ರಾಜ್ಯದ ಬಹುತೇಕ ಜಿಲ್ಲೆಗಳಲ್ಲಿ ಕನಿಷ್ಠ ತಾಪಮಾನವು ನಿರಂತರವಾಗಿ ಕುಸಿಯುತ್ತಿದ್ದು, ಡಿಸೆಂಬರ್ 31 ಮತ್ತು ಜನವರಿ 1ರಂದು ಹಲವು ಜಿಲ್ಲೆಗಳಲ್ಲಿ ಹಗುರವಾಗಿ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಮುಂದಿನ 5 ದಿನಗಳಲ್ಲಿ ರಾಜ್ಯದಾದ್ಯಂತ ಕನಿಷ್ಠ ತಾಪಮಾನದಲ್ಲಿ 2-3 ಡಿಗ್ರಿ ಸೆಲ್ಸಿಯಸ್‌ನಷ್ಟು ಕ್ರಮೇಣ ಏರಿಕೆ ಕಾಣಲಿದೆ.
ಬಯಲು ಪ್ರದೇಶಗಳಲ್ಲಿ ವಿಜಯಪುರದಲ್ಲಿ ಕಡಿಮೆ ತಾಪಮಾನ ದಾಖಲಾಗಿದ್ದು,...
ರಾಜ್ಯಾದ್ಯಂತ ಮೈನಡುಗುವ ಚಳಿ ಆರಂಭವಾಗಿದ್ದು, ಮುಂದಿನ ಎರಡು ದಿನಗಳಲ್ಲಿ ಉತ್ತರ ಮತ್ತು ದಕ್ಷಿಣ ಒಳನಾಡಿನ ಹಲವೆಡೆ ಶೀತಗಾಳಿ ಮತ್ತಷ್ಟು ತೀವ್ರಗೊಳ್ಳುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಉತ್ತರ ಒಳನಾಡಿನ ಬೀದರ್, ಕಲಬುರ್ಗಿ, ವಿಜಯಪುರ ಹಾಗೂ ಬಾಗಲಕೋಟೆ ಜಿಲ್ಲೆಗಳ ಪ್ರತ್ಯೇಕ ಪ್ರದೇಶಗಳಲ್ಲಿ ಮೊದಲ ಹಾಗೂ ಎರಡನೇ ದಿನ ತೀವ್ರ ಶೀತಗಾಳಿ ಬೀಸುವ ಸಾಧ್ಯತೆ...
ರಾಜ್ಯದ ಹೆಚ್ಚಿನ ಭಾಗಗಳಲ್ಲಿ ಕಳೆದ ಕೆಲ ದಿನಗಳಿಂದ ಮುಂದುವರಿದಿರುವ ಒಣ ಹವೆಯ ಪ್ರಭಾವ ಇಂದು ಕೂಡ ಮುಂದುವರಿಯಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ವಿಶೇಷವಾಗಿ ಉತ್ತರ ಒಳನಾಡು, ಕರಾವಳಿ ಮತ್ತು ದಕ್ಷಿಣ ಒಳನಾಡಿನ ಜಿಲ್ಲೆಗಳಲ್ಲಿ ಮಳೆ ಸಾಧ್ಯತೆ ಇಲ್ಲದ ಒಣ ವಾತಾವರಣ ಮುಂದುವರಿಯಲಿದೆ.
ಬೆಂಗಳೂರು ನಗರದಲ್ಲಿ ಹಲವು ದಿನಗಳಿಂದ ಮಂಜು ಮುಸುಕಿದ ಬೆಳಗ್ಗಿನ ವಾತಾವರಣ ಕಂಡುಬರುತ್ತಿದ್ದು,...
ತಮಿಳುನಾಡಿನಲ್ಲಿ ದಿತ್ವಾ ಚಂಡಮಾರುತ ಆರ್ಭಟಕ್ಕೆ 3 ಜನ ಬಲಿಯಾಗಿದ್ದಾರೆ. ಹೌದು ಶ್ರೀಲಂಕಾದಲ್ಲಿ ಭಾರೀ ವಿನಾಶ ಸೃಷ್ಟಿಸಿದ ದಿತ್ವಾ ಚಂಡಮಾರುತ ತಮಿಳುನಾಡಿನಲ್ಲಿ ಸಹ ಅಬ್ಬರಿಸಿದ್ದು, ಮೂರು ಜನರ ಸಾವಿಗೆ ಮತ್ತು ಅಪಾರ ಆಸ್ತಿಪಾಸ್ತಿ ನಷ್ಟಕ್ಕೆ ಕಾರಣವಾಗಿದೆ.
ಚಂಡಮಾರುತದ ತೀವ್ರತೆಯನ್ನು ಗಮನಿಸಿ ಭಾರತೀಯ ಹವಾಮಾನ ಇಲಾಖೆ ಹಲವು ಜಿಲ್ಲೆಗಳಲ್ಲಿ ರೆಡ್ ಅಲರ್ಟ್ ಘೋಷಿಸಿದೆ. ಆಂಧ್ರಪ್ರದೇಶಕ್ಕೂ ಭಾರೀ ಮಳೆಯ ಎಚ್ಚರಿಕೆ...
ದಿತ್ವಾ’ ಚಂಡಮಾರುತ ತಮಿಳುನಾಡನ್ನು ಸಮೀಪಿಸುತ್ತಿದ್ದು, ದಕ್ಷಿಣ ಭಾರತದಲ್ಲಿ ಭಾರೀ ಮಳೆಯ ಎಚ್ಚರಿಕೆ ಜಾರಿಯಾಗಿದೆ. ಭಾರತೀಯ ಹವಾಮಾನ ಇಲಾಖೆ ಪ್ರಕಾರ, ಪ್ರಸ್ತುತ ಶ್ರೀಲಂಕಾ ಮತ್ತು ನೈಋತ್ಯ ಬಂಗಾಳ ಕೊಲ್ಲಿಯ ಸಮೀಪದಲ್ಲಿರುವ ಈ ಚಂಡಮಾರುತವು ಸ್ವಲ್ಪ ತೀವ್ರಗೊಂಡಿದೆ ಮತ್ತು ನವೆಂಬರ್ 30ರ ಮುಂಜಾನೆ ಉತ್ತರ ತಮಿಳುನಾಡು–ಪುದುಚೇರಿ ಕರಾವಳಿಯ ಕಡೆಗೆ ಚಲಿಸುವ ಸಾಧ್ಯತೆಯಿದೆ.
ಚಂಡಮಾರುತವು ಬಂಗಾಳ ಕೊಲ್ಲಿಯಲ್ಲಿ ಉತ್ತರ–ವಾಯವ್ಯ ದಿಕ್ಕಿಗೆ...
ರಾಜ್ಯದಲ್ಲಿ ಚಳಿಯ ನಡುವೆ ನವೆಂಬರ್ 29 ಮತ್ತು 30 ರಂದು ಹಲವು ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಮಧ್ಯ, ಉತ್ತರ ಮತ್ತು ಕಲ್ಯಾಣ ಕರ್ನಾಟಕದ ಕೆಲ ಪ್ರದೇಶಗಳಲ್ಲಿ ಮಳೆ ನಿರೀಕ್ಷಿಸಲಾಗಿದೆ. ಬೆಂಗಳೂರಿನಲ್ಲಿ ಮೋಡ ಕವಿದ ವಾತಾವರಣವಿದ್ದು, ಕರಾವಳಿ ಜಿಲ್ಲೆಗಳಲ್ಲಿ ಚಳಿಯ ಅನುಭವವಾಗಲಿದೆ.
ಉಳಿದ ಬಹುತೇಕ ಜಿಲ್ಲೆಗಳಲ್ಲಿ ಒಣ ಹವೆ...
ಶ್ರೀಲಂಕಾದಲ್ಲಿ ಸುರಿಯುತ್ತಿರುವ ನಿರಂತರ ಮಳೆಯಿಂದ ಹಲವು ಭಾಗಗಳಲ್ಲಿ ಪ್ರವಾಹ ಪರಿಸ್ಥಿತಿಯು ಉಂಟಾಗಿದೆ. ಭೂಕುಸಿತಗಳೂ ಸಂಭವಿಸಿದ್ದು, ಇದುವರೆಗೆ ಸಾವಿನ ಸಂಖ್ಯೆ 56ಕ್ಕೆ ಏರಿಕೆಯಾಗಿದೆ ಎಂದು ವರದಿಯಾಗಿದೆ.
ನಿರಂತರ ಮಳೆಯಿಂದಾಗಿ ಮನೆಗಳು, ಹೊಲಗಳು, ರಸ್ತೆಗಳು ಜಲಾವೃತಗೊಂಡಿದ್ದು, ಹಲವು ಪ್ರದೇಶಗಳಲ್ಲಿ ಭೂಕುಸಿತ ಸಂಭವಿಸಿದೆ. 600ಕ್ಕೂ ಹೆಚ್ಚು ಮನೆಗಳು ತೀವ್ರ ಹಾನಿಗೊಳಗಾಗಿವೆ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ. ಈ ಪರಿಸ್ಥಿತಿಯನ್ನು ಗಮನದಲ್ಲಿಟ್ಟುಕೊಂಡು,...
ದಕ್ಷಿಣ ಪಶ್ಚಿಮ ಬಂಗಾಳಕೊಲ್ಲಿಯಲ್ಲಿ ಉಂಟಾದ ವಾಯುಭಾರ ಕುಸಿತವು ‘ದಿತ್ವಾ’ ಎಂಬ ಚಂಡಮಾರುತವಾಗಿ ಬಲಗೊಳ್ಳುವ ಸಾಧ್ಯತೆ ಇದೆ ಎಂದು ಭಾರತೀಯ ಹವಾಮಾನ ಇಲಾಖೆ ಎಚ್ಚರಿಸಿದೆ. ಬಂಗಾಳಕೊಲ್ಲಿ–ಶ್ರೀಲಂಕಾ ನೀರಿನ ಸಮೀಪದ ಕಡಿಮೆ ಒತ್ತಡದ ಪ್ರದೇಶವು ತೀವ್ರಗೊಂಡು ವಾಯುಭಾರ ಕುಸಿತಕ್ಕೆ ಮಾರ್ಪಟ್ಟಿದ್ದು, ಮುಂದಿನ 12 ಗಂಟೆಗಳಲ್ಲಿ ಇದು ಆಳವಾದ ವಾಯುಭಾರ ಕುಸಿತವಾಗಿ ಬಲಗೊಳ್ಳಲಿದೆ. ಈ ವ್ಯವಸ್ಥೆ ನೈಋತ್ಯ ಬಂಗಾಳಕೊಲ್ಲಿಯಿಂದ...
ರಾಜ್ಯದಲ್ಲಿ ಮುಂದಿನ ಕೆಲವು ದಿನಗಳು ಒಣಹವೆಯೇ ಮುಂದುವರಿಯಲಿದೆ. ವಾರಾಂತ್ಯದಲ್ಲಿ ದಕ್ಷಿಣ ಒಳನಾಡಿನ ಕೆಲ ಜಿಲ್ಲೆಗಳಲ್ಲಿ ಹಗುರ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಇದಲ್ಲದೆ, ಮಲಾಕ್ಕಾ ಜಲಸಂಧಿ–ಈಶಾನ್ಯ ಇಂಡೋನೇಷ್ಯಾ ಪ್ರದೇಶದಲ್ಲಿ ಉಂಟಾದ ‘ಸೆನ್ಯಾರ್’ ಚಂಡಮಾರುತದ ಪರಿಣಾಮವಾಗಿ ಈಗಿನ ದಿನಗಳಲ್ಲಿ ಚಳಿ ಸ್ವಲ್ಪ ಕಡಿಮೆಯಾಗುವ ಸಾಧ್ಯತೆ ಇದೆ.
ಆದರೆ ಡಿಸೆಂಬರ್ 1ರಿಂದ ರಾಜ್ಯದಾದ್ಯಂತ ತಾಪಮಾನ...
ಕಳೆದ ಕೆಲವು ದಿನಗಳಿಂದ ರಾಜ್ಯದಲ್ಲಿ ಸಾಧಾರಣ ಮಳೆಯಾಗುತ್ತಿದ್ದರೂ, ನಿನ್ನೆ ಹಲವೆಡೆ ಒಣ ಹವೆಯ ವಾತಾವರಣ ವಲಯಿತ್ತು. ಇಂದು ರಾಜ್ಯದ ಹೆಚ್ಚಿನ ಭಾಗಗಳಲ್ಲಿ ಒಣ ಹವೆಯೇ ಮುಂದುವರಿಯಲಿದೆ ಎಂದು ಹವಾಮಾನ ಇಲಾಖೆ ಸೂಚನೆ ನೀಡಿದೆ. ಬೆಂಗಳೂರಿನ ಕೆಲವೆಡೆ ಮಾತ್ರ ಮೋಡ ಕವಿದ ವಾತಾವರಣ ಕಾಣಿಸಿಕೊಳ್ಳುವ ಸಾಧ್ಯತೆ ಇದೆ.
ದಕ್ಷಿಣ ಒಳನಾಡು ಜಿಲ್ಲೆಗಳಾದ ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ,...
National Political News: ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ, ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನೀಡಬೇಕು ಎಂದು ಸೋನಮ್ ವಾಂಗ್ಚುಕ್ ಉಪವಾಸ...