ಹಾಗಾದರೆ ಯುಐಡಿಎಐ ನಿಗದಿಪಡಿಸಿರುವ ಮಾನ್ಯ ದಾಖಲೆಗಳ ಬಗ್ಗೆ ನೀವು ಕಡ್ಡಾಯವಾಗಿ ತಿಳಿದಿರಲೇಬೇಕು. ಆಧಾರ್ನಲ್ಲಿ ಯಾವುದೇ ವೈಯಕ್ತಿಕ ವಿವರಗಳನ್ನು ಪರಿಷ್ಕರಿಸಲು ಪ್ರಾಧಿಕಾರವು ಕೆಲವು ನಿರ್ದಿಷ್ಟ ದಾಖಲೆಗಳನ್ನು ಕಡ್ಡಾಯಗೊಳಿಸಿದೆ.
ಮೊದಲಿಗೆ, ಗುರುತಿನ ಪುರಾವೆಗಾಗಿ ಹೆಸರು ಮತ್ತು ಭಾವಚಿತ್ರವಿರುವ ಭಾರತೀಯ ಪಾಸ್ಪೋರ್ಟ್, ಪಡಿತರ ಚೀಟಿ, ಮತದಾರರ ಗುರುತಿನ...
ರಾಜ್ಯ ಸರ್ಕಾರದ ಮಹತ್ವಾಕಾಂಕ್ಷೆಯ 'ಗೃಹ ಜ್ಯೋತಿ' ಉಚಿತ ವಿದ್ಯುತ್ ಯೋಜನೆಯ ಸೌಲಭ್ಯ ಪಡೆಯುತ್ತಿರುವ ಲಕ್ಷಾಂತರ ಗ್ರಾಹಕರಿಗೆ ಬೆಸ್ಕಾಂ ಆಘಾತಕಾರಿ ಸುದ್ದಿಯೊಂದನ್ನು ನೀಡಿದೆ. ಹೌದು 'ಅರ್ಹ ಫಲಾನುಭವಿಗಳನ್ನು ಮರುಪರಿಶೀಲಿಸುವ ಕಟ್ಟುನಿಟ್ಟಿನ ಪ್ರಕ್ರಿಯೆ ಆರಂಭವಾಗಿದ್ದು, ಬೆಸ್ಕಾಂ ವ್ಯಾಪ್ತಿಯ ಸುಮಾರು 16 ಲಕ್ಷ ಫಲಾನುಭವಿಗಳು ಈ ಯೋಜನೆಯಿಂದ ಹೊರಬೀಳುವ ಗಂಭೀರ ಭೀತಿ ಎದುರಾಗಿದೆ.
ಕಾಂಗ್ರೆಸ್ ಸರ್ಕಾರದ ಪ್ರಮುಖ ಗ್ಯಾರಂಟಿಗಳಲ್ಲಿ ಒಂದಾದ...
Special Interview: ಯೂತ್ ಕಾಂಗ್ರೆಸ್ ಅಧ್ಯಕ್ಷ ಕಾಂಗ್ರೆಸ್ ಯುವ ನಾಯಕ ನಲಪಾಡ್ ಹ್ಯಾರಿಸ್ ಸಂದರ್ಶನದಲ್ಲಿ ಮಾತನಾಡಿದ್ದು, ತಮ್ಮ ಕೆಲಸದ ಬಗ್ಗೆ ವಿವರಿಸಿದ್ದಾರೆ.
ದೇವರ ದಯೆಯಿಂದ ನಾನು ಪೋಸಿಷನ್ನಲ್ಲಿ ಇಲ್ಲದಿದ್ದರೂ ಪ್ರತಿದಿನ ನಮ್ಮ ಮನೆಯ ಮುಂದೆ ದಿನಬೆಳಗಾದರೆ ರಾಜ್ಯದ ಹಲವು ಯುವಕರು ಬಂದು ನಿಂತಿರ್ತಾರೆ. ಧಾರವಾಡ, ಹುಬ್ಬಳ್ಳಿ, ಬೆಳಗಾವಿ ಹೀಗೆ ಅನೇಕ ಕಡೆಯಿಂದ ಯುವಕರು ಪ್ರತಿದಿನ ನಮ್ಮ...
ಷೇರು ಮಾರುಕಟ್ಟೆಯ ಏರಿಳಿತದ ಚಿಂತೆ ಬಿಡಿ! ನಿಮ್ಮ ಕಷ್ಟಪಟ್ಟು ಗಳಿಸಿದ ಹಣಕ್ಕೆ ಯಾವುದೇ ಧಕ್ಕೆ ಬಾರದಂತೆ, ಸುರಕ್ಷಿತವಾಗಿ ಪ್ರತಿ ತಿಂಗಳು ಖಚಿತ ಆದಾಯ ಪಡೆಯಲು ಇಲ್ಲಿದೆ ಒಂದು ಅದ್ಭುತ ಅವಕಾಶ. ಹೌದು, ಭಾರತೀಯ ಅಂಚೆ ಇಲಾಖೆಯ ಜನಪ್ರಿಯ ಯೋಜನೆಯೊಂದರಲ್ಲಿ ಪತ್ನಿಯೊಂದಿಗೆ ಜಂಟಿ ಖಾತೆ ತೆರೆದರೆ, ಪ್ರತಿ ಮೂರು ತಿಂಗಳಿಗೊಮ್ಮೆ ಬರೋಬ್ಬರಿ 25 ಸಾವಿರಕ್ಕೂ ಹೆಚ್ಚು...
ರಾಜ್ಯದ ಪಡಿತರ ಚೀಟಿದಾರರಿಗೆ ಆಹಾರ, ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಇಲಾಖೆಯು ಅತ್ಯಂತ ಮಹತ್ವದ ಹಾಗೂ ಎಚ್ಚರಿಕೆಯ ಸುದ್ದಿಯೊಂದನ್ನು ನೀಡಿದೆ. ಕೇಂದ್ರ ಸರ್ಕಾರದ 'ಮೇರಾ ರೇಷನ್' ಅಥವಾ ಇತರೆ ಆ್ಯಪ್ಗಳ ಮೂಲಕ ಮನೆಯಲ್ಲೇ ಕುಳಿತು ಮಾಡಿಕೊಳ್ಳುವ ಇ-ಕೆವೈಸಿ ಪ್ರಕ್ರಿಯೆಯು ಕರ್ನಾಟಕ ರಾಜ್ಯದ ಆಹಾರ ಇಲಾಖೆಯ ಸರ್ವರ್ನಲ್ಲಿ ಅಧಿಕೃತವಾಗಿ ಮಾನ್ಯವಾಗುವುದಿಲ್ಲ ಎಂದು ಸ್ಪಷ್ಟಪಡಿಸಿದೆ.
ಸರತಿಯ ಸಾಲಿನಲ್ಲಿ...
ಪಿಎಂ-ಕಿಸಾನ್ ಯೋಜನೆಯ ಮುಂದಿನ ಕಂತಿನ ನಿರೀಕ್ಷೆಯಲ್ಲಿರುವ ರೈತರಿಗೆ ಇಲ್ಲಿದೆ ಪ್ರಮುಖ ಹಾಗೂ ಉಪಯುಕ್ತ ಮಾಹಿತಿ. ವಾರ್ಷಿಕ 6 ಸಾವಿರ ರೂಪಾಯಿ ಆರ್ಥಿಕ ನೆರವು ನೀಡುವ ಈ ಜನಪ್ರಿಯ ಯೋಜನೆಯಡಿ, ಈಗಾಗಲೇ 23ನೇ ಕಂತಿನ ಹಣವು ಜೂನ್ 20ರಂದು ಬಿಡುಗಡೆಯಾಗಿದ್ದು, ಈಗ ಕೋಟ್ಯಂತರ ರೈತರ ಕಣ್ಣು 24ನೇ ಕಂತಿನ ಮೇಲಿದೆ.
ಸಾಮಾನ್ಯವಾಗಿ ಪ್ರತಿ ನಾಲ್ಕು ತಿಂಗಳಿಗೊಮ್ಮೆ ಕಂತಿನ...
ದೇಶದ ಲಕ್ಷಾಂತರ ಉದ್ಯೋಗಿಗಳಿಗೆ ಸಾಮಾಜಿಕ ಭದ್ರತೆ ಹಾಗೂ ನಿವೃತ್ತಿ ಜೀವನದ ಸೌಲಭ್ಯಗಳನ್ನು ವಿಸ್ತರಿಸುವ ನಿಟ್ಟಿನಲ್ಲಿ ಕೇಂದ್ರ ಸರ್ಕಾರ ಐತಿಹಾಸಿಕ ನಿರ್ಧಾರ ಕೈಗೊಂಡಿದೆ. ನೌಕರರ ಭವಿಷ್ಯ ನಿಧಿ ಸಂಸ್ಥೆಯ ಅಂದರೆ ಇಪಿಎಫ್ಒ ಕಡ್ಡಾಯ ಮಾಸಿಕ ವೇತನ ಮಿತಿಯನ್ನು ಹಾಲಿ ಇರುವ ₹15,000 ರಿಂದ ₹25,000 ಕ್ಕೆ ಹೆಚ್ಚಿಸಲು ಪ್ರಧಾನಿ ನೇತೃತ್ವದ ಕೇಂದ್ರ ಸಚಿವ ಸಂಪುಟ ಅಧಿಕೃತ...
ಉದ್ಯೋಗ ಬದಲಾವಣೆ ಅಥವಾ ಇನ್ಯಾವುದೇ ಕಾರಣಕ್ಕೆ ಆಗಾಗ್ಗೆ ಮನೆ ಬದಲಾಯಿಸುವುದು ಇಂದಿನ ದಿನಗಳಲ್ಲಿ ಸರ್ವೇಸಾಮಾನ್ಯ. ಆದರೆ ಹೊಸ ಮನೆಗೆ ಹೋದಾಗ ಆಧಾರ್ ಕಾರ್ಡ್ನಿಂದ ಹಿಡಿದು ಗ್ಯಾಸ್ ಕನೆಕ್ಷನ್ ವರೆಗೆ ಎಲ್ಲದರಲ್ಲೂ ವಿಳಾಸ ಅಪ್ಡೇಟ್ ಮಾಡಿಕೊಳ್ಳುವುದು ಬಹಳ ಮುಖ್ಯ. ಇಲ್ಲದಿದ್ದರೆ ಗ್ಯಾಸ್ ಸಿಲಿಂಡರ್ ಡೆಲಿವರಿಯಲ್ಲಿ ಅನಗತ್ಯ ಸಮಸ್ಯೆ ಎದುರಾಗುತ್ತದೆ. ಹೌದು, ಹೊಸ ಗ್ಯಾಸ್ ಕನೆಕ್ಷನ್ ಪಡೆಯುವ...
ಪ್ರಧಾನ ಮಂತ್ರಿ ಕಿಸಾನ್ ಸಮ್ಮಾನ್ ನಿಧಿ ಅಂದರೆ ಪಿಎಂ-ಕಿಸಾನ್ ಯೋಜನೆಯಡಿ ಆರ್ಥಿಕ ನೆರವು ಪಡೆಯುತ್ತಿರುವ ರೈತರಿಗೆ ಕೇಂದ್ರ ಸರ್ಕಾರದಿಂದ ಹೊಸ ಸೂಚನೆ ಹೊರಬಿದ್ದಿದೆ. ಈ ಯೋಜನೆಯಡಿ ಪ್ರೋತ್ಸಾಹಧನ ಮುಂದುವರೆಯಬೇಕಾದರೆ ಅರ್ಹ ರೈತರು ಪ್ರತಿವರ್ಷ ಕಡ್ಡಾಯವಾಗಿ ಬಯೋಮೆಟ್ರಿಕ್ ಇ-ಕೆವೈಸಿ ಮಾಡಿಸಬೇಕು ಎಂದು ಕೃಷಿ ನಿರ್ದೇಶಕರು ಸ್ಪಷ್ಟಪಡಿಸಿದ್ದಾರೆ.
ಕೇಂದ್ರ ಸರ್ಕಾರದ ಮಾರ್ಗದರ್ಶನದಂತೆ, 2019ರ ಫೆಬ್ರವರಿ 1ಕ್ಕಿಂತ ಮುಂಚೆ ಭೂ...