ಲಂಡನ್: ವಿಶ್ವಕಪ್ ಕ್ರಿಕೆಟ್ ಸಮಯದಲ್ಲೇ ಟೀಂ ಇಂಡಿಯಾಗೆ ದೊಡ್ಡ ಆಘಾತವಾಗಿದೆ. ವಿಶ್ವಕಪ್ ನಿಂದ ಶಿಖರ್ ಧವನ್ ಹೊರಕ್ಕೆ ಬಂದಿದ್ದಾರೆ. ಆಟವಾಡುತ್ತಿರುವಾಗ ಗಾಯಗೊಂಡಿದ್ದ ಧವನ್ ಗೆ ಇದೀಗ ವಿಶ್ರಾಂತಿಯ ಅಗತ್ಯವಿದೆ.
ಜೂ 9ರ ಭಾನುವಾರ ಆಸ್ಟ್ರೇಲಿಯಾ ವಿರುದ್ಧದ ಸೆಣಸಾಟದಲ್ಲಿ ಶಿಖರ್ ಧವನ್ ಎಡಗೈ ಹೆಬ್ಬೆರಳಿಗೆ ತೀವ್ರ ಗಾಯವಾಗಿತ್ತು. ಇನ್ನು ಸ್ಕ್ಯಾನ್ ರಿಪೋರ್ಟ್ ನಲ್ಲಿ ಧವನ್ ಹೆಬ್ಬರಳಿನ ಮೂಳೆಗೆ...
ಮುಂಬೈ: ಟೀಂ ಇಂಡಿಯಾದ ಆಲ್ ರೌಂಡರ್ ಯುವರಾಜ್ ಸಿಂಗ್ ಅಂತಾರಾಷ್ಟ್ರೀಯ ಕ್ರಿಕೆಟ್ ಗೆ ವಿದಾಯ ಹೇಳಿದ್ದಾರೆ.
ಮುಂಬೈ ನಲ್ಲಿ ಸುದ್ದಿಗೋಷ್ಠಿ ನಡೆಸಿದ ಯುವರಾಜ್ ಸಿಂಗ್ ತಮ್ಮ ವೃತ್ತಿ ಜೀವನದ ಬಹುಮುಖ್ಯ ನಿರ್ಧಾರ ತೆಗೆದುಕೊಂಡಿದ್ದಾರೆ. ಯುವರಾಜ್ ಸಿಂಗ್ ಅಂತಾರಾಷ್ಟ್ರಿಯ ಕ್ರಿಕೆಟ್ ಗೆ ವಿದಾಯ ಹೇಳಿದ್ದಾರೆ. ನಿನ್ನೆಯಿಂದ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದ್ದ ಈ ಗಾಳಿಸುದ್ದಿಯನ್ನ ಯುವಿ ಕೊನೆಗೂ...
ಬುಧವಾರ ದಕ್ಷಿಣ ಆಫ್ರಿಕಾ ವಿರುದ್ಧ ನಡೆದ ಪಂದ್ಯದಲ್ಲಿ ಧೋನಿ ಧರಿಸಿದ್ದ ಕವಚಗಳ ಮೇಲೆ ಭಾರತೀಯ ಸೇನಾ ಪಡೆಯ ಮುದ್ರೆ ವಿವಾದಕ್ಕೆ ಕಾರಣವಾಗಿರೋ ಮಧ್ಯೆಯೇ, ಮಹೀ ಪರ ಮಾಜಿ ರಕ್ಷಣಾ ಸಚಿವೆ ಬ್ಯಾಟಿಂಗ್ ಮಾಡಿದ್ದಾರೆ.
ದ.ಆಫ್ರಿಕಾ ವಿರುದ್ಧ ನಡೆದ ಪಂದ್ಯದಲ್ಲಿ ಧೋನಿ ಧರಿಸಿದ್ದ ತಮ್ಮ ಹಸಿರು ಗ್ಲೌಸ್ ಮೇಲೆ ಸೇನಾ ಮುದ್ರೆ ಕ್ಯಾಮರಾದಲ್ಲಿ ಕಾಣಿಸಿಕೊಂಡಿತ್ತು. ಇದು ಭಾರತೀಯರ...
ಲಂಡನ್: ಏಕದಿನ ವಿಶ್ವಕಪ್ ಮಹಾ ಸಮರ ಆರಂಭವಾಗಿ ಎರಡು ದಿನ ಕಳೆದಿದೆ. ಇದುವರೆಗು ಎರಡು ಪಂದ್ಯಗಳು ನಡೆದಿದ್ದು, ಮೊದಲ ಪಂದ್ಯದಲ್ಲಿ ದಕ್ಷಿಣ ಆಫ್ರಿಕಾ ವಿರುದ್ದ ಇಂಗ್ಲೆಂಡ್ ಗೆಲುವು ದಾಖಲಿಸಿದ್ರೆ. ನಿನ್ನೆ ನಡೆದ ಎರಡನೇಯ ಪಂದ್ಯದಲ್ಲಿ ಪಾಕಿಸ್ಥಾನ ವಿರುದ್ಧ ವೆಸ್ಟ್ ಇಂಡೀಸ್ ಭರ್ಜರಿ ಗೆಲುವು ದಾಖಲಿಸಿದೆ. ಮೇ 5ರಂದು ನಡೆಯಲಿರೋ ವಿಶ್ವಕಪ್ ಟೂರ್ನಿಯ ಮೊದಲ ಹೋರಾಟದಲ್ಲಿ...
ಇಂದಿನಿಂದ
ಕ್ರಿಕೆಟ್ ಮಹಾ ಸಮರ ಆರಂಭವಾಗುತ್ತಿದೆ. ನಾಲ್ಕು ವರ್ಷಗಳ ನಂತರ ವಿಶ್ವ ಚಾಂಪಿಯನ್ ಪಟ್ಟಕ್ಕಾಗಿ
ಹತ್ತು ತಂಡಗಳು ಸೆಣಸುತ್ತಿದ್ದು, ಕಪ್ ಗೆಲ್ಲುವ ರೇಸ್
ನಲ್ಲಿ ಘಟಾನುಘಟಿಗಳ ದೊಡ್ಡ ಪಟ್ಟಿಯೇ ಇದೆ. ಇಂದಿನಿಂದ ಆರಂಭವಾಗಲಿರುವ ವಿಶ್ವಕಪ್ ಮಹಾ ಸಮರಕ್ಕೆ
ಜುಲೈ 14ರಂದು ತೆರೆ ಬೀಳಲಿದೆ.
ಒಟ್ಟು 48 ಪಂದ್ಯಗಳು ನಡೆಯುತ್ತಿದ್ದು ಈ ಮಹಾ ಸಮರಕ್ಕಾಗಿ ಇಂಗ್ಲೆಂಡ್ ಮತ್ತು ವೆಲ್ಸ್ ನ 11 ಮೈದಾನ...
ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ ಅಭೂತಪೂರ್ವ ಗೆಲುವು ಸಾಧಿಸಿದೆ. ಈ ಹಿನ್ನೆಲೆಯಲ್ಲಿ ಪ್ರಧಾನಿ ನರೇಂದ್ರ ಮೋದಿಗೆ ಟೀಂ ಇಂಡಿಯಾ ಕ್ಯಾಪ್ಟನ್ ವಿರಾಟ್ ಕೊಹ್ಲಿ, ಅಭಿನಂದನೆ ತಿಳಿಸಿದ್ದಾರೆ. ಇಂದು ಟ್ವೀಟ್ ಮಾಡಿರುವ ಕೊಹ್ಲಿ, “ಅಭಿನಂದನೆಗಳು ಮೋದಿಜಿ, ನಿಮ್ಮ ದೂರದೃಷ್ಟಿಯ ಮೂಲಕ ಭಾರತ ಮತ್ತಷ್ಟು ಎತ್ತರಕ್ಕೆ ಕೊಂಡೊಯ್ಯುವಿರಿ ಎಂದು ನಾವು ನಂಬಿದ್ದೇವೆ. ಜೈ ಹಿಂದ್” ಅಂತ ಬರೆದುಕೊಂಡಿದ್ದಾರೆ.
https://twitter.com/imVkohli/status/1131823451755425792
ಟೀಮ್...
ಟೀಂ ಇಂಡಿಯಾ ಮಾಜಿ ಕ್ಯಾಪ್ಟನ್ ಮಹೇಂದ್ರ ಸಿಂಗ್ ಧೋನಿ ವರ್ಲ್ಡ್
ಕಪ್ ಬಳಿಕ ನಿವೃತ್ತಿ ಪಡೆಯೋ ವಿಚಾರ ಬಗ್ಗೆ ಚರ್ಚೆಯಾಗುತ್ತಿರೋ ಮಧ್ಯೆ ಇದೀ ಖುದ್ದು ಮಹೀ ಅಭಿಮಾನಿಗಳಿಗೆ ಈ
ಬಗ್ಗೆ ಸುಳಿವು ಕೊಟ್ಟಿದ್ದಾರೆ.
ಈ ಬಗ್ಗೆ ಟ್ವಿಟ್ಟರ್ ನಲ್ಲಿ ಅಭಿಮಾನಿಗಳಿಗಾಗಿ ವಿಡಿಯೋ ಪೋಸ್ಟ್ ಮಾಡಿರೋ ಮಹೀ, ನಾನು
ಬಾಲ್ಯದಿಂದಲೇ ಕಲೆಯಲ್ಲಿ ಆಸಕ್ತಿ ಹೊಂದಿದ್ದೆ, ನಾನು ಪೇಂಟರ್ ಆಗಬೇಕೆಂಬ ಕನಸುಕಂಡಿದ್ದೆ....
ಅಂತೂ ಇಂತು ಸೀಸನ್
೧೨ ಐಪಿಎಲ್ ಟೂರ್ನಿಗೆ ತೆರೆ ಬಿತ್ತು..ಕಳೆದ ಎರಡು ತಿಂಗಳುಗಳಿಂದ ಅಭಿಮಾನಿಗಳಿಗೆ ರಸದೌತಣ
ಉಣಬಡಿಸಿದ್ದ IPL ಗುಡ್ ಬೈ ಹೇಳಿ ಎರಡು ದಿನ ಕಳೆಯಿತು. ಜೊತೆಗೆ ಹಲವು ಅವಿಸ್ಮರಣೀಯ ಕ್ಷಣಗಳಿಗೂ
ಸಾಕ್ಷಿ ಆಯ್ತು.
ಚೆನ್ನೈ ತಂಡದ ಓಪನರ್ ಬ್ಯಾಟ್ಸ್‌ಮನ್ ಶೇನ್ ವಾಟ್ಸನ್ ಫೈನಲ್ ಫೈಟ್ ವೇಳೆ, ನಡೆಸಿದ ಹೋರಾಟದ್ದೇ ಮಾತು. ಪಂದ್ಯದುದ್ದಕ್ಕೂ ಕೆಚ್ಚೆದೆಯ ಬ್ಯಾಟಿಂಗ್ ನಡೆಸಿದರಾದ್ರು ಅಂತಿಮ...
ಬೆಂಗಳೂರು: ಸೋಷಿಯಲ್ ಮೀಡಿಯಾ ಅಂದ್ರೇನೆ ಹಾಗೇ ರಾತ್ರೋ ರಾತ್ರಿ ಎಂಥಾವ್ರನ್ನೂ ಫೇಮಸ್ ಮಾಡಿಬಿಡುತ್ತೆ. ಐಪಿಎಲ್ನ ಆರ್ಸಿಬಿ ತಂಡದ ಈ ಫ್ಯಾನ್ ಒಂದೇ ರಾತ್ರಿಯಲ್ಲಿ ಫುಲ್ ಫೇಮಸ್ ಆಗಿಬಿಟ್ಟಿದ್ದಾಳೆ. ಸೋಷಿಯಲ್ ಮೀಡಿಯಾದಲ್ಲಂತೂ ಈ ಹುಡಿಗಿಯದ್ದೇ ಹವಾ. ಯುವಕರ ಫೋನ್ ಗ್ಯಾಲರಿ ತುಂಬಾ ಈ ಸುಂದರಿಯದ್ದೇ ಫೋಟೋಸ್. ಬೆಂಗಳೂರಿನಲ್ಲಿ ನಡೆದ ಆರ್ಸಿಬಿ- ಸನ್ರೈಸರ್ಸ ನಡುವಿನ ಪಂದ್ಯದ ವೇಳೆ...
National News: ಅಹಮದಾಬಾದ್‌ನಲ್ಲಿ ನಡೆದ ವಿಮಾನ ದುರಂತದಲ್ಲಿ ಮಡಿದವರಲ್ಲಿ ಎರಡು ದಿನಗಳ ಮುಂಚೆ ಮದುವೆಯಾಗಿದ್ದ 26 ವರ್ಷದ ಭುವಿಕ್ ಎಂಬಾತ ಸಾವಿಗೀಡಾಗಿದ್ದಾನೆ.
ಗುಜರಾಾತ್‌ನ ವಡೋದರಾಾದವರಾದ ಭುವಿಕ್ ಎಂಬಾತ...