ಅಫ್ಘಾನಿಸ್ತಾನ ಕ್ರಿಕೆಟ್ ಮಂಡಳಿ ಮುಂಬರುವ ಪಾಕಿಸ್ತಾನ ಮತ್ತು ಶ್ರೀಲಂಕಾ ನಡುವಿನ ತ್ರಿಕೋನ T20 ಸರಣಿಯಿಂದ, ಹಿಂದೆ ಸರಿಯುವ ನಿರ್ಧಾರವನ್ನು ಪ್ರಕಟಿಸಿದೆ. ಸಾಮಾಜಿಕ ಜಾಲತಾಣದಲ್ಲಿ ಈ ಬಗ್ಗೆ ಪೋಸ್ಟ್ ಮಾಡಿದೆ.
ಪಾಕ್ ವೈಮಾನಿಕ ದಾಳಿಯನ್ನು ಅಫ್ಘಾನಿಸ್ತಾನ ಕ್ರಿಕೆಟ್ ಮಂಡಳಿ ಖಂಡಿಸಿದ್ದು, ಪಾಕಿಸ್ತಾನ ಆಡಳಿತ ನಡೆಸಿದ ಹೇಡಿತನದ ದಾಳಿ ಎಂದು ಆಕ್ರೋಶ ಹೊರಹಾಕಿದೆ. ನವೆಂಬರ್ 5ರಿಂದ 29ರವರೆಗೆ ಲಾಹೋರ್...
ಇಸ್ರೇಲ್ ಮತ್ತು ಹಮಾಸ್ ನಡುವಿನ ದೀರ್ಘಗಾಲದ ಕದನಕ್ಕೆ ಶಾಂತಿಯ ಬೆಳಕು ಕಾಣುತ್ತಿದೆ. ಅಕ್ಟೋಬರ್ 7, 2023 ರಂದು ಹಮಾಸ್ ಉಗ್ರರ ದಾಳಿ ನಂತರ ಗಾಜಾದಿಂದ ಅಪಹರಿಸಲ್ಪಟ್ಟ 251 ಇಸ್ರೇಲಿ ನಾಗರಿಕರಲ್ಲಿ ಉಳಿದ 20 ಜೀವಂತ ಒತ್ತೆಯಾಳುಗಳಿಗೆ ಮನೆಗೆ ಮರಳಲು ಅವಕಾಶ ಸಿಕ್ಕಿದೆ.
ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ ಮಧ್ಯಸ್ಥಿಕೆಯ ನಂತರ, ಹಮಾಸ್ ಇಂದು ಮೊದಲ...
Mandya: ಅಮೆರಿಕ ಅಕ್ಕಿ ಸಂಸ್ಥೆಯ 25 ನೇ ಬೆಳ್ಳಿ ಮಹೋತ್ಸವ ಸಂಭ್ರಮದ ಹಿನ್ನೆಲೆಯಲ್ಲಿ ಹಾಗೂ ಆರೋಗ್ಯ ಜಾಗೃತಿ ಹಾಗೂ ವನ್ಯ ಜೀವಿಗಳ ಸಂರಕ್ಷಣೆ ಸಂದೇಶ ಜನರಿಗೆ ತಲುಪಿಸುವ ಉದ್ದೇಶದಿಂದ ಮಂಡ್ಯದಲ್ಲಿ ಅಕ್ಟೋಬರ್ 19 ರಂದು ವಾಕಥಾನ್ ನಡೆಸಲಾಗುತ್ತಿದೆ ಎಂದು ಮಂಡ್ಯ ಜಿಲ್ಲಾಧಿಕಾರಿ ಡಾ.ಕುಮಾರ ಅವರು ಹೇಳಿದರು.
ಇಂದು ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಅಮೆರಿಕಾ ಕನ್ನಡ ಕೂಟಗಳ ಅಗರ...
ಅಮೆರಿಕದ ಟೆಕ್ಸಾಸ್‌ನಲ್ಲಿ ಭೀಕರ ವಿಮಾನ ಅಪಘಾತ ಸಂಭವಿಸಿದೆ. ಟ್ಯಾಲೆಂಟ್ ಕೌಂಟಿಯ ಹಿಕ್ಸ್ ಏರ್‌ಫೀಲ್ಡ್ ಬಳಿ ಲಘು ವಿಮಾನವೊಂದು ನೆಲಕ್ಕೆ ಅಪ್ಪಳಿಸಿ ಬೆಂಕಿಗೆ ಆಹುತಿಯಾಗಿದೆ. ಈ ಅಪಘಾತದಲ್ಲಿ ಇಬ್ಬರು ಸಜೀವ ದಹನಗೊಂಡು ಸಾವನ್ನಪ್ಪಿದ್ದಾರೆ.
ಫೋರ್ಟ್ ವರ್ತ್ ಹೊರವಲಯದ ಏರ್‌ಫೀಲ್ಡ್ ಬಳಿ ಸಣ್ಣ ವಿಮಾನವು ಹಲವು ಸೆಮಿಟ್ರೇಲರ್ ಟ್ರಕ್‌ಗಳಿಗೆ ಡಿಕ್ಕಿ ಹೊಡೆದು ತೀವ್ರ ಸ್ಫೋಟ ಸಂಭವಿಸಿದೆ. ಬೆಂಕಿಯ ಪರಿಣಾಮವಾಗಿ...
ಭಾರತ ಮತ್ತು ಪಾಕಿಸ್ತಾನ ನಡುವಿನ ಇತ್ತೀಚಿನ ನಡೆಬಹುದಾಗಿದ್ದ ಯುದ್ಧವನ್ನ ನಾನೇ ನಿಲ್ಲಿಸಿದ್ದು ಅಂತ ಅಮೆರಿಕಾ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಮತ್ತೆ ಹೇಳಿಕೊಂಡಿದ್ದಾರೆ. ತಮ್ಮ ಸುಂಕ ಮತ್ತು ವ್ಯಾಪಾರ ನೀತಿಗಳೇ ಪ್ರಮುಖ ಅಸ್ತ್ರಗಳಾದವು ಎಂದು ಅವರು ಹೇಳಿದ್ದಾರೆ.
ಸುಂಕಗಳು ಕೇವಲ ಆರ್ಥಿಕ ಉಪಕರಣವಲ್ಲ, ಶಾಂತಿಯ ಅಸ್ತ್ರಗಳು ಎಂದು ಸೋಮವಾರ ಓವಲ್ ಕಚೇರಿಯಲ್ಲಿ ಟ್ರಂಪ್ ಹೇಳಿದ್ದಾರೆ. ಭಾರತ ಮತ್ತು...
ಜಗತ್ತಿನ ಅತಿ ಎತ್ತರದ ಶಿಖರ ಮೌಂಟ್ ಎವರೆಸ್ಟ್‌ನಲ್ಲಿ ತೀವ್ರ ಹಿಮಪಾತ ಸಂಭವಿಸುತ್ತಿದೆ. ಈ ಹಿನ್ನೆಲೆಯಲ್ಲಿ, ಸುಮಾರು 1,000 ಪರ್ವತಾರೋಹಿಗಳು ಟಿಬೆಟ್‌ನ ಇಳಿಜಾರಿನಲ್ಲಿ ಸಿಲುಕಿರುವ ಶಂಕೆ ವ್ಯಕ್ತವಾಗಿದೆ. ಹಿಮಪಾತದ ಪರಿಣಾಮ ಪರ್ವತವನ್ನು ತಲುಪುವ ಮುಖ್ಯ ಹಾದಿಗಳು ಹಿಮದಿಂದ ಸಂಪೂರ್ಣವಾಗಿ ಮುಚ್ಚಿ ಹೋಗಿವೆ. ಸದ್ಯ ರಕ್ಷಣಾ ಕಾರ್ಯಾಚರಣೆ ಮುಂದುವರೆದಿದೆ ಎಂದು ಸ್ಥಳೀಯ ಅಧಿಕಾರಿಗಳು ತಿಳಿಸಿದ್ದಾರೆ.
ಶುಕ್ರವಾರ ಸಂಜೆ ನಂತರದಿಂದ...
2 ವರ್ಷಗಳ ಇಸ್ರೇಲ್ ಯುದ್ಧವನ್ನು ಕೊನೆಗೊಳಿಸುವ ಕುರಿತು, ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಪ್ರಸ್ತಾಪಿಸುತ್ತಿದ್ದಾರೆ. ಈ ಬಗ್ಗೆ ಹಮಾಸ್ ಆಲೋಚಿಸುತ್ತಿರುವಾಗಲೇ, ಗಾಜಾ ಮೇಲೆ ಇಸ್ರೇಲ್ ವೈಮಾನಿಕ ದಾಳಿ ನಡೆಸಿದೆ. ಗಾಜಾ ಪಟ್ಟಿಯಲ್ಲಿ ಇಸ್ರೇಲ್ ವೈಮಾನಿಕ ದಾಳಿ ಮತ್ತು ಗುಂಡಿನ ದಾಳಿಯಲ್ಲಿ, ಕನಿಷ್ಠ 57 ಪ್ಯಾಲೆಸ್ಟೀನಿಯನ್ನರು ಸಾವನ್ನಪ್ಪಿದ್ದಾರೆ.
ಗಾಜಾ ನಗರದಲ್ಲಿ ಭಾರೀ ಬಾಂಬ್ ದಾಳಿ ನಡೆಸಿರುವ ಇಸ್ರೇಲ್,...
ಚೀನಾದಲ್ಲಿ ನಡೆದ ಶೃಂಗಸಭೆ ಬಳಿಕ, ಭಾರತ-ಚೀನಾ ನಡುವಿನ ಸಂಬಂಧದಲ್ಲಿ ಸುಧಾರಣೆ ಕಾಣ್ತಿದೆ. ಅಕ್ಟೋಬರ್ ತಿಂಗಳ ಅಂತ್ಯದ ವೇಳೆಗೆ, ಭಾರತ ಮತ್ತು ಚೀನಾ ದೇಶಗಳ ನಡುವೆ, ನೇರ ವಿಮಾನಯಾನವನ್ನು ಪುನರಾರಂಭಿಸಲು, ಎರಡೂ ದೇಶಗಳು ಒಪ್ಪಿಕೊಂಡಿವೆಯಂತೆ. ಈ ಬಗ್ಗೆ ವಿದೇಶಾಂಗ ಸಚಿವಾಲಯ ಸ್ಪಷ್ಟನೆ ಕೊಟ್ಟಿದೆ.
ಉಭಯ ದೇಶಗಳ ನಾಗರಿಕ ವಿಮಾನಯಾನ ಅಧಿಕಾರಿಗಳ ನಡುವಿನ ನಿರಂತರ ಚರ್ಚೆ ಫಲಪ್ರದವಾಗಿದೆ. ಗೊತ್ತುಪಡಿಸಿದ...
ಏಷ್ಯನ್ ಕ್ರಿಕೆಟ್ ಕೌನ್ಸಿಲ್ ಮುಖ್ಯಸ್ಥ ಮೊಹ್ಸಿನ್ ನಖ್ವಿ, ಭಾರತ ಕ್ರಿಕೆಟ್ ಮಂಡಳಿಗೆ ಕ್ಷಮೆಯಾಚಿಸಿದ್ದಾರೆ. ಏಷ್ಯಾಕಪ್ ಫೈನಲ್ ಬಳಿಕ ಏನು ನಡೆಯಬಾರದಿತ್ತೋ, ಅದು ನಡೆದು ಹೋಗಿದೆ. ಇದಕ್ಕಾಗಿ ನಾನು ಕ್ಷಮೆಯಾಚಿಸುತ್ತೇನೆ ಎಂದು ನಖ್ವಿ ತಿಳಿಸಿದ್ದಾರೆ. ಬಳಿಕ ಏಷ್ಯಾ ಕಪ್ ಟ್ರೋಫಿಯನ್ನು ಯುಎಇ ಕ್ರಿಕೆಟ್ ಮಂಡಳಿಗೆ ಹಸ್ತಾಂತರಿಸಿದ್ದಾರೆ.
ಸೆಪ್ಟೆಂಬರ್ 28ರಂದು ದುಬೈನಲ್ಲಿ ನಡೆದ ಏಷ್ಯಾಕಪ್ ಫೈನಲ್‌ನಲ್ಲಿ ಟೀಮ್ ಇಂಡಿಯಾ...
ಚಿನ್ನ ಪ್ರಿಯರಿಗೆ ಬಿಗ್ ಶಾಕಿಂಗ್ ನ್ಯೂಸ್ ಸಿಕ್ಕಿದೆ. ಹಳದಿ ಲೋಹದ ಬೆಲೆ ಗಗನಮುಖಿಯಾಗಿದ್ದು, ಸಾವಿರ ರೂ.ಗಳ ಲೆಕ್ಕದಲ್ಲಿ ಏರಿಕೆಯಾಗುತ್ತಿದೆ. ಸೆಪ್ಟೆಂಬರ್ 29ರಂದು 24 ಕ್ಯಾರೆಟ್‌ನ 1 ಗ್ರಾಂನ ಚಿನ್ನದ ಬೆಲೆ 11,689 ರೂ. ಇತ್ತು. ಒಂದೇ ದಿನಕ್ಕೆ 142 ರೂಪಾಯಿಗಳಷ್ಟು ಏರಿಕೆ ಕಂಡಿದ್ದು, 11,831 ರೂ. ಆಗಿದೆ. 24 ಕ್ಯಾರೆಟ್‌ನ 10 ಗ್ರಾಂ ಚಿನ್ನದ...