International News: ಗಣರಾಜ್ಯೋತ್ಸವದಂದು ಭಾರತೀಯರಿಗಷ್ಟೇ ಅಲ್ಲದೇ, ನಾಲ್ವರು ವಿದೇಶಿಯವರಿಗೊ ಪದ್ಮ ಪ್ರಶಸ್ತಿ ಪ್ರಕಟವಾಗಿದೆ. ಫ್ರಾನ್ಸ್ ದೇಶದ ನಾಲ್ವರು ಪ್ರಜೆಗಳಿಗೆ ಪದ್ಮ ಪ್ರಶಸ್ತಿ ನೀಡಲಾಗುತ್ತಿದೆ.
ಒಟ್ಟು 34ಮಂದಿಗೆ ಪದ್ಮ ಪ್ರಶಸ್ತಿ ಪ್ರಕಟವಾಗಿದೆ. ಫ್ರೆಡ್ ನೆಗ್ರೀಟ್, ಕಿರಣ್ ವ್ಯಾಸ್,ಚಾರ್ಲೋಟ್ ಚಾಪಿನ್, ಪಿಯೆರೆ ಎಂಬ ಫ್ರಾನ್ಸ್ ಪ್ರಜೆಗಳಿಗೆ ಪದ್ಮ ಪ್ರಶಸ್ತಿ ಲಭಿಸಿದೆ. ಚಾರ್ಲೋಟ್ ಯೋಗಾ ಗುರುವಾಗಿದ್ದು, ಈಕೆಯ ಯೋಗದಲ್ಲಿ ಉನ್ನತ...
International News: ಇದು ನಿಮಗೆ ವಿಚಿತ್ರ ಎನ್ನಿಸಬಹುದು. ಆದರೆ ನಿಜ. ಗಲ್ಫ ಕಂಟ್ರಿಯಾದ ಸೌದಿ ಅರೇಬಿಯಾದಲ್ಲಿ 70 ವರ್ಷಗಳಿಂದ ಮದ್ಯ ಮಾರಾಟವಾಗುತ್ತಿರಲಿಲ್ಲ. ಆದರೆ ಇದೀಗ ಮದ್ಯ ಮಾರಾಟ ಮಳಿಗೆ ತೆರೆಯಲು ಅನುಮತಿ ನೀಡಿದ್ದು, ಮುಸ್ಲಿಮೇತರ ರಾಜತಾಂತ್ರಿಕರಿಗೆ ಮಾತ್ರ ಸರಬರಾಜು ಮಾಡಲು ಒಪ್ಪಿಗೆ ಸೂಚಿಸಿದೆ.
ತನ್ನ ದೇಶದ ಆರ್ಥಿಕ ಪರಿಸ್ಥಿತಿಯನ್ನು ಇನ್ನಷ್ಟು ಸಧೃಡಗೊಳಿಸಲು, ಸೌದಿ ರಾಜ ಈ...
International News: ಲೀಯು ಎಂಬ ಚೀನಾದ ವೃದ್ಧೆಯೋರ್ವಳು ತನ್ನ ಮಕ್ಕಳ ವರ್ತನೆಯಿಂದ ಬೇಸತ್ತು, ತಾನು ಸಾಕಿದ ನಾಯಿ ಮತ್ತು ಬೆಕ್ಕಿನ ಹೆಸರಿಗೆ ಆಸ್ತಿ ಬರೆದಿದ್ದಾಳೆ.
ಚೀನಾದ ಶಾಂಘೈನಲ್ಲಿ ಈ ಘಟನೆ ನಡೆದಿದ್ದು, ಲೀಯು ಅನಾರೋಗ್ಯದಿಂದ ಬಳಲುತ್ತಿದ್ದಾರೆ. ಆದರೆ ಅವರನ್ನು ಭೇಟಿಯಾಗಲು ಅವರ ಮಕ್ಕಳು ಬರಲಿಲ್ಲ. ಫೋನ್ ಮಾಡಿಯೂ ಮಾತನಾಡಲಿಲ್ಲ. ತಾಯಿಯ ಬಗ್ಗೆ ಮಕ್ಕಳಿಗೆ ಯಾವುದೇ ಕಾಳಜಿ...
International Sports News: ಪಾಕಿಸ್ತಾನಿ ಕ್ರಿಕೇಟಿಗ ಶೊಯೇಬ್ ಮಲ್ಲಿಕ್, ಸಾನಿಯಾ ಮಿರ್ಜಾಗೆ ಡಿವೋರ್ಸ್ ನೀಡಿ ಮೂರನೇಯ ಮದುವೆಯಾಗಿದ್ದು, ಮುಂದೊಂದು ದಿನ ಈಕೆಗೂ ಡಿವೋರ್ಸ್ ನೀಡಿ, ಮತ್ತೊಂದು ವಿವಾಹವಾಗುತ್ತಾನೆ ಎಂದು ಬಾಂಗ್ಲಾ ಲೇಖಕಿಯೊಬ್ಬರು ಭವಿಷ್ಯ ನುಡಿದಿದ್ದಾರೆ.
ಬಾಂಗ್ಲಾ ಲೇಖಕಿ ತಸ್ಲಿಮಾ ನಸ್ರೀನ್ ಈ ರೀತಿ ಭವಿಷ್ಯ ನುಡಿದಿದ್ದು, ಇವನು ವಿಚ್ಛೇದನ ಪಡೆಯುವ ಅಗತ್ಯವೇ ಇರಲಿಲ್ಲ. ಒಂದೇ ಸಮಯದಲ್ಲಿ...
International News: ಪಶ್ಚಿಮ ಆಫ್ರಿಕಾದ ಮಾಲಿಯಲ್ಲಿ ಚಿನ್ನದ ಗಣಿ ಕುಸಿದು, 70 ಮಂದಿ ಸಾವಿಗೀಡಾಗಿದ್ದಾರೆ. ಸುರಕ್ಷತೆಯ ಬಗ್ಗೆ ಮುನ್ನೆಚ್ಚರಿಕೆ ವಹಿಸದೇ, ಗಣಿ ಕಾರ್ಮಿಕರು ಗಣಿ ಅಗೆದ ಕಾರಣಕ್ಕೆ, ಈ ಅವಘಡ ಸಂಭವಿಸಿದೆ ಎನ್ನಲಾಗಿದೆ.
ಇನ್ನು ಇದಕ್ಕೂ ಮುನ್ನ ಹಲವು ಬಾರಿ ಸುರಕ್ಷತೆಯ ಮುನ್ನೆಚ್ಚರಿಕೆ ವಹಿಸಿ, ಕೆಲಸ ನಿರ್ವಹಿಸಲು ಸೂಚಿಸಲಾಗಿತ್ತು. ಈ ಬಗ್ಗೆ ಹೇಳಲಾಗಿದ್ದರೂ, ನಿರ್ಲಕ್ಷ ಮಾಡಿದ್ದ...
International News: 65 ಖೈದಿಗಳನ್ನು ಹೊತ್ತು ಸಾಗುತ್ತಿದ್ದ ರಷ್ಯಾದ ಮಿಲಿಟರಿ ವಿಮಾನ ಉಕ್ರೇನ್ ಬಳಿ ಪತನವಾಗಿದ್ದು, ವಿಮಾನದಲ್ಲಿದ್ದ ಎಲ್ಲರೂ ಸಾವನ್ನಪ್ಪಿದ್ದಾರೆ. ಖೈದಿಗಳು ಸೇರಿ, 74 ಮಂದಿ ಸಾವನ್ನಪ್ಪಿದ್ದಾರೆ.
ಉಕ್ರೇನಿಯನ್ನ 65 ಖೈದಿಗಳನ್ನು ಹಡಗು ಪ್ರಯಾಣದ ಬಳಿಕ ವಿಮಾನದಲ್ಲಿ ಹೋಗುವಾಗ ಈ ಅವಘಡ ಸಂಭವಿಸಿದೆ. ಉಕ್ರೇನ್ ಗಡಿಯಾಗಿರುವ ಸೌತ್ ಬೆಲ್ಗೊರೊಡ್ ನಲ್ಲಿ ಈ ಘಟನೆ ನಡೆದಿದ್ದು, ಈ...
International News: ಮದುವೆ ಮನೆ ಅಂದ್ರೆ ಅಲ್ಲಿ ಸಂಭ್ರಮ ಸಡಗರ ಇದ್ದೇ ಇರುತ್ತದೆ. ಆದರೆ ಅದಕ್ಕು ಮುನ್ನ ಎಚ್ಚರಿಕೆ ವಹಿಸದಿದ್ದಲ್ಲಿ, ಅಲ್ಲಿ ಸಂಭ್ರಮದ ಬದಲು ಎಡವಟ್ಟೇ ಆಗಿ ಹೋಗುತ್ತದೆ. ಅಂಥದ್ದೇ ಒಂದು ಘಟನೆ ಇಟಲಿಯಲ್ಲಿ ನಡೆದಿದೆ.
ಇಟಲಿಯಲ್ಲಿ ಪಾವೋಲೋ ಮತ್ತು ವಲೇರಿಯಾ ಎಂಬ ಜೋಡಿ ದಾಂಪತ್ಯ ಜೀವನಕ್ಕೆ ಕಾಲಿಡುವ ಸಂಭ್ರಮದಲ್ಲಿದ್ದರು. ಹಾಗಾಗಿ ನೃತ್ಯ ಸಮಾರಂಭವನ್ನು ಏರ್ಪಡಿಸಿದ್ದರು....
International Sports News: ಮಾಜಿ ಟೆನ್ನಿಸ್ ತಾರೆ ಸಾನಿಯಾ ಮಿರ್ಜಾ ಮಾಜಿ ಪತಿ ಶೊಯೇಬ್ ಮಲ್ಲಿಕ್, ಸಾನಿಯಾಗೆ ವಿಚ್ಛೇದನ ನೀಡಿ, ಇದೀಗ ಮೂರನೇ ಮದುವೆಯಾಗಿದ್ದಾರೆ. ಪಾಕ್ ನಟಿ ಸನಾ ಜೊತೆ ಶೊಯೇಬ್ ಮೂರನೇ ಬಾರಿ ಹಸೆಮಣೆ ಏರಿದ್ದಾರೆ. ಸನಾಗೂ ಕೂಡ ಇದು ಎರಡನೇಯ ಮದುವೆಯಾಗಿದೆ. ಹಾಗಾದ್ರೆ ವಿಚ್ಛೇದನ ಪಡೆಯುವ ಹಂತಕ್ಕೆ ಹೋಗಿರುವ ಇವರ ವೈವಾಹಿಕ...
International News: ತೃತೀಯ ಲಿಂಗಿ ಶಸ್ತ್ರ ಚಿಕಿತ್ಸೆ ಮಾಡಿಕೊಳ್ಳಲು ಹೋದಾಗ, ಆಕೆ ಗರ್ಭಿಣಿ ಎಂಬುದು ತಿಳಿದು ಬಂದಿದೆ. ಸ್ತನದ ಶಸ್ತ್ರ ಚಿಕಿತ್ಸೆ ಮಾಡಬೇಕು ಎನ್ನುವಾಗ ಈ ವಿಷಯ ತಿಳಿದು ಬಂದಿದ್ದು, ವೈದ್ಯರೇ ಆಶ್ಚರ್ಯಪಟ್ಟಿದ್ದಾರೆ.
ಇಟಲಿಯಲ್ಲಿ ಈ ರೀತಿಯಾಗಿದ್ದು, ಇದೇ ಮೊದಲ ಪ್ರಕ್ರಣ ಎನ್ನಲಾಗಿದೆ. ಲಿಂಗ ಪರಿವರ್ತನೆಗೆ ಹೋಗಿದ್ದ ತೃತೀಯ ಲಿಂಗಿ ಹೆಣ್ಣಾಗಿ ಹುಟ್ಟಿದ್ದು, ಈಕೆ ಪುರುಷನಾಗಿ...
International News: ಮಯನ್ಮಾರ್ ಸೈನಿಕರನ್ನು ಕರೆದೊಯ್ಯಲು ಬಂದಿದ್ದ ಮಿಲಿಟರಿ ವಿಮಾನ ರನ್ವೇನಲ್ಲಿ ಸ್ಕಿಡ್ ಆಗಿದ್ದು, 6 ಮಂದಿಗೆ ಗಾಯವಾಗಿದೆ.
ಲೆಂಗ್ಪುಯಿ ವಿಮಾನ ನಿಲ್ದಾಣದ ಟರ್ಮಿನಲ್ ತಲುಪುವ ಮುನ್ನನ ಬೆಳಗ್ಗೆ 10.20ಕ್ಕೆ ಈ ಘಟನೆ ನಡೆದಿದೆ. ಈ ಘಟನೆ ನಡೆಯುವ ವೇಳೆ ವಿಮಾನದಲ್ಲಿ 14 ಮಂದಿ ಇದ್ದರು. ಇದರಲ್ಲಿ 6 ಮಂದಿಗೆ ಗಾಯಾವಾಗಿದ್ದು, 8 ಮಂದಿ ಸುರಕ್ಷಿತವಾಗಿದ್ದಾರೆಂಬ...
Political News: ಬಿಜೆಪಿಗರು ಎಂದು ವಿಧಾನಸೌಧದ ಎದುರು ಕಾಂಗ್ರೆಸ್ ಸರ್ಕಾರದ ವಿರುದ್ಧ ಖಾಲಿ ಚೊಂಬು ಹಿಡಿದು ಪ್ರತಿಭಟನೆ ನಡೆಸಿದರು.
ರಾಜ್ಯ ಬಿಜೆಪಿ ಅಧ್ಯಕ್ಷ ಬಿ.ವೈ.ವಿಜಯೇಂದ್ರ ಮಾತನಾಡಿ, ರಾಜ್ಯ...