ಬೆಂಗಳೂರಿನ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ, ಸಾಮೂಹಿಕ ನಮಾಜ್ ಮಾಡಿರುವ ವಿಡಿಯೋ ವೈರಲ್ ಆಗಿದೆ. ನಮಾಜ್ ವಿಡಿಯೋ ಪೋಸ್ಟ್ ಮಾಡಿ ಕಾಂಗ್ರೆಸ್ ಸರ್ಕಾರದ ವಿರುದ್ಧ ಬಿಜೆಪಿ ವಾಗ್ದಾಳಿ ನಡೆಸಿದೆ. ಸಿಎಂ ಸಿದ್ದರಾಮಯ್ಯ ಹಾಗೂ ಸಚಿವ ಪ್ರಿಯಾಂಕ್ ಖರ್ಗೆ ಇದನ್ನು ಒಪ್ಪುತ್ತಾರೆಯೇ ಎಂದು, ಕರ್ನಾಟಕ ಬಿಜೆಪಿ ವಕ್ತಾರ ವಿಜಯ್ ಪ್ರಸಾದ್ ಪ್ರಶ್ನಿಸಿದ್ದಾರೆ.
ಈ ವ್ಯಕ್ತಿಗಳು ಅತಿ ಹೆಚ್ಚಿನ...
ರೈತರ ಹೋರಾಟಕ್ಕೆ ಮಣಿದ ರಾಜ್ಯ ಸರ್ಕಾರ ಅಂತಿಮವಾಗಿ ಪ್ರತಿ ಟನ್ ಕಬ್ಬಿಗೆ 3,300 ರೂಪಾಯಿ ದರ ನಿಗದಿ ಮಾಡಿದೆ. ಹಿಂದಿನ 3,200 ರೂಪಾಯಿಗೆ ಕಾರ್ಖಾನೆಗಳು 50 ರೂ. ನೀಡಿದ್ರೆ, ಸರ್ಕಾರ 50 ರೂ. ಸೇರಿಸಲು ತೀರ್ಮಾನ ಕೈಗೊಳ್ಳಲಾಗಿದೆ. ಸಿದ್ದರಾಮಯ್ಯ ಸರ್ಕಾರದ ತೀರ್ಮಾನವನ್ನು, ಕಬ್ಬು ಬೆಳೆಗಾರರು ಸ್ವಾಗತಿಸಿದ್ದಾರೆ. ಮತ್ತು ಪ್ರತಿಭಟನೆಯನ್ನೂ ಕೈಬಿಡಲು ನಿರ್ಧರಿಸಿದ್ದಾರೆ. ಆದ್ರೆ, ಸಕ್ಕರೆ...
ಗೃಹಲಕ್ಷ್ಮೀ ಫಲಾನುಭವಿಗಳಿಗಾಗಿ, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ, ಗೃಹಲಕ್ಷ್ಮೀ ವಿವಿಧೋದ್ದೇಶ ಸಹಕಾರಿ ಸಂಘ ಆರಂಭಿಸಿದೆ. ಗೃಹಲಕ್ಷ್ಮೀ ಸಂಘ ಬದಲಾಗಿ ಗೃಹಲಕ್ಷ್ಮೀ ವಿವಿಧೋದ್ದೇಶ ಸಹಕಾರಿ ಸಂಘ ರಚನೆ ಮಾಡಲಾಗಿದೆ. ರಾಜ್ಯಾದ್ಯಂತ ಒಂದೇ ಸೊಸೈಟಿ ಇರಲಿ ಎಂಬ ಕಾರಣಕ್ಕೆ, ಗೃಹಲಕ್ಷ್ಮೀ ವಿವಿಧೋದ್ದೇಶ ಸಹಕಾರಿ ಸಂಘ ಎಂದು ಹೆಸರು ಇಡಲಾಗಿದೆ.
ಗೃಹಲಕ್ಷ್ಮೀ ವಿವಿಧೋದ್ದೇಶ ಸಹಕಾರಿ ಸಂಘಕ್ಕೆ, ಇದುವರೆಗೂ 2...
ರೈತರ ಹೋರಾಟಕ್ಕೆ ಮಣಿದಿರುವ ರಾಜ್ಯ ಸರ್ಕಾರ ಪ್ರತಿ ಟನ್ ಕಬ್ಬಿಗೆ 3,300 ರೂಪಾಯಿ ನೀಡುವ ಮಹತ್ವದ ನಿರ್ಧಾರ ಕೈಗೊಂಡಿದೆ. ಸಿಎಂ ಸಿದ್ದರಾಮಯ್ಯ ನೇತೃತ್ವದಲ್ಲಿ ಇಂಗು ವಿಧಾನಸೌಧದಲ್ಲಿ ಸಾಲು, ಸಾಲು ಸಭೆ ನಡೀತು. ಸಕ್ಕರೆ ಕಾರ್ಖಾನೆ ಮಾಲೀಕರ ಜೊತೆಗಿನ ಸಭೆಯಲ್ಲಿ ಮಹತ್ವದ ತೀರ್ಮಾನ ಕೈಗೊಳ್ಳಲಾಗಿದೆ.
ಪ್ರತಿ ಟನ್‌ಗೆ ನೀಡುವ 3300 ರೂಪಾಯಿಯಲ್ಲಿ, ಕಾರ್ಖಾನೆಯಿಂದ 3,250 ರೂ. ನೀಡಬೇಕು....
ರಾಜ್ಯದಲ್ಲಿ ಕಬ್ಬು ಬೆಳೆಗಾರರು ರಣಕಹಳೆ ಮೊಳಗಿಸಿದ್ದು, ಕಾಂಗ್ರೆಸ್ ಸರ್ಕಾರದ ನಿದ್ದೆಗೆಡಿಸಿದೆ. ಸಮಸ್ಯೆ ಪರಿಹರಿಸುವ ನಿಟ್ಟಿನಲ್ಲಿ ಚರ್ಚಿಸಲು, ತುರ್ತು ಭೇಟಿಗೆ ಅವಕಾಶ ನೀಡುವಂತೆ, ಪ್ರಧಾನಿ ನರೇಂದ್ರ ಮೋದಿಗೆ ಸಿಎಂ ಸಿದ್ದರಾಮಯ್ಯ ಪತ್ರ ಬರೆದಿದ್ದಾರೆ. ರಾಜ್ಯದಲ್ಲಿ ಕಬ್ಬು ಬೆಳೆಗಾರರು ತೀವ್ರ ಪ್ರತಿಭಟನೆ ನಡೆಸುತ್ತಿದ್ದಾರೆ. ಕಬ್ಬು ಬೆಳೆಗಾರರು ಮತ್ತು ಸಕ್ಕರೆ ಕಾರ್ಖಾನೆ ಮಾಲೀಕರ ಜೊತೆ ಮಾತುಕತೆಗೆ ರಾಜ್ಯ ಸರ್ಕಾರ...
ಮಂಡ್ಯ ಜಿಲ್ಲೆಯಲ್ಲಿ ಸಾಲಬಾಧೆಯಿಂದ ಬೇಸತ್ತು, ಮತ್ತೊಬ್ಬ ರೈತ ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಎರಡ್ಮೂರು ದಿನಗಳ ಹಿಂದಷ್ಟೇ ರೈತ ಮಂಜೇಗೌಡ ಮೃತಪಟ್ಟಿದ್ರು. ಇದೀಗ ಮಳವಳ್ಳಿ ತಾಲೂಕಿನ ಕಾಳಕೆಂಪನ ದೊಡ್ಡಿ ನಿವಾಸಿ, 55 ವರ್ಷದ ರಾಮಲಿಂಗ ವಿಷ ಸೇವಿಸಿ ಆತ್ಮಹತ್ಯೆಗೆ ಶರಣಾಗಿದ್ದಾರೆ.
2 ಎಕರೆ ಜಮೀನು ಹೊಂದಿದ್ದ ರಾಮಲಿಂಗ, ಕೃಷಿಗಾಗಿ ಲಕ್ಷಾಂತರ ರೂಪಾಯಿ ಸಾಲ ಮಾಡಿಕೊಂಡಿದ್ದರು. ಸಾಲ ಬಾಧೆಗೆ ಬೇಸತ್ತು...
ಇಂದಿರಾ ಆಹಾರ ಕಿಟ್‌ನಲ್ಲಿ ಹೆಸರುಕಾಳು ಬದಲು ತೊಗರಿಬೇಳೆ ಹೆಚ್ಚುವರಿಯಾಗಿ ಕೊಡಲು ರಾಜ್ಯ ಸಚಿವ ಸಂಪುಟ ನಿರ್ಧರಿಸಿದೆ. ಅನ್ನಭಾಗ್ಯ ಫಲಾನುಭವಿಗಳ ಹಿತ ಕಾಯುವ ಜೊತೆಗೆ ರಾಜ್ಯದ ರೈತರ ನೆರವಾಗುವ ಉದ್ದೇಶದಿಂದ ಈ ನಿರ್ಧಾರ ಕೈಗೊಳ್ಳಲಾಗಿದೆ.
ಪಡಿತರ ಚೀಟಿದಾರರಿಗೆ ವಿತರಿಸಲಾಗುವ ಕಿಟ್‌ನಲ್ಲಿದ್ದ 1 ಕೆ.ಜಿ. ಹೆಸರುಕಾಳನ್ನು ಕೈ ಬಿಟ್ಟು, ಅದರ ಬದಲಿಗೆ ತೊಗರಿಬೇಳೆಯನ್ನು ಹೆಚ್ಚುವರಿಯಾಗಿ ವಿತರಿಸಲು ತೀರ್ಮಾನಿಸಲಾಗಿದೆ. ರಾಜ್ಯದ...
ದಸರಾ ಹಬ್ಬದ ಸಂದರ್ಭದಲ್ಲಿ ಸರಕು ಮತ್ತು ಸೇವಾ ತೆರಿಗೆ ಸಂಗ್ರಹಣೆಯಲ್ಲಿ, ಕರ್ನಾಟಕ ಹೊಸ ದಾಖಲೆ ಮಾಡಿದೆ. ಸೆಪ್ಟೆಂಬರ್ ಅವಧಿಯಲ್ಲಿ ರಾಜ್ಯದ ತೆರಿಗೆ ಆದಾಯದಲ್ಲಿ ಶೇಕಡಾ 10ರಷ್ಟು ಹೆಚ್ಚಳವಾಗಿದ್ದು, ದಸರಾ ಹಬ್ಬದ ಖರೀದಿ ಜೋರಾಗಿ ನಡೆದಿದೆ.
ಜಿಎಸ್‌ಟಿ ದರದಲ್ಲಿ ಕಡಿತದ ಬಳಿಕ ಬೆಲೆಗಳಲ್ಲಿ ಭಾರಿ ಇಳಿಕೆ ಹಿನ್ನೆಲೆ, ಜನರು ಖರೀದಿಗೆ ಮುಂದಾಗಿದ್ದಾರೆ. ಪರಿಣಾಮ ತೆರಿಗೆ ಆದಾಯದಲ್ಲಿ ಹೆಚ್ಚಳ...
ತುಮಕೂರು ಜಿಲ್ಲೆಯಲ್ಲಿ ಎಸ್‌ಎಸ್‌ಎಲ್‌ಸಿ ಫಲಿತಾಂಶ ಕುಸಿತದ ವಿಚಾರ ಕೆಡಿಪಿ ಸಭೆಯಲ್ಲಿ ಪ್ರತಿಧ್ವನಿಸಿದೆ. ಶಾಲಾ ಶಿಕ್ಷಣ ಇಲಾಖೆಯ ಇಬ್ಬರು ಉಪನಿರ್ದೇಶಕರು, ಕ್ಷೇತ್ರ ಶಿಕ್ಷಣಾಧಿಕಾರಿಗಳ ವಿರುದ್ಧ ತೀವ್ರ ಅಸಮಾಧಾನ ವ್ಯಕ್ತವಾಗಿದೆ.
ಶೀಲಾ ಹಾಲ್ಕುರಿಕೆ ಸಾಮಾಜಿಕ ಕಾರ್ಯಕರ್ತೆ & ರಂಗಭೂಮಿ ನಟಿ ಜಿಲ್ಲಾ ಪಂಚಾಯಿತಿ ಕೆಡಿಪಿ ಸಭೆಯಲ್ಲಿ ವಿಷಯ ಪ್ರಸ್ತಾಪಿಸಿದ್ರು. ಉಸ್ತುವಾರಿ ಸಚಿವರೂ ಆಗಿರುವ ಸಚಿವ ಜಿ. ಪರಮೇಶ್ವರ್, ಜಿಲ್ಲೆಯ...
ಕಬ್ಬಿಗೆ ಬೆಂಬಲ ಬೆಲೆ ಘೋಷಿಸುವಂತೆ ಆಗ್ರಹಿಸಿ ನಡೆಯುತ್ತಿರುವ ರೈತರ ಹೋರಾಟ, 7ನೇ ದಿನಕ್ಕೆ ಕಾಲಿಟ್ಟಿದೆ. ಬೆಳಗಾವಿ ಜಿಲ್ಲೆ ಮೂಡಲಗಿ ತಾಲೂಕಿನ ಗುರ್ಲಾಪುರ ಗ್ರಾಮದಲ್ಲಿ, ಅಹೋರಾತ್ರಿ ಹೋರಾಟ ಮುಂದುವರೆದಿದೆ. ರಾಜ್ಯ ಬಿಜೆಪಿ ನಾಯಕರೂ ಕೂಡ ಪ್ರತಿಭಟನೆಗೆ ಸಾಥ್ ಕೊಟ್ಟಿದ್ದು, ನಿನ್ನೆಯಿಂದ ಹೋರಾಟ ತೀವ್ರಗೊಂಡಿದೆ.
ಅಹೋರಾತ್ರಿ ಹೋರಾಟದ ಸ್ಥಳದಲ್ಲೇ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಮೊಕ್ಕಾಂ ಹೂಡಿದ್ದಾರೆ. ನಿನ್ನೆ...