ಕ್ರೀಡೆ : ಕಡೆಗೂ ಪಾಕ್ ಅಭಿಮಾನಿಗಳ ಆಶಯ ಈಡೇರಲಿಲ್ಲ. ಇಂಗ್ಲೆಂಡ್ ಎದುರು ಭಾರತ, ಗೆಲುವು ಕಾಣಲಿ ಅನ್ನೋ ಅವರ ಬೇಡಿಕೆ, ಕಡೆಗೂ ಕೈಗೂಡಲಿಲ್ಲ. ಹೌದು ನಿನ್ನೆ ಬರ್ಮಿಂಗ್ ಹ್ಯಾಮ್ ನಲ್ಲಿ ನಡೆದ ಪಂದ್ಯದಲ್ಲಿ ಕೊಹ್ಲಿ ಪಡೆ, ಇಂಗ್ಲೆಂಡ್ ವಿರುದ್ಧ 31 ರನ್ನುಗಳ ಸೋಲನುಭವಿಸಿತು. ಪರಿಣಾಮವಾಗಿ ಪಾಕ್ ಪಡೆಯ ಸೆಮಿಫೈನಲ್ ಹಾದಿ ಮತ್ತಷ್ಟು ಕಠಿಣವಾಯಿತು....
ಇದೇ ಭಾನುವಾರ ಇಂಗ್ಲೆಂಡ್ ವಿರುದ್ಧ ನಡೆಯಲಿರೋ ವಿಶ್ವಕಪ್ ಪಂದ್ಯದಲ್ಲಿ ಟೀಮ್ ಇಂಡಿಯಾ ಹೊಸ ಜರ್ಸಿಯಲ್ಲಿ ಕಾಣಿಸಿಕೊಳ್ಳಲಿದೆ. ಇನ್ನು ಜರ್ಸಿ ತೊಟ್ಟು ಖಡಕ್ ಪೋಸ್ ಕೊಟ್ಟಿರೋ ಕೊಹ್ಲಿ ಬಾಯ್ಸ್ ಸಖತ್ತಾಗಿ ಕಾಣ್ತಿದ್ದಾರೆ.
ಭಾನುವಾರ ನಡೆಯಲಿರೋ ಭಾರತ- ಇಂಗ್ಲೆಂಡ್ ಹೈವೋಲ್ಟೇಜ್ ಪಂದ್ಯದಲ್ಲಿ ಜರ್ಸಿ ಬದಲಿಸಲಿದ್ದಾರೆ ಬ್ಲೂ ಬಾಯ್ಸ್. ಇಂಗ್ಲೆಂಡ್ ಜರ್ಸಿ ಹಾಗೂ ಟೀಂ ಇಂಡಿಯಾ ಜರ್ಸಿಯ ಬಣ್ಣ...
ವಿಶ್ವ ಕ್ರಿಕೆಟ್ ನಲ್ಲಿ ಭಾರತದ ಸಾಧನೆ ಅದ್ವಿತೀಯ. ಭಾರತದ ಈ ಸಾಧನೆಯಲ್ಲಿ ಕರ್ನಾಟಕದ ಕೊಡುಗೆ ಅಪಾರ. ರೋಜರ್ ಬಿನ್ನಿ, ಸಯ್ಯದ್ ಕಿರ್ಮಾನಿ ಅವರಿಂದ ಹಿಡಿದು ಸದ್ಯ ಕೆ. ಎಲ್. ರಾಹುಲ್ ವರೆಗೆ ಕನ್ನಡ ನಾಡಿನಲ್ಲಿ ಉದಯಿಸಿದ ಹಲವು ಪ್ರತಿಭೆಗಳು ನೀಲಿ ಜರ್ಸಿ ತೊಟ್ಟು ಕ್ರಿಕೆಟ್ ಮೈದಾನದಲ್ಲಿ ಮಿಂಚಿದ್ದಾರೆ. ಅದರಲ್ಲೂ ಜಿ. ಆರ್. ವಿಶ್ವನಾಥ್,...
ಇಂಗ್ಲೆಂಡ್: ವಿಶ್ವಕಪ್ ಟೂರ್ನಿಯಲ್ಲಿ ಸದ್ಯ ಟೀಮ್ ಇಂಡಿಯಾದ್ದೇ ಹವಾ. ಬ್ಯಾಕ್ ಟು ಬ್ಯಾಕ್ ಗೆಲುವು ದಾಖಲಿಸಿರುವ ಕೊಹ್ಲಿ ಪಡೆ, ವಿಶ್ವಕಪ್ ಎತ್ತಿಹಿಡಿಯುವ ನಿರೀಕ್ಷೆ ಮೂಡಿಸಿದೆ. ಈ ನಡುವೆ ಭಾರತ ತಂಡದಲ್ಲಿ ಮಂಗಳೂರು ಬಾಯ್ ಮಿಂಚು ಜೋರಾಗಿದೆ.
ಹೌದು, ಟೀಮ್ ಇಂಡಿಯಾ ಓಪನರ್ ಕೆ. ಎಲ್. ರಾಹುಲ್, ಇಂಗ್ಲೆಂಡ್ ನಲ್ಲಿ ಮಿಂಚುತ್ತಿದ್ದಾರೆ. ಬಾಂಗ್ಲಾ ಎದುರು ಅಭ್ಯಾಸ ಪಂದ್ಯದಲ್ಲಿ...
ಇಂಗ್ಲೆಂಡ್: ಪ್ರತಿಷ್ಠಿತ ವಿಶ್ವಕಪ್ ಟೂರ್ನಿಯಲ್ಲಿ ಟೀಮ್ ಇಂಡಿಯಾದ ವಿಜಯದ ಓಟ ಮುಂದುವರೆದಿದೆ. ನಿನ್ನೆ ಮ್ಯಾಂಚೆಸ್ಟರ್ ನ ಓಲ್ಡ್ ಟ್ರಫಾರ್ಡ್ ಕ್ರೀಡಾಂಗಣದಲ್ಲಿ ನಡೆದ ವೆಸ್ಟ್ ಇಂಡೀಸ್ ಎದುರಿನ ಪಂದ್ಯದಲ್ಲಿ ಭರ್ಜರಿ ಗೆಲುವು ದಾಖಲಿಸಿದ ಭಾರತ, ಸೆಮಿಫೈನಲ್ ನತ್ತ ಮತ್ತೊಂದು ಹೆಜ್ಜೆ ಇಟ್ಟಿತು.
ಟಾಸ್ ಗೆದ್ದು ಬ್ಯಾಟಿಂಗ್ ಆರಂಭಿಸಿದ ಭಾರತದ ಆರಂಭ ಉತ್ತಮವಾಗಿರಲಿಲ್ಲ. ನಿಧಾನಗತಿಯಲ್ಲಿ...
ಇಂಗ್ಲೆಂಡ್: ಟೀಮ್ ಇಂಡಿಯಾ ಕ್ಯಾಪ್ಟನ್ ವಿರಾಟ್ ಕೊಹ್ಲಿ ಈಗ 20 ಸಾವಿರ ರನ್ ಗಳ ಸರದಾರ. ಇಂಗ್ಲೆಂಡ್ ನ ಮ್ಯಾಂಚೆಸ್ಟರ್ ನಲ್ಲಿ ನಡೆಯುತ್ತಿರುವ ವೆಸ್ಟ್ ಇಂಡೀಸ್ ಎದುರಿನ ವಿಶ್ವಕಪ್ ಪಂದ್ಯದಲ್ಲಿ 37 ರನ್ ಗಳಿಸುತ್ತಿದ್ದಂತೆ, ಅಂತರಾಷ್ಟ್ರೀಯ ಕ್ರಿಕೆಟ್ ನಲ್ಲಿ ಕೊಹ್ಲಿ ರನ್ ಬೇಟೆ 20 ಸಾವಿರ ಮುಟ್ಟಿತು. ಈ ಮೂಲಕ ಕ್ರಿಕೆಟ್ ದಂತಕಥೆ...
ಇಂಗ್ಲೆಂಡ್: ವೆಸ್ಟ್ ಇಂಡೀಸ್ ವಿರುದ್ಧದ ಪಂದ್ಯದಲ್ಲಿ ಟಾಸ್ ಗೆದ್ದ ಟೀಮ್ ಇಂಡಿಯಾ ಬ್ಯಾಟಿಂಗ್ ಆಯ್ಕೆ ಮಾಡಿಕೊಂಡಿದೆ. ಈಗಾಗಲೇ ಆಡಿರುವ 5 ಪಂದ್ಯಗಳಲ್ಲಿ 4 ಗೆಲುವು ದಾಖಲಿಸಿರುವ ಕೊಹ್ಲಿ ಬಾಯ್ಸ್, 5ನೇ ಗೆಲುವಿನ ವಿಶ್ವಾಸದಲ್ಲಿದೆ. ಈ ಮೂಲಕ ಪಾಯಿಂಟ್ ಪಟ್ಟಿಯಲ್ಲಿ 8ನೇ ಸ್ಥಾನದಲ್ಲಿರುವ ವೆಸ್ಟ್ ಇಂಡೀಸ್ ಎದುರು ಗೆಲುವಿನ ವಿಶ್ವಾಸದಲ್ಲಿದೆ. ಕಳೆದ...
ವಿಶ್ವಕಪ್ ಟೂರ್ನಿಯಲ್ಲಿ ವಿರಾಟ್ ಪಡೆಯ ಆರ್ಭಟ ಜೋರಾಗಿದೆ. ಆಸ್ಟ್ರೇಲಿಯಾ, ದಕ್ಷಿಣ ಆಫ್ರಿಕಾ, ಪಾಕಿಸ್ತಾನದಂತಹ ಬಲಿಷ್ಠ ತಂಡಗಳ ಎದುರು ಭರ್ಜರಿ ಗೆಲುವು ದಾಖಲಿಸಿದ್ದ ತಂಡ, ಅಫ್ಘಾನ್ ವಿರುದ್ಧದ ಪಂದ್ಯದಲ್ಲಿ ಪ್ರಯಾಸದ ಗೆಲುವು ದಾಖಲಿಸಿತು. ಈ ಮೂಲಕ ಪ್ರತಿಷ್ಠಿತ ವಿಶ್ವಕಪ್ ಟೂರ್ನಿಯಲ್ಲಿ ವಿರಾಟ್ ಪಡೆ ಅಜೇಯವಾಗಿದೆ. ಸದ್ಯ ಭಾರತದ ವಿಜಯದ ಯಾತ್ರೆಗೆ ಬ್ರೇಕ್ ಹಾಕುವುದಕ್ಕೆ ಕೆರಿಬಿಯನ್ ದೈತ್ಯ...
ಭಾರತದ ಸಾಂಪ್ರದಾಯಿಕ ಎದುರಾಳಿ ಪಾಕ್ ವಿರುದ್ಧ ಕ್ರಿಕೆಟ್ ಮ್ಯಾಚ್ ನಡೆದ್ರೆ ಆವತ್ತು ಕ್ರಿಕೆಟ್ ಪ್ರಿಯರಿಗೆ ಟೆನ್ಶನ್. ಪಾಕ್ ವಿರುದ್ಧ ಟೀಂ ಇಂಡಿಯಾ ಸೋಲನ್ನು ಊಹಿಸಿಕೊಳ್ಳೋದಕ್ಕೂ ಸಾಧ್ಯವಿಲ್ಲ. ಆದ್ರೆ ಇದು ಪಾಕ್ ನ ಕ್ರಿಕೆಟ್ ಪ್ರೇಮಿಗಳಲ್ಲೂ ಇದೇ ರೀತಿ ಫೀಲಿಂಗ್ ಕಾಮನ್. ಆದ್ರೆ ಪಾಕ್ ನ ಮುಖ್ಯ ಕೋಚ್ ಟೀಂ ಇಂಡಿಯಾ ವಿರುದ್ಧ ಪಾಕಿಸ್ತಾನ ತಂಡ...
ಕ್ರೀಡೆ : ಎಲ್ಲಿ ನೋಡಿದ್ರು ಈಗ ಕ್ರಿಕೆಟ್ ನದ್ದೇ ಸುದ್ದಿ, ಅತ್ತ ಚಾಂಪಿಯನ್ ಪಟ್ಟಕ್ಕಾಗಿ ಇಂಗ್ಲೆಂಡ್ ನಲ್ಲಿ ವಿಶ್ವ ಶ್ರೇಷ್ಠ ತಂಡಗಳು ಸೆಣಸುತ್ತಿವೆ. ಇತ್ತ ಗಲ್ಲಿ ಗಲ್ಲಿಗಳಲ್ಲೂ ಬ್ಯಾಟು ಬಾಲು ಸದ್ದು ಮಾಡುತ್ತಿದೆ. ಹೀಗಾಗಿ ಎಲ್ಲಿ ನೋಡಿದ್ರು, ಕ್ರಿಕೆಟ್ ನದ್ದೇ ಸುದ್ದಿ. ಸದ್ಯದ ವಿಷಯಾ ಎನಪ್ಪ ಅಂದ್ರೆ, ವಿಶ್ವದಲ್ಲೇ ಅತಿದೊಡ್ಡ ಕ್ರಿಕೆಟ್ ಸ್ಟೇಡಿಯಂ ಒಂದು...
Political News: ರಾಜ್ಯದಲ್ಲಿ ನಂದಿನಿ ತುಪ್ಪ ಮತ್ತು ಬೆಣ್ಣೆ ಬೆಲೆ ಹೆಚ್ಚಾಗಿದ್ದು, ಈ ಬಗ್ಗೆ ವಿಪಕ್ಷ ನಾಯಕರು ಅಸಮಾಧಾನ ವ್ಯಕ್ತಪಡಿಸಿದ್ದಾರೆ.
ಈ ಬಗ್ಗೆ ಕಿಡಿಕಾರಿರುವ ಸಿ.ಟಿ.ರವಿ, ಪ್ರಜೆಗಳ...