International News: ಟೆಸ್ಲಾ ಸಂಸ್ಥಾಪಕ ಎಲಾನ್ ಮಸ್ಕ್ ಹೆಸರು ನೊಬೆಲ್ ಶಾಂತಿ ಪ್ರಶಸ್ತಿಗೆ ನಾಮಿನೇಟ್ ಆಗಿದೆ. ಇದಕ್ಕೆ ಕಾರಣವೇನು ಅಂದ್ರೆ, ಉಕ್ರೇನ್ ಮತ್ತು ರಷ್ಯಾ ವಾರ್ ನಡೆಯುವಾಗ, ಎಲಾನ್ ಮಸ್ಕ್ ಉಕ್ರೇನ್‌ಗೆ ಸ್ಟಾರ್ ಲಿಂಕ್ ಮೂಲಕ ಇಂಟರ್ನೆಟ್ ಸೇವೆ ನೀಡಿದ್ದರು. ಹೀಗಾಗಿ ನಾರ್ವೆಯ ಸಂಸದರು ಎಲಾನ್ ಮಸ್ಕ್ ಹೆಸರನ್ನು ನೊಬೆಲ್ ಶಾಂತಿ ಪ್ರಶಸ್ತಿಗೆ ನಾಮನಿರ್ದೇಶನ...
International News: ಹಿಂದಿನ ಕಾಲದಲ್ಲಿ ಅಪರೂಪಕ್ಕೆ ಶ್ರೀಮಂತರ ಮನೆಯಲ್ಲಿ ಲ್ಯಾಂಡ್‌ಲೈನ್ ಫೋನುಗಳಿರುತ್ತಿತ್ತು. ಆದರೆ ಈಗ ಎಲ್ಲರ ಕೈಯಲ್ಲೂ ಸ್ಮಾರ್ಟ್ ಫೋನ್ ಬಂದಿದೆ. ಕೆಲವರಿಗೆ ಒಂದು ಹೊತ್ತಿನ ಊಟವಿಲ್ಲದಿದ್ದರೂ ಆದೀತು. ಕೈಯಲ್ಲಿ ಸ್ಮಾರ್ಟ್ ಫೋನ್ ಇರಬೇಕು. ಅದಕ್ಕೆ ರಿಚಾರ್ಜ್ ಆಗಿರಬೇಕು. ಅಷ್ಟೇ.
ಅಲ್ಲದೇ, ಶಾಲೆಗೆ ಹೋಗುವ ಮಕ್ಕಳು ಕೂಡ ಮೊಬೈಲ್ ದಾಸರಾಗಿದ್ದಾರೆ. ಈ ಕಾರಣಕ್ಕೆ ಶಿಕ್ಷಣದ ಮೇಲೆ...
International news: ಉತ್ತರ ಕೋರಿಯಾ ನಾಯಕ ಕಿಮ್ ಜಾಂಗ್ ಉನ್‌ಗೆ ರಷ್ಯಾ ಅಧ್ಯಕ್ಷ ಪುಟೀನ್ ಕಾಸ್ಟ್ಲಿ ಕಾರ್ ಗಿಫ್ಟ್ ಮಾಡಿದ್ದಾರೆ. ಯಾಕಂದ್ರೆ ಕಿಮ್‌ಗೆ ಕಾರ್ ಅಂದ್ರೆ ಬಲು ಇಷ್ಟವಂತೆ. ಹಾಗಾಗಿ ಪುಟೀನ್ ಕಿಮ್‌ಗೆ ಕಾರ್ ಗಿಫ್ಟ್ ಮಾಡಿದ್ದಾರೆ.
ರಷ್ಯಾದಲ್ಲಿ ನಿರ್ಮಿತವಾದ ಕಾರನ್ನು ಕಿಮ್ ಉನ್ನತ ಸಹಾಯಕರಿಗೆ ಹಸ್ತಾಂತರಿಸಲಾಗಿದೆ. ಈ ಕಾರಣಕ್ಕೆ, ಕಿಮ್ ಸಹೋದರಿ, ಪುಟೀನ್‌ಗೆ ಧನ್ಯವಾದ...
International News: ಭಾರತದ ಬಾಳೆಹಣ್ಣಿಗೆ ರಷ್ಯಾದಲ್ಲಿ ಬೇಡಿಕೆ ಹೆಚ್ಚಾಗಿದ್ದು, ಭಾರತ ಸರ್ಕಾರ ಹಡಗಿನ ಮೂಲಕ, ಬಾಳೆಹಣ್ಣನ್ನು ರಷ್ಯಾಗೆ ರವಾನಿಸಿದೆ. ಇನ್ನಷ್ಟು ಬಾಳೆಹಣ್ಣನ್ನು ರಷ್ಯಾ ಆಮದು ಮಾಡಿಕೊಳ್ಳುವ ನಿರೀಕ್ಷೆ ಇದೆ. ರಷ್ಯಾ ಮಾತ್ರವಲ್ಲದೇ, ಮಾಸ್ಕೋಗೂ ಕೂಡ ಬಾಳೆಹಣ್ಣನ್ನು ರಫ್ತು ಮಾಡಲಾಗಿದೆ.
ಆಂಧ್ರಪ್ರದೇಶದ ರೈತರು ಬೆಳೆಯುವ ಬಾಳೆಹಣ್ಣಿಗೆ ಹೆಚ್ಚಿನನ ಬೇಡಿಕೆ ಇದ್ದು, ಈ ರೈತರಿಂದ ಸರ್ಕಾರ ಹಣ್ಣು ಖರೀದಿಸಿ,...
Pakistan News: ಪಾಕಿಸ್ತಾನದ ಗ್ಯಾಂಗ್‌ಸ್ಟರ್ ಅಮೀರ್ ಬಾಲಾಜ್ ಟಿಪ್ಪುವನ್ನು ಮದುವೆಯ ಕಾರ್ಯಕ್ರಮದಲ್ಲಿ ಗುಂಡಿಕ್ಕಿ ಹತ್ಯೆ ಮಾಡಲಾಗಿದೆ.
ಫೆಬ್ರವರಿ 18ರಂದು ಪಾಕಿಸ್ತಾನದ ಲಾಹೋರ್‌ನ ಚುಂಗ್ ಪ್ರದೇಶದಲ್ಲಿ ವಿವಾಹ ಕಾರ್ಯಕ್ರಮದಲ್ಲಿ ಭೂಗತ ಪಾತಕಿ ಅಮೀರ್ ಬಾಲಾಜ್ ಟಿಪ್ಪು ಭಾಗವಹಿಸಿದ್ದ. ಈ ವೇಳೆ ಅಪರಿಚಿತರು ಅಮೀರ್ ಮೇಲೆ ಗುಂಡಿನ ದಾಳಿ ನಡೆಸಿದ್ದು, ತಕ್ಷಣ ಅಮೀರ್‌ನನ್ನು ಜಿನ್ನಾ ಆಸ್ಪತ್ರೆಗೆ ಸೇರಿಸಲಾಯಿತಾದರೂ, ಜಿನ್ನಾ...
Special Story: ಇಂದಿನ ಕಾಲದಲ್ಲಿ ಫೇಮಸ್ ಆಗ್ಬೇಕು ಅಂದ್ರೆ ನೀವು ಸಿನಿಮಾದವರ ಕೈ ಕಾಲು ಹಿಡಿಯುವ ಅವಶ್ಯಕತೆ ಇಲ್ಲ. ಸೋಶಿಯಲ್ ಮೀಡಿಯಾ ಅನ್ನೋದು ಟ್ಯಾಲೆಂಟ್ ಇರುವವರಿಗೆ ವರದಾನವಾಗಿದೆ.
ಅದೇ ರೀತಿ ಸೋಶಿಯಲ್ ಮೀಡಿಯಾದಲ್ಲಿ ರೀಲ್ಸ್ ಮಾಡುತ್ತಿದ್ದ ಕೀನ್ಯಾ ವ್ಯಕ್ತಿ ಕಿಲಿ ಪೌಲ್, ಹಿಂದಿ ಹಾಡಿಗೆ ರೀಲ್ಸ್ ಮಾಡುತ್ತ, ಭಾರತೀಯರ ಪ್ರೀತಿಗೆ ಪಾತ್ರನಾಗಿದ್ದಾನೆ. ಇನ್ನು ಇತ್ತೀಚಿನ ದಿನಗಳಲ್ಲಿ...
International News: ಇಂಗ್ಲೆಂಡ್ ರಾಜ 3ನೇ ಕಿಂಗ್ ಚಾರ್ಲ್ಸ್ ಗೆ ಕ್ಯಾನ್ಸರ್ ಆಗಿದ್ದು, ತಂದೆಯನ್ನು ವಿಚಾರಿಸಲು ಪ್ರಿನ್ಸ್ ಹ್ಯಾರಿ ತೆರಳಿದ್ದಾರೆ. ಪ್ರಿನ್ಸ್ ಹ್ಯಾರಿ ಮತ್ತು ಅವರ ಪತ್ನಿ ಮೇಘನ್ ಮಾರ್ಕೆಲ್ ಮದುವೆಯ ಬಳಿಕ ಕುಟುಂಬಸ್ಥರಿಂದ ದೂರಾಗಿದ್ದರು. ಆದರೆ ಇದೀಗ ಅಪ್ಪನಿಗೆ ಆನಾರೋಗ್ಯ ಹಿನ್ನೆಲೆ, ಅಪ್ಪನನ್ನು ಭೇಟಿಯಾಗಿ, ಅವರ ಆರೋಗ್ಯ ವಿಚಾರಿಸಿದ್ದಾರೆ ಹ್ಯಾರಿ.
ಮೇಘನ್ ಹ್‌ಯಾರಿಯಷ್ಟು ಶ್ರೀಮಂತೆ...
International News: ಫರ್ಟಿಲಿಟಿ ಸಮಸ್ಯೆ ಹೊಂದಿರುವ ಪತಿ, ತನ್ನ ಪತ್ನಿ ಗರ್ಭಿಣಿಯಾಗಲೆಂದು, ತನ್ನ ವೀರ್ಯದಲ್ಲಿ ತನ್ನ ತಂದೆಯ ವೀರ್ಯವನ್ನು ಸೇರಿಸಿ, ಎಡವಟ್ಟು ಮಾಡಿದ್ದಾನೆ.
ಲಂಡನ್‌ನಲ್ಲಿ ಈ ಘಟನೆ ನಡೆದಿದ್ದು, ಐವಿಎಫ್ ಚಿಕಿತ್ಸೆ ವೆಚ್ಚ ಭರಿಸಲು ಸಾಧ್ಯವಾಗದೇ, ಪತಿ ಈ ಕೆಲಸ ಮಾಡಿದ್ದಾನೆಂದು ತಿಳಿದು ಬಂದಿದೆ. ಪತಿ ಅಥವಾ ಪತ್ನಿ ಇಬ್ಬರಲ್ಲಿ ಒಬ್ಬರಿಗೆ ಲೈಂಗಿಕ ಸಮಸ್ಯೆ, ಬಂಜೆತನ...
International News: ಅಮೆರಿಕ ಮಾಜಿ ಅಧ್ಯಕ್ಷ ಡೋನಾಲ್ಡ್ ಟ್ರಂಪ್‌ಗೆ ಇನ್ನೊಂದು ಶಾಕ್ ಎದುರಾಗಿದೆ. ತಮ್ಮ ಆಸ್ತಿ ಮೌಲ್ಯವನ್ನು ಹೆಚ್ಚಿಸಿದ್ದಕ್‌ಕಾಗಿ, ಟ್ರಂಪ್‌ಗೆ 3000 ಸಾವಿರ ಕೋಟಿ ರೂಪಾಯಿ ದಂಡ ಹೆಚ್ಚಿಸಲಾಗಿದೆ. ಇದರಿಂದ ಅವರು ಚುನಾವಣೆಗೆ ಸ್ಪರ್ಧಿಸುವಂತಿಲ್ಲ. 3 ವರ್ಷಗಳ ಕಾಲ ನ್ಯೂಯಾರ್ಕ್‌ನ ಯಾವುದೇ ಕಾರ್ಪೋರೇಶನ್ ಅಧಿಕಾರಿ, ನಿರ್ದೇಶಕರಾಗಿ ಸೇವೆ ಸಲ್ಲಿಸುವುದನ್ನು ಸಹ ನಿಷೇಧಿಸಲಾಗಿದೆ.
ಮತ್ತೆ ತಮ್ಮ ಅಧಿಕಾರವನ್ನು...
Pakistan News: ಪಾಕಿಸ್ತಾನ ಚುನಾವಣೆಯಲ್ಲಿ ಅಕ್ರಮ ನಡೆದ ಹಿನ್ನೆಲೆಯಲ್ಲಿ ನಾನು ರಾಜೀನಾಮೆ ನೀಡುತ್ತಿದ್ದೇನೆ ಎಂದು ಹೇಳಿ, ರಾವಲ್ಪಿಂಡಿ ಕಮಿಷನರ್, ಲಿಯಾಖತ್ ಅಲಿ ಚಟ್ಟಾ ರಾಜೀನಾಮೆ ನೀಡಿದ್ದಾರೆ.
ಪಾಕಿಸ್ತಾನದ ಮಾಜಿ ಪ್ರಧಾನಿ ಇಮ್ರಾನ್ ಖಾನ್, ಚುನಾವಣೆಯಲ್ಲಿ ಅಕ್ರಮ ನಡೆದಿದೆ. ಮತಗಳ ಸಂಖ್ಯೆಯನ್ನು ತಿರುಚಲಾಗಿದೆ ಎಂದು ಆರೋಪಿಸಿದ್ದರು. ಈ ನಡುವೆಯೇ ಚಟ್ಟಾ ರಾಜೀನಾಮೆ ನೀಡಿದ್ದಾರೆ. ಅಲ್ಲದೇ, ಈ ಬಗ್ಗೆ...
Political News: ರಾಜ್ಯ ಸರ್ಕಾರ ಆರ್ಥಿಕ ಪರಿಸ್ಥಿತಿಯನ್ನು ಕಂಡು ಯೋಜನೆಗಳನ್ನು ಘೋಷಿಸಬೇಕು. ಇಲ್ಲವಾದಲ್ಲಿ ಆರ್ಥಿಕ ಸಮಸ್ಯೆ ಎದುರಾಗಬಹುದು ಎಂದು ಹಣಕಾಸು ಇಲಾಖೆ ಎಚ್ಚರಿಕೆ ನೀಡಿದೆ.
ಈ ಬಗ್ಗೆ...