ದೆಹಲಿಯ ಕೆಂಪು ಕೋಟೆಯ ಬಳಿ ನಿನ್ನೆ ಸಂಭವಿಸಿದ ಭೀಕರ ಸ್ಫೋಟದಲ್ಲಿ, 9 ಮಂದಿ ಸಾವನ್ನಪ್ಪಿದ್ದು, 20 ಮಂದಿ ಗಾಯಗೊಂಡಿದ್ದಾರೆ. ಈ ಸ್ಫೋಟ ಸಂಭವಿಸಿರುವ ಕಾರಿನ ಮಾಹಿತಿಯನ್ನು ಪೊಲೀಸರು ಪತ್ತೆ ಮಾಡಿದ್ದಾರೆ. ಹರಿಯಾಣ ನೋಂದಣಿ ಹೊಂದಿದ್ದ, HR 26 C 7674 ನಂಬರ್‌ನ ಹುಂಡೈ i20 ಕಾರು ಎಂಬುದನ್ನು ಪತ್ತೆಯಾಗಿದೆ.
2014ರಲ್ಲಿ ಹರಿಯಾಣದ ಗುರುಗ್ರಾಮದ ಶಾಂತಿನಗರದ ವಿಳಾಸದಲ್ಲಿ,...
ದೆಹಲಿಯಲ್ಲಿ ಸ್ಫೋಟ ಹಿನ್ನೆಲೆ ರಾಜ್ಯ ರಾಜಧಾನಿ ಬೆಂಗಳೂರಲ್ಲೂ ಹೈ ಅಲರ್ಟ್ ಘೋಷಿಸಲಾಗಿದೆ. ಸಿಲಿಕಾನ್ ಸಿಟಿಯಲ್ಲಿ ಖಾಕಿಪಡೆ ಕಟ್ಟೆಚ್ಚರ ವಹಿಸಿದೆ. ನಾಕಾಬಂದಿ ಹಾಕಿ ಪೊಲೀಸರು, ವಾಹನಗಳ ತಪಾಸಣೆ ನಡೆಸಿದ್ದಾರೆ. ಕೆಆರ್ ಮಾರುಕಟ್ಟೆ, ಮೆಜೆಸ್ಟಿಕ್, ಸಿನಿಮಾ ಮಂದಿರ, ಮಾಲ್‌ಗಳು, ದೇವಾಲಯಗಳು, ವಿಮಾನ ನಿಲ್ದಾಣ, ಮೆಟ್ರೋ ಸ್ಟೇಷನ್ ಸೇರಿದಂತೆ ನಗರದೆಲ್ಲೆಡೆ ತಪಾಸಣೆ ಹಾಗೂ ಬಿಗಿ ಭದ್ರತೆ ಕೈಗೊಳ್ಳಲಾಗಿದೆ. ಎಲ್ಲಾ...
ದೆಹಲಿಯ ಕೆಂಪುಕೋಟೆ ಮೆಟ್ರೋ ಸ್ಟೇಷನ್ ಗೇಟ್ ನಂಬರ್ 1ರ ಬಳಿ ಸ್ಫೋಟ ಸಂಭವಿಸಿದ್ದು, ಘಟನೆಯಲ್ಲಿ 9 ಮಂದಿ ಸಾವನ್ನಪ್ಪಿದ್ದಾರೆ. ಈ ದುರಂತ ಬೆನ್ನಲ್ಲೇ ದೇಶಾದ್ಯಂತ ಹೈಅಲರ್ಟ್ ಘೋಷಿಸಲಾಗಿದೆ. ಇನ್ನು ಘಟನಾ ಸ್ಥಳಕ್ಕೆ ಕೇಂದ್ರ ತನಿಖಾ ಸಂಸ್ಥೆಗಳು ದೌಡಾಯಿಸಿದ್ದು, ಎಲ್ಲಾ ಆಯಾಮಗಳಲ್ಲಿ ತನಿಖೆ ನಡೆಸಿವೆ. ಘಟನೆ ಸಂಬಂಧ ಓರ್ವನನ್ನು ವಶಕ್ಕೆ ಪಡೆಯಲಾಗಿದೆ. ಇನ್ನು, ಈ ಬಗ್ಗೆ...
ದೆಹಲಿ ಕಾರು ಸ್ಫೋಟ ಪ್ರಕರಣಕ್ಕೆ ಸಂಬಂಧಿಸಿದಂತೆ, ಭದ್ರತಾ ಪಡೆಗಳ ಮುಖ್ಯಸ್ಥರ ಜತೆ ಅಮಿತ್ ಶಾ ಸಭೆ ನಡೆಸಲಿದ್ದಾರೆ. ನಿನ್ನೆಯೇ ಘಟನಾ ಸ್ಥಳಕ್ಕೆ ಅಮಿತ್ ಶಾ ಭೇಟಿ ನೀಡಿದ್ದರು. ಇಂದು ಮಹತ್ವದ ಉನ್ನತ ಮಟ್ಟದ ಸಭೆ ನಡೆಸಿ ಮಹತ್ವದ ನಿರ್ಧಾರ ಕೈಗೊಳ್ಳುವ ಸಾಧ್ಯತೆ ಇದೆ. ಈ ಸಭೆಯು ದೇಶದ ಆಂತರಿಕ ಭದ್ರತಾ ಸನ್ನಿವೇಶವನ್ನು ಪರಿಶೀಲಿಸುವ ಮತ್ತು...
ದೆಹಲಿಯ ಕೆಂಪು ಕೋಟೆ ಸಮೀಪ ನಡೆದ ಬಾಂಬ್ ಸ್ಫೋಟ ಪ್ರಕರಣಕ್ಕೆ ಸಂಬಂಧಿಸಿದಂತೆ, ಮಹತ್ವದ ಸುಳಿವು ದೊರೆತಿದೆ. ದೆಹಲಿ ಸ್ಫೋಟ ಪ್ರಕರಣದಲ್ಲಿ ಸೂಸೈಡ್ ಬಾಂಬರ್ ಎಂದು ಶಂಕಿಸಲಾಗಿರುವ ಡಾ. ಉಮರ್ ಮೊಹಮ್ಮದ್‌ನ, ಮೊದಲ ಫೋಟೋ ಬಿಡುಗಡೆಯಾಗಿದೆ.
1989ರ ಫೆಬ್ರವರಿ 24ರಂದು ಜಮ್ಮು ಮತ್ತು ಕಾಶ್ಮೀರದ ಪುಲ್ವಾಮಾದಲ್ಲಿ ಜನಿಸಿದ ಉಮರ್ ಮೊಹಮ್ಮದ್, ಆಲ್ ಫಲಾಹ್ ವೈದ್ಯಕೀಯ ಕಾಲೇಜಿನಲ್ಲಿ ವೈದ್ಯನಾಗಿ...
ದೆಹಲಿಯ ಕೆಂಪು ಕೋಟೆ ಬಳಿ ಸೋಮವಾರ ರಾತ್ರಿ ಸಂಭವಿಸಿದ ಭೀಕರ ಕಾರು ಸ್ಫೋಟದಲ್ಲಿ 13 ಮಂದಿ ಸಾವನ್ನಪ್ಪಿದ್ದು, ಹಲವರು ಗಂಭೀರವಾಗಿ ಗಾಯಗೊಂಡಿದ್ದಾರೆ. ಈ ಘಟನೆ ಇಡೀ ದೇಶವನ್ನೇ ಬೆಚ್ಚಿ ಬೀಳಿಸಿದ್ದು, ರಾಷ್ಟ್ರೀಯ ತನಿಖಾ ಸಂಸ್ಥೆ ಹಾಗೂ ದೆಹಲಿ ಪೊಲೀಸರು ತೀವ್ರ ತನಿಖೆ ನಡೆಸುತ್ತಿದ್ದಾರೆ.
ಈ ಸ್ಫೋಟಕ್ಕೆ ಸಂಬಂಧಿಸಿದಂತೆ ದೆಹಲಿ ಪೊಲೀಸರು ಕಾನೂನುಬಾಹಿರ ಚಟುವಟಿಕೆಗಳ ತಡೆಗಟ್ಟುವಿಕೆ ಕಾಯ್ದೆ...
ಹೈದರಾಬಾದ್‌ನಿಂದ ಬೆಂಗಳೂರಿಗೆ ಬರುತ್ತಿದ್ದ ಐಷಾರಾಮಿ ಸ್ಲೀಪರ್ ಖಾಸಗಿ ಬಸ್ ಧಗಧಗಿಸಿ ಹೊತ್ತಿ ಉರಿದಿದೆ. ಡ್ರೈವರ್, ಕಂಡಕ್ಟರ್ ಸೇರಿ 42 ಪ್ರಯಾಣಿಕರಲ್ಲಿ, 20ಕ್ಕೂ ಹೆಚ್ಚು ಮಂದಿ ಸಜೀವ ದಹನವಾಗಿದ್ದಾರೆ. ಆಂಧ್ರಪ್ರದೇಶದ ಕರ್ನೂಲ್‌ನಲ್ಲಿ ಮುಂಜಾನೆ 3 ಗಂಟೆ ಸುಮಾರಿಗೆ ದುರ್ಘಟನೆ ಸಂಭವಿಸಿದೆ. ಈ ಘಟನೆ ಬಗ್ಗೆ ಪ್ರತ್ಯಕ್ಷದರ್ಶಿ ಒಬ್ಬರು ಘಟನೆ ಬಗ್ಗೆ ವಿವರಿಸಿದ್ದಾರೆ. ಎಳೆ ಎಳೆಯಾಗಿ ಮಾಹಿತಿ...
ಕರ್ನೂಲ್ ನಲ್ಲಿ ನಡೆದಂತಹ ಭೀಕರ ಬೆಂಕಿ ಅವಘಡದ ದುರಂತ ನೋಡುಗರ ಮನ ಕಲುಕುತ್ತಿದೆ. ದೀಪಾವಳಿ ಹಬ್ಬ ಮುಗಿಸಿಕೊಂಡು ಬರ್ತಿದ್ದ ಕೆಲ ಜನರು ಭೀಕರ ಅಪಘಾತಕ್ಕೀಡಾಗಿದ್ದಾರೆ. ದೀಪಾವಳಿ ಹಬ್ಬದ ಬೆಳಕು, ಕ್ಷಣಾರ್ಧದಲ್ಲೇ ಜ್ವಾಲೆಯಾಗಿ ಬದಲಾಗಿದೆ. 20 ಕುಟುಂಬದಲ್ಲಿ ಕತ್ತಲೆ ಆವರಿಸಿದೆ.
ಹೈದರಾಬಾದ್‌ನಿಂದ ಬೆಂಗಳೂರಿಗೆ ಬರುತ್ತಿದ್ದ ಐಷಾರಾಮಿ ಸ್ಲೀಪರ್ ಖಾಸಗಿ ಬಸ್ ಧಗಧಗಿಸಿ ಹೊತ್ತಿ ಉರಿದಿದೆ. ಡ್ರೈವರ್, ಕಂಡಕ್ಟರ್...
ಹೈದರಾಬಾದ್‌ನಿಂದ ಬೆಂಗಳೂರಿಗೆ ಹೊರಟಿದ್ದ ಕಾವೇರಿ ಟ್ರಾವೆಲ್ಸ್‌ನ ವೋಲ್ವೊ ಬಸ್ ಭೀಕರ ಅಪಘಾತಕ್ಕೊಳಗಾಗಿ ಭಾರಿ ಬೆಂಕಿಗಾಹುತಿಯಾಗಿದೆ. ಈ ದುರ್ಘಟನೆಯಲ್ಲಿ 20 ಮಂದಿ ಸಜೀವ ದಹನವಾಗಿ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ ಎಂಬ ಪ್ರಾಥಮಿಕ ಮಾಹಿತಿ ಲಭ್ಯವಾಗಿದೆ.
ಘಟನೆ ಬೆಳಗಿನ ಜಾವ 3.30ರ ಸುಮಾರಿಗೆ ಆಂಧ್ರಪ್ರದೇಶದ ಕರ್ನೂಲ್ ಜಿಲ್ಲೆಯ ಉಲ್ಲಿಂದಕೊಂಡ ಗ್ರಾಮದ ಬಳಿ ರಾಷ್ಟ್ರೀಯ ಹೆದ್ದಾರಿ 44ರ ಮೇಲೆ ನಡೆದಿದೆ. ವರದಿಗಳ...
ಚೀನಾದ ಹುನಾನ್ ಪ್ರಾಂತ್ಯದ ಲಿಯುಯಾಂಗ್ ನಗರದ ಸ್ಕೈ ಥಿಯೇಟರ್ನಲ್ಲಿ ನಡೆದಿದ್ದ ಡ್ರೋನ್ ಚಾಲಿತ ಪಟಾಕಿ ಪ್ರದರ್ಶನವು ತಾಂತ್ರಿಕ ದೋಷದಿಂದ ಭೀಕರ ಘಟನೆಗೆ ಕಾರಣವಾಗಿದೆ. 'The Sound of Blooming Flowers' ಹೆಸರಿನ ಈ ಕಾರ್ಯಕ್ರಮದಲ್ಲಿ ನೂರಾರು ಡ್ರೋನ್‌ಗಳು ಹಾಗೂ ಪಟಾಕಿಗಳನ್ನು ಬಳಸಿ ಆಕಾಶದಲ್ಲಿ ತ್ರಿಮಾನದ ದೃಶ್ಯಕಾವ್ಯವನ್ನು ಮೂಡಿಸಲು ಯೋಜನೆ ಮಾಡಲಾಗಿತ್ತು.
ಆದರೆ ನಿರೀಕ್ಷಿತವಾಗಿ ಈ ಪ್ರದರ್ಶನ...
Political News: ಡಿಜಿಪಿ ರಾಮಚಂದ್ರರಾವ್ ರಾಸಲೀಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಆರ್.ಅಶೋಕ್ ಅಸಮಾಧಾನ ವ್ಯಕ್ತಪಡಿಸಿದ್ದು, ಕಾಂಗ್ರೆಸ್ ಆಡಳಿತ ವೈಖರಿ ನೋಡಿ ಕಿಡಿಕಾರಿದ್ದಾರೆ.
ಕರ್ನಾಟಕದ ಇತಿಹಾಸದಲ್ಲೇ ಇಂತಹ ನಾಚಿಕೆಗೇಡಿನ ಸ್ಥಿತಿಯನ್ನು...