International News: ಉಕ್ರೇನ್ ಹಾಗೂ ರಷ್ಯಾ ನಡುವಿನ ಯುದ್ಧ ನಿಲ್ಲಿಸಲು ಅಮೆರಿಕದ ಪ್ರಸ್ತಾಪಿತ 30 ದಿನಗಳ ಕದನ ವಿರಾಮಕ್ಕೆ ಕೊನೆಗೂ ರಷ್ಯಾ ಅಧ್ಯಕ್ಷ ವ್ಲಾಡಿಮಿರ್ ಪುಟಿನ್ ಕಠಿಣ ಷರತ್ತುಗಳನ್ನು ವಿಧಿಸುವ ಮೂಲಕ ಟ್ರಂಪ್ ಮನವಿಗೆ ಸ್ಪಂದಿಸಿದ್ದಾರೆ. ಈ ಕುರಿತು ಜಾಗತಿಕ ಮಟ್ಟದ ಉಭಯ ನಾಯಕರು ಸುದೀರ್ಘ ಮಾತುಕತೆ ನಡೆಸಿದ ಬಳಿಕ ಈ ನಿರ್ಧಾರ ಕೈಗೊಳ್ಳಲಾಗಿದೆ.
https://youtu.be/gaXzKktlXec
ಅಮೆರಿಕದ...
International News: ಮಾರ್ಚ್ 16ರಿಂದ 20ರವರೆಗೆ ಐದು ದಿನಗಳ ಕಾಲ ಭಾರತದ ಭೇಟಿಯಲ್ಲಿರುವ ನ್ಯೂಜಿಲೆಂಡ್ ಪ್ರಧಾನಿ ಕ್ರಿಸ್ಟೋಫರ್ ಲೂಕ್ಸನ್ ಅವರು ನವದೆಹಲಿಯಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರನ್ನು ಭೇಟಿಯಾಗಿ ಉಭಯ ದೇಶಗಳ ನಡುವಿನ ದ್ವಿಪಕ್ಷೀಯ ಮಾತುಕತೆಯನ್ನು ನಡೆಸಿದ್ದಾರೆ. ಅಲ್ಲದೆ ರಕ್ಷಣೆ, ಭದ್ರತೆ, ವ್ಯಾಪಾರ, ಹೂಡಿಕೆ, ಮಾಹಿತಿ ವಿನಿಮಯ, ತಂತ್ರಜ್ಞಾನ ಆಧಾರಿತ ಜ್ಞಾನ ಹಂಚಿಕೆ ಸೇರಿದಂತೆ...
International News: ನಿರಂತರ ದೇಶ ವಿರೋಧಿ ಕೃತ್ಯಗಳಲ್ಲಿ ತೊಡಗಿರುವ ಖಲಿಸ್ತಾನಿ ಉಗ್ರ ಸಂಘಟನೆಗಳನ್ನು ಮಟ್ಟ ಹಾಕಲು ಮುಂದಾಗಬೇಕಿದೆ ಎಂದು ಅಮೆರಿಕಕ್ಕೆ ಭಾರತ ಒತ್ತಾಯಿಸಿದೆ. ಭಾರತ ಭೇಟಿಯಲ್ಲಿರುವ ಅಮೆರಿಕದ ರಾಷ್ಟ್ರೀಯ ಗುಪ್ತಚರ ವಿಭಾಗದ ಮುಖ್ಯಸ್ಥೆ ತುಳಸಿ ಗಬ್ಬಾರ್ಡ್ ಅವರನ್ನು ಕೇಂದ್ರ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಭೇಟಿಯಾಗಿ ಖಲಿಸ್ತಾನಿಗಳ ಅಪಾಯವನ್ನು ಮನವರಿಕೆ ಮಾಡಿಕೊಟ್ಟಿದ್ದಾರೆ. ಅಲ್ಲದೆ ಮುಖ್ಯವಾಗಿ...
International News: ಜಾಗತಿಕ ಮಟ್ಟದಲ್ಲಿ ಮಾರಕವಾಗಿರುವ ಉಗ್ರ ಚಟುವಟಿಕೆಗಳನ್ನು ಪೋಷಿಸುವಲ್ಲಿ ಪಾಕಿಸ್ತಾನ ತೊಡಗಿಸಿಕೊಂಡಿದೆ ಎನ್ನುವುದು ಆಗಾಗ ಹೊರಬೀಳುತ್ತಲೇ ಇದೆ. ಅದರಂತೆಯೇ ಈಗ ಪಾಕ್‌ನ ಇನ್ನೊಂದು ರೀತಿಯ ಉಗ್ರ ಪ್ರೇಮ ಬಯಲಾಗಿದೆ.
ಮುಂಬೈ ದಾಳಿಯ ರೂವಾರಿ ಲಷ್ಕರ್ ಎ ತೊಯ್ಬಾ ಉಗ್ರ ಸಂಘಟನೆಯ ಮುಖ್ಯಸ್ಥ ಹಫೀಜ್ ಸಯೀದ್ ಸೇರಿದಂತೆ ಭಾರತಕ್ಕೆ ಬೇಕಾಗಿರುವ ಪಾಕಿಸ್ತಾನದ ಉಗ್ರರಿಗೆ ಜೀವ ಭಯ...
International Political News: ಭಾರತದ ಪ್ರಧಾನಿ ನರೇಂದ್ರ ಮೋದಿ ಅವರು ಇತೀಚಿಗೆ ಅಮೆರಿಕದ ಪಾಡ್‌ಕಾಸ್ಟರ್ ಲೆಕ್ ಫ್ರಿಡ್ಮನ್ ಅವರೊಂದಿಗೆ ನಡೆಸಿದ್ದ ಪಾಡ್‌ಕಾಸ್ಟ್‌ನಲ್ಲಿ ಚೀನಾ ಹಾಗೂ ಭಾರತದ ನಡುವಿನ ಸಂಬಂಧದ ಕುರಿತು ಮಾತನಾಡಿದ್ದರು. ಅಲ್ಲದೆ ಈ ವೇಳೆ ಅವರು, ಚೀನಾ ಅಧ್ಯಕ್ಷ ಕ್ಸಿ ಜಿನ್‌ಪಿಂಗ್ ಅವರ ಜೊತೆ ಮಾತುಕತೆ ನಡೆಸಿದ ಬಳಿಕ ಭಾರತ ಹಾಗೂ ಚೀನಾ...
International News: ರೈಲನ್ನು ಹೈಜಾಕ್ ಮಾಡಿ ಪಾಕಿಸ್ತಾನಕ್ಕೆ ಬಿಸಿ ಮುಟ್ಟಿಸಿದ್ದ ಬಲೂಚಿಸ್ತಾನ ಬಂಡುಕೋರರು ಇದೀಗ ಪಾಕಿಗಳಿಗೆ ಮತ್ತೊಂದು ಶಾಕ್ ನೀಡಿದ್ದಾರೆ. ಭಾರತದಲ್ಲಿ ಕಳೆದ 2019ರ ಫೆಬ್ರವರಿ 14ರಂದು ಜಮ್ಮು ಮತ್ತು ಕಾಶ್ಮೀರದ ಪುಲ್ವಾಮಾದಲ್ಲಿ ಪಾಕಿಸ್ತಾನದ ಉಗ್ರರು ಸೇನಾ ವಾಹನವನ್ನು ಗುರಿಯಾಗಿಸಿ ಭೀಕರ ಆತ್ಮಾಹುತಿ ದಾಳಿ ನಡೆಸಿದ್ದರು. ಈಗ ಅದೇ ಮಾದರಿಯಲ್ಲಿ ಪಾಕಿಸ್ತಾನದಿಂದ ನಮಗೆ ಮುಕ್ತಿ...
International News: ಗಗಯಾತ್ರಿಗಳಾದ ಸುನಿತಾ ವಿಲಿಯಮ್ಸ್ ಹಾಗೂ ಬುಚ್ ವಿಲ್ಮೋರ್ ಅವರು ಮಾರ್ಚ್ 18ರಂದು ಭೂಮಿಗೆ ವಾಪಸ್ ಆಗಲಿದ್ದಾರೆ ಎಂದು ಅಮೆರಿಕದ ಬಾಹ್ಯಾಕಾಶ ಸಂಸ್ಥೆ ನಾಸಾ ತಿಳಿಸಿದೆ. ಕಳೆದ 9 ತಿಂಗಳಿಂದಲೂ ಅಂತಾರಾಷ್ಟ್ರೀಯ ಬಾಹ್ಯಾಕಾಶ ನಿಲ್ದಾಣದಲ್ಲಿ ಸಿಲುಕಿರುವ ಗಗನಯಾತ್ರಿಗಳನ್ನು ಕರೆತರಲು ಸ್ಪೇಸ್ ಎಕ್ಸ್ ಜೊತೆಯಾಗಿ ನಾಸಾ ಸಿದ್ದತೆಗಳನ್ನು ಆರಂಭಿಸಿದೆ. ಅಲ್ಲದೆ ಇದಕ್ಕಾಗಿಯೇ ಮಾರ್ಚ್ 15ರಂದು...
International News: ರಷ್ಯಾ ಹಾಗೂ ಉಕ್ರೇನ್ ನಡುವಿನ ಸಮರ ಕೊನೆಗೊಳ್ಳುವ ಸಮಯ ಬಂದಿದೆ ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ವಿಶ್ವಾಸ ವ್ಯಕ್ತಪಡಿಸಿದ್ದಾರೆ. ನಾನು ರಷ್ಯಾ ಅಧ್ಯಕ್ಷ ವ್ಲಾಡಿಮಿರ್ ಪುಟಿನ್ ಅವರೊಂದಿಗೆ ನಡೆಸಿರುವ ಮಾತುಕತೆಯು ಆಶಾದಾಯಕವಾಗಿದೆ. ಅಲ್ಲದೆ ಯುದ್ಧವನ್ನು ನಿಲ್ಲಿಸಲು ನಾನು ಪುಟಿನ್ ಅವರಲ್ಲಿ ವಿನಮ್ರವಾಗಿ ಕೇಳಿಕೊಂಡಿದ್ದೇನೆ. ಅಲ್ಲದೆ ಸೌದಿ ಅರೇಬಿಯಾದಲ್ಲಿ ಕದನ ವಿರಾಮಕ್ಕೆ...
International News: ಪಾಕಿಸ್ತಾನದ ಕ್ವೆಟ್ಟಾದಿಂದ ಪೇಶಾವರದ ಕಡೆಗೆ ಹೊರಟ್ಟಿದ್ದ ಜಾಫರ್ ಎಕ್ಸ್‌ಪ್ರೆಸ್ ಮೇಲೆ ಬಲೂಚ್ ವಿಮೋಚನಾ ಪಡೆಯ ಬಂಡುಕೋರರು ದಾಳಿ ನಡೆಸಿ ರೈಲನ್ನೇ ಹೈಜಾಕ್ ಮಾಡಿರುವ ಘಟನೆ ನಡೆದಿದೆ. ಚಲಿಸುತ್ತಿದ್ದ ರೈಲಿನ ಮೇಲೆ ಗುಂಡಿನ ದಾಳಿಯನ್ನು ನಡೆಸಿ 500 ಪ್ರಯಾಣಿಕರನ್ನು ಒತ್ತೆಯಾಳುಗಳಾಗಿ ಇರಿಸಿಕೊಂಡಿದ್ದಾರೆ. ಇನ್ನೂ ಇದಕ್ಕೆ ಪ್ರತಿಯಾಗಿ ದಾಳಿ ನಡೆಸಿದ ಸೇನಾಪಡೆಗಳು 80 ಜನರ...
International News: ಉಕ್ರೇನ್ ಹಾಗೂ ರಷ್ಯಾ ನಡುವೆ ಮುಂದುವರೆದಿದ್ದ ಯುದ್ಧಕ್ಕೆ ಇದೀಗ ತಾತ್ಕಾಲಿಕ ವಿರಾಮ ಬಿದ್ದಿದ್ದು, ಸೌದಿ ಅರೇಬಿಯಾದಲ್ಲಿ ನಡೆದ ಮಹತ್ವದ ಮಾತುಕತೆಯಲ್ಲಿ ಕದನ ವಿರಾಮಕ್ಕೆ ಉಕ್ರೇನ್ ಒಪ್ಪಿಕೊಂಡಿದೆ. ಅಲ್ಲದೆ ಇದೇ ವಿಚಾರವು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಹಾಗೂ ಉಕ್ರೇನ್ ಅಧ್ಯಕ್ಷ ವೊಲೊಡಿಮಿರ್ ಝೆಲೆನ್ಸ್ಕಿ ನಡುವೆ ಅಸಮಾಧಾನಕ್ಕೆ ಕಾರಣವಾಗಿತ್ತು. ಇನ್ನೂಇತ್ತೀಚಿಗೆ ಅಮೆರಿಕಕ್ಕೆ ಝೆಲೆನ್ಸ್ಕಿ...