ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಮನೆ ಮುಂದೆ ರಸ್ತೆಬದಿಯಲ್ಲಿ ವಾಹನ ನಿಲ್ಲಿಸಿದರೆ ಪಾರ್ಕಿಂಗ್ ಶುಲ್ಕ ವಿಧಿಸುವ ಸರ್ಕಾರದ ಪ್ರಸ್ತಾವನೆಗೆ ಸಚಿವ ರಾಮಲಿಂಗಾರೆಡ್ಡಿ ಅವರು ತೀವ್ರ ಆಕ್ಷೇಪ ವ್ಯಕ್ತಪಡಿಸಿದ್ದಾರೆ. ಈ ಕುರಿತು ಮುಖ್ಯಮಂತ್ರಿಗಳಿಗೆ ಪತ್ರ ಬರೆದಿರುವ ಅವರು, ಈ ಪ್ರಸ್ತಾವನೆಯನ್ನು ಕೂಡಲೇ ಮರುಪರಿಶೀಲಿಸುವಂತೆ ಮನವಿ ಮಾಡಿದ್ದಾರೆ.
ಬೆಂಗಳೂರಿನಲ್ಲಿ ಮನೆ ಮುಂದೆ ವಾಹನ ನಿಲ್ಲಿಸುವುದಕ್ಕೆ ವರ್ಷಕ್ಕೆ 15 ಸಾವಿರದಿಂದ 25...
ಬೆಂಗಳೂರಿನಲ್ಲಿ ಖಾಲಿ ನಿವೇಶನಗಳನ್ನು ಹಾಗೆಯೇ ಬಿಟ್ಟು, ಅಲ್ಲಿ ಕಸ ಸುರಿಯುವ ಆಸ್ತಿ ಮಾಲೀಕರಿಗೆ ಗ್ರೇಟರ್ ಬೆಂಗಳೂರು ಪ್ರಾಧಿಕಾರ ಬಿಗ್ ವಾರ್ನಿಂಗ್ ನೀಡಿದೆ. ಎಚ್ಚರಿಕೆ ನೀಡಿದರೂ ನಿರ್ಲಕ್ಷ್ಯ ಮುಂದುವರಿಸಿದರೆ ಅಂತಹ ಖಾಲಿ ಆಸ್ತಿಗಳನ್ನು ಮುಟ್ಟುಗೋಲು ಹಾಕಿಕೊಳ್ಳಲು ಪಾಲಿಕೆ ಈಗ ಗಂಭೀರ ತೀರ್ಮಾನ ಕೈಗೊಂಡಿದೆ.
ಬೆಂಗಳೂರು ದಕ್ಷಿಣ ನಗರ ಪಾಲಿಕೆ ಆಯುಕ್ತ ಕೆ.ಎನ್. ರಮೇಶ್ ಈ ಕುರಿತು ಖಡಕ್...
ಕರ್ನಾಟಕದಲ್ಲಿ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆ ಪೂರ್ಣಗೊಂಡಿದ್ದು, ರಾಜ್ಯ ಚುನಾವಣಾ ಆಯೋಗ ಸೋಮವಾರ ಮೊದಲ ಕರಡು ಮತದಾರರ ಪಟ್ಟಿಯನ್ನು ಪ್ರಕಟಿಸಿದೆ. ರಾಜ್ಯ ಮುಖ್ಯ ಚುನಾವಣಾಧಿಕಾರಿ ವಿ. ಅನ್ಬುಕುಮಾರ್ ಸುದ್ದಿಗೋಷ್ಠಿಯಲ್ಲಿ SIR-2026ರ ಪ್ರಮುಖ ಮಾಹಿತಿಗಳನ್ನು ಬಿಡುಗಡೆ ಮಾಡಿದ್ದಾರೆ.
ಕರಡು ಪಟ್ಟಿಯಲ್ಲಿ 4.46 ಕೋಟಿ ಮತದಾರರು
SIR ಆರಂಭಕ್ಕೂ ಮುನ್ನ ಕರ್ನಾಟಕದಲ್ಲಿ ಒಟ್ಟು 5,54,32,314 ಮತದಾರರು ಇದ್ದರು. ಪರಿಷ್ಕರಣೆ...
ಬೆಂಗಳೂರಿನಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿ ಸಮಗ್ರ ಪರಿಷ್ಕರಣೆ ಅಂದರೆ ಎಸ್‌ಐಆರ್ ಪ್ರಕ್ರಿಯೆ ರಾಜಕೀಯ ವಲಯದಲ್ಲಿ ಭಾರೀ ನಡುಕ ಹುಟ್ಟಿಸಿದೆ. ಹೌದು 'ಸಿಲಿಕಾನ್ ಸಿಟಿಯ ಒಟ್ಟು 25 ವಿಧಾನಸಭಾ ಕ್ಷೇತ್ರಗಳು ಸದ್ಯ 'ಡೇಂಜರ್ ಝೋನ್'ನಲ್ಲಿವೆಯಂತೆ! ಈ ಕ್ಷೇತ್ರಗಳಲ್ಲಿ ದೊಡ್ಡ ಪ್ರಮಾಣದ ಮತದಾರರ ಹೆಸರುಗಳು ಪಟ್ಟಿಯಿಂದ ಡಿಲೀಟ್ ಆಗುವ ಸಾಧ್ಯತೆಯಿದ್ದು, ರಾಜಕೀಯ ನಾಯಕರಿಗೆ ತಲೆನೋವು ಶುರುವಾಗಿದೆ.
ಅಂಕಿ-ಅಂಶಗಳ ಪ್ರಕಾರ,...
ಬೆಂಗಳೂರು:ಸ್ವಾತಂತ್ರ್ಯೋತ್ಸವದ ಸಂಭ್ರಮಕ್ಕೆ ಸಾಕ್ಷಿಯಾಗಿದ್ದ ಬೆಂಗಳೂರಿನ ವಿಧಾನಸೌಧ ಇದೀಗ ಮತ್ತೊಂದು ಕಾರಣಕ್ಕೆ ಸುದ್ದಿಯಾಗಿದೆ.
ಆಗಸ್ಟ್ 15ರಂದು ವಿಧಾನಸೌಧದ ಆವರಣದಲ್ಲಿ ನಡೆದ ಅದ್ಧೂರಿ ಸ್ವಾತಂತ್ರ್ಯೋತ್ಸವ ಹಾಗೂ ‘Freedom Habba’ ಕಾರ್ಯಕ್ರಮಕ್ಕೆ ಸಾವಿರಾರು ಜನರು ಆಗಮಿಸಿದ್ದರು. ಸಾಂಸ್ಕೃತಿಕ ಕಾರ್ಯಕ್ರಮಗಳು, ಆಹಾರ ಮಳಿಗೆಗಳು, ವಿವಿಧ ಚಟುವಟಿಕೆಗಳ ನಡುವೆ ಸಾರ್ವಜನಿಕರು ಸಂಭ್ರಮದಿಂದ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.
ಆದರೆ ಕಾರ್ಯಕ್ರಮ ಮುಗಿದ ಬಳಿಕ ವಿಧಾನಸೌಧದ ಸುತ್ತಮುತ್ತ ಭಾರೀ...
ಬೆಂಗಳೂರಿನಲ್ಲಿ ಟ್ರಾಫಿಕ್ ಸಮಸ್ಯೆ ಮತ್ತು ಅಡ್ಡಾದಿಡ್ಡಿ ಪಾರ್ಕಿಂಗ್ ಎಂದರೆ ವಾಹನ ಸವಾರರಿಗೆ ನಿತ್ಯದ ತಲೆನೋುವಾಗಿದೆ. ಈ ಗಂಟಲಾಸಿನ ಸಮಸ್ಯೆಗೆ ಕಟ್ಟುನಿಟ್ಟಿನ ಕಡಿವಾಣ ಹಾಕಲು ರಾಜ್ಯ ಸರ್ಕಾರ ಮಹತ್ವದ ಹೆಜ್ಜೆ ಇರಿಸಿದೆ. 'ಗ್ರೇಟರ್ ಬೆಂಗಳೂರು ಪ್ರಾಧಿಕಾರ ಪಾರ್ಕಿಂಗ್ ನಿಯಮಗಳು-2026'ರ ಕರಡು ಅಧಿಸೂಚನೆ ಹೊರಬಿದ್ದಿದ್ದು, ಖಾಲಿ ಜಾಗ ಹೊಂದಿರುವವರಿಗೆ ಬಂಪರ್ ಆಫರ್ ನೀಡಿದರೆ, ನಿಯಮ ಉಲ್ಲಂಘಿಸುವವರಿಗೆ ಭಾರೀ...
ರಾಜ್ಯದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಾಂದ್ರ ಪರಿಷ್ಕರಣೆ (Special Intensive Revision - SIR) ಪ್ರಕ್ರಿಯೆಯ ಭಾಗವಾಗಿ, ASDDO (Absent, Shifted, Dead, Duplicate & Others) ಪಟ್ಟಿಯಲ್ಲಿ ತಮ್ಮ ಹೆಸರು ಸೇರಿರುವುದನ್ನು ಸಾರ್ವಜನಿಕರು ಇದೀಗ ಆನ್‌ಲೈನ್‌ನಲ್ಲೇ ಪರಿಶೀಲಿಸಬಹುದು ಎಂದು ರಾಜ್ಯ ಮುಖ್ಯ ಚುನಾವಣಾಧಿಕಾರಿ (CEO) ತಿಳಿಸಿದ್ದಾರೆ.
ರಾಜ್ಯದ ಒಟ್ಟು 5.54 ಕೋಟಿ ನೋಂದಾಯಿತ...
ಕರ್ನಾಟಕದಲ್ಲಿ ಮುಂಗಾರು ಮಳೆ ಮತ್ತೆ ಚುರುಕುಗೊಂಡಿದ್ದು, ರಾಜ್ಯದ ಹಲವು ಜಿಲ್ಲೆಗಳಲ್ಲಿ ಮುಂದಿನ ಕೆಲವು ದಿನಗಳ ಕಾಲ ಮಳೆಯ ಅಬ್ಬರ ಮುಂದುವರಿಯುವ ಸಾಧ್ಯತೆಯಿದೆ. ಬಂಗಾಳಕೊಲ್ಲಿಯಲ್ಲಿ ಉಂಟಾಗಿರುವ ವಾಯುಭಾರ...