International News: ಅಕ್ಟೋಬರ್ 7ಕ್ಕೆ ಶುರುವಾದ ಹಮಾಸ್- ಇಸ್ರೇಲ್ ಯುದ್ಧಕ್ಕೆ ಹಿಂದೆಮ್ಮೊ 1 ವಾರದ ವಿರಾಮ ಸಿಕ್ಕಿತ್ತು. ಅದಾದ ಬಳಿಕ ಮತ್ತೆ ಯುದ್ಧ ಮುಂದುವರಿದಿದ್ದು, ಹಮಾಸ್ ಉಗ್ರರು ಬರೀ ಗಾಜಾದಲ್ಲಷ್ಟೇ ಅಲ್ಲ. ಪ್ರಪಂಚದ ಯಾವ ಮೂಲೆಯಲ್ಲಿದ್ದರೂ, ಅವರನ್ನು ಹುಡುಕಿಕೊಂಡು ಹೋಗಿ ಕೊಲ್ಲುತ್ತೇವೆ ಎಂದು ಇಸ್ರೇಲ್ ಪ್ರಧಾನಿ, ನೇತನ್ಯಾಹು ಹೇಳಿದ್ದರು.
ಇದೀಗ ಗಾಜಾದಲ್ಲಿರುವ ಹಮಾಸ್ ಉಗ್ರರ ಮೇಲೆ...
International News: ಖಲಿಸ್ತಾನಿ ಉಗ್ರ ಪನ್ನು, ದೆಹಲಿಯ ಸಂಸತ್ ಮೇಲೆ ಡಿಸೆಂಬರ್ 13ರಂದು ದಾಳಿ ಮಾಡುವುದಾಗಿ ಹೇಳಿದ್ದು, ಇದೀಗ ಬಯಲಿಗೆ ಬಂದಿದೆ. ಅಮೆರಿಕದಲ್ಲಿರುವ ಭಾರತ ಮೂಲದ ವ್ಯಕ್ತಿ ನಿಖಿಲ್ ಖಲಿಸ್ತಾನಿ ಉಗ್ರ ಪನ್ನು ಹತ್ಯೆಗೆ ಪ್ರಯತ್ನಿಸಿದ್ದ ಎಂದು ಅಮೆರಿಕ ಆರೋಪಿಸಿತ್ತು. ಇದೇ ವಿಚಾರಕ್ಕೆ ಪನ್ನು ಸಂಸತ್ ಮೇಲೆ ದಾಳಿ ಮಾಡುವುದಾಗಿ ಬೆದರಿಕೆ ಹಾಕಿದ್ದ.
ಭಾರತದ ವಿರುದ್ಧ...
International News: ಹಮಾಸ್ ಆಳ್ವಿಕೆಯಲ್ಲಿರುವ ಗಾಜಾ ಪಟ್ಟಿಯಲ್ಲಿ 34 ವರ್ಷದ ಭಾರತೀಯ ಮೂಲದ ಇಸ್ರೇಲಿ ಯೋಧ ಹುತಾತ್ಮರಾಗಿದ್ದಾರೆ. ಇವರು ಭಾರತದ ಮಹಾರಾಷ್ಟ್ರ ಮೂಲದವರು.
ಮಾಸ್ಟರ್ ಸಾರ್ಜೆಂಟ್. (ರೆಸ್.) ಅಶ್ಡೋಡ್ನ ಗಿಲ್ ಡೇನಿಯಲ್ಸ್ ಮಂಗಳವಾರ ಗಾಜಾದಲ್ಲಿ ಹತ್ಯೆಯಾದರು. ಅವರ ಅಂತ್ಯಕ್ರಿಯೆಯನ್ನು ಬುಧವಾರ ಅವರ ಹುಟ್ಟೂರಿನ ಮಿಲಿಟರಿ ಸ್ಮಶಾನದಲ್ಲಿ ನಡೆಸಲಾಯಿತು ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಗಾಜಾಪಟ್ಟಿಯಲ್ಲಿ ನಡೆದ ಹೋರಾಟದಲ್ಲಿ ಹತ್ಯೆಯಾದ...
International News: ಪ್ರಧಾನಿ ಮೋದಿ ದುಬೈನಲ್ಲಿ ನಡೆಯುತ್ತಿರುವ ಶೃಂಗಸಭೆಯಲ್ಲಿ ಭಾಗವಹಿಸಿದ್ದು, ಈ ವೇಳೆ ಇಸ್ರೇಲ್ ಅಧ್ಯಕ್ಷ ಐಸಾಕ್ ಅವರನ್ನು ಭೇಟಿಯಾಗಿದ್ದಾರೆ. ಈ ವೇಳೆ ಇಸ್ರೇಲ್- ಹಮಾಸ್ ಯುದ್ಧದ ಬಗ್ಗೆ ಮಾತನಾಡಿರುವ ಪ್ರಧಾನಿ ಮೋದಿ, ಮಾತುಕತೆ ಮತ್ತು ರಾಜತಾಂತ್ರಿಕತೆಯ ಮೂಲಕ ಇಸ್ರೇಲ್- ಪ್ಯಾಲೇಸ್ತಿನ್ ಸಮಸ್ಯೆಗೆ ತ್ವರಿತ ನಿರ್ಣಯವನ್ನು ಭಾರತ ಬೆಂಬಲಿಸುತ್ತದೆ ಎಂದು ಹೇಳಿದ್ದಾರೆ.
ಅಲ್ಲದೇ, ಕದನ ವಿರಾಮ...
International News: ಅಕ್ಟೋಬರ್ 7ರಂದು ಇಸ್ರೇಲ್- ಹಮಾಸ್ ಯುದ್ಧ ಶುರುವಾಗಿದ್ದು, ಕಳೆದ 1 ವಾರ ಕದನ ವಿರಾಮ ಏರ್ಪಟ್ಟಿತ್ತು. ಆದರೆ ಹಮಾಸ್ ಒತ್ತೆಯಾಳುಗಳ ಬಿಡುಗಡೆಯ ಪಟ್ಟಿಯನ್ನು ಇಸ್ರೇಲ್ಗೆ ಒಪ್ಪಿಸದೇ, ಇಸ್ರೇಲ್ ಮೇಲೆ ರಾಕೇಟ್ ದಾಳಿ ಮಾಡಿ, ಕದನ ವಿರಾಮ ಉಲ್ಲಂಘನೆ ಮಾಡಿದೆ. ಹೀಗಾಗಿ ಯುದ್ಧ ಮತ್ತೆ ಮುಂದುವರಿದಿದ್ದು, ಗಾಜಾ ಮೇಲೆ ಇಸ್ರೇಲ್ ದಾಳಿ ಮಾಡಿದೆ....
International News: ಅಕ್ಟೋಬರ್ 7ಕ್ಕೆ ಶುರುವಾಗಿದ್ದ ಇಸ್ರೇಲ್- ಹಮಾಸ್ ಯುದ್ಧದಲ್ಲಿ ನಾಲ್ಕೈದು ದಿನಗಳ ಕಾಲ ಕದನ ವಿರಾಮವಿತ್ತು. ಇದೀಗ ಕದನ ವಿರಾಮ ಮುಗಿದಿದ್ದು, ಗಾಜಾದಲ್ಲಿ ಮತ್ತೆ ಯುದ್ಧ ಶುರುವಾಗಿದೆ.
ಮೊದಲು ಇಸ್ರೇಲ್ ಮತ್ತು ಹಮಾಸ್ ಯುದ್ಧದ ನಡುವೆ ನಾಲ್ಕೈದು ದಿನ ಕದನ ವಿರಾಮವೆಂದು ಹೇಳಲಾಗಿತ್ತು. ಅದು ವಿಸ್ತರಣೆಗೊಂಡು ಒಂದು ವಾರಗಳ ಕಾಲ ಕದನ ವಿರಾಮ ಏರ್ಪಟ್ಟಿತ್ತು....
International News: ಮಾಸ್ಕೋ: ಉಕ್ರೇನ್ ಮತ್ತು ರಷ್ಯಾ ಮಧ್ಯೆ 22 ತಿಂಗಳಿಂದ ಸೇನಾ ಕಾರ್ಯಚರಣೆ ನಡೆಯುತ್ತಿದ್ದು(Russia-Ukraine War), ರಷ್ಯಾದಲ್ಲೂ ಸಾಕಷ್ಟೂ ಸಾವು ನೋವು ಸಂಭವಿಸಿದೆ. ಈ ಮಧ್ಯೆಯೇ, ರಷ್ಯನ್ ಮಹಿಳೆಯರು ಎಂಟು ಅಥವಾ ಅದಕ್ಕಿಂತ ಹೆಚ್ಚು ಮಕ್ಕಳನ್ನು(Children) ಹೆರಬೇಕು ಮತ್ತು ರಷ್ಯಾದಲ್ಲಿ ದೊಡ್ಡ ಕುಟುಂಬಗಳು (Large Family) ಸಾಮಾನ್ಯವಾಗಬೇಕು ಎಂದು ರಷ್ಯಾ ಅಧ್ಯಕ್ಷ ವ್ಲಾದಿಮಿರ್...
International News : ನ್ಯುಮೋನಿಯಾ ರೀತಿಯ ನಿಗೂಢ ಕಾಯಿಲೆ H9N2 ಪ್ರಕರಣಗಳು ಚೀನಾದಲ್ಲಿ ದಿನದಿಂದ ದಿನಕ್ಕೆ ಏರಿಕೆಯಾಗುತ್ತಿದೆ. ಆಸ್ಪತ್ರೆ ದಾಖಲಾಗುತ್ತಿರುವ ಮಕ್ಕಳ ಸಂಖ್ಯೆಯೂ ಹೆಚ್ಚಾಗುತ್ತಿದೆ.
ಚೀನಾದಲ್ಲಿ ಸೋಂಕು ಕಾಣಿಸಿಕೊಂಡಿರುವ ಕಾರಣ ಜಗತ್ತಿಗೆ ಆತಂಕ ಹೆಚ್ಚಾಗಿದೆ. ಆದರೆ, ಈ ಸೋಂಕು ಪ್ರಕರಣದ ಕುರಿತು ಭಾರತ ತೀವ್ರ ನಿಗಾ ವಹಿಸಿದೆ. ಹೆಚ್9ಎನ್2 ವೈರಸ್ನಿಂದ ಭಾರತಕ್ಕೆ ಹೆಚ್ಚಿನ ಅಪಾಯವಿಲ್ಲ ಅನ್ನೋದನ್ನು...
International News: ಶುಕ್ರವಾರದಿಂದ ಹಮಾಸ್ ಮತ್ತು ಇಸ್ರೇಲ್ ನಡುವೆ ಕದನ ವಿರಾಮ ಏರ್ಪಟ್ಟಿದ್ದು, ನಿನ್ನೆ ಒಟ್ಟು 24 ಇಸ್ರೇಲಿ ನಾಗರಿಕರನ್ನು ಹಮಾಸ್ ರಿಲೀಸ್ ಮಾಡಿತ್ತು. ಇಂದು 17 ಇಸ್ರೇಲಿ ಒತ್ತೆಯಾಳುಗಳನ್ನು ಹಮಾಸ್ ರಿಲೀಸ್ ಮಾಡಿದೆ. ಇದರಲ್ಲಿ 13 ಇಸ್ರೇಲ್ ಪ್ರಜೆಗಳು ಮತ್ತು 4 ಥಾಯ್ ಪ್ರಜೆಗಳು ಸೇರಿದ್ದಾರೆ. ಇವರಲ್ಲಿ 6 ಮಹಿಳೆಯರು, 7 ಮಕ್ಕಳು...
International News: ಶುಕ್ರವಾರದಿಂದ ಇಸ್ರೇಲ್- ಹಮಾಸ್ ಯುದ್ಧದಲ್ಲಿ ಕದನ ವಿರಾಮವಾಗಿದ್ದು, ಹಮಾಸ್ 13 ಥೈಲ್ಯಾಂಡ್ ಒತ್ತೆಯಾಳುಗಳನ್ನು ಸೇರಿ, ಒಟ್ಟು 24 ಜನರನ್ನು ಬಿಡುಗಡೆ ಮಾಡಿದೆ.
ಥಾಯ್ಲ್ಯಾಂಡ್ ಪ್ರಧಾನಿ ಶ್ರೇತಾ ಥಾವಿಸಿನ್ ಈ ಬಗ್ಗೆ ಮಾತನಾಡಿದ್ದು, ಇಸ್ರೇಲ್ ಮೇಲೆ ದಾಳಿಯ ವೇಳೆ ಅಪಹರಣಕ್ಕೆ ಒಳಗಾಗಿದ್ದ, 12 ಥಾಯ್ಲ್ಯಾಂಡ್ ಪ್ರಜೆಗಳನ್ನು ಬಿಡುಗಡೆ ಮಾಡಲಾಗಿದೆ ಎಂದು ಸ್ಪಷ್ಟನೆ ನೀಡಿದ್ದಾರೆ. ಸಚಿವಾಲಯದ...
Political News: ಇಂದು ಸಂಸದ ಡಾ.ಸಿ.ಎನ್. ಮಂಜುನಾಥ್ ಅವರ ಜನ್ಮದಿನವಾಗಿದ್ದು, ಅರ್ಥಪೂರ್ಣವಾಗಿ ಅವರಿಂದು ಜನ್ಮ ದಿನವನ್ನು ಆಚರಿಸಿಕ``ಂಡಿದ್ದಾರೆ.
ಇಂದು ಪೌರಕಾರ್ಮಿಕರ ದಿನವೂ ಆದ್ದರಿಂದ, ಮಂಜುನಾಥ್ ಮತ್ತು ಅವರ...