Wednesday, May 6, 2026

ಅಂತಾರಾಷ್ಟ್ರೀಯ

ಭೂಗತ ಪಾತಕಿ ದಾವೂದ್ ಇಬ್ರಾಹಿಂ ವಿಷ ಸೇವಿಸಿ ಆಸ್ಪತ್ರೆಗೆ ದಾಖಲು..?

International News: ಮುಂಬೈ ಸರಣಿ ಸ್ಪೋಟದ ರೂವಾರಿ, ಭೂಗತ ಪಾತಕಿ ದಾವುದ್ ಇಬ್ರಾಹಿಂ ವಿಷ ಸೇವಿಸಿದ್ದಾನೆಂದು ಶಂಕೆ ವ್ಯಕ್ತವಾಗಿದ್ದು, ಆಸ್ಪತ್ರೆಗೆ ದಾಖಲಾಗಿದ್ದಾನೆಂಬ ಮಾಹಿತಿ ಇದೆ. ದೂವೂದ್ ಸ್ಥಿತಿ ಗಂಭೀರವಾಗಿದ್ದು, ಪಾಕಿಸ್ತಾನದ ಕರಾಚಿಯ ಆಸ್ಪತ್ರೆಯೊಂದರಲ್ಲಿ ಇಬ್ರಾಹಿಂ ಚಿಕಿತ್ಸೆ ಪಡೆಯುತ್ತಿದ್ದಾನೆಂದು ಹೇಳಲಾಗಿದೆ. ಮೂಲಗಳ ಪ್ರಕಾರ, ದಾವೂದ್ ವಿಷ ಸೇವಿಸಿದ್ದಾನೆಂದು ತಿಳಿದು ಬಂದಿದೆ. ಅಲ್ಲದೇ, ದಾವೂದ್ ದಾಖಲಾಗಿರುವ ಆಸ್ಪತ್ರೆ ಸುತ್ತಲೂ...

ಸಿಂಗಾಪುರದಲ್ಲಿ 15 ದಿನದಲ್ಲಿ 56 ಸಾವಿರ ಕೋವಿಡ್ ಕೇಸ್ ಪತ್ತೆ

International News: 2020ರಲ್ಲಿ ಚೀನಾದ ಮೂಲಕ ಭಾರತಕ್ಕೆ ಒಕ್ಕರಿಸಿದ್ದ ಕೊರೋನಾ, ಹಲವರ ಆರೋಗ್ಯ ಹಾಳು ಮಾಡುವುದರ ಜೊತೆಗೆ, ಹಲವರ ಜೀವನವನ್ನೂ ಹಾಳು ಮಾಡಿತ್ತು. ಕೊರೊನಾ ಬಂದು ಸತ್ತು ಹೋದವರಿಗಿಂತ, ಹಸಿವಿನಿಂದ ಸತ್ತವರೇ ಹೆಚ್ಚಾಗಿದ್ದರು. ಸದ್ಯ ಜನ ಕೊರೋನಾ ತೊಂದರೆಯಿಂದ ಮುಕ್ತಿ ಪಡೆದು, ಮೊದಲಿನಂತೆ ಜೀವನ ನಡೆಸುತ್ತಿದ್ದಾರೆ. ವ್ಯಾಪಾರ, ಕೆಲಸ ಮಾಡಿಕೊಂಡು ಆರಾಮವಾಗಿದ್ದಾರೆ. ಆದರೆ ಮತ್ತೆ...

ಗಾಜಾದಲ್ಲಿ ಮೂವರು ಒತ್ತೆಯಾಳುಗಳನ್ನು ಹತ್ಯೆಗೈದ ಇಸ್ರೇಲ್ ಸೇನೆ..

International News: ಇಸ್ರೇಲ್ ಮತ್ತು ಹಮಾಸ್ ಯುದ್ಧ ಶುರುವಾಗಿ 2 ತಿಂಗಳು ಕಳೆದಿದೆ. ಕಳೆದ ತಿಂಗಳಲ್ಲಿ ಒಂದು ವಾರದ ಕದನ ವಿರಾಮ ಬಿಟ್ಟರೆ, ಈ ಯುದ್ಧ ಮತ್ತೆ ಮುಂದುವರಿದಿದ್ದು, ಪ್ರತಿದಿನ ಸಾವು ನೋವು ಸಂಭವಿಸಿದೆ. ಗಾಜಾದಲ್ಲಿ ನಡೆಯುತ್ತಿರುವ ಹಮಾಸ್- ಇಸ್ರೇಲ್ ಯುದ್ಧದಲ್ಲಿ ಉಗ್ರರೊಂದಿಗೆ ಅಮಾಯಕರು ಸಾವನ್ನಪ್ಪುತ್ತಿದ್ದಾರೆ. ಇಂದು ಗಾಜಾದಲ್ಲಿ ಇಸ್ರೇಲ್ ಸೇನೆ ಆಕಸ್ಮಿಕವಾಗಿ ಮೂವರು ಒತ್ತೆಯಾಳುಗಳನ್ನು...

ಹಮಾಸ್ ಉಗ್ರರು ಬಚ್ಚಿಟ್ಟುಕೊಂಡಿದ್ದ ಸುರಂಗಕ್ಕೆ ಸಮುದ್ರ ನೀರು ಹರಿಸಿದ ಇಸ್ರೇಲ್

International News: ಅಕ್ಟೋಬರ್ 7ಕ್ಕೆ ಶುರುವಾದ ಹಮಾಸ್- ಇಸ್ರೇಲ್ ಯುದ್ಧಕ್ಕೆ ಹಿಂದೆಮ್ಮೊ 1 ವಾರದ ವಿರಾಮ ಸಿಕ್ಕಿತ್ತು. ಅದಾದ ಬಳಿಕ ಮತ್ತೆ ಯುದ್ಧ ಮುಂದುವರಿದಿದ್ದು, ಹಮಾಸ್ ಉಗ್ರರು ಬರೀ ಗಾಜಾದಲ್ಲಷ್ಟೇ ಅಲ್ಲ. ಪ್ರಪಂಚದ ಯಾವ ಮೂಲೆಯಲ್ಲಿದ್ದರೂ, ಅವರನ್ನು ಹುಡುಕಿಕೊಂಡು ಹೋಗಿ ಕೊಲ್ಲುತ್ತೇವೆ ಎಂದು ಇಸ್ರೇಲ್ ಪ್ರಧಾನಿ, ನೇತನ್ಯಾಹು ಹೇಳಿದ್ದರು. ಇದೀಗ ಗಾಜಾದಲ್ಲಿರುವ ಹಮಾಸ್ ಉಗ್ರರ ಮೇಲೆ...

ಇದೇ ದಿನ ಸಂಸತ್‌ ಮೇಲೆ ದಾಳಿ ನಡೆಸುುತ್ತೇನೆಂದು ಹೇಳಿದ್ದ ಖಲಿಸ್ತಾನಿ ಉಗ್ರ..

International News: ಖಲಿಸ್ತಾನಿ ಉಗ್ರ ಪನ್ನು, ದೆಹಲಿಯ ಸಂಸತ್‌ ಮೇಲೆ ಡಿಸೆಂಬರ್ 13ರಂದು ದಾಳಿ ಮಾಡುವುದಾಗಿ ಹೇಳಿದ್ದು, ಇದೀಗ ಬಯಲಿಗೆ ಬಂದಿದೆ. ಅಮೆರಿಕದಲ್ಲಿರುವ ಭಾರತ ಮೂಲದ ವ್ಯಕ್ತಿ ನಿಖಿಲ್‌ ಖಲಿಸ್ತಾನಿ ಉಗ್ರ ಪನ್ನು ಹತ್ಯೆಗೆ ಪ್ರಯತ್ನಿಸಿದ್ದ ಎಂದು ಅಮೆರಿಕ ಆರೋಪಿಸಿತ್ತು. ಇದೇ ವಿಚಾರಕ್ಕೆ ಪನ್ನು ಸಂಸತ್‌ ಮೇಲೆ ದಾಳಿ ಮಾಡುವುದಾಗಿ ಬೆದರಿಕೆ ಹಾಕಿದ್ದ. ಭಾರತದ ವಿರುದ್ಧ...

ಹಮಾಸ್‌ ಜೊತೆ ಗುಂಡಿನ ಚಕಮಕಿ; ತಿಂಗಳ ಹಿಂದಷ್ಟೇ ನಿಶ್ಚಿತಾರ್ಥವಾಗಿದ್ದ ಭಾರತೀಯ ಮೂಲದ ಇಸ್ರೇಲಿ ಯೋಧ ಸಾವು

International News: ಹಮಾಸ್ ಆಳ್ವಿಕೆಯಲ್ಲಿರುವ ಗಾಜಾ ಪಟ್ಟಿಯಲ್ಲಿ 34 ವರ್ಷದ ಭಾರತೀಯ ಮೂಲದ ಇಸ್ರೇಲಿ ಯೋಧ ಹುತಾತ್ಮರಾಗಿದ್ದಾರೆ. ಇವರು ಭಾರತದ ಮಹಾರಾಷ್ಟ್ರ ಮೂಲದವರು. ಮಾಸ್ಟರ್ ಸಾರ್ಜೆಂಟ್. (ರೆಸ್.) ಅಶ್ಡೋಡ್‌ನ ಗಿಲ್ ಡೇನಿಯಲ್ಸ್ ಮಂಗಳವಾರ ಗಾಜಾದಲ್ಲಿ ಹತ್ಯೆಯಾದರು. ಅವರ ಅಂತ್ಯಕ್ರಿಯೆಯನ್ನು ಬುಧವಾರ ಅವರ ಹುಟ್ಟೂರಿನ ಮಿಲಿಟರಿ ಸ್ಮಶಾನದಲ್ಲಿ ನಡೆಸಲಾಯಿತು ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಗಾಜಾಪಟ್ಟಿಯಲ್ಲಿ ನಡೆದ ಹೋರಾಟದಲ್ಲಿ ಹತ್ಯೆಯಾದ...

ಇಸ್ರೇಲ್- ಪ್ಯಾಲೇಸ್ತಿನ್ ಸಮಸ್ಯೆ ಬಗ್ಗೆ ಇಸ್ರೇಲ್ ಅಧ್ಯಕ್ಷರ ಬಳಿ ಪ್ರಧಾನಿ ಮೋದಿ ಮಾತು

International News: ಪ್ರಧಾನಿ ಮೋದಿ ದುಬೈನಲ್ಲಿ ನಡೆಯುತ್ತಿರುವ ಶೃಂಗಸಭೆಯಲ್ಲಿ ಭಾಗವಹಿಸಿದ್ದು, ಈ ವೇಳೆ ಇಸ್ರೇಲ್ ಅಧ್ಯಕ್ಷ ಐಸಾಕ್ ಅವರನ್ನು ಭೇಟಿಯಾಗಿದ್ದಾರೆ. ಈ ವೇಳೆ ಇಸ್ರೇಲ್- ಹಮಾಸ್ ಯುದ್ಧದ ಬಗ್ಗೆ ಮಾತನಾಡಿರುವ ಪ್ರಧಾನಿ ಮೋದಿ, ಮಾತುಕತೆ ಮತ್ತು ರಾಜತಾಂತ್ರಿಕತೆಯ ಮೂಲಕ ಇಸ್ರೇಲ್- ಪ್ಯಾಲೇಸ್ತಿನ್ ಸಮಸ್ಯೆಗೆ ತ್ವರಿತ ನಿರ್ಣಯವನ್ನು ಭಾರತ ಬೆಂಬಲಿಸುತ್ತದೆ ಎಂದು ಹೇಳಿದ್ದಾರೆ. ಅಲ್ಲದೇ, ಕದನ ವಿರಾಮ...

ಗಾಜಾ ಮೇಲೆ ಇಸ್ರೇಲ್ ದಾಳಿ: 180ಕ್ಕೂ ಹೆಚ್ಚು ಜನರ ಸಾವು..

International News: ಅಕ್ಟೋಬರ್ 7ರಂದು ಇಸ್ರೇಲ್- ಹಮಾಸ್ ಯುದ್ಧ ಶುರುವಾಗಿದ್ದು, ಕಳೆದ 1 ವಾರ ಕದನ ವಿರಾಮ ಏರ್ಪಟ್ಟಿತ್ತು. ಆದರೆ ಹಮಾಸ್ ಒತ್ತೆಯಾಳುಗಳ ಬಿಡುಗಡೆಯ ಪಟ್ಟಿಯನ್ನು ಇಸ್ರೇಲ್‌ಗೆ ಒಪ್ಪಿಸದೇ, ಇಸ್ರೇಲ್ ಮೇಲೆ ರಾಕೇಟ್ ದಾಳಿ ಮಾಡಿ, ಕದನ ವಿರಾಮ ಉಲ್ಲಂಘನೆ ಮಾಡಿದೆ. ಹೀಗಾಗಿ ಯುದ್ಧ ಮತ್ತೆ ಮುಂದುವರಿದಿದ್ದು, ಗಾಜಾ ಮೇಲೆ ಇಸ್ರೇಲ್ ದಾಳಿ ಮಾಡಿದೆ....

ಇಸ್ರೇಲ್- ಹಮಾಸ್ ನಡುವಿನ ಕದನ ವಿರಾಮ ಅಂತ್ಯ: ಮತ್ತೆ ಶುರುವಾಯ್ತು ಯುದ್ಧ

International News: ಅಕ್ಟೋಬರ್ 7ಕ್ಕೆ ಶುರುವಾಗಿದ್ದ ಇಸ್ರೇಲ್- ಹಮಾಸ್ ಯುದ್ಧದಲ್ಲಿ ನಾಲ್ಕೈದು ದಿನಗಳ ಕಾಲ ಕದನ ವಿರಾಮವಿತ್ತು. ಇದೀಗ ಕದನ ವಿರಾಮ ಮುಗಿದಿದ್ದು, ಗಾಜಾದಲ್ಲಿ ಮತ್ತೆ ಯುದ್ಧ ಶುರುವಾಗಿದೆ. ಮೊದಲು ಇಸ್ರೇಲ್ ಮತ್ತು ಹಮಾಸ್ ಯುದ್ಧದ ನಡುವೆ ನಾಲ್ಕೈದು ದಿನ ಕದನ ವಿರಾಮವೆಂದು ಹೇಳಲಾಗಿತ್ತು. ಅದು ವಿಸ್ತರಣೆಗೊಂಡು ಒಂದು ವಾರಗಳ ಕಾಲ ಕದನ ವಿರಾಮ ಏರ್ಪಟ್ಟಿತ್ತು....

8 ಅಥವಾ ಅದಕ್ಕಿಂತ ಹೆಚ್ಚು ಮಕ್ಕಳನ್ನು ಹೆರಬೇಕು! ರಷ್ಯಾ ಮಹಿಳೆಯರಿಗೆ ಪುಟಿನ್ ಕರೆ

International News: ಮಾಸ್ಕೋ: ಉಕ್ರೇನ್ ಮತ್ತು ರಷ್ಯಾ ಮಧ್ಯೆ 22 ತಿಂಗಳಿಂದ ಸೇನಾ ಕಾರ್ಯಚರಣೆ ನಡೆಯುತ್ತಿದ್ದು(Russia-Ukraine War), ರಷ್ಯಾದಲ್ಲೂ ಸಾಕಷ್ಟೂ ಸಾವು ನೋವು ಸಂಭವಿಸಿದೆ. ಈ ಮಧ್ಯೆಯೇ, ರಷ್ಯನ್ ಮಹಿಳೆಯರು ಎಂಟು ಅಥವಾ ಅದಕ್ಕಿಂತ ಹೆಚ್ಚು ಮಕ್ಕಳನ್ನು(Children) ಹೆರಬೇಕು ಮತ್ತು ರಷ್ಯಾದಲ್ಲಿ ದೊಡ್ಡ ಕುಟುಂಬಗಳು (Large Family) ಸಾಮಾನ್ಯವಾಗಬೇಕು ಎಂದು ರಷ್ಯಾ ಅಧ್ಯಕ್ಷ ವ್ಲಾದಿಮಿರ್...
- Advertisement -spot_img

Latest News

ಹಿರಾನಿ-ಆಮೀರ್ ಖಾನ್ ಸಿನಿಮಾಗೆ ಬಂತು ಬಿಗ್ ಟ್ವಿಸ್ಟ್!

ರಾಜ್‌ಕುಮಾರ್ ಹಿರಾನಿ ನಿರ್ದೇಶನದ, ಆಮೀರ್ ಖಾನ್ ಅಭಿನಯದ ‘3 ಇಡಿಯಟ್ಸ್’ ಕೇವಲ ಒಂದು ಸಿನಿಮಾ ಅಲ್ಲ, ಅದು ಪ್ರೇಕ್ಷಕರ ಮನಸ್ಸಿನಲ್ಲಿ ಉಳಿದಿರುವ ಒಂದು ಎಮೋಷನ್. ಈಗ...
- Advertisement -spot_img