https://www.youtube.com/watch?v=Wj38m3V0k2E
ಹರಾರೆ: ಆತಿಥೇಯ ಜಿಂಬಾಬ್ವೆ ವಿರುದ್ಧದ ಮೂರು ಪಂದ್ಯಗಳ ಏಕದಿನ ಸರಣಿ ಇಂದಿನಿಂದ ಆರಂಭವಾಗಲಿದ್ದು ಮೊದಲ ಪಂದ್ಯ ಇಂದು ನಡೆಯಲಿದೆ.
ಇಲ್ಲಿನ ಹರಾರೆ ಸೋಟ್ರ್ಸ್ ಕ್ಲಬ್‍ನಲ್ಲಿ ನಡೆಯಲಿರುವ ಪಂದ್ಯದಲ್ಲಿ ಕೆ.ಎಲ್.ರಾಹುಲ್ ನೇತೃಥ್ವದ ಟೀಮ್ ಇಂಡಿಯಾ ರೆಗಿಸ್ ಚಕಬ್ವ ನೇತೃತ್ವದ ಜಿಂಬಾಬ್ವೆ ತಂಡವನ್ನು ಎದುರಿಸಲಿದೆ.
ಈ ಮೂರು ಪಂದ್ಯಗಳ ಸರಣಿಯಲ್ಲಿ ನಾಯಕ ಕೆ.ಎಲ್. ರಾಹುಲ್ ಅವರ ಫಿಟ್ನೆಸ್ ಪರೀಕ್ಷಿಸಲಾಗುತ್ತದೆ. ಕೆ.ಎಲ್.ರಾಹುಲ್...
https://www.youtube.com/watch?v=2_44UbIH6EQ
ಹರಾರೆ:ಟೀಮ್ ಇಂಡಿಯಾ ಹಾಗೂ ಜಿಂಬಾಬ್ವೆ ನಡುವಿನ ಮೊದಲ ಏಕದಿನ ಪಂದ್ಯ ಗುರುವಾರ ಹರಾರೆಯಲ್ಲಿ ನಡೆಯಲಿದೆ.
ಆರು ವರ್ಷಗಳ ಬಳಿಕ ಟೀಮ್ ಇಂಡಿಯಾ ಜಿಂಬಾಬ್ವೆ ಪ್ರವಾಸ ಕೈಗೊಂಡಿದೆ. ಏಷ್ಯಾಕಪ್ ಸರಣಿಗೂ ಮುನ್ನ ಭಾರತ ತಂಡಕ್ಕಿದು ಅಭ್ಯಾಸ ಪಂದ್ಯವಾಗಿದೆ. ಯುವ ಆಟಗಾರರಿಗಿದು ಸಾಮರ್ಥ್ಯ ತೋರಿಸಲು ಮತ್ತೊಂದು ಅವಕಾಶ ವಾಗಿದೆ.
ಹಂಗಾಮಿ ಕೋಚ್ ಆಗಿ ಕಾರ್ಯ ನಿರ್ವಹಿಸುತ್ತಿರುವ ವಿವಿಎಸ್ ಲಕ್ಷ್ಮಣ್ ಗೆ...
https://www.youtube.com/watch?v=WCLm_u0eQLg
ದುಬೈ:ಮುಂಬರುವ ಭವಿಷ್ಯದ ಪ್ರವಾಸಗಳಲ್ಲಿ ಟೀಮ್ ಇಂಡಿಯಾ 20 ಟೆಸ್ಟ್ ಪಂದ್ಯಗಳನ್ನು ಆಡಲಿದೆ. 2022ರ ಡಿಸೆಂಬರ್ ನಲ್ಲಿ ಭಾರತ ತಂಡ ಬಾಂಗ್ಲದೇಶ ವಿರುದ್ಧ 2 ಟೆಸ್ಟ್ ಸರಣಿ ಮೂಲಕ ಆರಂಭವಾಗಲಿದೆ.
ಮುಂದಿನ ವರ್ಷ ಬಹುನಿರೀಕ್ಷಿತಾ ಬಾರ್ಡರ್- ಗಾವಸ್ಕರ್ ಟ್ರೋಫಿ ನಡೆಯಲಿದೆ. 2025ರಲ್ಲಿ ಭಾರತ ಐದು ಪಂದ್ಯಗಳ ಟೆಸ್ಟ್ ಸರಣಿ ಆಡಲು ಇಂಗ್ಲೆಂಡ್ ಪ್ರವಾಸ ಕೈಗೊಳ್ಟೆಲಿದೆ. ನಂತರ ವೆಸ್ಟ್...
https://www.youtube.com/watch?v=yTIUFxWC6U0
ಹೊಸದಿಲ್ಲಿ: ಆಲ್ ಇಂಡಿಯಾ ಫುಟ್ಬಾಲ್ ಫೆಡರೇಶನ್ನ ವ್ಯವಸ್ಥೆ ಹಾಗೂ ಚುನಾವಣೆ ನಡೆಸಲು ಎಲ್ಲಾ ರೀತಿಯ ಕ್ರಮಕೈಗೊಂಡ ಹೊರತಾಗಿಯೂ ವಿಶ್ವ ಫುಟ್ಬಾಲ್ ಫೆಡರೇಶನ್ ಫಿಫಾ ನಡೆ ದುರಾದೃಷ್ಟ ಹಾಗೂ ಅಚ್ಚರಿ ನೀಡಿದೆ ಎಂದು ಸುಪ್ರೀಮ್ ಕೋರ್ಟ್ ನೇಮಿತ ಆಡಳಿತಗಾರರ ಸಮಿತಿ ಹೇಳಿದೆ.
ಆಡಳಿತ ವಿಚಾರವಾಗಿ ಫಿಫಾ ಆಲ್ ಇಂಡಿಯಾ ಫುಟ್ಬಾಲ್ ಫೆಡರೇಶನ್ (ಎಐಎಫ್ಎಫ್) ಅನ್ನು ನಿಷೇಧಿಸಲು ಚಿಂತನೆ...
https://www.youtube.com/watch?v=M3u3W1-U8Dc
ಹೊಸದಿಲ್ಲಿ:ಭಾರತ ಕ್ರಿಕೆಟ್ ದಂತಕತೆ ಕಪಿಲ್ ದೇವ್ ಏಕದಿನ ಮತ್ತು ಟೆಸ್ಟ್ ಕ್ರಿಕೆಟ್ ಭವಿಷ್ಯದ ಕುರಿತು ಆತಂಕ ವ್ಯಕ್ತಪಡಿಸಿದ್ದು ಐಸಿಸಿಗೆ ಮನವಿ ಮಾಡಿದ್ದಾರೆ.
ಜಾಗತಿಕ ಕ್ರೀಡೆಯನ್ನು ಫ್ರಾಂಚೈಸಿ ಮಾದರಿಯ ಟೂರ್ನಿಗಳು ಕ್ರೀಡೆಯನ್ನು ನುಂಗಿ ಹಾಕುತ್ತಿವೆ.ದಿನ ಕಳೆದಂತೆ ಯೂರೋಪ್ ನಲ್ಲಿ ಕ್ರಿಕೆಟ್ ಫುಟ್ಬಾಲ್ನಂತೆ ಸಾಗುತ್ತಿದೆ. ಉಭಯ ಸರಣಿಗೆ ಮಹತ್ವ ಕಡಿಮೆಯಾಗುತ್ತಿದೆ ಎಂದು ಹೇಳಿದ್ದಾರೆ.
ಉಭಯ ಸರಣಿಯ ಭವಿಷ್ಯ ಅದರಲ್ಲೂ ಏಕದಿನ...
https://www.youtube.com/watch?v=u-sqD7-hm7g
ಕಾಬೂಲ್: ಪ್ರತಿಷ್ಠಿತ ಏಷ್ಯಾ ಕಪ್ ಟೂರ್ನಿಗೆ ಅಫ್ಘಾನಿಸ್ಥಾನ ಕ್ರಿಕೆಟ್ ಮಂಡಳಿ (ಎಸಿಬಿ) 17 ಆಟಗಾರರನ್ನೊಳಗೊಂಡ ತಂಡವನ್ನು ಪ್ರಕಟಿಸಿದೆ.
ಆ.27ರಿಂದ ಆರಂಭವಾಗಲಿರುವ ಯುಎಇಯಲ್ಲಿ ಟಿ20 ಟೂರ್ನಿ ಮಂಗಳವಾರ 17 ಆಟಗಾರರನ್ನೊಳಗೊಂಡ ಪ್ರಕಟಿಸಲಾಯಿತು. ಅಫ್ಘಾನಿಸ್ಥಾನ ತಂಡವನ್ನು ಮೊಹ್ಮದ್ ನಬಿ ತಂಡವನ್ನು ಮುನ್ನಡೆಸಲಿದ್ದಾರೆ.
ಸಮಿಹುಲ್ಲಾ ಶಿನವಾರಿ ತಂಡಕ್ಕೆ ಮರಳಿದ್ದಾರೆ. ಶಾರ್ಫುದ್ದೀನ್ ಆಶ್ರಫ್ ಅವರ ಸ್ಥಾನದಲ್ಲಿ ಆಡಲಿದ್ದಾರೆ. ಸ್ಪಿನ್ನರ್ ನೂರ್ ಅಹಮದ್ ,...
https://www.youtube.com/watch?v=U6CA1eFRUrY
ಬೆಂಗಳೂರು: ಅಭಿನವ್ ಮುಕುಂದ್ ಅವರ ಭರ್ಜರಿ ಬ್ಯಾಟಿಂಗ್ ನೆರೆವಿನಿಂದ ಮಂಗಳೂರು ಯುನೈಟೆಡ್ ತಂಡ ಮಹಾರಾಜ ಟಿ20 ಟ್ರೋಫಿಯಲ್ಲಿ ಗುಲ್ಬಾರ್ಗ ಮಿಸ್ಟಿಕ್ಸ್ ವಿರುದ್ಧ 3 ವಿಕೆಟ್‍ಗಳ ರೋಚಕ ಗೆಲುವು ದಾಖಲಿಸಿದೆ.
ಮೈಸೂರಿನ ಶ್ರೀಕಂಠದತ್ತ ಒಡೆಯರ್ ಮೈದಾನದಲ್ಲಿ ನಡೆದ ಪಂದ್ಯದಲ್ಲಿ ಟಾಸ್ ಗೆದ್ದ ಮಂಗಳೂರು ಯುನೈಟೆಡ್ ಫಿಲ್ಡಿಂಗ್ ಆಯ್ದುಕೊಂಡಿತು. ಗುಲ್ಬರ್ಗಾ ತಂಡದ ಪರ ದೇವದತ್ ಪಡಿಕಲ್ 16, ರೋಹನ್...
https://www.youtube.com/watch?v=yTIUFxWC6U0
ಲಂಡನ್: ಪಾಕ್ ವೇಗಿ ಮೊಹ್ಮದ್ ಹಸ್ನೈನ್ ವಿರುದ್ಧ ಆಸ್ಟ್ರೇಲಿಯಾ ಆಲ್ರೌಂಡರ್ ಮಾರ್ಕಸ್ ಸ್ಟೋಯ್ನಿಸ್ ಸನ್ನೆ ಮಾಡಿ ತಮ್ಮ ಆಕ್ರೋಶ ಹೊರ ಹಾಕಿದ್ದಾರೆ.
ಹಂಡ್ರೆಡ್ ಟೂರ್ನಿಯಲ್ಲಿ ಸದರ್ನ್ ಬ್ರೇವ್ ತಂಡದ ಪರ ಆಡುತ್ತಿರುವ ಮಾರ್ಕಸ್ ಸ್ಟೋಯ್ನಿಸ್ 37 ರನ್‍ಗಳಿಸಿದ್ದಾಗ ಒವೆಲ್ ತಂಡದ ವೇಗಿ ಮೊಹ್ಮದ್ ಹಸ್ನೈನ್ ಎಸೆತದಲ್ಲಿ ಮಿಡ್ ಆïನಲ್ಲಿ ವಿಲ್ ಜಾಕ್ಸ್‍ಗೆ ಕ್ಯಚ್ ನೀಡಿದರು.
ಪೆವಿಲಿಯನ್‍ಗೆ ಹೋಗುವ...
https://www.youtube.com/watch?v=JrKC00qLRJI
ಬೆಂಗಳೂರು: ಅನಿರುದ್ಧ ಜೋಶಿ ಅವರ ಸೊಗಸಾದ ಬ್ಯಾಟಿಂಗ್ ನೆರೆವಿನಿಂದ ಬೆಂಗಳೂರು ಬ್ಲಾಸ್ಟರ್ಸ್ ವಿರುದ್ಧ ಮಹಾರಾಜ ಟಿ20 ಟ್ರೋಫಿಯಲ್ಲಿ ಮಂಗಳೂರು ಯುನೈಟಡ್ ವಿರುದ್ಧ 66 ರನ್‍ಗಳ ಭರ್ಜರಿ ಗೆಲುವು ದಾಖಲಿಸಿದೆ. ಬ್ಲಾಸ್ಟರ್ಸ್ ವಿರುದ್ಧ ಮಂಗಳೂರು ತಂಡಕ್ಕೆ ಇದು ಎರಡನೆ ಸೋಲಾಗಿದೆ.
ಮೈಸೂರಿನ ಶ್ರೀಕಂಠದತ್ತ ಒಡೆಯರ್ ಮೈದಾನದಲ್ಲಿ ನಡೆದ ಪಂದ್ಯದಲ್ಲಿ ಟಾಸ್ ಗೆದ್ದ ಮಂಗಳೂರು ತಂಡ ಫೀಲ್ಡಿಂಗ್ ಆಯ್ದುಕೊಂಡಿತು....
ಬೆಂಗಳೂರು : ಸರ್ಕಾರ ಈಗಾಗಲೇ ಕ್ರೀಡಾಪಟುಗಳಿಗೆ ಶೇ 2 ರಷ್ಟು ಮೀಸಲಾತಿಯನ್ನು ಪೋಲೀಸ್ ಮತ್ತು ಅರಣ್ಯ ಇಲಾಖೆಗಳಲ್ಲಿ ಮೀಸಲಿಟ್ಟಿದ್ದೇವೆ. ಮೀಸಲಾತಿಯನ್ನು ಇತರೆ ಇಲಾಖೆಗಳಿಗೂ ವಿಸ್ತರಣೆ ಮಾಡುವ ಕಡತವನ್ನು ಅನುಮೋದಿಸಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು.
ಅವರು ಇಂದು ಬರ್ಮಿಂಗ್ ಹ್ಯಾಂ ಕಾಮನ್ವೆಲ್ತ್ ಗೇಮ್ಸ್ ನಲ್ಲಿ ಭಾಗವಹಿಸಿ ಪದಕ ಪಡೆದ ಕರ್ನಾಟಕದ ಕ್ರೀಡಾಪಟುಗಳಿಗೆ ಹಾಗೂ ಅಮೃತ...
Political News: ಬೆಂಗಳೂರು: ರಾಜ್ಯದಲ್ಲಿ ಉಂಟಾಗಿರುವ ಬರಗಾಲದ ಪರಿಸ್ಥಿತಿ, ರೈತರು ಎದುರಿಸುತ್ತಿರುವ ಸಂಕಷ್ಟಗಳು ಹಾಗೂ ಅಗತ್ಯ ಪರಿಹಾರ ಕ್ರಮಗಳ ಕುರಿತು ಇಂದು ವಿಧಾನ ಸೌಧದಲ್ಲಿ ನಡೆದ...