www.karnatakatv.net :ಲಿಬಿಯಾದ ವಿವಾದಾತ್ಮಕ ಸರ್ವಾಧಿಕಾರಿ ದಿ.ಮೊಹಮ್ಮದ್ ಗದ್ದಾಫಿ ಪುತ್ರನನ್ನು ಜೈಲಿನಿಂದ ಬಿಡುಗಡೆ ಮಾಡಲಾಗಿದೆ. 7 ವರ್ಷಗಳಿಂದ ಗದಾಫಿ ಪುತ್ರ ಅಲ್ ಸಾದಿ ಗದ್ದಾಫಿ ಜೈಲು ಶಿಕ್ಷೆ ಅನುಭವಿಸುತ್ತಿದ್ದ.
ನ್ಯಾಯಾಲಯದ ಆದೇಶದ ಮೇರೆಗೆ ಟ್ರಿಪೋಲಿಯ ಅಲ್ ಹಡಬ ಜೈಲಿನಲ್ಲಿದ್ದ ಸಾದಿ ಗದಾಫಿ ಬಿಡುಗಡೆಗೊಂಡಿರೋ ಬಗ್ಗೆ ಲಿಬಿಯಾದ ಪ್ರಧಾನಿ ಅಬ್ದುಲ್ ಹಮೀದ್ ಟ್ವೀಟ್ ಮಾಡಿದ್ದಾರೆ.
ಇನ್ನು ಗದ್ದಾಫಿ ಸರ್ಕಾರದಲ್ಲಿ ಉನ್ನತ...
www.karnatakatv.net :ಅಫ್ಘಾನಿಸ್ತಾನವನ್ನ ತನ್ನ ಕಪಿಮುಷ್ಟಿಯಲ್ಲಿಟ್ಟುಕೊಂಡಿರೋ ತಾಲಿಬಾನಿಗರಿಗೆ ಇದೀಗ ಆರ್ಥಿಕ ಮುಗ್ಗಟ್ಟು ಎದುರಾಗಿದೆ.
ವಿವಿಧ ಯೋಜನೆಗಳಡಿ ವಿಶ್ವಬ್ಯಾಂಕ್ ನಿಂದ ಮಂಜೂರಾಗಿದ್ದ ಹಣವನ್ನ ವಾಪಸ್ ತಗೆದುಕೊಳ್ಳಲಾಗಿದೆ. ಉಗ್ರರ ಹಿಡಿತದಿಂದಾಗಿ ದೇಶದ ಸಮಗ್ರ ಅಭಿವೃದ್ಧಿ ಮತ್ತು ಪ್ರಮುಖವಾಗಿ ಮಹಿಳೆಯರ ಆಶೋತ್ತರಗಳಿಗೆ ಧಕ್ಕೆಯಾಗ್ತಿರೋ ಅಂಶವನ್ನು ಸೂಕ್ಷ್ಮವಾಗಿ ಗಮನಿಸ್ತಿರೋ ವಿಶ್ವ ಬ್ಯಾಂಕ್ ಈ ಕ್ರಮ ಕೈಗೊಂಡಿದೆ.
ತಾಲಿಬಾನಿಗರ ದಾಳಿ ಹಿನ್ನೆಲೆಯಲ್ಲಿ ಈಗಾಗಲೇ ಅಂತಾರಾಷ್ಟ್ರೀಯ ವಿತ್ತೀಯ...
www.karnatakatv.net: ಅಫ್ಘಾನಿಸ್ತಾನವನ್ನು ಶತಾಯಗತಾಯ ವಶಕ್ಕೆ ಪಡೆಯಲೇಬೇಕು ಅಂತ ಟೊಂಕ ಕಟ್ಟಿ ನಿಂತಿರೋ ತಾಲಿಬಾನಿ ಉಗ್ರರು ತಮ್ಮ ಅಟ್ಟಹಾಸ ಮುಂದುವರಿಸಿದ್ದಾರೆ. ತಮ್ಮದೇ ರಾವಣ ರಾಜ್ಯ ಸ್ಥಾಪನೆಗೆ ಮುಂದಾಗಿರೋ ತಾಲೀಬಾನಿಗಳ ಕ್ರೌರ್ಯಕ್ಕೆ ಕೊನೆಯೇ ಇಲ್ಲದಂತಾಗಿದೆ.
ಅಫ್ಘಾನ್ ನಾಗರೀಕರು ಮತ್ತು ವಲಸಿಗರನ್ನು ಒಕ್ಕಲೆಬ್ಬಿಸಿ, ಕ್ರೌರ್ಯ ಮೆರೆಯುತ್ತಿರೋ ಉಗ್ರರು ಇದೀಗ ಪಂಜ್ ಶೀರ್ ಕಣಿವೆಯತ್ತ ಲಗ್ಗೆಯಿಟ್ಟಿದ್ದಾರೆ. ತಾಲಿಬಾನಿಗಳ ನಿಗ್ರಹಕ್ಕೆ ಇದಾಗಲೇ ಅಫ್ಘಾನಿಸ್ತಾನದಲ್ಲಿ...
www.karnatakatv.net : ಚೀನಾ ಅಧ್ಯಕ್ಷ ಶಿ ಜಿನ್ ಪಿಂಗ್ ಶ್ರೀಮಂತರಿಗೆ ನೋಟಿಸ್ ಕಳಿಸಿದ್ದಾರೆ . ಆದಾಯ ನಿಯಂತ್ರಣ ಮತ್ತು ಮರುಹಂಚಿಕೆಯನ್ನು ಒಳಗೊಂಡ ಸಾಮಾನ್ಯ ಏಳಿಗೆ ಯ ರೂಪುರೇಷಡಯನ್ನು ನೀಡುತ್ತಾರೆ ಎಂದು ರಾಜ್ಯ ಮಾಧ್ಯಮ ವರದಿಗಳು ತಿಳಿಸಿವೆ
2012ರಲ್ಲಿ ಆಡಳಿತ ಚುಕ್ಕಾಣಿ ವಹಿಸಿಕೊಂಡ ಶಿ ಜಿನ್ ಪಿಂಗ್ ಅಂದಿನಿಂದಲೂ ದೇಶದಿಂದ ಬಡತನ ನಿರ್ಮೂಲನ ಮಾಡುವುದಾಗಿ ಘೋಷಿಸಿಕೊಂಡೇ ಬಂದಿದ್ದರು. ಆ...
www.karnatakatv.net : ನಗರದ ‘ಹುತಾತ್ಮರ ಚೌಕ ತಲುಪಿದೆ' ಎಂದು ತಾಲಿಬಾನ್ ವಕ್ತಾರರು ಘೋಷಿಸಿದ್ದಾರೆ. ಅಫ್ಘಾನಿಸ್ತಾನದ ಎರಡನೇ ಅತ್ಯಂತ ದೊಡ್ಡ ನಗರ ಕಂದಹಾರ್ ಹಾಗೂ ಲಷ್ಕರ್ ಗಹ್ ಅನ್ನು ಕೂಡ ತಾಲಿಬಾನ್ ಪಡೆಗಳು ವಶಕ್ಕೆ ಪಡೆದುಕೊಂಡಿದೆ ಎಂದು ತಿಳಿದುಬಂದಿದೆ.
'ಕಂದಹಾರ್ ಅನ್ನು ಸಂಪೂರ್ಣವಾಗಿ ವಶಕ್ಕೆ ತೆಗೆದುಕೊಂಡಿದ್ದೇವೆ. ಅಫ್ಘಾನಿಸ್ತಾನದ 34 ಪ್ರಾಂತೀಯ ರಾಜಧಾನಿಗಳಲ್ಲಿ ಕಂದಹಾರ್ 12ನೇ ಪ್ರಾಂತೀಯ ರಾಜಧಾನಿಯಾಗಿದೆ....
ಇಂಡೊನೇಷ್ಯಾ ದಲ್ಲಿ ಸೇನೆಗೆ ಸೇರಿರುವ ಮಹಿಳಾ ಸೈನಿಕರಿಗೆ ಕಡ್ಡಾಯವಾಗಿ ನಡೆಸುತ್ತಿದ್ದ ಕನ್ಯತ್ವ ಪರೀಕ್ಷೆಯನ್ನು ರದ್ದು ಪಡಿಸಿದೆ. ಈ ನಿರ್ಧಾರವನ್ನು ಅಂತಾರಾಷ್ಟ್ರೀಯ ಮಾನವ ಹಕ್ಕುಗಳ ಸಂಸ್ಥೆ ಸ್ವಾಗತಿಸಿದೆ.
7 ವರ್ಷಗಳ ಹಿಂದೆಯೇ ಕನ್ಯತ್ವ ಪರೀಕ್ಷೆಗೆ ವೈಜ್ಞಾನಿಕ ಆಧಾರವಿಲ್ಲ ಎಂದು ಘೋಷಿಸಿತ್ತು. ಅದರ ಹೊರತಾಗಿಯೂ ಇಂಡೊನೇಷ್ಯಾ ಸೇನೆ ತನ್ನ ಮಹಿಳಾ ಸೈನಿಕರಿಗೆ ಕನ್ಯತ್ವ ಪರೀಕ್ಷೆಯನ್ನು ನಡೆಸುತ್ತಿತ್ತು.
ಈ ಬಗ್ಗೆ ಸೇನಾ...
www.karnatakatv.net : ನ್ಯೂಯಾರ್ಕ್ಗೆ ಮೊದಲ ಮಹಿಳಾ ಗವರ್ನರ್ ಆಗಿ ಕ್ಯಾತಿ ಹೊಚುಲ್ ಆಯ್ಕೆಯಾಗಿದ್ದಾರೆ. ಗವರ್ನರ್ ಆಂಡ್ರ್ಯೂ ಕ್ಯುಮೊ ರಾಜೀನಾಮೆ ನೀಡಿರುವ ಹಿನ್ನೆಲೆಯಲ್ಲಿ ಲೆಫ್ಟಿನೆಂಟ್ ಗವರ್ನರ್ ಕ್ಯಾತಿಯನ್ನು ಆ ಸ್ಥಾನಕ್ಕೆ ಆಯ್ಕೆ ಮಾಡಲಾಗಿದೆ.
ಹಾಗೆ ಅವರು 24ರಂದು ಅಧಿಕಾರ ಸ್ವೀಕರಿಸಲಿದ್ದಾರೆ. 2022 ಡಿಸೆಂಬರ್ನಲ್ಲಿ ಅಧಿಕಾರಾವಧಿ ಮುಗಿಯಲಿದೆ. ಬೆಳವಣಿಗೆ ಬಗ್ಗೆ ಮಾತನಾಡಿರುವ ಕ್ಯಾತಿ, “ಆರೋಪಗಳ ಹಿನ್ನೆಲೆಯಲ್ಲಿ ಆಂಡ್ರ್ಯೂ ಒಳ್ಳೆಯ...
www.karnatakatv.net : ಆಗಸ್ಟ್ 2 ರಂದು ದಕ್ಷಿಣ ಗುಕೆಕೆಡೌ ದಲ್ಲಿ ಮೃತಪಟ್ಟ ರೋಗಿಯಿಂದ ತೆಗೆದ ಮಾದರಿಗಳಲ್ಲಿ ಬಾವಲಿಗಳಿಂದ ಹರಡುವ ಮತ್ತು ಶೇಕಡ 88 ರಷ್ಟು ಸಾವಿನ ಪ್ರಮಾಣ ಹೊಂದಿರುವ ವೈರಸ್ ಕಂಡುಬಂದಿದೆ ಎಂದು ಡಬ್ಲ್ಯುಹೆಚ್ಒ ಹೇಳಿದೆ.
'ಮಾರ್ಬರ್ಗ್ ವೈರಸ್' ದೂರದವರೆಗೆ ಹರಡುವ ಸಾಧ್ಯತೆ ಇದ್ದು, ಅದನ್ನು ಮುನ್ನೆಚ್ಚರಿಕೆಯೊಂದಿಗೆ ನಿಲ್ಲಿಸಬೇಕಾಗಿದೆ ಎಂದು ಆಫ್ರಿಕಾದ ಡಬ್ಲ್ಯುಎಚ್ಒ ಪ್ರಾದೇಶಿಕ ನಿರ್ದೇಶಕ...
www.karnatakatv.net : ತಾಲಿಬಾನಿಗಳೂ ಕೂಡ ಸಾಮಾನ್ಯ ನಾಗರೀಕರೇ, ಅವರೇನು ಉಗ್ರರಲ್ಲ ಎಂದು ಪಾಕಿಸ್ತಾನದ ಪ್ರಧಾನಮಂತ್ರಿ ಇಮ್ರಾನ್ ಖಾನ್ ಅವರು ಹೇಳಿದ್ದಾರೆ.
ಅಫ್ಘಾನಿಸ್ತಾನದಲ್ಲಿನ ಹಿಂಸಾಚಾರಕ್ಕೆ ಪಾಕಿಸ್ತಾನ ಪರೋಕ್ಷವಾಗಿ ಬೆಂಬಲಿಸುತ್ತಿದೆ ಎಂಬ ಆರೋಪಕ್ಕೆ ಇಮ್ರಾನ್ಖಾನ್ ಅವರು ಮೊದಲ ಬಾರಿಗೆ ಖಾಸಗಿ ಮಾಧ್ಯಮವೊಂದರ ಸಂದರ್ಶನದಲ್ಲಿ ಪ್ರತಿಕ್ರಿಯೆ ನೀಡಿದ್ದಾರೆ.
ತಾಲಿಬಾನ್ ಎಂದು ಗುರುತಿಸಲಾಗಿರುವವರಲ್ಲಿ ಹೆಚ್ಚಿನವರು ಜನಸಾಮಾನ್ಯರು. ಗಡಿಯಲ್ಲಿ ಮೂರು ಮಿಲಿಯನ್ ಆಫ್ಘನ್ ನಿರಾಶ್ರಿತರಿದ್ದಾರೆ....
www.karnatakatv.net : ಭ್ರಷ್ಟಾಚಾರ ಮತ್ತು ರಾಜಕೀಯ ಟೀಕೆಗಳ ಕಾರಣ .. ಭಾರತ್ ಬಯೋಟೆಕ್ ಕಂಪನಿ ಪ್ರಮುಖ ನಿರ್ಧಾರ ತೆಗೆದುಕೊಂಡಿದೆ. ಕೋವಿಡ್ ಅಧಿಕೃತವಾಗಿ ಬ್ರೆಜಿಲ್ ಜೊತೆಗಿನ ಲಸಿಕೆ ಒಪ್ಪಂದವನ್ನು ಮುಕ್ತಾಯಗೊಳಿಸುವುದಾಗಿ ಘೋಷಿಸಿದರು. ಈ ವರ್ಷದ ಫೆಬ್ರವರಿಯಲ್ಲಿ ಕರೋನದ ಕಾರಣದಿಂದಾಗಿ 2 ಲಕ್ಷಕ್ಕೂ ಹೆಚ್ಚು ಜನರನ್ನು ಕೊಂದಿದ್ದಾರೆ ಎಂದು ಬ್ರೆಜಿಲ್ನಲ್ಲಿ ಅಧ್ಯಕ್ಷರನ್ನು ಟೀಕಿಸಲಾಗಿದೆ.
ಈ ಹಿನ್ನೆಲೆಯಲ್ಲಿ, ಲಸಿಕೆ...
ಚಿನ್ನ ಮತ್ತು ಬೆಳ್ಳಿ ಖರೀದಿಸಲು ಕಾಯುತ್ತಿದ್ದವರಿಗೆ ಸಿಹಿ ಸುದ್ದಿ ಸಿಕ್ಕಿದೆ. ಕಳೆದ ಒಂದು ವಾರದಲ್ಲಿ ಚಿನ್ನ ಮತ್ತು ಬೆಳ್ಳಿ ದರದಲ್ಲಿ ಗಮನಾರ್ಹ ಇಳಿಕೆ ಕಂಡುಬಂದಿದ್ದು, ದೇಶಾದ್ಯಂತ...