ಮುಂಬೈ: 15ನೇ ಆವೃತ್ತಿಯ ಐಪಿಎಲ್ನಲ್ಲಿ ರಾಜಸ್ಥಾನ ರಾಯಲ್ಸ್ ತಂಡದ ಸ್ಟಾರ್ ಬ್ಯಾಟ್ಸ್ಮನ್ ಜೋಸ್ ಬಟ್ಲರ್ ಆಕರ್ಷಕ ಶತಕ ಸಿಡಿಸಿದ್ದಾರೆ. ಇದರೊಂದಿಗೆ ಪ್ರಸಕ್ತ ಐಪಿಎಲ್ನಲ್ಲಿ ಮೊದಲ ಶತಕ ದಾಖಲಾಗಿದೆ.
ಡಿವೈ ಪಾಟೀಲ್ ಕ್ರೀಡಾಂಗಣದಲ್ಲಿ ನಡೆದ ಪಂದ್ಯದಲ್ಲಿ ಟಾಸ್ ಗೆದ್ದ ಮುಂಬೈ ತಂಡ ಫೀಲ್ಡಿಂಗ್ ಆಯ್ದುಕೊಂಡಿತು. ಓಪನರ್ ಜೋಸ್ ಬಟ್ಲರ್ ಸಿಡಿಲಬ್ಬರದ ಬ್ಯಾಟಿಂಗ್ ಮಾಡಿದರು.
ಮೊದಲಿಗೆ 32 ಎಸೆತದಲ್ಲಿ ಅರ್ಧ...
ಮುಂಬೈ: ಹೊಡಿಬಡಿ ಆಟಗಾರ ಗ್ಲೆನ್ ಮ್ಯಾಕ್ಸವೆಲ್ ಕೊನೆಗೂ ಆರ್ಸಿಬಿ ಕ್ಯಾಂಪ್ ಸೇರಿದ್ದಾರೆ. ಇತ್ತಿಚೆಗಷ್ಟೆ ದೀರ್ಘ ಕಾಲದ ಗೆಳತಿ ವಿನಿ ರಾಮನ್ ಜೊತೆ ವೈವಾಹಿಕ ಜೀವನಕ್ಕೆ ಕಾಲಿಟ್ಟಿದ್ದ ಈ ಆಸಿಸ್ ಆಲ್ರೌಂಡರ್ ಐಪಿಎಲ್ನ ಆರಂಭಿಕ ಪಂದ್ಯಗಳನ್ನು ಆಡಿರಲಿಲ್ಲ.
ಇದೀಗ ಜೀವನದ ಎರಡನೆ ಇನ್ನಿಂಗ್ಸ್ ಆರಂಭಿಸಿದ್ದು 15ನೇ ಆವೃತ್ತಿಯ ಐಪಿಎಲ್ ಆಡಲು ಬಂದಿದ್ದಾರೆ.ಮ್ಯಾಕ್ಸ್ವೆಲ್ ಕಳೆದ ಐದು ವರ್ಷಗಳಿಂದ ಚೆನ್ನೈ...
ಪ್ರೊ ಕಬಡ್ಡಿ (Pro Kabbadi) ಸೀಸನ್ 8 ಅಂತಿಮ ಹಂತಕ್ಕೆ ತಲುಪಿದ್ದು ಇಂದು ನಮ್ಮ ಬೆಂಗಳೂರಿನ ಖಾಸಗಿ ಹೋಟೆಲ್ ನಲ್ಲಿ ಸೆಮಿಫೈನಲ್ ಪಂದ್ಯಗಳು (semifinal matches) ನಡೆಯಲಿದೆ. ಆರಂಭದಿಂದಲೂ ಉತ್ತಮ ಪ್ರದರ್ಶನ ನೀಡುತ್ತಾ ಬಂದಿದ್ದ ಪಾಟ್ನಾ ಪೈರೇಟ್ಸ್ (Patna Pirates) ಮೊದಲನೇ ತಂಡವಾಗಿ ಸೆಮಿಫೈನಲ್ ಪ್ರವೇಶ ಮಾಡಿದೆ. ಇನ್ನು ಇಂದು ಮೊದಲ ಪಂದ್ಯದಲ್ಲಿ ಪಟ್ನಾ ಪೈರೇಟ್ಸ್...
ಪ್ರೊ ಕಬಡ್ಡಿ ಸೀಸನ್ 8 (Pro Kabaddi Season 8) ಪ್ರಾರಂಭವಾಗಿ ಈಗಾಗಲೇ ಮುಕ್ಕಾಲು ಭಾಗ ಪಂದ್ಯಗಳು ಮುಗಿದಿದೆ. ನಿನ್ನೆ ಎರಡು ಪಂದ್ಯಗಳು ನಡೆದಿದ್ದು, ಮೊದಲ ಪಂದ್ಯ ಗುಜರಾತ್ ಜೈಂಟ್ಸ್ vs ಪಿಂಕ್ ಪ್ಯಾಂಥರ್ಸ್ (Gujarat Giants vs Pink Panthers) ನಡುವೆ ನಡೆದಿದ್ದು 31- 36 ಮೂಲಕ ಗುಜರಾತ್ ಜೈಂಟ್ಸ್ ಪಿಂಕ್ ಪ್ಯಾಂಥರ್ಸ್...
ಪ್ರೊ ಕಬಡ್ಡಿ ಸೀಸನ್ 8(Pro Kabaddi Season 8)ರಲ್ಲಿ ಕಳಪೆ ಪ್ರದರ್ಶನ ತೋರಿರುವ ತೆಲುಗು ಟೈಟನ್ಸ್ (Telugu Titans) ತಂಡ ಇಲ್ಲಿಯವರೆಗೂ 16 ಪಂದ್ಯಗಳನ್ನು ಆಡಿ ಕೇವಲ ಒಂದು ಪಂದ್ಯವನ್ನು ಮಾತ್ರ ಗೆದ್ದು ಕೊನೆಯ ಸ್ಥಾನದಲ್ಲಿದೆ. ತೆಲುಗು ಟೈಟನ್ಸ್ ವಿರುದ್ಧ ಬೆಂಗಾಲ್ ವಾರಿಯರ್ಸ್ (Bengal Warriors against Telugu Titans) ತಂಡ ಸೆಣಸಾಡಲಿದೆ. ಇನ್ನೂ...
ಪ್ರೊ ಕಬಡ್ಡಿ(Pro Kabaddi) ಲೀಗ್ ಆವೃತ್ತಿಯ ಪೈಕಿ ಇಲ್ಲಿಯವರೆಗೂ 94 ಪಂದ್ಯಗಳು ಈಗಾಗಲೇ ಮುಗಿದಿದ್ದು, ಇಂದು ಒಟ್ಟು 3 ಪಂದ್ಯಗಳು (3 matches) ನಡೆಯಲಿವೆ. ಈ 3 ಪಂದ್ಯಗಳ ಪೈಕಿ ಪ್ರಥಮ ಪಂದ್ಯದಲ್ಲಿ ಯು ಮುಂಬಾ ಮತ್ತು ತಮಿಳ್ ತಲೈವಾಸ್ (U Mumba and Tamil Talaivas) ತಂಡಗಳು ಸೆಣಸಾಟ ನಡೆಸಿಲಿವೆ. ದ್ವಿತೀಯ ಪಂದ್ಯದಲ್ಲಿ...
ಕ್ರಿಕೇಟಿಗ ಯುವರಾಜ್ ಸಿಂಗ್ ಅಪ್ಪನಾದ ಖುಷಿಯಲ್ಲಿದ್ದಾರೆ. ಪತ್ನಿ ಹೇಜಲ್ ಗಂಡು ಮಮಗುವಿಗೆ ಜನ್ಮ ನೀಡಿದ್ದು, ಈ ಬಗ್ಗೆ ಟ್ವಿಟ್ಟರ್ನಲ್ಲಿ ಯುವಿ ಸಂತಸ ವ್ಯಕ್ತಪಡಿಸಿದ್ದಾರೆ. ಇನ್ನು ಕ್ರಿಕೇಟಿಗರೆಲ್ಲ ಯುವಿಗೆ ಅಭಿನಂದಿಸಿದ್ದು, ಹರ್ಭಜನ್ ಸಿಂಗ್, ಮೊಹಮ್ಮದ್ ಕೈಫ್, ಇರ್ಫಾನ್ ಪಠಾಣ, ರಾಹುಲ್ ಶರ್ಮಾ, ಪರ್ವಿಂದರ್ ಅವಾನಾ ಸೇರಿ ಹಲವು ಕ್ರಿಕೇಟಿಗರು ಈ ಬಗ್ಗೆ ಟ್ವೀಟಿಸಿದ್ದಾರೆ.
ನನ್ನ ಅಭಿಮಾನಿಗಳು, ಗೆಳೆಯರು,...
ಕೊಲ್ಕತ್ತಾ: ಭಾರತದ ಲೆಜೆಂಡರಿ ಮಾಜಿ ಫುಟ್ಬಾಲ್ ಆಟಗಾರ ಮತ್ತು ಮಾಜಿ ಕೋಚ್ ಸುಭಾಷ್ ಭೌಮಿಕ್ ಅವರು ಶನಿವಾರ ನಿಧನರಾದರು.
ಇವರಿಗೆ 72 ವರ್ಷ ವಯಸ್ಸಾಗಿತ್ತು. ಕಿಡ್ನಿ ಸಮಸ್ಯೆಯಿಂದ ಬಳಲುತ್ತಿದ್ದ ಸುಭಾಷ್ ಭೌಮಿಕ್ ಮೂರೂವರೆ ತಿಂಗಳಿಂದ ಕೊಲ್ಕತ್ತಾದ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು.
23 ವರ್ಷಗಳ ಹಿಂದೆ ಬೈಪಾಸ್ ಸರ್ಜರಿಗೂ ಒಳಗಾಗಿದ್ದರು. ಇಂದು ಬೆಳಗಿನಜಾವ ಆಸ್ಪತ್ರೆಯಲ್ಲೇ ಕೊನೆಯುಸಿರೆಳೆದರು.
19ನೇ ವರ್ಷಕ್ಕೆ ಪುಟ್ಭಾಲ್...
IPL 2022 : ಐಪಿಎಲ್ 2022 ಮೆಗಾ ಹರಾಜಿಗೆ ಲಭ್ಯವಿರುವ ಆಟಗಾರರ ಹೆಸರು ಪ್ರಕಟವಾಗಿದೆ. ಈ ಐಪಿಎಲ್ ಮೆಗಾ ಆಕ್ಷನ್ಗೆ ಬರೋಬ್ಬರಿ 1214 ಆಟಗಾರರ ನೋಂದಣಿ ಮಾಡಿದ್ದಾರಂತೆ. ಇದರಲ್ಲಿ 896 ಭಾರತೀಯ ಆಟಗಾರರು ಮತ್ತು 318 ವಿದೇಶಿ ಪ್ಲೇಯರ್ಸ್ ಇದ್ದಾರೆ. ಇಂಡಿಯನ್ ಪ್ರೀಮಿಯರ್ ಲೀಗ್ 2022 ರ (IPL 2022) ಫೀವರ್ ಶುರುವಾಗಿದೆ. ಮುಂದಿನ...
27 ಆಟಗಾರರನ್ನು ಉಳಿಸಿಕೊಂಡ ಹಳೆಯ ಫ್ರಾಂಚೈಸಿಗಳು. ಇನ್ನು ಜನವರಿ 22 ರೊಳಗಾಗಿ ಹೊಸ 2 ಫ್ರಾಂಚೈಸಿಗಳಾದ ಲಕ್ನೋ ಮತ್ತು ಅಹಮದಾಬಾದ್ ತಂಡಗಳು ತಮ್ಮ 2ಆಟಗಾಗರನ್ನು ಘೋಷಿಸಲಿವೆ. ಡೆಲ್ಲಿ ಕ್ಯಾಪಿಟಲ್ಸ್ ತಂಡದ ಮಾಜಿ ನಾಯಕ ಶ್ರೇಯಸ್ ಅಯ್ಯರ್ ಅವರು ಹೊಸ ಫ್ರಾಂಚೈಸಿ ಸೇರಿಸಿಕೊಳ್ಳದೆ. ಮೆಗಾ ಹರಾಜಿನಲ್ಲಿ ಆಯ್ಕೆಯಾಗಲು ಬಯಸಿದ್ದಾರೆ.
ಈಗ ಹೊಸ ಫ್ರಾಂಚೈಸಿಗಳು ನಾಯಕನ ಹುಡುಕಾಟದಲ್ಲಿ ಶ್ರೇಯಸ್...
Political News: ನೀಟ್ ಪರೀಕ್ಷೆಯ ಪೇಪರ್ ಲೀಕ್ ಕೇಸ್ಗೆ ಸಂಬಂಧಿಸಿದಂತೆ ಇಂದು ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನೀಡಿದ್ದಾರೆ.
ಈ ಬಗ್ಗೆ ತಮ್ಮಎಕ್ಸ್ ಖಾತೆಯಲ್ಲಿ...