Friday, November 21, 2025

accident

ಯಮಧೂತ ಬಸ್‌ಗೆ ಹುಲಿಗೆಮ್ಮ ಭಕ್ತರು ಬಲಿ

ಕೇವಲ 3 ಗಂಟೆ ಕಳೆದಿದ್ರೆ ದೇವರ ಸನ್ನಿಧಿ ತಲುಪುತ್ತಿದ್ರು. ಅಷ್ಟರಲ್ಲೇ ಯಮಧೂತನಂತೆ ಬಂದ ಬಸ್‌ ಹರಿದು, ಮೂವರು ಪಾದಯಾತ್ರಿಗಳು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ರಾಷ್ಟ್ರೀಯ ಹೆದ್ದಾರಿ 50ರಲ್ಲಿ ಕೊಪ್ಪಳ ಜಿಲ್ಲೆಯ ಕೂಕನಪಳ್ಳಿ ಗ್ರಾಮದ ಬಳಿ ದುರ್ಘಟನೆ ಸಂಭವಿಸಿದೆ. ಹುಲಿಗೆಮ್ಮ ದೇವಸ್ಥಾನಕ್ಕೆ ಪಾದಯಾತ್ರೆ ಹೊರಟಿದ್ದ, 40 ವರ್ಷದ ಅನ್ನಪೂರ್ಣ, 25 ವರ್ಷದ ಪ್ರಕಾಶ್, 19 ವರ್ಷದ ಶರಣಪ್ಪ ಬಲಿಯಾಗಿದ್ದಾರೆ....

ನಟ ವಿಜಯ್ ದೇವರಕೊಂಡ ಕಾರು ಅಪಘಾತ

ಟಾಲಿವುಡ್ ನಟ ವಿಜಯ್‌ ದೇವರಕೊಂಡ ಕಾರು ಅಪಘಾತಕ್ಕೀಡಾಗಿದೆ. ಪುಟ್ಟಪರ್ತಿಯಿಂದ ಹೈದರಾಬಾದ್‌ಗೆ ಮರಳುತ್ತಿದ್ದಾಗ, ರಾಷ್ಟ್ರೀಯ ಹೆದ್ದಾರಿ 44ರಲ್ಲಿ ಗದ್ವಾಲ್‌ ಬಳಿ ವರಸಿದ್ಧಿ ವಿನಾಯಕ ಕಾಟನ್ ಮಿಲ್ ಮೂಲಕ ಹೋಗುವಾಗ, ದುರ್ಘಟನೆ ನಡೆದಿದೆ. ದೇವರಕೊಂಡ ಕಾರಿನ ಮುಂದೆ ಲಾರಿಯೊಂದು ಹೋಗುತ್ತಿತ್ತು. ಕುರಿಗಳನ್ನು ತುಂಬಿಕೊಂಡು ಸಾಗುತ್ತಿದ್ದ ಲಾರಿ ಚಾಲಕ, ಏಕಾಏಕಿ ಬ್ರೇಕ್ ಹಾಕಿದ್ದಾನೆ. ಆ ಲಾರಿಗೆ ಡಿಕ್ಕಿ ಹೊಡೆಯುವದನ್ನು...

KSRTC ಡಿಕ್ಕಿಯಾಗಿ ಯುವಕರ ದುರಂತ

KSRTC ಹಾಗೂ ಬೈಕ್ ನಡುವೆ ಮುಖಾಮುಖಿ ಡಿಕ್ಕಿಯಾಗಿ, ಮೂವರು ಯುವಕರು ಮೃತಪಟ್ಟಿದ್ದಾರೆ. ಹಾಸನ ಜಿಲ್ಲೆಯ ಹೊಳೆನರಸೀಪುರ ತಾಲೂಕಿನ ಎಡೇಗೌಡನಹಳ್ಳಿ ಬಳಿ ದುರ್ಘಟನೆ ನಡೆದಿದೆ. 25 ವರ್ಷದ ಇರ್ಫಾನ್, 26 ವರ್ಷದ ತರುಣ್, 27 ವರ್ಷದ ರೇವಂತ್ ಮೃತಪಟ್ಟಿದ್ದಾರೆ. ಮೃತರು ಹೊಳೆನರಸೀಪುರ ಪಟ್ಟಣದ ಹೇಮಾವತಿ ಬಡಾವಣೆಯ ನಿವಾಸಿಗಳು. ಕೆಎಸ್​​​ಆರ್‌ಟಿಸಿ ಬಸ್​​ ಹಾಸನದಿಂದ ಮೈಸೂರು ಕಡೆಗೆ ಹೊರಟಿತ್ತು. ಎದುರಿನಿಂದ...
- Advertisement -spot_img

Latest News

Political News: ಬೆಂಗಳೂರು ಉಸ್ತುವಾರಿ ಸಚಿವರಿಗೆ ಪರಿಜ್ಞಾನ ಇಲ್ಲವೇ? : ನಿಖಿಲ್ ಕುಮಾರ್ ಪ್ರಶ್ನೆ

Political News: ಜೆಡಿಎಸ್ ನಾಯಕ ನಿಖಿಲ್ ಕುಮಾರ್ ಕಾಂಗ್ರೆಸ್ ಪಕ್ಷಕ್ಕೆ ಟಾಂಗ್ ನೀಡಿದ್ದಾರೆ. ಜೆಡಿಎಸ್ ಕುರಿತು ಸಿಂಗಲ್ ಡಿಜಿಟ್ ನಲ್ಲಿದೆ, ಸ್ವಲ್ಪ ದಿನದಲ್ಲೇ ಅದೂ ಮಾಯವಾಗಲಿದೆ...
- Advertisement -spot_img