Monday, June 22, 2026

ಅಂತಾರಾಷ್ಟ್ರೀಯ

 ಭಯೋತ್ಪಾದನೆ ಸಹಿಸಲಾಗದು, ನಿಮ್ಮ ಹೋರಾಟಕ್ಕೆ ನಮ್ಮ ಬೆಂಬಲ : ಮೋದಿಗೆ ಪುಟಿನ್‌ ಫುಲ್‌ ಸಪೋರ್ಟ್‌

ನವದೆಹಲಿ : ಪಹಲ್ಗಾಮ್‌ನಲ್ಲಿ ಭಯೋತ್ಪಾದಕರು ನಡೆಸಿದ ಭೀಕರ ಮಾರಣ ಹೋಮದಲ್ಲಿ ಬಲಿಯಾಗಿರುವ ಅಮಾಯಕ ಪ್ರವಾಸಿಗರ ಕುಟುಂಬಗಳಿಗೆ ನ್ಯಾಯ ದೊರಕಬೇಕು. ಅಲ್ಲದೆ ರಕ್ತ ಪಿಪಾಸುಗಳಿಗೆ ತಕ್ಕ ಶಾಸ್ತಿಯಾಗುವ ನಿಟ್ಟಿನಲ್ಲಿ ಪ್ರತೀಕಾರ ಪಡೆಯಬೇಕು ಎಂಬ ಕೂಗುಗಳು ಹೆಚ್ಚಾಗಿವೆ. ಇನ್ನೂ ಈ ದಾಳಿಯನ್ನು ಖಂಡಿಸಿ ವಿಶ್ವದ ಹಲವಾರು ದೇಶಗಳು ಹಾಗೂ ಜಗತ್ತಿನ ಬಲಿಷ್ಠ ರಾಷ್ಟ್ರಗಳ ದಿಗ್ಗಜರು ಭಾರತಕ್ಕೆ ತಮ್ಮ...

ಕದನ ವಿರಾಮ ಉಲ್ಲಂಘಿಸಿ ಗುಮ್ಮಿಸಿಕೊಂಡ ಪಾಕಿಸ್ತಾನ :‌ ಪಾಕ್ ರಣಹೇಡಿ ನಾಯಕರ ಬಾಯಿ ಬಂದ್..!

ನವದೆಹಲಿ : ಪಹಲ್ಗಾಮ್ ಭಯೋತ್ಪಾದಕ ದಾಳಿಯ ನಂತರ ಭಾರತ ಮತ್ತು ಪಾಕಿಸ್ತಾನದ ನಡುವೆ ಉದ್ವಿಗ್ನತೆ ಮುಂದುವರೆದಿದೆ. ಈ ನಡುವೆ ಕಳೆದ ಮೇ 4 ಹಾಗೂ 5ರ ಮಧ್ಯರಾತ್ರಿ ಭಾರತದ ಗಡಿ ನಿಯಂತ್ರಣ ರೇಖೆಯ ಉದ್ದಕ್ಕೂ ಅಪ್ರಚೋದಿತ ಶಸ್ತ್ರಾಸ್ತ್ರಗಳ ಸಮೇತ ಉಗ್ರರಾಷ್ಟ್ರ ಗುಂಡಿನ ದಾಳಿ ನಡೆಸಿದೆ. ಇದಕ್ಕೆ ಭಾರತೀಯ ಸೇನೆಯು ತಕ್ಕ ಪ್ರತ್ಯುತ್ತರ ನೀಡಿದೆ ಎಂದು...

 ಪಾಕ್‌ಗೆ‌ ಮತ್ತೊಂದು ದೊಡ್ಡ ಮರ್ಮಾಘಾತ : ವಾಣಿಜ್ಯ ವ್ಯವಹಾರ ಬ್ಯಾನ್‌‌, ಶುರುವಾಯ್ತು ಯುದ್ಧ..!

ನವದೆಹಲಿ : ಪಹಲ್ಗಾಮ್‌ ದಾಳಿಯ ಬಳಿಕ ಉಗ್ರರ ರಾಷ್ಟ್ರವಾಗಿರುವ ಪಾಕಿಸ್ತಾನಕ್ಕೆ ಭಾರತ ಈಗಾಗಲೇ ಒಂದದಾ ಮೇಲೊಂದರಂತೆ ದೊಡ್ಡ ಆಘಾತ ನೀಡುತ್ತಲೇ ಬಂದಿದೆ. ಆರಂಭದಲ್ಲಿ ಐತಿಹಾಸಿಕ ಸಿಂಧೂ ಜಲ ಒಪ್ಪಂದವನ್ನು ಅಮಾನತುಗೊಳಿಸಿದೆ, ಬಳಿಕ ಪಾಕಿಸ್ತಾನಿಗಳ ವೀಸಾ ರದ್ದುಗೊಳಿಸಿ, ಅವರನ್ನು ಗಡಿಪಾರು ಮಾಡಲು ಕ್ರಮ ಕೈಗೊಂಡಿತ್ತು. ಇಷ್ಟೇ ಅಲ್ಲದೆ ಪಾಕಿಸ್ತಾನದ ರಕ್ಷಣಾ ಸಚಿವ ಖ್ವಾಜಾ ಆಸಿಫ್‌ ಟ್ವಿಟ್ಟರ್‌ ಖಾತೆ...

ಪಾಕ್‌ ಕೊಳಕು ರಾಷ್ಟ್ರ : ಖ್ವಾಜಾ ಬಳಿಕ ಮತ್ತೆ ಸಾಬೀತು ಮಾಡಿದ ಭುಟ್ಟೋ..!

ನವದೆಹಲಿ : ನಾವು ಭಯೋತ್ಪಾದಕರನ್ನು ಕಳೆದ ಮೂರು ದಶಕಗಳಿಂದ ಭಯೋತ್ಪಾದಕ ಗುಂಪುಗಳಿಗೆ ಧನಸಹಾಯ ಮತ್ತು ಬೆಂಬಲ ಸೇರಿದಂತೆ ಭಯೋತ್ಪಾದನೆಯನ್ನು ಉತ್ತೇಜಿಸುವಲ್ಲಿ ಪಾಕಿಸ್ತಾನದ ಪಾಲ್ಗೊಳ್ಳುವಿಕೆಯನ್ನು ಪಾಕಿಸ್ತಾನದ ರಕ್ಷಣಾ ಸಚಿವ ಖ್ವಾಜಾ ಆಸಿಫ್ ಸಂದರ್ಶನವೊಂದರಲ್ಲಿ ಒಪ್ಪಿಕೊಂಡಿದ್ದರು. ನಾವು ಸುಮಾರು ಯುನೈಟೆಡ್ ಸ್ಟೇಟ್ಸ್ ಮತ್ತು ಬ್ರಿಟನ್ ಸೇರಿದಂತೆ ಪಾಶ್ಚಿಮಾತ್ಯ ದೇಶಗಳಿಗಾಗಿ ಈ ಕೊಳಕು ಕೆಲಸವನ್ನು ಮಾಡುತ್ತಿದ್ದೇವೆ. ಇದರಿಂದ ನಾವು...

ಭಾರತ – ಪಾಕ್‌ ಯುದ್ಧದ ಸಂದರ್ಭದಲ್ಲಿ : ಬಾಂಗ್ಲಾ ತಲೆಯಲ್ಯಾಕೆ ಈ ದುರಾಲೋಚನೆ..? 

ನವದೆಹಲಿ : ಜಮ್ಮು ಮತ್ತು ಕಾಶ್ಮೀರದ ಪಹಲ್ಗಾಮ್‌ನಲ್ಲಿ 26 ಅಮಯಾಕ ಪ್ರವಾಸಿಗರ ಸಾವಿಗೆ ಕಾರಣವಾದ ಭಯೋತ್ಪಾದಕ ದಾಳಿಗೆ ಪ್ರತೀಕಾರವಾಗಿ, ಭಾರತ ಪಾಕಿಸ್ತಾನದ ಮೇಲೆ ದಾಳಿ ಮಾಡಿದರೆ, ತಮ್ಮ ದೇಶವು ಭಾರತದ ಏಳು ಈಶಾನ್ಯ ರಾಜ್ಯಗಳನ್ನು ಆಕ್ರಮಿಸಿಕೊಳ್ಳಬೇಕು ಎಂದು ಬಾಂಗ್ಲಾದೇಶದ ನಿವೃತ್ತ ಮೇಜರ್ ಜನರಲ್ ಎಎಲ್‌ಎಂ ಫಜ್ಲುರ್ ರೆಹಮಾನ್ ಸಲಹೆ ನೀಡಿದ್ದಾರೆ. ಬಾಂಗ್ಲಾದೇಶ ರೈಫಲ್ಸ್ ನ ಮಾಜಿ...

 ಉಗ್ರರನ್ನು ಬಿಡಬಾರದು, ಬೇಟೆಯಾಡಬೇಕು : ಭಯೋತ್ಪಾದನೆಯ ವಿರುದ್ಧ ಗುಡುಗಿದ ಅಮೆರಿಕ ಉಪಾಧ್ಯಕ್ಷ ವ್ಯಾನ್ಸ್

ನವದೆಹಲಿ : ತಾವು ಭಾರತಕ್ಕೆ ಭೇಟಿ ನೀಡಿದ್ದ ವೇಳೆ ಉಗ್ರರು ನಡೆಸಿದ್ದ ಭೀಕರ ದಾಳಿಯನ್ನು ಅಮೆರಿಕದ ಉಪಾಧ್ಯಕ್ಷ ಜೆ.ಡಿ. ವ್ಯಾನ್ಸ್‌ ಅವರು ಕಟುವಾದ ಪದಗಳಲ್ಲಿ ಖಂಡಿಸಿದ್ದಾರೆ. ಅಲ್ಲದೆ ಉಗ್ರರನ್ನು ಮಟ್ಟ ಹಾಕಲು ಭಾರತದೊಂದಿಗೆ ಪಾಕಿಸ್ತಾನವು ಮುಂದೆ ಬರಬೇಕು ಎಂದು ಒತ್ತಾಯಿಸಿದ್ದಾರೆ. ಈ ಕುರಿತು ಸಂದರ್ಶನವೊಂದರಲ್ಲಿ ಮಾತನಾಡಿರುವ ವ್ಯಾನ್ಸ್‌, ಪಾಕಿಸ್ತಾನವು ಭಾರತದೊಂದಿಗೆ ಸಹಕರಿಸಬೇಕಾಗುತ್ತದೆ. ಕೆಲವೊಮ್ಮೆ ತನ್ನ ಭೂಪ್ರದೇಶದಲ್ಲಿರುವ...

 ಭಾರತದೊಂದಿಗಿನ ಉದ್ವಿಗ್ನತೆ ತಿಳಿಗೊಳಿಸಲು ಟ್ರಂಪ್‌ಗೆ ಒತ್ತಾಯ :‌ ವಿನಾಶದ ಭಯಕ್ಕೆ ದೊಡ್ಡಣ್ಣನ ಕಾಲಿಗೆ ಬಿದ್ದ ರಣಹೇಡಿ ಪಾಕ್

ನವದೆಹಲಿ : ಯುರೋಪ್ ಮತ್ತು ಮಧ್ಯಪ್ರಾಚ್ಯದಲ್ಲಿನ ಸಂಘರ್ಷಗಳನ್ನು ಪರಿಹರಿಸಲು ಅಮೆರಿಕ ನಾಯಕತ್ವ ಏಕಕಾಲದಲ್ಲಿ ಶ್ರಮಿಸುತ್ತಿರುವುದರಿಂದ ಭಾರತ ಮತ್ತು ಪಾಕಿಸ್ತಾನದ ನಡುವೆ ಹೆಚ್ಚುತ್ತಿರುವ ಉದ್ವಿಗ್ನತೆಯನ್ನು ಕಡಿಮೆ ಮಾಡಲು ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಮಧ್ಯಪ್ರವೇಶಿಸುವಂತೆ ಅಮೆರಿಕದಲ್ಲಿರುವ ಪಾಕಿಸ್ತಾನದ ರಾಯಭಾರಿ ರಿಜ್ವಾನ್ ಸಯೀದ್ ಶೇಖ್ ಒತ್ತಾಯಿಸಿದ್ದಾರೆ. ಈ ಕುರಿತು ಅಮೆರಿಕದಲ್ಲಿ ಸಂದರ್ಶನವೊಂದರಲ್ಲಿ ಹೇಳಿರುವ ಶೇಖ್‌, ಈ ಆಡಳಿತದ ಅವಧಿಯಲ್ಲಿ ವಿಶ್ವ...

ಯುದ್ಧದಿಂದ ನಮ್ಮನ್ನ ದೇವ್ರೇ ಕಾಪಾಡಬೇಕು : ಭಾರತದ ದಿಟ್ಟ ಹೆಜ್ಜೆಗೆ ಕಂಗಾಲಾದ ಪಾಕ್‌ ಸಚಿವ ಖ್ವಾಜಾ ಆಸಿಫ್‌ 

ನವದೆಹಲಿ : ಪಹಲ್ಗಾಮ್‌ ದಾಳಿಯ ಪ್ರತೀಕಾರಕ್ಕೆ ಸಜ್ಜಾಗಿರುವ ಭಾರತದ ನಡೆಯಿಂದ ಬೆಚ್ಚಿಬಿದ್ದಿರುವ ಪಾಕಿಸ್ತಾನ ದಿನಕ್ಕೊಂದು ಹೇಳಿಕೆಗಳನ್ನು ನೀಡುವ ಮೂಲಕ ತಾನು ಹೆದರಿರುವುದಾಗಿ ತೋರಿಸಿಕೊಳ್ಳುತ್ತಿದೆ. ಭಾರತದಿಂದ ಯಾವುದೇ ಕ್ಷಣದಲ್ಲಿ ಅಂದರೆ 24 ರಿಂದ 36 ಗಂಟೆಗಳಲ್ಲಿ ನಮ್ಮ ಮೇಲೆ ದಾಳಿಯಾಗುವ ಸಾಧ್ಯತೆ ಇದೆ ಎಂದು ಅಲ್ಲಿನ ಮಾಜಿ ಸಚಿವ ಅತ್ತಾವುಲ್ಲಾ ತರಾರ್‌ ಹೇಳಿಕೆ ನೀಡಿದ್ದನು. ಇದಾದ...

ಉಗ್ರರ ಮಟ್ಟಹಾಕಲು ನಿಮ್ಮ ಬೆಂಬಲಕ್ಕೆ ನಾವಿದ್ದೇವೆ : ಭಾರತಕ್ಕೆ ಅಮೆರಿಕ ಅಭಯ..!

ನವದೆಹಲಿ : ಜಮ್ಮು ಮತ್ತು ಕಾಶ್ಮೀರದ ಪಹಲ್ಗಾಮ್‌ನಲ್ಲಿ ನಡೆದ ಉಗ್ರರ ದಾಳಿಯ ಬಳಿಕ ಭಾರತ ಹಾಗೂ ಪಾಕಿಸ್ತಾನದ ನಡುವೆ ಪರಿಸ್ಥಿತಿ ತೀವ್ರ ವಿಷಮವಾಗಿದ್ದು, ಪಾಕಿಗಳ ಮೇಲೆ ಪ್ರತೀಕಾರ ಭಾರತ ಸಿದ್ಧವಾಗಿದೆ. ಆದರೆ ಈ ನಡುವೆ ಉಭಯ ದೇಶಗಳ ನಡುವೆ ಉಂಟಾಗಿರುವ ಉದ್ವಿಗ್ನತೆಯನ್ನು ತಿಳಿಗೊಳಿಸಲು ಅಮೆರಿಕ ಮುಂದಾಗಿದೆ. ಕುರಿತು ಖುದ್ದು ಅಮೆರಿಕದ ವಿದೇಶಾಂಗ ಕಾರ್ಯದರ್ಶಿ ಮಾರ್ಕೊ ರೂಬಿಯೊ...

ಇನ್ನೊಂದು ದಾಳಿಗೆ ಪಾಕ್‌ನಿಂದ ಸಂಚು, ಆ ಟೆರರಿಸ್ಟ್‌ಗಳ ಮೊರೆ : ಉಗ್ರರ ಬಗ್ಗು ಬಡಿಯಲು ನೌಕಾ ಸೇನೆಯ ಸಿದ್ಧತೆ ಹೇಗಿದೆ..?

ನವದೆಹಲಿ : ಜಮ್ಮು ಮತ್ತು ಕಾಶ್ಮೀರದ ಪಹಲ್ಗಾಮ್‌ನಲ್ಲಿ ಪ್ರವಾಸಿಗರ ಮೇಲೆ ನಡೆದ ಭೀಕರ ಗುಂಡಿನ ದಾಳಿಯ ಹಿನ್ನೆಲೆ ಭಾರತ ಹಾಗೂ ಪಾಕಿಸ್ತಾನದ ನಡುವೆ ಉದ್ವಿಗ್ನ ಪರಿಸ್ಥಿತಿ ನಿರ್ಮಾಣವಾಗಿದೆ. ಉಗ್ರರನ್ನು ಭಾರತಕ್ಕೆ ನುಸುಳುವಂತೆ ಮಾಡಿ ದಾಳಿಗೆ ಕಾರಣವಾಗಿರುವ ಪಾಪಿಸ್ತಾನ ಕಾಲು ಕೆದರಿ ಭಾರತದ ತಂಟೆಗೆ ಬರುತ್ತಿದೆ. ಭಾರತ ಹಾಗೂ ಪಾಕಿಸ್ತಾನದ ನಡುವಿನ ಗಡಿ ನಿಯಂತ್ರಣ ರೇಖೆ...
- Advertisement -spot_img

Latest News

Life lesson: ಪತಿ-ಪತ್ನಿ ಸಂಬಂಧ ಅತೀ ಉತ್ತಮವಾಗಿರಬೇಕಾದ್ರೆ ಈ ನಿಯಮಗಳನ್ನು ನೀವು ಅನುಸರಿಸಬೇಕು

Life Lesson: ವೈವಾಹಿಕ ಜೀವನ ಅತ್ಯುತ್ತಮವಾಗಿರಬೇಕು ಅಂದ್ರೆ, ಪುರುಷ ಮತ್ತು ಮಹಿಳೆಯಲ್ಲಿ ಕೆಲ ಗುಣಗಳು ಖಂಡಿತವಾಗಿಯೂ ಇರಬೇಕು. ಉತ್ತಮ ವೈವಾಹಿಕ ಜೀವನಕ್ಕೆ ಇಬ್ಬರಲ್ಲೂ ಇರಬೇಕಾದ ಗುಣಗಳು...
- Advertisement -spot_img