Wednesday, January 21, 2026

ಸ್ಫೋಟ

ದಿಕ್ಕಾಪಾಲಾದ ಡಾರ್ಜಿಲಿಂಗ್‌ – ಸಾವಿನ ಸಂಖ್ಯೆ 28ಕ್ಕೆ ಏರಿಕೆ!

ಪಶ್ಚಿಮ ಬಂಗಾಳದ ಡಾರ್ಜಿಲಿಂಗ್ ಹಾಗೂ ಸುತ್ತಲಿನ ಬೆಟ್ಟ ಪ್ರದೇಶಗಳಲ್ಲಿ ಭಾನುವಾರದಂದು ರಣ ಭೀಕರ ಭೂಕುಸಿತ ಸಂಭವಿಸಿದೆ. ಈ ಭೂಕುಸಿತಕ್ಕೆ ಡಾರ್ಜಲಿಂಗ್ ಅಕ್ಷರ ಸಹ ನಲುಗಿ ಹೋಗಿದೆ. ಜನಜೀವನ ಅಸ್ತವ್ಯಸ್ತಗೊಂಡಿದ್ದು, ದಿಕ್ಕಾಪಾಲಾಗಿ ಹೋಗಿದೆ. ಸಾವಿರಾರು ಪ್ರವಾಸಿಗರು ಬೆಟ್ಟದ ಪ್ರದೇಶಗಳಲ್ಲಿ ಸಿಲುಕಿಕೊಂಡಿದ್ರು. ಸದ್ಯ ಡಾರ್ಜಿಲಿಂಗ್‌ನಲ್ಲಿ ಸಿಲುಕಿದ್ದ 500 ಪ್ರವಾಸಿಗರ ರಕ್ಷಣೆ ಮಾಡಲಾಗಿದೆ. ಈ ಪೈಕಿ 23 ಜನರು ಅಕ್ಟೋಬರ್...

ಇಸ್ರೇಲ್‌ ವೈಮಾನಿಕ ದಾಳಿಯಲ್ಲಿ 57 ಪ್ಯಾಲೆಸ್ಟೀನಿಯನ್ನರು ಬಲಿ

2 ವರ್ಷಗಳ ಇಸ್ರೇಲ್ ಯುದ್ಧವನ್ನು ಕೊನೆಗೊಳಿಸುವ ಕುರಿತು, ಅಮೆರಿಕ ಅಧ್ಯಕ್ಷ ಡೊನಾಲ್ಡ್​ ಟ್ರಂಪ್ ಪ್ರಸ್ತಾಪಿಸುತ್ತಿದ್ದಾರೆ. ಈ ಬಗ್ಗೆ ಹಮಾಸ್ ಆಲೋಚಿಸುತ್ತಿರುವಾಗಲೇ, ಗಾಜಾ ಮೇಲೆ ಇಸ್ರೇಲ್ ವೈಮಾನಿಕ ದಾಳಿ ನಡೆಸಿದೆ. ಗಾಜಾ ಪಟ್ಟಿಯಲ್ಲಿ ಇಸ್ರೇಲ್‌ ವೈಮಾನಿಕ ದಾಳಿ ಮತ್ತು ಗುಂಡಿನ ದಾಳಿಯಲ್ಲಿ, ಕನಿಷ್ಠ 57 ಪ್ಯಾಲೆಸ್ಟೀನಿಯನ್ನರು ಸಾವನ್ನಪ್ಪಿದ್ದಾರೆ. ಗಾಜಾ ನಗರದಲ್ಲಿ ಭಾರೀ ಬಾಂಬ್ ದಾಳಿ ನಡೆಸಿರುವ ಇಸ್ರೇಲ್‌,...

ಫಿಲಿಪೈನ್ಸ್‌ನಲ್ಲಿ ಭೂಕಪಂದಿಂದ ಮೃತಪಟ್ಟವರ ಸಂಖ್ಯೆ 69ಕ್ಕೆ ಏರಿಕೆ!

ಮಂಗಳವಾರ ರಾತ್ರಿ ಫಿಲಿಪೈನ್ಸ್‌ನ ಸೆಬು ದ್ವೀಪದಲ್ಲಿ 6.9 ತೀವ್ರತೆಯ ಭೀಕರ ಭೂಕಂಪ ಸಂಭವಿಸಿದೆ. ಪ್ರಬಲ ಭೂಕಪಂದಿಂದ ಮೃತಪಟ್ಟವರ ಸಂಖ್ಯೆ 69ಕ್ಕೆ ಏರಿಕೆಯಾಗಿದೆ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ. ಗಂಭೀರವಾಗಿ ಗಾಯಗೊಂಡವರನ್ನು ಆಸ್ಪತ್ರೆಗೆ ದಾಖಲು ಮಾಡಲಾಗಿದೆ ಎಂದು ಹೇಳಲಾಗುತ್ತಿದೆ. ಸದ್ಯ 100ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದಾರೆ. ಸುಮಾರು 379ಕ್ಕೂ ಅಧಿಕ ಮರುಕಂಪನಗಳು ಸಂಭವಿಸುತ್ತಿರುವ ಹಿನ್ನೆಲೆಯಲ್ಲಿ ರಕ್ಷಣಾ...

ಫಿಲಿಪೈನ್ಸ್‌ನಲ್ಲಿ 379 ಬಾರಿ ಮತ್ತೆ ಕಂಪಿಸಿದ ಭೂಮಿ!

ಫಿಲಿಪೈನ್ಸ್‌ನಲ್ಲಿ ಭೀಕರ ದುರಂತ ಸಂಭವಿಸಿದೆ. ಫಿಲಿಪೈನ್ಸ್‌ನ ಸೆಬು ದ್ವೀಪದಲ್ಲಿ ಮಂಗಳವಾರ ಸಂಭವಿಸಿದ 6.9 ತೀವ್ರತೆಯ ಭೀಕರ ಭೂಕಂಪದಲ್ಲಿ ಹಲವಾರು ಜನ ಮೃತಪಟ್ಟಿದ್ದಾರೆ. ಸದ್ಯ ಮೃತ ಪಟ್ಟವರ ಸಂಖ್ಯೆ 31ಕ್ಕೆ ಏರಿಕೆ ಕಂಡಿದೆ. 100ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದಾರೆ. ಸುಮಾರು 379ಕ್ಕೂ ಅಧಿಕ ಮರುಕಂಪನಗಳು ಸಂಭವಿಸುತ್ತಿರುವ ಹಿನ್ನೆಲೆಯಲ್ಲಿ ರಕ್ಷಣಾ ಕಾರ್ಯಾಚರಣೆ ಕಠಿಣ ಪರಿಸ್ಥಿತಿಯಲ್ಲಿ ನಡೆಯುತ್ತಿದೆ. ಅಮೆರಿಕದ ಭೂಗರ್ಭಶಾಸ್ತ್ರೀಯ...

ಸ್ಫೋಟಕ್ಕೆ ಕಾರಣ ಇನ್ನೂ ನಿಗೂಢ

ಹಾಸನ ಜಿಲ್ಲೆಯ ಆಲೂರಿನ ಮನೆಯೊಂದ್ರಲ್ಲಿ ಸ್ಫೋಟ ಸಂಭವಿಸಿದ್ದು, ದಂಪತಿ ಗಂಭೀರವಾಗಿ ಗಾಯಗೊಂಡಿದ್ದಾರೆ. 40 ವರ್ಷದ ಸುದರ್ಶನ್‌ ಆಚಾರ್, 28 ವರ್ಷದ ಕಾವ್ಯ ಸ್ಥಿತಿ ಗಂಭೀರವಾಗಿದ್ದು, ಅದೃಷ್ಟವಷಾತ್ ಮಕ್ಕಳಿಬ್ಬರು ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಸೆಪ್ಟೆಂಬರ್‌ 29ರ ರಾತ್ರಿ 8.15ರ ಸುಮಾರಿಗೆ ಸ್ಫೋಟ ಸಂಭವಿಸಿದೆ. ಸುದರ್ಶನ್‌ ಮರಗೆಲಸ ಮಾಡ್ತಿದ್ದು, ಹಂದಿ ಬೇಟೆಗಾಗಿ ಬಳಸುತ್ತಿದ್ದ ಜಿಲೆಟಿನ್‌ ಕಡ್ಡಿಯನ್ನ ಸರಬರಾಜು ಮಾಡುತ್ತಿದ್ರು ಎನ್ನಲಾಗ್ತಿದೆ....

12 ಗಂಟೆ ಉಕ್ರೇನ್ ಮೇಲೆ ರಷ್ಯಾ ಭೀಕರ ಕ್ಷಿಪಣಿ ದಾಳಿ

ರಷ್ಯಾ-ಉಕ್ರೇನ್ ಸಂಘರ್ಷ ತೀವ್ರಗೊಂಡಿದ್ದು, ಉಕ್ರೇನ್ ಮೇಲೆ ರಷ್ಯಾ ದಾಳಿ ಮುಂದುವರೆದಿದೆ. ರಷ್ಯಾ ಭಾನುವಾರ ರಾತ್ರಿ ಉಕ್ರೇನ್‌ನ ಕೈವ್ ಸೇರಿದಂತೆ ಹಲವು ನಗರಗಳ ಮೇಲೆ ಭೀಕರ ಕ್ಷಿಪಣಿ ಮತ್ತು ಡ್ರೋನ್ ದಾಳಿ ನಡೆಸಿದೆ. ಸುಮಾರು 12 ಗಂಟೆಗಳ ಕಾಲ ನಡೆದ ಈ ದಾಳಿಯಲ್ಲಿ 600ಕ್ಕೂ ಹೆಚ್ಚು ಡ್ರೋನ್‌ಗಳು ಮತ್ತು ಅನೇಕ ಕ್ಷಿಪಣಿಗಳನ್ನು ಹಾರಿಸಲಾಯಿತು. ಕೈವ್‌ನಲ್ಲಿ ನಾಲ್ವರು...

ಉತ್ತರಾಖಂಡ್ ಪ್ರವಾಹ – ಕರ್ನಾಟಕದಲ್ಲಿ ಸೆ. 24ರವರೆಗೆ ಭಾರೀ ಮಳೆ

ಕಳೆದೆರಡು ದಿನಗಳಿಂದ ಉತ್ತರಾಖಂಡದ ಚಮೋಲಿ ಜಿಲ್ಲೆಯಲ್ಲಿ ಸರಣಿ ಮೇಘ ಸ್ಪೋಟ ಉಂಟಾಗಿದ್ದು, ಮೂರು ಗ್ರಾಮಗಳಲ್ಲಿ ಕನಿಷ್ಠ ಹತ್ತು ಜನರು ನಾಪತ್ತೆಯಾಗಿದ್ದಾರೆ. ಚಮೋಲಿ ಜಿಲ್ಲೆಯ ನಂದನಗರ ಪ್ರದೇಶದಲ್ಲಿ ಕೇಂದ್ರೀಕೃತವಾಗಿರುವ ಪ್ರವಾಹ ಮತ್ತು ಭೂಕುಸಿತಗಳು ಹಲವಾರು ಗ್ರಾಮಗಳನ್ನು ಅವ್ಯವಸ್ಥೆಗೆ ದೂಡಿದ್ದು, ಪ್ರಮುಖ ಸಂವಹನ ಸಂಪರ್ಕ ಕಡಿತಗೊಳಿಸಿವೆ. ರಾಜ್ಯ ವಿಪತ್ತು ನಿರ್ವಹಣಾ ಇಲಾಖೆಯ ಪ್ರಕಾರ, ನಂದನಗರ, ಸರಪಾನಿ ಮತ್ತು ಧರ್ಮಾ...

ಪಾಕಿಸ್ತಾನ ಜಲ ಸ್ಮಶಾನ! ಕಾಶ್ಮೀರವೂ ತತ್ತರ

ಪಾಕ್‌ ಆಕ್ರಮಿತ ಕಾಶ್ಮೀರದಲ್ಲಿ ಮಳೆ ಆರ್ಭಟ ಮುಂದುವರೆದಿದ್ದು, ವಾಯುವ್ಯ ಪಾಕ್‌ ನಲ್ಲಿ ಹವಮಾನ ಬದಲಾವಣೆಯಿಂದ ಉಂಟಾದ ಮೇಘಸ್ಪೋಟದಿಂದಾಗಿ ಭೀಕರ ಪ್ರವಾಹ ಉಂಟಾಗಿದೆ. ಈ ಪ್ರವಾಹದಲ್ಲಿ ಕನಿಷ್ಠ 337 ಮಂದಿ ಸಾವನ್ನಪ್ಪಿದ್ದಾರೆ ಎಂದು ತಿಳಿದು ಬಂದಿದೆ. ಅಲ್ಲದೆ ಹಲವರು ಮಂದಿ ನಾಪತ್ತೆಯಾಗಿದ್ದು, 150ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದಾರೆ. ರಾಷ್ಟ್ರೀಯ ವಿಪತ್ತು ನಿರ್ವಹಣಾ ಪ್ರಾಧಿಕಾರದ ಪ್ರಕಾರ, ವಾಯುವ್ಯ ಪಾಕಿಸ್ತಾನ...

ಬೆಂಗಳೂರು ಸ್ಫೋಟಕ್ಕೆ ಕಾರಣ ಏನು?

ಬೆಂಗಳೂರು ಚಿನ್ನಯ್ಯನ ಪಾಳ್ಯದಲ್ಲಿ ನಡೆದಿರುವ , ಹಲವು ಅನುಮಾನಗಳಿಗೆ ಕಾರಣವಾಗಿದೆ. ಘಟನಾ ಸ್ಥಳಕ್ಕೆ ಎಂಟ್ರಿ ಕೊಟ್ಟಿರುವ ಭಯೋತ್ಪಾದಕ ನಿಗ್ರಹ ದಳದ ಟೀಂ, ಇದು ಸಿಲಿಂಡರ್‌ ಬ್ಲಾಸ್ಟ್‌ ಅಲ್ಲ ಅನ್ನೋ ಅನುಮಾನ ವ್ಯಕ್ತಪಡಿಸಿದೆ. ಬೇರೆ ವಸ್ತುವಿನಿಂದ ಸ್ಫೋಟ ಸಂಭವಿಸಿದೆ ಎಂದೇ ಹೇಳಲಾಗ್ತಿದೆ. ಬಾಂಬ್‌ ನಿಷ್ಕ್ರಿಯ ದಳ ಕೂಡ ಪರಿಶೀಲನೆ ಮಾಡ್ತಿದೆ. ಘಟನಾ ಸ್ಥಳಕ್ಕೆ ಸಿಎಂ ಸಿದ್ದರಾಮಯ್ಯ ಕೂಡ...
- Advertisement -spot_img

Latest News

Political News: ಕಾಂಗ್ರೆಸ್ ಸರ್ಕಾರದಲ್ಲಿ ರಾಸಲೀಲೆ–ವಸೂಲಿ ಕೇಂದ್ರಗಳಾಗಿವೆ ಪೊಲೀಸ್ ಇಲಾಖೆ!- R.Ashok

Political News: ಡಿಜಿಪಿ ರಾಮಚಂದ್ರರಾವ್ ರಾಸಲೀಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಆರ್.ಅಶೋಕ್ ಅಸಮಾಧಾನ ವ್ಯಕ್ತಪಡಿಸಿದ್ದು, ಕಾಂಗ್ರೆಸ್ ಆಡಳಿತ ವೈಖರಿ ನೋಡಿ ಕಿಡಿಕಾರಿದ್ದಾರೆ. ಕರ್ನಾಟಕದ ಇತಿಹಾಸದಲ್ಲೇ ಇಂತಹ ನಾಚಿಕೆಗೇಡಿನ ಸ್ಥಿತಿಯನ್ನು...
- Advertisement -spot_img