international News: ಸಿರಿಯಾ ಇರಾನ್ ಕಚೇರಿ ಮೇಲೆ ಇಸ್ರೇಲ್ ದಾಳಿ ಮಾಡಿದ್ದು, 11 ಮಂದಿ ಸಾವನ್ನಪ್ಪಿದ್ದು, ಹಲವರು ಗಾಯಗೊಂಡಿದ್ದಾರೆ.
ಇರಾನ್ ಇಸ್ರೇಲ್ನ ಬದ್ಧ ವೈರಿ. ಅಕ್ಟೋಬರ್ನಿಂದ ಶುರುವಾಗಿರುವ ಇಸ್ರೇಲ್ ಮತ್ತು ಹಮಾಸ್ ಉಗ್ರರ ನಡುವಿನ ಯುದ್ಧದಲ್ಲಿ ಇರಾನ್ ಹಮಾಸ್ ಉಗ್ರರಿಗೆ ಸಪೋರ್ಟ್ ಮಾಡಿ, ಇಸ್ರೇಲ್ನನ್ನು ಬಗ್ಗುಬಡಿಯಲು ಪ್ರಯತ್ನಿಸುತ್ತಿದೆ. ಅಲ್ಲದೇ, ಇರಾನ್ ಹಮಾಸ್ ಉಗ್ರರಿಗೆ ಯುದ್ಧ ಸಾಮಾಗ್ರಿಗಳನ್ನು...
International News: ಅಲ್ ಜಜೀರಾ ಎಂಬ ವಾಹಿನಿಯನ್ನು ಇಸ್ರೇಲ್ನಲ್ಲಿ ನಿಷೇಧಿಸಬೇಕೆಂದು ಅಲ್ಲಿನ ಅಧ್ಯಕ್ಷ ನೆತನ್ಯಾಹು ಆದೇಶಿಸಿದ್ದಾರೆ. ಅಲ್ಲದೇ, ಇಸ್ರೇಲ್ನಲ್ಲಿರುವ ಆ ಕಚೇರಿ ಮುಚ್ಚಲು ಕೂಡ ಆದೇಶಿಸಲಾಗಿದೆ.
ಇನ್ನು ಯಾಕೆ ಈ ವಾಹಿನಿಯನ್ನು ನಿಷೇಧಿಸಲಾಗಿದೆ ಎಂದರೆ, ಈ ವಾಹಿನಿ ಉಗ್ರರ ವಾಹಿನಿ. ಹಾಗಾಗಿ ಇದನ್ನು ಇಸ್ರೇಲ್ನಲ್ಲಿ ನಿಷೇಧಿಸಲಾಗುತ್ತಿದೆ ಎಂದು ನೆತನ್ಯಾಹು ಹೇಳಿದ್ದಾರೆ. ಅಲ್ಲದೇ ಗಾಜಾದಲ್ಲಿ ನಡೆದ ದಾಳಿಯಲ್ಲಿ...
Movie News: ತೆಲುಗು ನಟ ನವೀನ್ ಪೋಲಿಶೆಟ್ಟಿಗೆ ಅಮೆರಿಕದಲ್ಲಿ ಅಪಘಾತವಾಗಿದ್ದು, ಕೈ ಕಾಲಿನ ಮೂಳೆ ಮುರಿತಗೊಂಡಿದೆ. ಅವರನ್ನು ಅಲ್ಲಿಯ ಸ್ಥಳೀಯ ಆಸ್ಪತ್ರೆಗೆ ಸೇರಿಸಿ, ಚಿಕಿತ್ಸೆ ಕೊಡಿಸಲಾಗುತ್ತಿದೆ.
ಅಮೆರಿಕದ ಡಲ್ಲಾಸ್ ಎಂಬಲ್ಲಿ ಬೈಕ್ ಅಪಘಾತವಾಗಿದ್ದು, ಮೂಳೆ ಮುರಿತಗೊಂಡಿದ್ದು, ಚಿಕಿತ್ಸೆ ಪಡೆದು ಚೇತರಿಸಿಕೊಂಡಿದ್ದಾರೆ. ನವೀನ್ಗೆ 8 ವಾರಗಳ ಕಾಲ ರೆಸ್ಟ್ ಮಾಡಲೇಬೇಕೆಂದು ವೈದ್ಯರು ಹೇಳಿದ್ದು, ನವೀನ್ ಬೆಡ್ ರೆಸ್ಟ್...
International News: ವಿಟಾಮಿನ್ ಡಿ ಮಾತ್ರೆ ಸೇವನೆ ಪ್ರಮಾಣ ಹೆಚ್ಚಾಗಿ, ವ್ಯಕ್ತಿಯೋರ್ವ ಮೃತಪಟ್ಟ ಘಟನೆ ಯುಕೆಯಲ್ಲಿ ನಡೆದಿದೆ. ಡೇವಿಡ್ ಎಂಬ ವ್ಯಕ್ತಿ ವಿಟಾಮಿನ್ ಡಿ ಮಾತ್ರೆಯನ್ನು ಹೆಚ್ಚಿನ ಪ್ರಾಮಣದಲ್ಲಿ ತೆಗೆದುಕೊಂಡು ಸಾವನ್ನಪ್ಪಿದ್ದಾರೆ. ಡೇವಿಡ್ 9 ತಿಂಗಳಿನಿಂದಲೂ ಈ ಮಾತ್ರೆ ತೆಗೆದುಕೊಳ್ಳುತ್ತಿದ್ದಾರೆ. ಆದರೆ ನಿನ್ನೆ 1ಕ್ಕಿಂತ ಹೆಚ್ಚು ಮಾತ್ರೆ ಸೇವಿಸಿದ್ದಾರೆ. ಹೀಗಾಗಿ ಅವರ ಸಾವು ಸಂಭವಿಸಿದೆ...
Political News: ಮೈಕ್ರೋಸಾಫ್ಟ್ ಮಾಜಿ ಚೇರ್ಮನ್ ಬಿಲ್ಗೇಟ್ಸ್ ಅವರನ್ನು ಪ್ರಧಾನಿ ಮೋದಿ ಭೇಟಿಯಾಗಿದ್ದು, ಮಾತುಕತೆ ನಡೆಸಿದ್ದಾರೆ. ಪ್ರಧಾನಿ ನಿವಾಸಕ್ಕೆ ಭೇಟಿ ನೀಡಿದ್ದ ಬಿಲ್ಗೇಟ್ಸ್ ಮೋದಿಯೊಂದಿಗೆ ಕೆಲ ವಿಚಾರದ ಬಗ್ಗೆ ಚರ್ಚೆ ನಡೆಸಿದ್ದಾರೆ.
ಈ ಬಗ್ಗೆ ಪ್ರೋಮೋ ಕೂಡ ಬಿಡುಗಡೆಯಾಗಿದೆ. ಇದರಲ್ಲಿ ಪ್ರಧಾನಿ ಮೋದಿ ಮತ್ತು ಬಿಲ್ಗೇಟ್ಸ್ ತಂತ್ರಜ್ಞಾನ, ಕೋವಿಡ್ ಸಮಸ್ಯೆ ಸೇರಿ ಹಲವು ವಿಷಯಗಳ ಬಗ್ಗೆ...
Movie News: ತೆಲುಗು ನಟ ಅಲ್ಲು ಅರ್ಜುನ್ ಮೇಣದ ಪ್ರತಿಮೆಯನ್ನು ದುಬೈನ ಮೇಡಂ ಟುಸ್ಸಾಡ್ಸ್ ಮ್ಯೂಸಿಎಂನಲ್ಲಿ ರೆಡಿ ಮಾಡಲಾಗಿದ್ದು, ದುಬೈಗೆ ಕುಟುಂಬ ಸಮೇತರಾಗಿ ತೆರಳಿರುವ ಅಲ್ಲು ಅರ್ಜುನ್, ತಮ್ಮದೇ ಪ್ರತಿಮೆಯನ್ನು ಅನಾವರಣ ಮಾಡಿದ್ದಾರೆ.
ಅಲಾ ವೈಕುಂಠಪುರಂಲೋದಲ್ಲಿ ಇರುವ ರೀತಿ ಅಲ್ಲು ಅರ್ಜುನ್ ಮೇಣದ ಪ್ರತಿಮೆ ತಯಾರಿಸಲಾಗಿದ್ದು, ಈ ಬಗ್ಗೆ ಅಲ್ಲು ಟ್ವೀಟ್ ಮಾಡಿದ್ದಾರೆ. ಇಂದು ಮೇಡಂ...
International News: ಪ್ರಧಾನಿ ಮೋದಿ ಭೂತಾನ್ ಪ್ರವಾಸದಲ್ಲಿದ್ದು, ಹಲವು ಕಾರ್ಯಕ್ರಮಗಳಲ್ಲಿ ಭಾಗಿಯಾಗಿದ್ದಾರೆ. ಹಲವು ಒಪ್ಪಂದಗಳಿಗೆ ಸಹಿ ಮಾಡಿದ್ದಾರೆ. ಅಲ್ಲದೇ, ಭೂತಾನ್ ಅತ್ಯುನ್ನತ ನಾಗರಿಕ ಪ್ರಶಸ್ತಿಗೆ ಕೂಡ ಭಾಜನರಾಗಿದ್ದಾರೆ.
ಇದೀಗ ಭೂತಾನ್ ರಾಜ, ಪ್ರಧಾನಿ ಮೋದಿಯವರನ್ನು ತಮ್ಮ ಅರಮನೆಗೆ ಕರೆದು, ಖಾಸಗಿ ಔತಣ ಕೂಡ ಏರ್ಪಡಿಸಿದ್ದರು. ಈ ವೇಳೆ ಔತಣಕೂಟದಲ್ಲಿ ಭಾಗಿಯಾಗಿದ್ದ ಪ್ರಧಾನಿ ಮೋದಿ, ರಾಣಿಯನ್ನು ಭೇಟಿಯಾಗಿದ್ದು,...
International News: ಚೈಸ್ತಾ ಕೋಚಾರ್(33) ಎಂಬ ಭಾರತೀಯ ಮೂಲದ ಪಿಎಚ್ಡಿ ವಿದ್ಯಾರ್ಥಿನಿ, ಲಂಡನ್ನಲ್ಲಿ ಸೈಕಲ್ನಲ್ಲಿ ಹೋಗುತ್ತಿದ್ದ ವೇಳೆ. ಕಸದ ಲಾರಿ ಬಂದು ಡಿಕ್ಕಿಯಾಗಿದ್ದು, ಸಾವನ್ನಪ್ಪಿದ್ದಾಳೆ.
ಇನ್ನು ಕಸದ ಲಾರಿ ಡಿಕ್ಕಿ ಹೊಡೆದಾಗ, ಅಲ್ಲೇ ಇದ್ದ ಆಕೆಯ ಪತಿ, ಆಕೆಯನ್ನು ಹತ್ತಿರದ ಆಸ್ಪತ್ರೆಗೆ ಕರೆದೊಯ್ದು ಚಿಕಿತ್ಸೆ ಕೊಡಿಸಲು ಪ್ರಯತ್ನಿಸಿದರೂ ಕೂಡ, ಚಿಕಿತ್ಸೆ ಫಲಿಸದೇ, ಚೈಸ್ತಾ ಸಾವನ್ನಪ್ಪಿದ್ದಾಳೆ. ಲಂಡನ್...
International News: ರಷ್ಯಾದ ರಾಜಧಾನಿ ಮಾಸ್ಕೋದ ಮಾಲ್ನಲ್ಲಿಿ ನಡೆದ ಭಯೋತ್ಪಾದಕ ಕೃತ್ಯವನ್ನು ರಷ್ಯಾದ ಅಧ್ಯಕ್ಷ ವ್ಲಾದಿಮೀರ್ ಪುಟೀನ್ ಖಂಡಿಸಿದ್ದಾರೆ. ಇದೊಂದು ಅನಾಗರಿಕ ಭಯೋತ್ಪಾದಕ ಕೃತ್ಯವೆಂದು ಅವರು ಹೇಳಿದ್ದಾರೆ.
ಈ ಕೃತ್ಯದಲ್ಲಿ ನೂರಾರು ಜನ ಮುಗ್ಧರು, ಶಾಂತಿಪ್ರಿಯರು ಸಾವಿಗೀಡಾಗಿದ್ದಾರೆ. ಮಾರ್ಚ್ 24ನ್ನು ರಾಷ್ಟ್ರೀಯ ಶೋಕ ದಿನವನ್ನಾಗಿ ಆಚರಿಸಲು ಘೋಷಿಸುತ್ತಿದ್ದೇನೆ. ತಪ್ಪಿತಸ್ಥರನ್ನು ಪೊಲೀಸರು ಈಗಾಗಲೇ ಬಂಧಿಸಿದ್ದಾರೆ. ಬಂಧನವಾದವರಿಗೆ ಕಠಿಣ...
International News: ಕೆಲ ಸಮಯಗಳ ಹಿಂದಷ್ಟೇ ರಷ್ಯಾದ ರಾಜಧಾನಿ, ಮಾಸ್ಕೋದ ಮಾಲ್ ಒಂದರಲ್ಲಿ ಐಸಿಸ್ ಉಗ್ರರು ಬಾಂಬ್ ಬ್ಲಾಸ್ಟ್ ಮಾಡಿದ್ದು, ನೂರಾಹತ್ತಕ್ಕೂ ಹೆಚ್ಚು ಜನ ಸಾವನ್ನಪ್ಪಿದ್ದಾರೆ. ಅಲ್ಲದೇ, ಘಟನೆ ನಡೆದ 24 ಗಂಟೆಯೊಳಗೆ 11 ಮಂದಿಯನ್ನು ಬಂಧಿಸಲಾಗಿದೆ.
ಇನ್ನು ಈ 11 ಮಂದಿಯಲ್ಲಿ ಕೆಲವರು ಉಕ್ರೇನ್ನವರಾಗಿದ್ದು, ಘಟನೆ ಬಳಿಕ, ರಷ್ಯಾ ಉಕ್ರೇನ್ ಗಡಿ ದಾಟಲು ಪ್ರಯತ್ನಿಸಿದ್ದರಂತೆ....