Friday, September 4, 2026

ಹವಾಮಾನ

ಬೆಂಗಳೂರು ಸೇರಿ ಹಲವೆಡೆ ವರುಣನ ಅಬ್ಬರ ಮುಂದಿನ 6 ದಿನ ಮಳೆ ಸಾಧ್ಯತೆ

ರಾಜಧಾನಿ ಬೆಂಗಳೂರಿನಲ್ಲಿ ಬುಧವಾರ ಸಂಜೆ ವರುಣ ಅಬ್ಬರಿಸಿದ್ದು, ನಗರದ ಹಲವು ಪ್ರದೇಶಗಳಲ್ಲಿ ಧಾರಾಕಾರ ಮಳೆಯಾಗಿದೆ. ದಕ್ಷಿಣ ಬೆಂಗಳೂರಿನ ಹಲವು ಭಾಗಗಳಲ್ಲಿ ಭಾರಿ ಮಳೆ ಸುರಿದ ಪರಿಣಾಮ ಕೆಲಸ ಮುಗಿಸಿ ಮನೆಗೆ ತೆರಳುತ್ತಿದ್ದ ಸಾರ್ವಜನಿಕರು ಹಾಗೂ ವಾಹನ ಸವಾರರು ಪರದಾಡುವಂತಾಯಿತು. ಜಯನಗರ, ಪದ್ಮನಾಭನಗರ, ಜೆ.ಪಿ. ನಗರ, ಎಡೆಯೂರು ಹಾಗೂ ಬಸವನಗುಡಿ ಸೇರಿದಂತೆ ಹಲವು ಪ್ರದೇಶಗಳಲ್ಲಿ ಸುಮಾರು 20...

ಮುಂದಿನ 7 ದಿನಗಳ ರಾಜ್ಯ ಹವಾಮಾನ ವರದಿ – ಯಾವ ಜಿಲ್ಲೆಯಲ್ಲಿ ಹೇಗಿರಲಿದೆ ವಾತಾವರಣ?

ರಾಜ್ಯದಲ್ಲಿ ಮುಂಗಾರು ಮಳೆಯ ಚಟುವಟಿಕೆಗಳು ಸಂಪೂರ್ಣವಾಗಿ ದುರ್ಬಲಗೊಂಡಿದ್ದು, ಮಳೆಯ ಅನಿಶ್ಚಿತತೆಯು ರೈತರಲ್ಲಿ ತೀವ್ರ ಆತಂಕ ಮೂಡಿಸಿದೆ. ಸಾವಿರಾರು ಮೈಲಿ ದೂರದ ಯುರೋಪ್ ಖಂಡದಲ್ಲಿ ನಡೆಯುತ್ತಿರುವ ಹವಾಮಾನ ಬದಲಾವಣೆಗಳು ಇದಕ್ಕೆ ಪ್ರಮುಖ ಕಾರಣವೆಂದು ತಜ್ಞರು ವಿಶ್ಲೇಷಿಸಿದ್ದಾರೆ. ಯುರೋಪ್‌ನಲ್ಲಿ ತಾಪಮಾನವು 37 ಡಿಗ್ರಿಗಿಂತ ಹೆಚ್ಚಾಗಿದ್ದು, ಅಲ್ಲಿಂದ ಅರಬ್ಬಿ ಸಮುದ್ರದ ಕಡೆಗೆ ಬೀಸುತ್ತಿರುವ ಶುಷ್ಕ ಗಾಳಿಯ ಪ್ರಭಾವದಿಂದಾಗಿ ಕರ್ನಾಟಕದಲ್ಲಿ...

ರಾಜ್ಯದಲ್ಲಿ ಮುಂದುವರಿದ ವರುಣನ ಆರ್ಭಟ – ಇಂದು ಹಲವೆಡೆ ಮಳೆ ಹಾಗೂ ಬಿರುಗಾಳಿ ಮುನ್ಸೂಚನೆ!

ರಾಜ್ಯದಲ್ಲಿ ಮಳೆರಾಯನ ಮುನಿಸು ಒಂದು ಕಡೆಯಿದ್ದರೆ, ಇನ್ನು ಕೆಲವು ಕಡೆಗಳಲ್ಲಿ ವರುಣದೇವ ತಂಪೆರೆಯುವ ಮೂಲಕ ವಿಶೇಷ ಕೃಪೆ ತೋರುತ್ತಿದ್ದಾನೆ. ಕೆಲವೆಡೆ ಮಳೆಯಿಲ್ಲದೆ ರೈತರು ಕಂಗಾಲಾಗಿದ್ದರೆ, ಪ್ರಮುಖ ಜಿಲ್ಲೆಗಳಲ್ಲಿ ಇಂದು ಮಳೆಯಾಗುವ ಮುನ್ಸೂಚನೆಯನ್ನು ಹವಾಮಾನ ಇಲಾಖೆ ನೀಡಿದೆ. ಹಾಗಾದರೆ ಯಾವೆಲ್ಲಾ ಜಿಲ್ಲೆಗಳಲ್ಲಿ ಮಳೆಯಾಗಲಿದೆ ಹಾಗೂ ಕರಾವಳಿ ಮತ್ತು ನಮ್ಮ ಬೆಂಗಳೂರಿನಲ್ಲಿ ಹವಾಮಾನ ಹೇಗಿರಲಿದೆ ಎಂಬುದರ ಸಂಪೂರ್ಣ...

ರಾಜ್ಯದಲ್ಲಿ ಮತ್ತೊಮ್ಮೆ ವರುಣನ ಅಬ್ಬರ – ಕರಾವಳಿ ಹಾಗೂ ಮಲೆನಾಡಿನಲ್ಲಿ ಭಾರಿ ಮಳೆ ಮುನ್ಸೂಚನೆ!

ಬಿಸಿಲು-ಮಳೆಯ ಆಟದ ಮಧ್ಯೆ ರಾಜ್ಯದಲ್ಲಿ ಮತ್ತೊಮ್ಮೆ ವರುಣದೇವನ ಆರ್ಭಟ ಜೋರಾಗಲಿದೆ. ಭಾರತೀಯ ಹವಾಮಾನ ಇಲಾಖೆ (IMD) ನೀಡಿರುವ ಇತ್ತೀಚಿನ ಅಪ್ಡೇಟ್ ಪ್ರಕಾರ, ಆಗಸ್ಟ್ 13 ಹಾಗೂ 14 ರಂದು ರಾಜ್ಯದ ಹಲವು ಜಿಲ್ಲೆಗಳಲ್ಲಿ ಭಾರಿ ಮಳೆಯಾಗುವ ಮುನ್ಸೂಚನೆ ನೀಡಲಾಗಿದೆ. ಕರಾವಳಿ ಮತ್ತು ಮಲೆನಾಡು ಭಾಗಗಳಲ್ಲಿ ವರುಣನ ಕೃಪೆ ಹೆಚ್ಚಿರಲಿದೆ. ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ...

35% ಮಳೆ ಕೊರತೆ… ಮುಂದೇನು ಧಾರವಾಡದ ಪರಿಸ್ಥಿತಿ

ಧಾರವಾಡ ಜಿಲ್ಲೆಯಲ್ಲಿ ಮಳೆ ಕೊರತೆ ಹಿನ್ನೆಲೆ ಕುಡಿಯುವ ನೀರಿನ ಸಮಸ್ಯೆಯಾಗದಂತೆ ಅಗತ್ಯ ಕ್ರಮ ಕೈಗೊಳ್ಳುವಂತೆ ಸಚಿವ ಸಂತೋಷ್ ಲಾಡ್ ಅಧಿಕಾರಿಗಳಿಗೆ ಸೂಚಿಸಿದ್ದಾರೆ. ಅತಿವೃಷ್ಟಿ ಹಾಗೂ ಬರ ಪರಿಸ್ಥಿತಿ ಕುರಿತು ಅಧಿಕಾರಿಗಳೊಂದಿಗೆ ಸಭೆ ನಡೆಸಿ, ಜಿಲ್ಲೆಯ ವಿವಿಧ ತಾಲೂಕುಗಳಲ್ಲಿ ಬರ ವೀಕ್ಷಣೆ ನಡೆಸುವುದಾಗಿ ತಿಳಿಸಿದ್ದಾರೆ. ಧಾರವಾಡ ಜಿಲ್ಲೆಯಲ್ಲಿ ಮುಂಗಾರು ಮಳೆ ಕೊರತೆಯಾಗಿರುವ ಹಿನ್ನೆಲೆಯಲ್ಲಿ ಕುಡಿಯುವ ನೀರಿನ ಸಮಸ್ಯೆ...

ರಾಜ್ಯದ ಹಲವು ಜಿಲ್ಲೆಗಳಲ್ಲಿ ಗುಡುಗು-ಸಿಡಿಲು ಸಹಿತ ಮಳೆ: ಹಲವು ಜಿಲ್ಲೆಗಳಿಗೆ ವಾರ್ನಿಂಗ್!

ರಾಜ್ಯದಲ್ಲಿ ಮುಂಗಾರು ಚುರುಕುಗೊಂಡಿದ್ದು, ಜೂನ್ 8ರವರೆಗೆ ಹಲವು ಜಿಲ್ಲೆಗಳಲ್ಲಿ ಗುಡುಗು, ಸಿಡಿಲು ಹಾಗೂ ಬಿರುಗಾಳಿ ಸಹಿತ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಜೂನ್ 4ರಂದು ಕೇರಳದ ಮೂಲಕ ಮುಂಗಾರು ಪ್ರವೇಶಿಸಿದ ಬಳಿಕ, ಕರ್ನಾಟಕ ಸೇರಿದಂತೆ ದಕ್ಷಿಣ ಭಾರತದ ಹಲವು ಭಾಗಗಳಿಗೆ ವಿಸ್ತರಿಸಿದೆ. ಇದರ ಪರಿಣಾಮವಾಗಿ ಮಲೆನಾಡು ಹಾಗೂ...

ಕರ್ನಾಟಕಕ್ಕೆ ಮುಂಗಾರು ಎಂಟ್ರಿ! ಸಿಡಿಲು, ಬಿರುಗಾಳಿ ಮಳೆ ಎಚ್ಚರಿಕೆ!

ಈ ವರ್ಷದ ಮುಂಗಾರು ಜೂನ್ 4 ರಿಂದ ಕರ್ನಾಟಕವನ್ನು ಪ್ರವೇಶಿಸುವ ಸಾಧ್ಯತೆಯಿದೆ, ಆರಂಭಿಕ ಹಂತದಲ್ಲಿ ಅದು ದುರ್ಬಲ ಸ್ವರೂಪದಲ್ಲಿರಬಹುದು ಎಂದು ಹವಾಮಾನ ತಜ್ಞರು ಅಂದಾಜಿಸಿದ್ದಾರೆ. ಜೂನ್ 7 ರಿಂದ 8 ರೊಳಗೆ ಕರಾವಳಿ ಮತ್ತು ಮಲೆನಾಡು ಭಾಗಗಳಲ್ಲಿ ಮುಂಗಾರು ಚಟುವಟಿಕೆಗಳು ಚುರುಕಾಗುವ ಸಾಧ್ಯತೆಯಿದೆ. ರಾಜ್ಯದ ಹಲವು ಜಿಲ್ಲೆಗಳಲ್ಲಿ ಮುಂದಿನ ಕೆಲವು ದಿನಗಳ ಕಾಲ ಗುಡುಗು, ಸಿಡಿಲು...

ಜೂನ್ 7 ರವರೆಗೆ ಭಾರಿ ಮಳೆ: ವರುಣನ ಆರ್ಭಟಕ್ಕೆ ಆರೆಂಜ್, ಯೆಲ್ಲೋ ಅಲರ್ಟ್ ಘೋಷಣೆ!

ರಾಜ್ಯ ರಾಜಧಾನಿ ಬೆಂಗಳೂರು ಸೇರಿದಂತೆ ಕರ್ನಾಟಕದ ಬಹುತೇಕ ಜಿಲ್ಲೆಗಳಲ್ಲಿ ಮುಂದಿನ ಕೆಲ ದಿನಗಳ ಕಾಲ ಮಳೆಯ ಚಟುವಟಿಕೆ ಹೆಚ್ಚಾಗುವ ಸಾಧ್ಯತೆ ಇದೆ. ಭಾರತೀಯ ಹವಾಮಾನ ಇಲಾಖೆ ರಾಜ್ಯದ ವಿವಿಧ ಭಾಗಗಳಿಗೆ ಭಾರೀ ಮಳೆ, ಗುಡುಗು-ಮಿಂಚು ಹಾಗೂ ಬಿರುಗಾಳಿಯ ಎಚ್ಚರಿಕೆ ನೀಡಿದ್ದು, ಕೆಲವು ಜಿಲ್ಲೆಗಳಲ್ಲಿ ಆರೆಂಜ್ ಹಾಗೂ ಯೆಲ್ಲೋ ಅಲರ್ಟ್ ಜಾರಿಗೊಳಿಸಲಾಗಿದೆ. ಶುಕ್ರವಾರ ಸಂಜೆ ಹಲವು ಭಾಗಗಳಲ್ಲಿ...

ಕರ್ನಾಟಕದಲ್ಲಿ ಮುಂದಿನ 4 ದಿನ ಹೈ ಅಲರ್ಟ್! ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಣೆ

ರಾಜ್ಯದಲ್ಲಿ ಮುಂದಿನ ನಾಲ್ಕು ದಿನಗಳ ಕಾಲ ಭಾರೀ ಮಳೆ, ಗುಡುಗು-ಮಿಂಚು ಹಾಗೂ ಬಿರುಗಾಳಿ ಸಂಭವಿಸುವ ಸಾಧ್ಯತೆ ಇದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ದಕ್ಷಿಣ ಒಳನಾಡು, ಉತ್ತರ ಒಳನಾಡು ಹಾಗೂ ಕರಾವಳಿ ಭಾಗದ ಹಲವು ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ತುಮಕೂರು, ಕೋಲಾರ, ಚಿಕ್ಕಬಳ್ಳಾಪುರ, ರಾಮನಗರ, ಮಂಡ್ಯ,...

ಹಾವೇರಿಯಲ್ಲಿ ಅಲೆಮಾರಿಗಳ ಗೋಳು ಕೇಳೋರಿಲ್ಲ: ಸೂರಿಲ್ಲದೆ ರಸ್ತೆ ಪಾಲಾದ ಕುಟುಂಬಗಳು.

ಹಾವೇರಿ ಜಿಲ್ಲೆಯಲ್ಲಿ ನಿನ್ನೆ ರಾತ್ರಿ ಬಿರುಗಾಳಿ ಸಹಿತ ಮಳೆಯ ಅಬ್ಬರದಿಂದ ಹಲವು ಪ್ರದೇಶಗಳಲ್ಲಿ ಜನಜೀವನ ಅಸ್ತವ್ಯಸ್ತಗೊಂಡಿದೆ. ಹಾವೇರಿ ನಗರದ ಹೊರವಲಯದ ಇಜಾರಿಲಕಮಾಪುರ ಗ್ರಾಮದ ಬಳಿ ಗಾಳಿ-ಮಳೆಯ ತೀವ್ರತೆ ಹೆಚ್ಚಾಗಿ ಅಲೇಮಾರಿ ಸಮುದಾಯದ ಗುಡಿಸಲುಗಳು ಹಾನಿಗೊಳಗಾಗಿವೆ. ತೀವ್ರ ಗಾಳಿಗೆ ಹಲವಾರು ಗುಡಿಸಲುಗಳು ಹಾರಿ ಹೋಗಿದ್ದು, ಕೆಲವು ಸಂಪೂರ್ಣವಾಗಿ ಕುಸಿದು ಬಿದ್ದಿವೆ ಎಂದು ಸ್ಥಳೀಯರು ತಿಳಿಸಿದ್ದಾರೆ. ರಾತ್ರಿ...
- Advertisement -spot_img

Latest News

Janmashtami Special: ಶ್ರೀಕೃಷ್ಣನಿಂದಲೇ ಪೂತನೀಯ ಸಂಹಾರವಾಗಿದ್ದೇಕೆ..? ಯಾರವಳು..?

Janmashtami Special: ಶ್ರೀಕೃಷ್ಣ ಲೀಲೆಯಲ್ಲಿ ಬರುವ 1 ಕಥೆ ಪೂತನಿ ಸಂಹಾರದ ಕಥೆ. ಜನ್ಮಾಷ್ಠಮಿಯ ಪ್ರಯುಕ್ತವಾಗಿ ನಾವಿಂದು ಪೂತನಿ ಸಂಹಾರವಾಗಿದ್ದೇಕೆ..? ಶ್ರೀಕೃಷ್ಣನಿಂದಲೇ ಆಕೆಯ ಸಂಹಾರವಾಗಿದ್ದೇಕೆ ಎಂಬ...
- Advertisement -spot_img