Wednesday, September 23, 2026

ಅಂತಾರಾಷ್ಟ್ರೀಯ

ಆಸ್ಕರ್ ಪ್ರಶಸ್ತಿ ವಿಜೇತ ನಟ ಲೀ ಸನ್ ಕಾರಿನಲ್ಲಿ ಶವವಾಗಿ ಪತ್ತೆ

International News: ಆಸ್ಕರ್ ಪ್ರಶಸ್ತಿ ವಿಜೇತ ನಟ, ಲೀ ಸನ್(48) ಕಾರಿನಲ್ಲಿ ಶವವಾಗಿ ಪತ್ತೆಯಾಗಿದ್ದಾರೆ. ದಕ್ಷಿಣ ಕೋರಿಯಾದ ಸೆಂಟ್ರಿಲ್ ಸಿಯೋಲ್‌ನ ಕಾರ್ ಪಾರ್ಕಿಂಗ್ ಸ್ಥಳದಲ್ಲಿ ಇವರ ಕಾರ್ ಪಾರ್ಕ್ ಆಗಿತ್ತು. ಇದರಲ್ಲಿ ಇವರು ಪ್ರಜ್ಞಾಹೀನ ಸ್ಥಿತಿಯಲ್ಲಿದ್ದರು. ಈ ವೇಳೆ ಓರ್ವ ವ್ಯಕ್ತಿ ಪ್ರಜ್ಞಾಹೀನ ಸ್ಥಿತಿಯಲ್ಲಿದ್ದಾನೆ ಎಂದು ಹೇಳಿದ್ದು, ಹೋಗಿ ನೋಡಿದಾಗ, ಅವರು ನಟ ಲೀ...

ಕಾಂಗೋದಲ್ಲಿ ಧಾರಾಕಾರ ಮಳೆಗೆ 22 ಮಂದಿ ಸಾವು

International News: ಕಾಂಗೋದ ಕಸಾಯಿ ಪ್ರದೇಶದಲ್ಲಿ ಧಾರಾಕಾರ ಮಳೆ ಸುರಿದಿದ್ದು, 22 ಮಂದಿ ಸಾವನ್ನಪ್ಪಿದ್ದಾರೆ. ಸ್ಥಳದಲ್ಲಿ ಪ್ರವಾಹ ಉಂಟಾಗಿದ್ದು, ಸ್ಥಳೀಯರ ಪರಿಸ್ಥಿತಿ ಚಿಂತಾಜನಕವಾಗಿದೆ. ಕಸಾಯಿ ಪ್ರದೇಶದಲ್ಲಿ ಧಾರಾಕಾರ ಮಳೆಯಿಂದಾಗಿ ಭೂಕುಸಿತ ಉಂಟಾಗಿದ್ದು, ಮನೆ, ಶಾಲೆ, ಅಂಗಡಿ ಸೇರಿ, ಹಲವು ಕಟ್ಟಡಗಳು ಧರೆಗುರುಳಿದೆ. ಮನೆ ಕಟ್ಟಲು ಯೋಗ್ಯವಲ್ಲದ ಪ್ರದೇಶದಲ್ಲಿ, ಈ ಕಟ್ಟಡಗಳನ್ನು ಕಟ್ಟಿರುವುದೇ ಈ ಪ್ರಮಾದಕ್ಕೆ ಕಾರಣವೆನ್ನಲಾಗಿದೆ. ಇನ್ನು...

ಪಾಕ್‌ನಲ್ಲಿ 2024ರ ಚುನಾವಣೆಗೆ ನಾಮಪತ್ರ ಸಲ್ಲಿಸಿದ ಮೊದಲ ಹಿಂದೂ ಯುವತಿ

International News: ಪಾಕಿಸ್ತಾನದಲ್ಲಿ 2024ರ ಫೆಬ್ರವರಿ ತಿಂಗಳಲ್ಲಿ, ಚುನಾವಣೆ ನಡೆಯಲಿದೆ. ಹೀಗಾಗಿ ಬುನೇರ್ ಜಿಲ್ಲೆಯಲ್ಲಿ ಸವೀರಾ ಪ್ರಕಾಶ್ ಎಂಬ ಹಿಂದೂ ಮಹಿಳೆ, ನಾಮಪತ್ರ ಸಲ್ಲಿಸಿದ್ದಾರೆ. ಈಕೆ ಪಾಕಿಸ್ತಾನದಲ್ಲಿ ಚುನಾವಣೆಗೆ ನಾಮಪತ್ರ ಸಲ್ಲಿಸಿರುವ ಮೊದಲ ಹಿಂದೂ ಮಹಿಳೆಯಾಗಿದ್ದಾರೆ. ಪಾಕಿಸ್ತಾನ್ ಪೀಪಲ್ಸ್ ಪಾರ್ಟಿ ಪಕ್ಷದಿಂದ ಟಿಕೇಟ್ ಗಳಿಸಿ, ಚುನಾವಣೆಗೆ ನಿಲ್ಲಲು ನಿರ್ಧರಿಸಿದ್ದಾರೆ. ಸವೀರಾ ಅವರ ತಂದೆ ಓಂ ಪ್ರಕಾರ್...

2023ರಲ್ಲಿ ಇಡೀ ಪ್ರಪಂಚವನ್ನೇ ತಲ್ಲಣಗಳೊಸಿದ ಯುದ್ಧವಿದು..

2023 Special story: 2023ರಲ್ಲಿ ಪ್ರಪಂಚದಲ್ಲಿ ಅತ್ಯುತ್ತಮ ಘಟನೆಗಳು ನಡೆದಿದೆ. ಈ ವರ್ಷ ಭಾರತದ ಪಾಲಿಗೆ ಅತ್ಯದ್ಭುತ ವರ್ಷ. ಆದರೆ ಇಸ್ರೇಲ್ ಮತ್ತು ಪ್ಯಾಲೆಸ್ತಿನ್ ಪಾಲಿಗೆ ಮಾತ್ರ, ಈ ವರ್ಷ ಕರಾಳ ವರ್ಷ . ಅದರಲ್ಲೂ ಹಮಾಸ್- ಇಸ್ರೇಲ್ ಮಧ್ಯೆ ನಡೆದ ಯುದ್ಧದಲ್ಲಿ ಪ್ಯಾಲೇಸ್ತಿನ್ ನಾಗರಿಕರು ಬಲಿಪಶುಗಳಾದರು ಅಂದರೂ ತಪ್ಪಾಗಲಿಕ್ಕಿಲ್ಲ. 2023ರಲ್ಲಿ ಇಡೀ ಪ್ರಪಂಚವನ್ನೇ...

ವಿಶ್ವದೆಲ್ಲೆಡೆ ಕ್ರಿಸ್‌ಮಸ್ ಸಂಭ್ರಮ.. ಆದರೆ ಏಸು ಜನ್ಮಭೂಮಿಯಲ್ಲಿ ಸೂತಕದ ಛಾಯೆ

International News: ಇಂದು ಡಿಸೆಂಬರ್ 25. ಪ್ರಪಂಚದ ಎಲ್ಲೆಡೆ ಕ್ರಿಶ್ಚಿಯನ್ ಬಾಂಧವರು ಕ್ರಿಸ್‌ಮಸ್ ಆಚರಿಸುತ್ತಿದ್ದಾರೆ. ಕ್ರಿಸ್‌ಮಸ್ ಟ್ರೀ ನೆಟ್ಟು,ಸಿಹಿ, ಕೇಕ್ ತಿಂದು, ಹೊಸ ಬಟ್ಟೆ ಧರಿಸಿ, ಚರ್ಚ್‌ಗೆ ಹೋಗಿ ಪ್ರಾರ್ಥನೆ ಸಲ್ಲಿಸಿ, ಹಬ್ಬ ಆಚರಿಸುತ್ತಿದ್ದಾರೆ. ಆದರೆ ಏಸು ಹುಟ್ಟಿದ ನಾಡಲ್ಲೇ ಕ್ರಿಸ್‌ಮಸ್ ಹಬ್ಬದ ಸಂಭ್ರಮವಿಲ್ಲ. ಅಲ್ಲಿ ಬರೀ ಸೂತಕದ ಛಾಯೆ ಆವರಿಸಿದೆ. ಪ್ಯಾಲೇಸ್ತಿನ್‌ನ ಬೆತಲ್‌ಹೆಮ್‌ನಲ್ಲಿ ಏಸು ಕ್ರಿಸ್ತ...

ಇಸ್ರೇಲ್ ವೈಮಾನಿಕ ದಾಳಿಯಲ್ಲಿ 78 ಮಂದಿ ಪ್ಯಾಲೇಸ್ತಿನ್ ನಾಗರಿಕರ ದುರ್ಮರಣ

International News: ಹಲವು ದಿನಗಳಿಂದ ನಡೆಯುತ್ತಿರುವ ಇಸ್ರೇಲ್- ಹಮಾಸ್ ಯುದ್ಧ, ಮುಗಿಯುವ ಸೂಚನೆಯೇ ಸಿಗುತ್ತಿಲ್ಲ. ಇಂದು ಇಸ್ರೇಲ್ ನಡೆಸಿದ ವೈಮಾನಿಕ ದಾಳಿಯಲ್ಲಿ 78 ಮಂದಿ ಪ್ಯಾಲೇಸ್ತಿನ್ ನಾಗರಿಕರು ಸಾವನ್ನಪ್ಪಿದ್ದಾರೆ. ಇನ್ನೊಂದೆಡೆ ಐವರು ಇಸ್ರೇಲ್ ಒತ್ತೆಯಾಳುಗಳ ಶವ ಸಿಕ್ಕಿದೆ. ಗಾಜಾದ ನಿರಾಶ್ರಿತರ ಶಿಬಿರದ ಮೇಲೆ ಇಸ್ರೇಲ್ ದಾಳಿ ನಡೆಸಿದ್ದು, 78 ಮಂದಿ ಪ್ಯಾಲೆಸ್ತಿನ್ ನಿರಾಶ್ರಿತರು ಸಾವನ್ನಪ್ಪಿದ್ದಾರೆ. ಇನ್ನೊಂದೆಡೆ...

ಗಾಜಾದ ನಿರಾಶ್ರಿತರ ಮೇಲೆ ಇಸ್ರೇಲ್ ದಾಳಿ: 90 ಮಂದಿ ಸಾವು

International News: ಗಾಜಾದ ಜಾಬಾಲಿಯಾ ನಿರಾಶ್ರಿತರ ಮೇಲೆ ಇಸ್ರೇಲ್ ಪಡೆ ದಾಳಿ ನಡೆದಿದ್ದು, 90 ಮಂದಿ ಸಾವಿಗೀಡಾಗಿದ್ದಾರೆ. ಅಲ್ಲದೇ 100ಕ್ಕೂ ಹೆಚ್ಚು ಜನ, ಗಾಯಗೊಂಡಿದ್ದಾರೆ. ಹೆಚ್ಚಿನ ಸಂಖ್ಯೆಯಲ್ಲಿ ಮಹಿಳೆಯರು ಮತ್ತು ಮಕ್ಕಳು ಸೇರಿದ್ದು, ಈ ದಾಳಿಯಲ್ಲಿ ಪ್ಯಾಲೆಸ್ತಿನ್ ಜಿಹಾದ್ ಗುಂಪಿನ ವಕ್ತಾರ ದಾವೂದ್ ಶೇಹಾಬ್ ಪುತ್ರನೂ ಇದ್ದಾನೆ ಎಂದು ಮೂಲಗಳು ತಿಳಿಸಿದೆ. ಗಾಜಾದ ಇನ್ನೊಂದು ಭಾಗದಲ್ಲಿ,...

ಭೂಗತ ಪಾತಕಿ ದಾವೂದ್ ಇಬ್ರಾಹಿಂ ವಿಷ ಸೇವಿಸಿ ಆಸ್ಪತ್ರೆಗೆ ದಾಖಲು..?

International News: ಮುಂಬೈ ಸರಣಿ ಸ್ಪೋಟದ ರೂವಾರಿ, ಭೂಗತ ಪಾತಕಿ ದಾವುದ್ ಇಬ್ರಾಹಿಂ ವಿಷ ಸೇವಿಸಿದ್ದಾನೆಂದು ಶಂಕೆ ವ್ಯಕ್ತವಾಗಿದ್ದು, ಆಸ್ಪತ್ರೆಗೆ ದಾಖಲಾಗಿದ್ದಾನೆಂಬ ಮಾಹಿತಿ ಇದೆ. ದೂವೂದ್ ಸ್ಥಿತಿ ಗಂಭೀರವಾಗಿದ್ದು, ಪಾಕಿಸ್ತಾನದ ಕರಾಚಿಯ ಆಸ್ಪತ್ರೆಯೊಂದರಲ್ಲಿ ಇಬ್ರಾಹಿಂ ಚಿಕಿತ್ಸೆ ಪಡೆಯುತ್ತಿದ್ದಾನೆಂದು ಹೇಳಲಾಗಿದೆ. ಮೂಲಗಳ ಪ್ರಕಾರ, ದಾವೂದ್ ವಿಷ ಸೇವಿಸಿದ್ದಾನೆಂದು ತಿಳಿದು ಬಂದಿದೆ. ಅಲ್ಲದೇ, ದಾವೂದ್ ದಾಖಲಾಗಿರುವ ಆಸ್ಪತ್ರೆ ಸುತ್ತಲೂ...

ಸಿಂಗಾಪುರದಲ್ಲಿ 15 ದಿನದಲ್ಲಿ 56 ಸಾವಿರ ಕೋವಿಡ್ ಕೇಸ್ ಪತ್ತೆ

International News: 2020ರಲ್ಲಿ ಚೀನಾದ ಮೂಲಕ ಭಾರತಕ್ಕೆ ಒಕ್ಕರಿಸಿದ್ದ ಕೊರೋನಾ, ಹಲವರ ಆರೋಗ್ಯ ಹಾಳು ಮಾಡುವುದರ ಜೊತೆಗೆ, ಹಲವರ ಜೀವನವನ್ನೂ ಹಾಳು ಮಾಡಿತ್ತು. ಕೊರೊನಾ ಬಂದು ಸತ್ತು ಹೋದವರಿಗಿಂತ, ಹಸಿವಿನಿಂದ ಸತ್ತವರೇ ಹೆಚ್ಚಾಗಿದ್ದರು. ಸದ್ಯ ಜನ ಕೊರೋನಾ ತೊಂದರೆಯಿಂದ ಮುಕ್ತಿ ಪಡೆದು, ಮೊದಲಿನಂತೆ ಜೀವನ ನಡೆಸುತ್ತಿದ್ದಾರೆ. ವ್ಯಾಪಾರ, ಕೆಲಸ ಮಾಡಿಕೊಂಡು ಆರಾಮವಾಗಿದ್ದಾರೆ. ಆದರೆ ಮತ್ತೆ...

ಗಾಜಾದಲ್ಲಿ ಮೂವರು ಒತ್ತೆಯಾಳುಗಳನ್ನು ಹತ್ಯೆಗೈದ ಇಸ್ರೇಲ್ ಸೇನೆ..

International News: ಇಸ್ರೇಲ್ ಮತ್ತು ಹಮಾಸ್ ಯುದ್ಧ ಶುರುವಾಗಿ 2 ತಿಂಗಳು ಕಳೆದಿದೆ. ಕಳೆದ ತಿಂಗಳಲ್ಲಿ ಒಂದು ವಾರದ ಕದನ ವಿರಾಮ ಬಿಟ್ಟರೆ, ಈ ಯುದ್ಧ ಮತ್ತೆ ಮುಂದುವರಿದಿದ್ದು, ಪ್ರತಿದಿನ ಸಾವು ನೋವು ಸಂಭವಿಸಿದೆ. ಗಾಜಾದಲ್ಲಿ ನಡೆಯುತ್ತಿರುವ ಹಮಾಸ್- ಇಸ್ರೇಲ್ ಯುದ್ಧದಲ್ಲಿ ಉಗ್ರರೊಂದಿಗೆ ಅಮಾಯಕರು ಸಾವನ್ನಪ್ಪುತ್ತಿದ್ದಾರೆ. ಇಂದು ಗಾಜಾದಲ್ಲಿ ಇಸ್ರೇಲ್ ಸೇನೆ ಆಕಸ್ಮಿಕವಾಗಿ ಮೂವರು ಒತ್ತೆಯಾಳುಗಳನ್ನು...
- Advertisement -spot_img

Latest News

Political News: ಅರ್ಥಪೂರ್ಣವಾಗಿ ಹುಟ್ಟುಹಬ್ಬ ಆಚರಿಸಿಕೊಂಡ ಸಂಸದ ಡಾ.ಸಿ.ಎನ್. ಮಂಜುನಾಥ್

Political News: ಇಂದು ಸಂಸದ ಡಾ.ಸಿ.ಎನ್. ಮಂಜುನಾಥ್ ಅವರ ಜನ್ಮದಿನವಾಗಿದ್ದು, ಅರ್ಥಪೂರ್ಣವಾಗಿ ಅವರಿಂದು ಜನ್ಮ ದಿನವನ್ನು ಆಚರಿಸಿಕ``ಂಡಿದ್ದಾರೆ. ಇಂದು ಪೌರಕಾರ್ಮಿಕರ ದಿನವೂ ಆದ್ದರಿಂದ, ಮಂಜುನಾಥ್ ಮತ್ತು ಅವರ...
- Advertisement -spot_img