ಕೇರಳ ವಿಧಾನಸಭೆ ಶುಕ್ರವಾರ ಮಹತ್ವದ ನಿರ್ಣಯ ಕೈಗೊಂಡಿದೆ. ರಾಜ್ಯದ ಸರ್ಕಾರಿ ಮತ್ತು ಅನುದಾನಿತ ಶಾಲೆಗಳಲ್ಲಿ 1ರಿಂದ 10ನೇ ತರಗತಿವರೆಗೆ ಅಧ್ಯಯನ ಮಾಡುವ ವಿದ್ಯಾರ್ಥಿಗಳಿಗೆ ಮಲಯಾಳಂ ಭಾಷೆಯ ಕಲಿಕೆಯನ್ನು ಕಡ್ಡಾಯಗೊಳಿಸುವ ವಿಧೇಯಕಕ್ಕೆ ಒಪ್ಪಿಗೆ ನೀಡಿದೆ.
ಕಾನೂನು ಸಚಿವ ಪಿ. ರಾಜೀವ್ ಅವರು ಈ ಮಸೂದೆಯನ್ನು ವಿಧಾನಸಭೆಯಲ್ಲಿ ಮಂಡಿಸಿದರು. ವಿಧೇಯಕದ ಪ್ರಕಾರ, ಕೇರಳದ ಬೇರೆ ರಾಜ್ಯಗಳಿಂದ ಬರುವ ಮತ್ತು...
ಸಾಮಾಜಿಕ, ಆರ್ಥಿಕ ಮತ್ತು ಶೈಕ್ಷಣಿಕ ಸಮೀಕ್ಷೆಗೆ ರಾಜ್ಯ ಸರ್ಕಾರ ನೀಡಿದ್ದ ಡೆಡ್‌ಲೈನ್ ಮುಗಿದಿದೆ. ಆದ್ರೆ, ನಿಗದಿತ ಸಮಯಕ್ಕೆ ಮುಗಿಯದ ಹಿನ್ನೆಲೆ ಗಣತಿಯ ಅವಧಿ ವಿಸ್ತರಣೆ ಮಾಡಲಾಗಿದೆ. ಸೆಪ್ಟೆಂಬರ್ 22ರಿಂದ ಜಾತಿ ಸಮೀಕ್ಷೆ ಆರಂಭಗೊಂಡಿದ್ದು, ಅಕ್ಟೋಬರ್ 7ಕ್ಕೆ ಮುಗಿಸುವಂತೆ ಸರ್ಕಾರ ಹೇಳಿತ್ತು. ಸಮೀಕ್ಷೆ ಇನ್ನು ಬಾಕಿ ಉಳಿದಿರುವ ಹಿನ್ನೆಲೆ ಬೆಂಗಳೂರು ಹೊರತುಪಡಿಸಿ, ರಾಜ್ಯದಲ್ಲಿ ಅಕ್ಟೋಬರ್ 12ರವರೆಗೆ...
ಅತಿಥಿ ಉಪನ್ಯಾಸಕ ನೇಮಕಾತಿಯ ಹೋರಾಟಕ್ಕೆ ಕೊನೆಗೂ ರಾಜ್ಯ ಸರ್ಕಾರ ಮಣಿದಿದೆ. ವಿದ್ಯಾರ್ಥಿಗಳ ಹಿತದೃಷ್ಟಿಯಿಂದ 2025-26ನೇ ಶೈಕ್ಷಣಿಕ ಸಾಲು ಮುಗಿಯುವ ತನಕ, ಕರ್ತವ್ಯ ನಿರ್ವಹಿಸುತ್ತಿರುವ ಅತಿಥಿ ಉಪನ್ಯಾಸಕರನ್ನೇ ನೇಮಕ ಮಾಡಿಕೊಳ್ಳುವಂತೆ ಸರ್ಕಾರ ಆದೇಶಿಸಿದೆ.
ಈ ಬಗ್ಗೆ ಸೆಪ್ಟೆಂಬರ್ 29ರಂದು ಉನ್ನತ ಶಿಕ್ಷಣ ಇಲಾಖೆಯ ಸರ್ಕಾರದ ಅಧೀನ ಕಾರ್ಯದರ್ಶಿ ಸಂಜಯ್, ಕಾಲೇಜು ಮತ್ತು ತಾಂತ್ರಿಕ ಶಿಕ್ಷಣ ಇಲಾಖೆಯ ಆಯುಕ್ತರಿಗೆ...
ಫೇಲ್ ಆದ ಸಬ್ಜಕ್ಟನ್ನ ವಿದ್ಯಾರ್ಥಿನಿಯೊಬ್ಬರು, ಮರು ಮೌಲ್ಯಮಾಪನಕ್ಕೆ ಅರ್ಜಿ ಸಲ್ಲಿಸಿದ್ರು. ಆದ್ರೆ, ಉತ್ತೀರ್ಣವಾದ ಇನ್ನೊಂದು ವಿಷಯವನ್ನೂ ಅನುತ್ತೀರ್ಣ ಎಂದು ಪ್ರಕಟಿಸಲಾಗಿದ್ದು, ವಿದ್ಯಾರ್ಥಿನಿ ಪೇಜಿಗೆ ಸಿಲುಕಿದ್ದಾರೆ. ಕರ್ನಾಟಕ ರಾಜ್ಯ ಕಾನೂನು ವಿಶ್ವವಿದ್ಯಾಲಯದ, ಇಂಥದ್ದೊಂದು ಯಡವಟ್ಟು ಮಾಡಿದೆ.
ವಿದ್ಯಾರ್ಥಿನಿ ಅಂತಿಮ ವರ್ಷದ ಸೆಮಿಸ್ಟರ್‌ನ ಭೂ ಕಾನೂನು ಪರೀಕ್ಷೆಯಲ್ಲಿ ಅನುತ್ತೀರ್ಣರಾಗಿದ್ರು. ಆ ವಿಷಯದ ಬಗ್ಗೆ 500 ರೂ. ಶುಲ್ಕ ಕಟ್ಟಿ...