Tuesday, September 22, 2026

ಕ್ರೀಡೆ

ವಾರ್ನರ್ ಅಬ್ಬರಕ್ಕೆ ಮುಳುಗಿದ ಸನ್

ಡೇವಿಡ್ ವಾರ್ನರ್ ಅವರ ಸ್ಫೋಟಕ ಬ್ಯಾಟಿಂಗ್ ನೆರೆವಿನಿಂದ ಡೆಲ್ಲಿ ಕ್ಯಾಪಿಟಲ್ಸ್ ಸನ್ ರೈಸರ್ಸ್ ವಿರುದ್ಧ 21 ರನ್ ಗಳ ಭರ್ಜರಿ ಗೆಲುವು ದಾಖಲಿಸಿದೆ. ಇಲ್ಲಿನ ಬ್ರಾಬೋರ್ನ್ ಮೈದಾನದಲ್ಲಿ ನಡೆದ ಪಂದ್ಯದಲ್ಲಿ ಟಾಸ್ ಗೆದ್ದ ಸನ್ ರೈಸರ್ಸ್ ಫೀಲ್ಡಿಂಗ್ ಆಯ್ದುಕೊಂಡಿತು. ಡೆಲ್ಲಿ ಪರ ಆರಂಭಿಕರಾಗಿ ಕಣಕ್ಕಿಳಿದ ಮಂದೀಪ್ ಸಿಂಗ್ ಹಾಗೂ ವೇಗಿ ಭುವನೇಶ್ವರ್ಗೆ ವಿಕೆಟ್ ಒಪ್ಪಿಸಿ ಹೊರ...

BREAKING NEWS: ಚೀನಾದಲ್ಲಿ ಸೆ.10ರಿಂದ ಆರಂಭವಾಗಬೇಕಿದ್ದ ಏಷ್ಯನ್ ಗೇಮ್ಸ್-2022 ಮುಂದೂಡಿಕೆ

ನವದೆಹಲಿಛ ಸೆಪ್ಟೆಂಬರ್ ನಲ್ಲಿ ಚೀನಾದ ಹ್ಯಾಂಗ್ಜೌ ನಗರದಲ್ಲಿ ನಡೆಯಬೇಕಿದ್ದ ಏಷ್ಯನ್ ಕ್ರೀಡಾಕೂಟವನ್ನು 2023 ರವರೆಗೆ ಮುಂದೂಡಲಾಗಿದೆ ಎಂದು ಒಲಿಂಪಿಕ್ ಕೌನ್ಸಿಲ್ ಆಫ್ ಏಷ್ಯಾ (ಒಸಿಎ) ಹಂಗಾಮಿ ಅಧ್ಯಕ್ಷ ರಣಧೀರ್ ಸಿಂಗ್ ಶುಕ್ರವಾರ ರಾಯಿಟರ್ಸ್ ಗೆ ತಿಳಿಸಿದ್ದಾರೆ. ಶಾಂಘೈನಿಂದ 175 ಕಿಲೋಮೀಟರ್ ದೂರದಲ್ಲಿರುವ ಝೆಜಿಯಾಂಗ್ ಪ್ರಾಂತ್ಯದ ರಾಜಧಾನಿಯಲ್ಲಿ ಸೆಪ್ಟೆಂಬರ್ 10 ರಿಂದ 25 ರವರೆಗೆ ನಡೆಯಲಿರುವ ಬಹು-ಕ್ರೀಡಾ...

ಇಂದು ಡೆಲ್ಲಿ, ಸನ್ ರೈಸರ್ಸ್ ಮುಖಾಮುಖಿ

ಮುಂಬೈ: ಐಪಿಎಲ್ನ 50ನೇ ಪಂದ್ಯದಲ್ಲಿ  ಡೆಲ್ಲಿ ಕ್ಯಾಪಿಟಲ್ಸ್ ತಂಡ ಬಲಿಷ್ಠ ಸನ್ ರೈಸರ್ಸ್ ತಂಡವನ್ನು ಎದುರಿಸಲಿದೆ. ಬ್ರಾಬೋರ್ನ್ ಮೈದಾನದಲ್ಲಿ ನಡೆಯುವ ಪಂದ್ಯದಲ್ಲಿ ಡೆಲ್ಲಿ ಹಾಗೂ ಸನ್ ರೈಸರ್ಸ್ಗೆ ಅಂಕ ಹೆಚ್ಚಿಸಿಕೊಳ್ಳಲು ಈ ಪಂದ್ಯ ಸಹಕಾರಿಯಾಗಲಿದೆ. ಈ ಋತುವಿನಲ್ಲಿ ಡೆಲ್ಲಿ ಹಾಗೂ ಸನ್ ರೈಸರ್ಸ್ ಮುಖಾಮುಖಿಯಾಗಿಲ್ಲ. ಅಂಕಪಟ್ಟಿಯಲ್ಲಿ ಡೆಲ್ಲಿ ತಂಡ 7ನೇ ಸ್ಥಾನದಲ್ಲಿದ್ದರೆ ಸನ್ ರೈಸರ್ಸ್ ಐದನೆ ಸ್ಥಾನದಲ್ಲಿದೆ....

ಚೆನ್ನೈ ಹೊರಗಟ್ಟಿ ಫ್ಲೇ ಆಫ್ ಆಸೆ ಜೀವಂತವಾಗಿರಿಸಿಕೊಂಡ ಆರ್ಸಿಬಿ

ಮುಂಬೈ:ವೇಗಿ ಹರ್ಷಲ್ ಪಟೇಲ್ ಅವರ ಮಾರಕ ದಾಳಿಯ ನೆರೆವಿನಿಂದ ಆರ್ಸಿಬಿ ಚೆನ್ನೈ ವಿರುದ್ಧ 13 ರನ್ ಗಳ ರೋಚಕ ಗೆಲುವು ದಾಖಲಿಸಿದೆ. ಇದರೊಂದಿಗೆ ಪ್ಲೇ ಆಸೆಯನ್ನು ಜೀವಂತವಾಗಿರಿಸಿಕೊಂಡಿದೆ. ಇಲ್ಲಿನ ಎಂಸಿಎ ಮೈದಾನದಲ್ಲಿ ನಡೆದ ಪಂದ್ಯದಲ್ಲಿ ಟಾಸ್ ಗೆದ್ದ ಚೆನ್ನೈ ಫೀಲ್ಡಿಂಗ್ ಆಯ್ದುಕೊಂಡಿತು.  ಆರ್ಸಿಬಿ ಪರ ಆರಂಭಿಕರಾಗಿ ಕಣಕ್ಕಿಳಿದ ನಾಯಕ ಫಾಫ್ ಡುಪ್ಲೆಸಿಸ್ (38) ಹಾಗೂ ವಿರಾಟ್ ಕೊಹ್ಲಿ...

ಐಪಿಎಲ್ ಫೈನಲ್ ನಡೆಯೋದು ಎಲ್ಲಿ ಗೊತ್ತಾ ? 

ಮುಂಬೈ: ಪ್ರಸಕ್ತ ಐಪಿಎಲ್ನ ಪ್ಲೇ ಆಫ್ ಪಂದ್ಯಗಳ ದಿನಾಂಕಗಳನ್ನು  ಬಿಸಿಸಿಐ ಪ್ರಕಟಿಸಿದೆ. ಅದನ್ನು ಆಯೋಜಿಸುವ ಸ್ಥಳಗಳನ್ನು ಪ್ರಕಟಿಸಿದೆ. ಪ್ಲೇ ಆಫ್ ಗಾಗಿ 4 ದಿನಗಳನ್ನು ನಿಗದಿ ಮಾಡಿದೆ. ಇದರಲ್ಲಿ ಕೋಲ್ಕತ್ತಾ ಹಾಗೂ ಅಹ್ಮದಾಬಾದ್ ನಲ್ಲಿ  4 ಪಂದ್ಯಗಳು ಆಡಲಾಗುತ್ತದೆ. ಮೊದಲ ಕ್ವಾಲಿಫೈಯರ್ ಮತ್ತು ಎಲಿಮಿನೇಟರ್ ಪಂದ್ಯಗಳು ಕೋಲ್ಕತ್ತಾದಲ್ಲಿ ನಡೆಯಲಿದೆ. ಎರಡನೆ ಕ್ವಾಲಿಫೈಯರ್ ಹಾಗೂ ಫೈನಲ್ ಪಂದ್ಯ ಅಹ್ಮದಾಬಾದ್...

ಇಂದು ಆರ್ಸಿಬಿಗೆ ಚೆನ್ನೈ ಟೆಸ್ಟ್

ಪುಣೆ: ಹ್ಯಾಟ್ರಿಕ್ ಸೋಲು ಕಂಡಿರುವ ಆರ್ಸಿಬಿ ಡು ಆರ್ ಡೈ ಪಂದ್ಯದಲ್ಲಿ ಇಂದು ಚೆನ್ನೈ ಸೂಪರ್ ಕಿಂಗ್ಸ್ ತಂಡವನ್ನು ಎದುರಿಸುತ್ತಿದೆ. ಇಲ್ಲಿನ ಎಂಸಿಎ ಮೈದಾನದಲ್ಲಿ ನಡೆಯಲಿರುವ ಕದನದಲ್ಲಿ ಆರ್ಸಿಬಿಗೆ ಅಗ್ನಿ ಪರೀಕ್ಷೆಯಾಗಿದೆ. ಫಾಫ್ ಡುಪ್ಲೆಸಿಸ್ ನೇತೃತ್ವದ ರಾಯಲ್ ಚಾಲೆಂಜರ್ಸ್ 10 ಪಂದ್ಯಗಳಿಂದ 5ರಲ್ಲಿ ಗೆದ್ದು 5ರಲ್ಲಿ ಸೋಲು ಕಂಡಿದೆ.ಇನ್ನು ಚೆನ್ನೈ ತಂಡ 9 ಪಂದ್ಯಗಳಿಂದ 3ರಲ್ಲಿ ...

ರಬಾಡ ಮಾರಕ ದಾಳಿಗೆ ಮುಳುಗಿದ ಟೈಟಾನ್ಸ್ 

ಮುಂಬೈ:ವೇಗಿ ಕಗಿಸೊ ರಬಾಡ ಅವರ ಮಾರಕ ದಾಳಿಯ ನೆರೆವಿನಿಂದ ಪಂಜಾಬ್ ತಂಡ ಬಲಿಷ್ಠ ಗುಜರಾತ್ ಟೈಟಾನ್ಸ್ ವಿರುದ್ಧ 8 ವಿಕೆಟ್ ಗಳ ಭರ್ಜರಿ ಗೆಲುವು ದಾಖಲಿಸಿದೆ. ಇಲ್ಲಿನ ಡಿ.ವೈ ಪಾಟೀಲ್ ಕ್ರೀಡಾಂಗಣದಲ್ಲಿ ನಡೆದ ಪಂದ್ಯದಲ್ಲಿ  ಟಾಸ್ ಗೆದ್ದ ಗುಜರಾತ್ ಫಿಲ್ಡಿಂಗ್ ಆಯ್ದುಕೊಂಡಿತು. ಪಂಜಾಬ್ ಪರ ಆರಂಭಿಕರಾಗಿ ಕಣಕ್ಕಿಳಿದ ವೃದ್ದಿಮಾನ್ ಸಾಹಾ 21, ಶಭಮನ್ ಗಿಲ್  9, ಸಾಯಿ...

ಇಂದು ಗುಜರಾತ್ ಬ್ಯಾಟಿಂಗ್ ವರ್ಸಸ್ ಪಂಜಾಬ್ ಬೌಲಿಂಗ್

ಮುಂಬೈ:ಐಪಿಎಲ್ ನ 48ನೇ ಪಂದ್ಯದಲ್ಲಿ ಪಂಜಾಬ್ ತಂಡ ಬಲಿಷ್ಠ ಗುಜರಾತ್ ತಂಡವನ್ನು ಎದುರಿಸಲಿದೆ. ಡಿವೈ ಪಾಟೀಲ್ ಕ್ರೀಡಾಂಗಣದಲ್ಲಿ ನಡೆಯಲಿರುವ ಪಂದ್ಯದಲ್ಲಿ ಮತ್ತೊಂದು ಹೈವೋಲ್ಟೇಜ್ ಪಂದ್ಯವನ್ನು ನಿರೀಕ್ಷಿಸಲಾಗಿದೆ. ಇತ್ತಿಚೆಗಷ್ಟೆ ನಡೆದ ಮುಖಾಮುಖಿಯಲ್ಲಿ ಕೊನೆಯ ಎರಡು ಎಸೆತಗಳನ್ನು ರಾಹುಲ್ ತೆವಾಟಿಯಾ ಸಿಕ್ಸರ್ಗೆ ಅಟ್ಟಿ ತಂಡಕ್ಕೆ ರೋಚಕ ಜಯ ತಂದುಕೊಟ್ಟಿದ್ದರು. ರಾಹುಲ್ ತೆವಾಟಿಯಾ ಆಡದಿದ್ದರೆ ಡೇವಿಡ್ ಮಿಲ್ಲರ್ ಆಡಲಿದ್ದಾರೆ. ಡೇವಿಡ್ ಮಿಲ್ಲರ್ ಆಡದಿದ್ದೂ...

ರಾಜಸ್ಥಾನ ಎದುರು ಗೆದ್ದು ಬೀಗಿದ ಕೋಲ್ಕತ್ತಾ

ಮುಂಬೈ:ರಿಂಕು ಸಿಂಗ್ ಅವರ ಸ್ಫೋಟಕ ಬ್ಯಾಟಿಂಗ್ ನೆರೆವಿನಿಂದ ಕೋಲ್ಕತ್ತಾ ನೈಟ್ ರೈಡರ್ಸ್ ರಾಜಸ್ಥಾನ ರಾಯಲ್ಸ್ ವಿರುದ್ಧ 7 ವಿಕೆಟ್ಗಳ ಗೆಲುವು ದಾಖಲಿಸಿದೆ. ಇಲ್ಲಿನ ವಾಂಖೆಡೆ ಮೈದಾನದಲ್ಲಿ ಟಾಸ್ ಗೆದ್ದ ಕೋಲ್ಕತ್ತಾ ಫೀಲ್ಡಿಂಗ್ ಆಯ್ದುಕೊಂಡಿತು. ರಾಜಸ್ಥಾನ ಪರ ಆರಂಭಿಕರಾಗಿ ಕಣಕ್ಕಿಳಿದ ದೇವದತ್ ಪಡಿಕಲ್ ಹಾಗೂ ಜೋಸ್ ಬಟ್ಲರ್ ಉತ್ತಮ ಆರಂಭ ಕೊಡುವಲ್ಲಿ ಎಡವಿದರು. ದೇವದತ್ ಪಡಿಕಲ್ 2, ಜೋಸ್...

ಕೋಲ್ಕತ್ತಾ, ರಾಜಸ್ಥಾನ ನಡುವೆ ಬಿಗ್ ಫೈಟ್ 

ಮುಂಬೈ:  ಐಪಿಎಲ್ ನ 47ನೇ ಪಂದ್ಯದಲ್ಲಿ ಇಂದು ರಾಜಸ್ಥಾನ ರಾಯಲ್ಸ್ ಹಾಗೂ ಕೋಲ್ಕತ್ತಾ ನೈಟ್ ರೈಡರ್ಸ್ ತಂಡಗಳು ಮುಖಾಮುಖಿಯಾಗುತ್ತಿವೆ. ಇಲ್ಲಿನ ವಾಂಖೆಡೆ ಮೈದಾನದಲ್ಲಿ ನಡೆಯಲಿರುವ ಪಂದ್ಯದಲ್ಲಿ  ಕೋಲ್ಕತ್ತಾ ತಂಡ ಗೆಲ್ಲಲ್ಲೇಬೇಕಾದ ಒತ್ತಡವನ್ನು ಎದುರಿಸುತ್ತಿದೆ. ಶ್ರೇಯಸ್ ಅಯ್ಯರ್ ನೇತೃತ್ವದ ಕೋಲ್ಕತ್ತಾ ತಂಡ 9 ಪಂದ್ಯಗಳಿಂದ 3ಲ್ಲಿ ಗೆದ್ದು 6ರಲ್ಲಿ ಸೋತು 6 ಅಂಕಗಳೊಂದಿಗೆ  ಅಂಕಪಟ್ಟಿಯಲ್ಲಿ 8ನೇ ಸ್ಥಾನದಲ್ಲಿದೆ. ಇನ್ನು...
- Advertisement -spot_img

Latest News

Haveri: ಬಗರ ಹುಕುಂ ಸಾಗುವಳಿದಾರ ರೈತರಿಗೆ ಹಕ್ಕುಪತ್ರ ನೀಡುವಂತೆ ಆಗ್ರಹಿಸಿ ಪ್ರತಿಭಟನೆ

Haveri: ಬಗರ ಹುಕುಂ ಸಾಗುವಳಿದಾರ ರೈತರಿಗೆ ಹಕ್ಕುಪತ್ರ ನೀಡಬೇಕು ಹಾಗೂ ಸರ್ಕಾರದ ವಿವಿಧ ಯೋಜನೆಗಳಡಿ ಹಿರಿಯ ನಾಗರಿಕರಿಗೆ ನೀಡಲಾಗುತ್ತಿರುವ ವೇತನವನ್ನು ಸಮರ್ಪಕವಾಗಿ ಪಾವತಿಸಬೇಕು ಎಂದು ಆಗ್ರಹಿಸಿ...
- Advertisement -spot_img