ಎಲಾನ್ ಮಸ್ಕ್ ಟ್ವಿಟರ್ ಅನ್ನು ಖರೀದಿಸಿದ ನಂತರವೇ ಈ ಸಾಮಾಜಿಕ ಮಾಧ್ಯಮ ಪ್ಲಾಟ್‌ಫಾರ್ಮ್ ಮುಖ್ಯಾಂಶಗಳಲ್ಲಿದೆ. ಮಸ್ಕ್ ಕಂಪನಿಯನ್ನು ಸ್ವಾಧೀನಪಡಿಸಿಕೊಂಡಾಗಿನಿಂದ, ಟ್ವಿಟರ್ ರೂಪಾಂತರದ ಮೂಲಕ ಸಾಗುತ್ತಿದ್ದು, ಮಸ್ಕ್ ಅವರು ಸಿಇಒ ಸ್ಥಾನದಿಂದ ಕೆಳಗಿಳಿಯಬೇಕೇ ಅಥವಾ ಬೇಡವೇ ಎಂಬುದನ್ನು ಟ್ವಿಟರ್ ಬಳಕೆದಾರರಿಗೆ ನಿರ್ಧರಿಸುವಂತೆ ಸಮೀಕ್ಷೆಯನ್ನು ಟ್ವೀಟ್ ಮಾಡಿದ್ದಾರೆ ಮತ್ತು ಸಮೀಕ್ಷೆಯ ಫಲಿತಾಂಶಗಳನ್ನು ಅನುಸರಿಸುವುದಾಗಿ ಭರವಸೆ ನೀಡಿದ್ದಾರೆ. ಟ್ವಿಟರ್...
ವಾಷಿಂಗ್ಟನ್: ಪ್ರಧಾನಿ ಮೋದಿ ಅವರು ರಷ್ಯಾವು ಉಕ್ರೇನ್ ಮೇಲೆ ನಡೆಸುತ್ತಿರುವ ಯುದ್ಧವನ್ನು ಕೊನೆಗೊಳಿಸುವಂತೆ ಕರೆ ನೀಡಿದ್ದರು. ಈ ಬಗ್ಗೆ ಮಾತನಾಡಿರುವ ಅಮೆರಿಕದ ವಿದೇಶಾಂಗ ಇಲಾಖೆಯ ಪ್ರಧಾನ ಉಪ ವಕ್ತಾರ ವೇದಾಂತ್ ಪಟೇಲ್, ಪ್ರಧಾನಿ ನರೇಂದ್ರ ಮೋದಿ ಅವರ ಹೇಳಿಕೆಯನ್ನು ಸ್ವಾಗತಿಸುತ್ತೇವೆ. ಇತರ ದೇಶಗಳು ರಷ್ಯಾದ ಬಗ್ಗೆ ತಮ್ಮದೇ ಆದ ನಿರ್ಧಾರವನ್ನು ತೆಗೆದುಕೊಳ್ಳುತ್ತಿವೆ. ಯುದ್ಧದ ಪರಿಣಾಮಗಳನ್ನು...
ಕೈವ್: ಇಂದು ಮುಂಜಾನೆ ಉಕ್ರೇನ್‌ನಾದ್ಯಂತ ರಷ್ಯಾದ ಸ್ಟ್ರೈಕ್‌ಗಳ ಸ್ಪೋಟದ ಶಬ್ದಗಳು ಹಲವಾರು ನಗರಗಳಿಗೆ ಕೇಳಿಸಿದೆ ಎಂದು ಅಧಿಕಾರಿಗಳು ತಿಳಿಸಿದ್ದು, ರಾಜಧಾನಿ ಕೈವ್‌ನ ಮೇಯರ್ ನಗರದ ಕೇಂದ್ರ ಜಿಲ್ಲೆಗಳಲ್ಲಿ ಸ್ಫೋಟದ ಸುದ್ದಿಯಲ್ಲಿ ವರದಿ ಮಾಡಿದ್ದಾರೆ.ಕೈವ್ ಮೇಯರ್ ವಿಟಾಲಿ ಕ್ಲಿಟ್ಸ್ಕೊ ಡೆಸ್ನ್ಯಾನ್ ಜಿಲ್ಲೆಯಲ್ಲಿ ಸ್ಫೋಟಗಳು ಕೇಳಿಬಂದವು ಮತ್ತು ನಿವಾಸಿಗಳಿಗೆ ಆಶ್ರಯ ಪಡೆಯಲು ಎಚ್ಚರಿಕೆ ನೀಡಲಾಯಿತು ಆದರೆ ಪೂರ್ವ...
ಮಲೇಷ್ಯಾದ ಸೆಲಂಗೋರ್ ರಾಜ್ಯದಲ್ಲಿ ಭೂಕುಸಿತ ಸಂಭವಿಸಿದ್ದು, 8 ಜನ ಸಾವನ್ನಪ್ಪಿದ್ದಾರೆ ಮತ್ತು 50ಕ್ಕೂ ಹೆಚ್ಚು ಜನರು ಅವಶೇಷಗಳಡಿ ಸಿಲುಕಿರುವ ಅನುಮಾನವಿದೆ ಎಂದು ಅಗ್ನಿಶಾಮಕ ಅಧಿಕಾರಿಗಳು ತಿಳಿಸಿದ್ದಾರೆ. ಇಂದು ಬೆಳಗ್ಗೆ 03:00ರ ಸುಮಾರಿಗೆ ರಾಜಧಾನಿ ಕೌಲಾಲಂಪುರ್‌ನ ಉತ್ತರದಲ್ಲಿರುವ ಗುಡ್ಡಗಾಡು ಜೆಂಟಿಂಗ್ ಹೈಲ್ಯಾಂಡ್ಸ್‌ನ ಹೊರಗೆ ಭೂಕುಸಿತ ಸಂಭವಿಸಿದೆ. ಸಮಾಧಿಯಾಗಿರುವ ಜನರನ್ನು ರಕ್ಷಿಸಲು ಅಗ್ನಿಶಾಮಕದಳ ಅಧಿಕಾರಿಗಳು ಹರಸಾಹಸ ಮಾಡುತ್ತಿದ್ದಾರೆ...
ಅರುಣಾಚಲ ಪ್ರದೇಶದ ತವಾಂಗ್ ಸೆಕ್ಟರ್‌ನಲ್ಲಿ ನೈಜ ನಿಯಂತ್ರಣ ರೇಖೆ (ಎಲ್‌ಎಸಿ) ಉದ್ದಕ್ಕೂ ಭಾರತ ಮತ್ತು ಚೀನಾ ಸೈನಿಕರ ನಡುವಿನ ಘರ್ಷಣೆಯಲ್ಲಿ ಹಲವಾರು ಸೈನಿಕರು ಗಾಯಗೊಂಡಿದ್ದಾರೆ ಎಂದು ವರದಿಯಾಗಿದೆ. ವರದಿಗಳ ಪ್ರಕಾರ, ಚೀನಾ ಸೈನಿಕರ ಈ ಹಠಾತ್ ದಾಳಿಗೆ ತಕ್ಕ ಪ್ರತ್ಯುತ್ತರ ನೀಡಲಾಗಿದೆ. ಭಾರತದ ಕಡೆಯಿಂದ 20 ಸೈನಿಕರು ಗಾಯಗೊಂಡಿದ್ದರೆ, ಗಾಯಗೊಂಡ ಚೀನಾ ಸೈನಿಕರ ಸಂಖ್ಯೆ...
ಕೋವಿಡ್ 19 ವಿರುದ್ಧ ಲಸಿಕೆ ಪಡೆದ ವ್ಯಕ್ತಿಯ ರಕ್ತವನ್ನು ಬಳಸಿಕೊಂಡು ಹೃದಯ ಶಸ್ತ್ರ ಚಿಕಿತ್ಸೆ ನಡೆಸುವ ವೈದ್ಯರ ನಿರ್ಧಾರಕ್ಕೆ ಪೋಷಕರು ನೀರಾಕರಿಸುತ್ತಿದ್ದಾರೆ. ಕೋವಿಡ್ ಲಸಿಕೆ ಹಾಕದ ವ್ಯಕ್ತಿಯೇ ರಕ್ತದಾನ ಮಾಡಬೇಕು, ಇಲ್ಲವಾದರೆ ನನ್ನ ಮಗನ ಹೃದಯ ಶಸ್ತ್ರ ಚಿಕಿತ್ಸೆಯೇ ಬೇಡ ಎಂದು ಪೋಷಕರು ಪಟ್ಟು ಹಿಡಿದು ಕುಳಿತಿರುವ ಘಟನೆ ನ್ಯೂಜಿಲೆಂಡ್ನಲ್ಲಿ ನಡೆದಿದೆ. ಇದೀಗ ಈ...
ವಾಷಿಂಗ್ಟನ್: ಹಿಂದಿನ ನಿರ್ವಹಣೆಯಲ್ಲಿ ಮಾಹಿತಿ ನಿಗ್ರಹದಲ್ಲಿ ಅವರ ಪಾತ್ರದ ಬಗ್ಗೆ ಕಳವಳ ವ್ಯಕ್ತಪಡಿಸಿದ ಮೈಕ್ರೋಬ್ಲಾಗಿಂಗ್ ವೆಬ್‌ಸೈಟ್‌ನ ಉಪ ಸಾಮಾನ್ಯ ಸಲಹೆಗಾರ ಜೇಮ್ಸ್ ಬೇಕರ್ ಅವರನ್ನು ವಜಾಗೊಳಿಸಿರುವುದಾಗಿ ಟ್ವಿಟರ್ ಸಿಇಒ ಎಲಾನ್ ಮಸ್ಕ್ ಹೇಳಿದ್ದಾರೆ. 'ಸಾರ್ವಜನಿಕ ಸಂವಾದಕ್ಕೆ ಮುಖ್ಯವಾದ ಮಾಹಿತಿಯನ್ನು ನಿಗ್ರಹಿಸುವಲ್ಲಿ ಬೇಕರ್ ಅವರ ಸಂಭವನೀಯ ಪಾತ್ರದ ಬಗ್ಗೆ ಕಳವಳದ ಬೆಳಕಿನಲ್ಲಿ, ಅವರು ಇಂದು ಟ್ವಿಟರ್‌ನಿಂದ...
ಬೀಜಿಂಗ್: ಚೀನಾ ಕೋವಿಡ್ ನಿರ್ಬಂಧಗಳನ್ನು ಸಡಿಲಗೊಳಿಸಿದ್ದು,ಕಡ್ಡಾಯ ಪಿಸಿಆರ್ ಪರೀಕ್ಷೆಯ ಅವಶ್ಯಕತೆಗಳನ್ನು ಕಡಿಮೆ ಮಾಡಬಹುದು ಎಂದು ಹೇಳಿದೆ. ಬುಧವಾರ ಕೋವಿಡ್ ನಿರ್ಬಂಧಗಳ ಸಡಿಲಗೊಳಿಸಿ ಈ ಬಗ್ಗೆ ಚೀನಾ ಸರ್ಕಾರ ಘೋಷಣೆ ಮಾಡಿದೆ. ಕೆಲವು ಪಾಸಿಟಿವ್ ಪ್ರಕರಣಗಳು ಈಗ ಮನೆಯಲ್ಲಿ ಸಂಪರ್ಕ ತಡೆಯನ್ನು ಮಾಡಬಹುದು ಮತ್ತು ಕಡ್ಡಾಯ ಪಿಸಿಆರ್ ಪರೀಕ್ಷೆಯ ಅವಶ್ಯಕತೆಗಳನ್ನು ಕಡಿಮೆ ಮಾಡಬಹುದು ಎಂದು ಹೇಳಿದೆ....
ಪೊಂಗ್ಯಾOಗ್: ದಕ್ಷಿಣ ಕೊರಿಯಾ ಸಿನಿಮಾ ವೀಕ್ಷಿಸುವುದನ್ನು ಉತ್ತರ ಕೊರಿಯಾ ನಿಷೇಧಿಸಿದೆ. ಇಬ್ಬರು ವಿದ್ಯಾರ್ಥಿಗಳು ದಕ್ಷಿಣ ಕೊರಿಯಾದ ಡ್ರಾಮವನ್ನು ವೀಕ್ಷಿಸಿದ್ದಾರೆಂದು ಆ ಇಬ್ಬರಿಗೂ ಗಲ್ಲು ಶಿಕ್ಷೆ ವಿಧಿಸಿದ ಘಟನೆ ಉತ್ತರ ಕೊರಿಯಾದಲ್ಲಿ ನಡೆದಿದೆ. ಉತ್ತರ ಕೊರಿಯಾದಲ್ಲಿ ಕೊರಿಯನ್ ಡ್ರಾಮಾ ವೀಕ್ಷಿಸಿದ್ದಕ್ಕೆ ಇಬ್ಬರು ವಿದ್ಯಾರ್ಥಿಗಳಿಗೆ ಮರಣದಂಡನೆ ಶಿಕ್ಷೆ ವಿಧಿಸಲಾಗಿದೆ. ಇಬ್ಬರು ವಿದ್ಯಾರ್ಥಿಗಳು ಶಾಲೆಯ ಕೋಣೆಯೊಂದರಲ್ಲಿ ಡ್ರಾಮಾ ವೀಕ್ಷಿಸದ್ದರಿಂದ...
ತಾಲಿಬಾನ್ ಆಡಳಿತವಿರುವ ಅಫ್ಘಾನಿಸ್ತಾನದ ಧಾರ್ಮಿಕ ಶಾಲೆಯೊಂದರಲ್ಲಿ ಬಾಂಬ್ ಸ್ಪೋಟವಾಗಿದ್ದು, 10ಕ್ಕೂ ಹೆಚ್ಚು ವಿದ್ಯಾರ್ಥಿಗಳು ಸಾವನ್ನಪ್ಪಿದ್ದಾರೆ. ಸಮಂಗನ್ ರಾಜಧಾನಿ, ಐಬಕ್‌ನ ಅಲ್ ಜಿಹಾದ್ ಮದರಸಾದಲ್ಲಿ ಮಧ್ಯಾಹ್ನ ಪ್ರಾರ್ಥನೆ ನಡೆಯುವ ವೇಳೆ ಈ ಘಟನೆ ನಡೆದಿದೆ.
ನೀರು ಎಂದುಕೊಂಡು ಡಿಸೇಲ್ ಕುಡಿದು ಸಾವನ್ನಪ್ಪಿದ ಕಂದಮ್ಮ..
ಸ್ಥಳ ರಕ್ತ ಸಿಕ್ತವಾಗಿದ್ದು, ಅಲ್ಲಿರುವ ವಸ್ತುಗಳೆಲ್ಲ ಚೆಲ್ಲಾಪಿಲ್ಲಿಯಾಗಿದೆ. ಅಲ್ಲದೇ, ಇನ್ನೂ ಹಲವು ಮಕ್ಕಳು ಗಾಯಗೊಂಡು,...
Political News: ಧಾರವಾಡದಲ್ಲಿ ಸರ್ಕಾರಿ ಉದ್ಯೋಗಾಕಾಂಕ್ಷಿಗಳು ಪ್ರತಿಭಟನೆ ನಡೆಸುತ್ತಿದ್ದು, ಈ ಬಗ್ಗೆ ಸಿಎಂ ಸಿದ್ದರಾಮಯ್ಯ ರಿಯಾಕ್ಷನ್ ನೀಡಿದ್ದಾರೆ.
ಧಾರವಾಡದಲ್ಲಿ ಸರ್ಕಾರಿ ಉದ್ಯೋಗಾಕಾಂಕ್ಷಿಗಳು ನಡೆಸುತ್ತಿರುವ ಪ್ರತಿಭಟನೆಯನ್ನು ನಾನು ಗಂಭೀರವಾಗಿ...