Thursday, November 27, 2025

ರಾಜ್ಯ ಸರ್ಕಾರ

ಮದ್ಯಪಾನ ಮಂಡಳಿ ಸೇರಿದಂತೆ 7 ಸರ್ಕಾರಿ ಸಂಸ್ಥೆಗಳು ಬಂದ್!

ಕರ್ನಾಟಕ ಆಡಳಿತ ಸುಧಾರಣಾ ಆಯೋಗ - 2 (ಕೆಎಆರ್‌ಸಿ-2) ತನ್ನ 9ನೇ ವರದಿಯಲ್ಲಿ ರಾಜ್ಯದ ಏಳು ಸರ್ಕಾರಿ ಸಂಸ್ಥೆಗಳನ್ನು ಮುಚ್ಚುವಂತೆ ಹಾಗೂ ಒಂಬತ್ತು ಸಂಸ್ಥೆಗಳನ್ನು ವಿಲೀನಗೊಳಿಸಲು ಶಿಫಾರಸು ಮಾಡಿದೆ. ಹಿರಿಯ ಶಾಸಕ ಆರ್.ವಿ. ದೇಶಪಾಂಡೆ ನೇತೃತ್ವದ ಆಯೋಗವು ಈ ವರದಿಯನ್ನ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಗುರುವಾರ ಸಲ್ಲಿಸಿತು. ಒಟ್ಟು 449 ಶಿಫಾರಸುಗಳಿರುವ ಈ ವರದಿ, ರಾಜ್ಯದ...

ನೌಕರರೇ ಇಲ್ಲಿದೆ ನಿಮಗೆ ದೀಪಾವಳಿಯ ಬಂಪರ್ ಗಿಫ್ಟ್!

ಕರ್ನಾಟಕ ಸರ್ಕಾರವು ರಾಜ್ಯದ ಲಕ್ಷಾಂತರ ಸರ್ಕಾರಿ ನೌಕರರು ಮತ್ತು ನಿವೃತ್ತಿ ವೇತನದಾರರಿಗೆ ದೀಪಾವಳಿಯ ಅಂಗವಾಗಿ ಬಂಪರ್ ಉಡುಗೊರೆ ನೀಡಿದ್ದು, ತುಟ್ಟಿಭತ್ಯೆ ಶೇಕಡಾ 2ರಷ್ಟು ಹೆಚ್ಚಳಕ್ಕೆ ಅನುಮೋದನೆ ನೀಡಿದೆ. ಈ ಹೊಸ ದರದಂತೆ, ಈಗಿನ ಶೇಕಡಾ 12.25ರಷ್ಟು ತುಟ್ಟಿಭತ್ಯೆ ಶೇಕಡಾ 14.25ಕ್ಕೆ ಹೆಚ್ಚಳವಾಗಿದ್ದು, ಈ ಹೆಚ್ಚಳವು 2025ರ ಜುಲೈ 1ರಿಂದ ಪೂರ್ವಾನ್ವಯವಾಗಿ ಜಾರಿಗೆ ಬರುತ್ತದೆ. ಈ ಕುರಿತು...

ಹಾಸನಾಂಬೆ ಸನ್ನಿಧಿಯಲ್ಲಿ ಡಿಕೆ ಖಡ್ಗಮಾಲಾ ಸ್ತ್ರೋತ್ರ ಪಠಣೆ

ಡಿಸಿಎಂ ಡಿ.ಕೆ. ಶಿವಕುಮಾರ್ ಮಂಗಳವಾರ ರಾತ್ರಿ, ಹಾಸನಾಂಬ ದೇವಿಯ ದರ್ಶನ ಪಡೆದಿದ್ದಾರೆ. ಪತ್ನಿ ಉಷಾ ಜೊತೆ ಶಕ್ತಿ ಸ್ವರೂಪಿಣಿ ಹಾಸನಾಂಬೆ ದರ್ಶನ ಪಡೆದು ಪೂಜೆ ಸಲ್ಲಿಸಿದ್ದಾರೆ. ಅಧಿಕಾರ ಹಂಚಿಕೆ ಚರ್ಚೆ ಬಿರುಸು ಪಡೆದುಕೊಂಡಿರುವ ಹೊತ್ತಲ್ಲೇ, ಹಾಸನಾಂಬೆ ಸನ್ನಿಧಿಯಲ್ಲಿ, ಡಿಕೆ ಕೈಗೊಂಡ ಪೂಜೆ ಹೊಸ ಚರ್ಚೆ ಹುಟ್ಟುಹಾಕಿದೆ. ಸಿಎಂ ರೇಸ್‌ನಲ್ಲಿರುವ ಡಿಕೆಶಿ ಹಾಸನಾಂಬೆ ದೇವಿಯ ಗರ್ಭಗುಡಿಯಲ್ಲಿ, ಸುಮಾರು...

ಡಿಕೆಶಿವಕಮಾರ್ ಸಿಎಂ ಆಗ್ತಾರೆ : ಮತ್ತೊಬ್ಬ ಕೈ ಶಾಸಕನ ಭವಿಷ್ಯ!

ಡಿಕೆ ಶಿವಕುಮಾರ್ ಮುಖ್ಯಮಂತ್ರಿ ಆಗಬೇಕು ಎಂಬುದು ನನ್ನ ಅಭಿಲಾಷೆ ಎಂದು ರಾಮನಗರ ಗ್ರಾಮೀಣ ಕ್ಷೇತ್ರದ ಶಾಸಕ ಇಕ್ಬಾಲ್ ಹುಸೇನ್ ಮತ್ತೆ ಸ್ಪಷ್ಟಪಡಿಸಿದ್ದಾರೆ. ಕೊಪ್ಪಳದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ನಮ್ಮ ಸ್ಪಷ್ಟ ಅಭಿಪ್ರಾಯವನ್ನು ನಾನು ಹೈಕಮಾಂಡ್‌ಗೆ ಈಗಾಗಲೇ ತಿಳಿಸಿದ್ದೇನೆ ಮತ್ತು ಅದಕ್ಕೆ ನಾನು ಬದ್ಧನಾಗಿದ್ದೇನೆ. ಕಾಂಗ್ರೆಸ್ ಒಂದು ಶಿಸ್ತಿನ ಪಕ್ಷ, ಈ ವಿಷಯದಲ್ಲಿ ಅಂತಿಮ ತೀರ್ಮಾನವನ್ನು ಹೈಕಮಾಂಡ್...

ಮಧ್ಯರಾತ್ರಿ ಹೈಡ್ರಾಮಾ.. ಬಾಗಿಲು ತೆರೆದ ಬಿಗ್‌ಬಾಸ್‌

2 ದಿನಗಳಿಂದ ಬಂದ್‌ ಆಗಿದ್ದ ಬಿಗ್‌ಬಾಸ್‌ ಮನೆ ರೀ ಓಪನ್‌ ಆಗಿದೆ. ಮಧ್ಯರಾತ್ರಿ ಮನೆ ಬಾಗಿಲು ತೆರೆಯಲಾಗಿದ್ದು, ಹದಿನೇಳೂ ಸ್ಪರ್ಧಿಗಳು ಮತ್ತೆ ದೊಡ್ಡ ಮನೆಯೊಳಗೆ ಎಂಟ್ರಿ ಕೊಟ್ಟಿದ್ದಾರೆ. ರೆಸಾರ್ಟ್‌ನಿಂದ ನೇರವಾಗಿ ಜಾಲಿವುಡ್‌ ಸ್ಟುಡಿಯೋಸ್‌ಗೆ ಬಂದ ಸ್ಪರ್ಧಿಗಳು, ಬೆಳಗಿನ ಜಾವ 4 ಗಂಟೆ ಸುಮಾರಿಗೆ ಮನೆಯೊಳಗೆ ಹೆಜ್ಜೆ ಇಟ್ಟಿದ್ದಾರೆ. ಡಿಸಿಎಂ ಡಿ.ಕೆ. ಶಿವಕುಮಾರ್‌ ಸೂಚನೆ ಬೆನ್ನಲ್ಲೇ ಬೆಂಗಳೂರು...

ಅಕ್ಟೋಬರ್‌ 13ಕ್ಕೆ ಸಿದ್ದರಾಮಯ್ಯ ಔತಣಕೂಟ

ರಾಜ್ಯ ಕಾಂಗ್ರೆಸ್‌ ಸರ್ಕಾರ ಎರಡೂವರೆ ವರ್ಷ ಪೂರೈಸುತ್ತಿರುವ ಹೊತ್ತಿನಲ್ಲಿ, ಸಿಎಂ ಸಿದ್ದರಾಮಯ್ಯಗೆ ಡಬಲ್‌ ಟೆನ್ಶನ್‌ ಶುರುವಾಗಿದೆ. ಒಂದೆಡೆ ನವೆಂಬರ್‌ ಕ್ರಾಂತಿಯ ತಲೆನೋವು. ಮತ್ತೊಂದೆಡೆ ಸಂಪುಟ ಪುನಾರಚನೆ ಕೂಗು. ಇವರೆಡೂ ವಿಷಯಗಳಲ್ಲಿ ಸ್ವಲ್ಪ ಹೆಚ್ಚು ಕಮ್ಮಿ ಅದ್ರೂ, ಮುಖ್ಯಮಂತ್ರಿ ಸ್ಥಾನಕ್ಕೆ ಕುತ್ತು ಬರುವ ಸಾಧ್ಯತೆ ಇದೆ. ಹೀಗಾಗಿ ಅಳೆದು ತೂಗಿ ಸಿದ್ದರಾಮಯ್ಯ ಜಾಣ್ಮೆಯ ನಡೆ ಅನುಸರಿಸುತ್ತಿದ್ದಾರೆ. ಎಲ್ಲಾ...

ವಿದ್ಯಾರ್ಥಿಗಳ ಭವಿಷ್ಯದ ಜೊತೆ ಸರ್ಕಾರ ಚೆಲ್ಲಾಟ: ನಿಖಿಲ್ ಕಿಡಿ

ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆಯ ಕಾರಣ ನೀಡಿ ದಸರಾ ರಜೆ ವಿಸ್ತರಿಸಿರುವ ಸರ್ಕಾರದ ನಿರ್ಧಾರಕ್ಕೆ ಜೆಡಿಎಸ್ ಯುವ ಘಟಕದ ಅಧ್ಯಕ್ಷ ನಿಖಿಲ್ ಕುಮಾರಸ್ವಾಮಿ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಎಕ್ಸ್‌ನಲ್ಲಿ ಟ್ವೀಟ್ ಮಾಡಿರುವ ಅವರು, ಸರ್ಕಾರ ವಿದ್ಯಾರ್ಥಿಗಳ ಭವಿಷ್ಯದೊಂದಿಗೆ ಆಟವಾಡುತ್ತಿದೆ ಎಂದು ಕಾಂಗ್ರೆಸ್ ಸರ್ಕಾರವನ್ನು ಟೀಕಿಸಿದ್ದಾರೆ. ಪೂರ್ವ ತಯಾರಿ ಇಲ್ಲದೆ, ಯಾರದೋ ಒತ್ತಡಕ್ಕೆ ಮಣಿದು ಸರ್ಕಾರ ಆತುರದಲ್ಲಿ...

ದಸರಾ ರಜೆ ವಿಸ್ತರಿಸುತ್ತಾ ಸಿದ್ದು ಸರ್ಕಾರ?

ಜಾತಿಗಣತಿ ಸಮೀಕ್ಷೆ ಗಡುವು ವಿಸ್ತರಣೆ ಬೆನ್ನಲ್ಲೇ, ದಸರಾ ಅವಧಿಯನ್ನೂ ವಿಸ್ತರಣೆ ಮಾಡುವಂತೆ ಒತ್ತಾಯ ಕೇಳಿ ಬಂದಿದೆ. ಇದೇ ವಿಚಾರವಾಗಿ ರಾಜ್ಯ ಸರ್ಕಾರಕ್ಕೆ, ರಾಜ್ಯ ಸರ್ಕಾರಿ ನೌಕರರ ಸಂಘ ಮನವಿ ಪತ್ರ ಸಲ್ಲಿಸಿದೆ. ಸೆಪ್ಟೆಂಬರ್‌ 20ರಿಂದ ಅಕ್ಟೋಬರ್‌ 7ರವರೆಗೆ ರಾಜ್ಯದ ಎಲ್ಲಾ ಪ್ರಾಥಮಿಕ, ಪ್ರೌಢ ಶಾಲೆಗಳಿಗೆ ದಸರಾ ರಜೆ ಘೋಷಣೆ ಮಾಡಲಾಗಿದೆ. ಸೆಪ್ಟೆಂಬರ್‌ 22ರಿಂದ ಅಕ್ಟೋಬರ್‌ 7ರವರೆಗೆ,...

ವಾಲ್ಮೀಕಿ ಸಮುದಾಯಕ್ಕೆ ಮತ್ತೆರಡು ಸಚಿವ ಸ್ಥಾನ?

ಸಿಎಂ ಸಿದ್ದರಾಮಯ್ಯ ಸಂಪುಟದಲ್ಲಿ ಖಾಲಿ ಇರುವ ಎರಡು ಸಚಿವ ಸ್ಥಾನಕ್ಕಾಗಿ ಪೈಪೋಟಿ ಶುರುವಾಗಿದೆ. ಈ ಎರಡೂ ಸ್ಥಾನಗಳನ್ನು ವಾಲ್ಮೀಕಿ ಸಮುದಾಯದ ಪ್ರತಿನಿಧಿಗಳಿಗೆ ನೀಡಬೇಕೆಂದು, ಸಚಿವ ಸತೀಶ್ ಜಾರಕಿಹೊಳಿ ಆಗ್ರಹಿಸಿದ್ದಾರೆ. ಈ ಬಗ್ಗೆ ವಾಲ್ಮೀಕಿ ಸಮುದಾಯದ ಮಠಾಧೀಶ ಪ್ರಸನ್ನಾನಂದ ಸ್ವಾಮೀಜಿ ನೇತೃತ್ವದಲ್ಲಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಭೇಟಿ ಮಾಡಿ ಮನವಿ ಮಾಡುವುದಾಗಿ ಹೇಳಿದ್ದಾರೆ. ಬೆಳಗಾವಿಯಲ್ಲಿ ಮಾತನಾಡಿದ ಸತೀಶ್...

ಡಿಕೆಶಿ ಹೇಳಿಕೆಗೆ ನನ್ನ ಸಹಮತ ಇದೆ

ಸಾಮಾಜಿಕ, ಆರ್ಥಿಕ ಮತ್ತು ಶೈಕ್ಷಣಿಕ ಸಮೀಕ್ಷೆಯ ಪಟ್ಟಿಯಲ್ಲಿರುವ ಪ್ರಶ್ನೆಗಳ ಬಗ್ಗೆ ಸಚಿವ ಸತೀಶ್‌ ಜಾರಕಿಹೊಳಿ ಕೂಡ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಜಾತಿ ಗಣತಿಯಲ್ಲಿ ಹೆಚ್ಚು ಪ್ರಶ್ನೆಗಳಿವೆ. 60 ಪ್ರಶ್ನೆಗಳಿಗೆ ಉತ್ತರ ಕೇಳೋದು ಕಷ್ಟದ ಕೆಲಸ. ಪ್ರಶ್ನೆಗಳು ಹೆಚ್ಚಾದವು ಅನ್ನೋದು ಎಲ್ಲರ ಅಭಿಪ್ರಾಯವಾಗಿದೆ. ಡಿಸಿಎಂ ಡಿಕೆಶಿ ಹೇಳಿಕೆಗೆ ನನ್ನ ಸಹಮತ ಇದೆ ಎಂದು ಸಚಿವ ಸತೀಶ್‌ ಜಾರಕಿಹೊಳಿ ಹೇಳಿದ್ದಾರೆ. ಹುಬ್ಬಳ್ಳಿಯಲ್ಲಿ...
- Advertisement -spot_img

Latest News

National News: ಐ ಫೋನ್ ಬಾಕ್ಸ್‌ನಲ್ಲಿ ಶಾಲೆಗೆ ತಿಂಡಿ ತಂದ ಬಾಲಕ: Viral Video

National News: ಶಾಲಾ ಕಾಲೇಜು ದಿನಗಳಲ್ಲಿ ನಾವು ಮಾಡುವ ಕೆಲವು ತುಂಟಾಟಗಳು ಈಗ ನೆನೆಸಿಕ``ಂಡರೆ ನಮಗೆ ನಗು ತರಿಸುತ್ತದೆ. ಅಂಥ ತುಂಟಾಟಗಳು ವಿದ್ಯಾರ್ಥಿ ಜೀವನದಲ್ಲಿ ಸ್ವಲ್ಪವಾದರೂ...
- Advertisement -spot_img