ರಾಜ್ಯ ಸರ್ಕಾರ ಮತ್ತು ಸಾರಿಗೆ ನೌಕರರ ನಡುವಿನ ಜಟಾಪಟಿ ಮತ್ತೊಮ್ಮೆ ತೀವ್ರಗೊಂಡಿದೆ. ಸಾಲು ಸಾಲು ಸಂಧಾನ ಸಭೆಗಳು ಯಾವುದೇ ಫಲ ನೀಡದ ಹಿನ್ನೆಲೆಯಲ್ಲಿ, ಸಾರಿಗೆ ನೌಕರರು ಮತ್ತೆ ಹೋರಾಟದ ಹಾದಿ ಹಿಡಿದಿದ್ದಾರೆ. ಸರ್ಕಾರದ ಮೇಲೆ ಒತ್ತಡ ಹೆಚ್ಚಿಸುವ ಉದ್ದೇಶದಿಂದ ಜನವರಿ 29ರಂದು ‘ಬೆಂಗಳೂರು ಚಲೋ’ ನಡೆಸಲು ದಿನಾಂಕ ನಿಗದಿಪಡಿಸಿದ್ದಾರೆ.
ಸಾರಿಗೆ ನೌಕರರ ಒಕ್ಕೂಟದ ನೇತೃತ್ವದಲ್ಲಿ ಜನವರಿ...
ಕೆಎಸ್‌ಆರ್‌ಟಿಸಿ ಫ್ಲೈಬಸ್ ಮೂಲಕ ವಿಮಾನ ನಿಲ್ದಾಣಕ್ಕೆ ಪ್ರಯಾಣಿಸುವವರಿಗೆ, ಇಂದಿನಿಂದ ಕೆಎಂಎಫ್ ನಂದಿನಿ ಸ್ನ್ಯಾಕ್ಸ್ ಕಿಟ್ ಸಿಗಲಿದೆ. ಈ ಹೊಸ ಯೋಜನೆಗೆ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಟರ್ಮಿನಲ್ 2ರಲ್ಲಿ ಅಧಿಕೃತ ಚಾಲನೆ ಸಿಗಲಿದೆ. ಜನರ ಪ್ರಯಾಣವನ್ನು ಇನ್ನಷ್ಟು ಉತ್ತಮಗೊಳಿಸುವುದರ ಜತೆಗೆ ಏರ್‌ಪೋರ್ಟ್‌ಗೆ ತೆರಳುವ ಬಸ್‌ಗಳಲ್ಲೂ, ವಿಮಾನ ಪ್ರಯಾಣದ ಮಾದರಿಯಲ್ಲೇ ಆತಿಥ್ಯ ನೀಡಬೇಕೆಂಬ ಗುರಿಯೊಂದಿಗೆ ನಿರ್ಧಾರ...
ಅಮೆರಿಕಾದಲ್ಲಿ ಸರಕುಗಳನ್ನು ಹೊತ್ತು ಸಾಗುತ್ತಿದ್ದ ಯುಪಿಎಸ್ ಕಾರ್ಗೋ ವಿಮಾನ ಪತನಗೊಂಡಿದೆ. ದುರಂತದಲ್ಲಿ ಮೂವರು ಸಜೀವ ದಹನವಾಗಿದ್ದಾರೆ. ಕೆಂಟುಕಿಯ ಲೂಯಿಸ್‌ವಿಲ್ಲೆ ಮುಹಮ್ಮದ್ ಅಲಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಈ ಘಟನೆ ಸಂಭವಿಸಿದೆ.
ಮೆಕ್‌ಡೊನೆಲ್ ಡೌಗ್ಲಾಸ್ md-11 ಕಾರ್ಗೋ ವಿಮಾನ ಹವಾಯಿಗೆ ಹೊರಟಿತ್ತು. ವಿಮಾನ ನಿಲ್ದಾಣದಿಂದ ಟೇಕ್ ಆಫ್ ಆದ ಸ್ವಲ್ಪ ಹೊತ್ತಲ್ಲೇ ಕೆಳಗೆ ಅಪ್ಪಳಿಸಿ ಹೊತ್ತಿ ಉರಿದಿದೆ....
ಬೆಂಗಳೂರಿಗರ ಜೀವನಾಡಿ ನಮ್ಮ ಮೆಟ್ರೋ ದರ ಏರಿಕೆಯ ವಿವಾದ ಇನ್ನೂ ತಣ್ಣಗಾಗಿಲ್ಲ. ಸಂಸದ ತೇಜಸ್ವಿ ಸೂರ್ಯ ಮತ್ತು ಬೆಂಗಳೂರು ಮೆಟ್ರೋ ರೈಲ್ ಕಾರ್ಪೊರೇಷನ್ ಲಿಮಿಟೆಡ್ ಮಧ್ಯೆ ಘರ್ಷಣೆ ಮುಂದುವರೆದಿದೆ. bmrcl ವಿರುದ್ಧ ತೇಜಸ್ವಿ ಸೂರ್ಯ ಟೀಕೆಗಳನ್ನು ಮುಂದುವರಿಸಿದ್ದಾರೆ. ದರ ಏರಿಕೆಯ ಹಿನ್ನೆಲೆ ಫೇರ್ ಫಿಕ್ಸೇಷನ್ ಕಮಿಟಿ ವರದಿಯನ್ನು ಬಿಡುಗಡೆ ಮಾಡಬೇಕೆಂದು ಪಟ್ಟು ಹಿಡಿದಿದ್ದಾರೆ.
ಮೆಟ್ರೋ ದರ...
ಮೆಟ್ರೋ ರೈಲು ಕೆಟ್ಟು ನಿಂತ ಕಾರಣ ನೇರಳೆ ಮಾರ್ಗದಲ್ಲಿ, ಪ್ರಯಾಣಿಕರು ಪರದಾಡುವಂತಾಗಿತ್ತು. ಚಲ್ಲಘಟ್ಟದಿಂದ ವೈಟ್ ಫೀಲ್ಡ್ ನಡುವೆ ಸಂಚಾರ ವ್ಯತ್ಯಯ ಉಂಟಾಗಿತ್ತು. ಚಲ್ಲಘಟ್ಟ ಹಾಗೂ ವೈಟ್‌ಫೀಲ್ಡ್‌ನಿಂದ ಹೊರಟ ಮೆಟ್ರೋ ರೈಲುಗಳು, ನಿಂತಲ್ಲೇ ಸುಮಾರು 15 ನಿಮಿಷಗಳಿಗೂ ಹೆಚ್ಚು ಕಾಲ ನಿಲ್ಲುವಂತಾಗಿತ್ತು.
ನಮ್ಮ ಮೆಟ್ರೋ ನೇರಳೆ ಮಾರ್ಗದಲ್ಲಿ ತಾಂತ್ರಿಕ ಸಮಸ್ಯೆ ಕಾರಣ, ರೈಲು ಸಂಚಾರ ವಿಳಂಬವಾಗಿದೆ. ಬೆಳಗ್ಗೆ...
ಆಂಧ್ರಪ್ರದೇಶದ ಕರ್ನೂಲ್‌ದಲ್ಲಿ ನಡೆದ ಬಸ್ ದುರಂತದಲ್ಲಿ, ಬೆಂಗಳೂರಿನ ನಿವಾಸಿಗಳು ಕೂಡ ಮೃತಪಟ್ಟಿದ್ದಾರೆ. ಬೆಂಗಳೂರಲ್ಲಿ ನೆಲೆಸಿದ್ದ ಒಂದೇ ಕುಟುಂಬದ ನಾಲ್ವರು ಸಾವನ್ನಪ್ಪಿದ್ದಾರೆ ಎನ್ನಲಾಗಿದೆ. ಹೀಗಾಗಿ ಬಾಗೇಪಲ್ಲಿಯ ಅಧಿಕಾರಿಗಳಿಗೆ ಘಟನಾ ಸ್ಥಳಕ್ಕೆ ತೆರಳುವಂತೆ, ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಸೂಚಿಸಿದ್ದಾರೆ. ಕಾವೇರಿ ಸ್ಲೀಪರ್ ಬಸ್ ಛತ್ತೀಸ್‌ಗಢದಲ್ಲಿ ನೋಂದಣಿ ಮಾಡಿಸಲಾಗಿದೆ.
ಬಸ್ ದುರಂತಕ್ಕೆ ರಾಷ್ಟ್ರಪತಿ ದ್ರೌಪದಿ ಮುರ್ಮು, ಪ್ರಧಾನಮಂತ್ರಿ ನರೇಂದ್ರ ಮೋದಿ,...
ಹೈದರಾಬಾದ್‌ನಿಂದ ಬೆಂಗಳೂರಿಗೆ ಬರುತ್ತಿದ್ದ ಐಷಾರಾಮಿ ಸ್ಲೀಪರ್ ಬಸ್ ಬೆಂಕಿ ಅನಾಹುತಕ್ಕೆ ತುತ್ತಾಗಿದೆ. ಡ್ರೈವರ್, ಕಂಡಕ್ಟರ್ ಸೇರಿ 42 ಪ್ರಯಾಣಿಕರಲ್ಲಿ, 20ಕ್ಕೂ ಹೆಚ್ಚು ಮಂದಿ ಸಜೀವ ದಹನವಾಗಿದ್ದಾರೆ. ಆಂಧ್ರಪ್ರದೇಶದ ಕರ್ನೂಲ್‌ನಲ್ಲಿ ಮುಂಜಾನೆ 3 ಗಂಟೆ ಸುಮಾರಿಗೆ ದುರ್ಘಟನೆ ಸಂಭವಿಸಿದೆ.
ಕಾವೇರಿ ಟ್ರಾವೆಲ್ಸ್‌ಗೆ ಸೇರಿದ ಡಿಡಿ01 ಎನ್ 9490 ವೋಲ್ವೋ ಬಸ್, ಕರ್ನೂಲು ಜಿಲ್ಲೆಯ ಚಿನ್ನಟೇಕೂರು ಗ್ರಾಮದ ಬಳಿ...
ಬಿಎಂಟಿಸಿ ಬಸ್ಸೊಂದು ಇದ್ದಕ್ಕಿದ್ದಂತೆ ನಂದಿನಿ ಪಾರ್ಲರ್‌ಗೆ ನುಗ್ಗಿದ ಘಟನೆ ಸಿಲಿಕಾನ್ ಸಿಟಿಯಲ್ಲಿ ನಡೆದಿದೆ. ಕಮಲಾ ನಗರದ ಶಂಕರ್ ನಾಗ್ ಬಸ್ ನಿಲ್ದಾಣದ ಬಳಿ, 96G ಸಂಖ್ಯೆಯ ಬಸ್ ಬೆಳಗ್ಗೆ 7:30ಕ್ಕೆ ಹೊರಟಿತ್ತು.
ಈ ವೇಳೆ ಬಸ್‌ನ ಬ್ರೇಕ್ ಫೇಲ್ಯೂರ್ ಆಗಿದ್ದು, ನಿಲ್ದಾಣದಿಂದ 200 ಮೀಟರ್ ದೂರದಲ್ಲಿದ್ದ ನಂದಿನಿ ಪಾರ್ಲರ್‌ಗೆ ಡಿಕ್ಕಿಯಾಗಿದೆ. ಪರಿಣಾಮ ಅಂಗಡಿಯ ಗೋಡೆ ಮತ್ತು...
ಬೆಂಗಳೂರಿನ ನಮ್ಮ ಮೆಟ್ರೋ ಹೆಸರು ಬದಲಾವಣೆಗೆ ರಾಜ್ಯ ಸರ್ಕಾರ ಚಿಂತನೆ ನಡೆಸಿದೆ. ಈ ಬಗ್ಗೆ ಸ್ವತಃ ಸಿಎಂ ಸಿದ್ದರಾಮಯ್ಯ ಸ್ಪಷ್ಟನೆ ನೀಡಿದ್ದಾರೆ. ಬೆಂಗಳೂರಿನಲ್ಲಿ ನಡೆದ ಬಸವ ಸಂಸ್ಕೃತಿ ಅಭಿಯಾನ ಕಾರ್ಯಕ್ರಮದಲ್ಲಿ, ಸಿದ್ದರಾಮಯ್ಯ ಭಾಗಿಯಾಗಿದ್ರು.
ಆ ವೇಳೆ ಮಾತನಾಡಿದ ಸಿದ್ದರಾಮಯ್ಯ, ನಮ್ಮ ಮೆಟ್ರೋಗೆ ಬಸವ ಮೆಟ್ರೋ ಎಂದು ನಾಮಕರಣ ಮಾಡುವ ಬಗ್ಗೆ, ಕೇಂದ್ರಕ್ಕೆ ಶಿಫಾರಸು ಮಾಡುವುದಾಗಿ ಹೇಳಿದ್ದಾರೆ....
ಚೀನಾದಲ್ಲಿ ನಡೆದ ಶೃಂಗಸಭೆ ಬಳಿಕ, ಭಾರತ-ಚೀನಾ ನಡುವಿನ ಸಂಬಂಧದಲ್ಲಿ ಸುಧಾರಣೆ ಕಾಣ್ತಿದೆ. ಅಕ್ಟೋಬರ್ ತಿಂಗಳ ಅಂತ್ಯದ ವೇಳೆಗೆ, ಭಾರತ ಮತ್ತು ಚೀನಾ ದೇಶಗಳ ನಡುವೆ, ನೇರ ವಿಮಾನಯಾನವನ್ನು ಪುನರಾರಂಭಿಸಲು, ಎರಡೂ ದೇಶಗಳು ಒಪ್ಪಿಕೊಂಡಿವೆಯಂತೆ. ಈ ಬಗ್ಗೆ ವಿದೇಶಾಂಗ ಸಚಿವಾಲಯ ಸ್ಪಷ್ಟನೆ ಕೊಟ್ಟಿದೆ.
ಉಭಯ ದೇಶಗಳ ನಾಗರಿಕ ವಿಮಾನಯಾನ ಅಧಿಕಾರಿಗಳ ನಡುವಿನ ನಿರಂತರ ಚರ್ಚೆ ಫಲಪ್ರದವಾಗಿದೆ. ಗೊತ್ತುಪಡಿಸಿದ...